ಯೆಶಾಯನು 36:7 KANIRV Bible Verse Picture Image

Inspirational bible verses with beautiful images and backgrounds. Download ಯೆಶಾಯನು 36:7 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಶಾಯನು 36:7 KANIRV - ಒಂದು ವೇಳೆ ನೀನು, - Bible Verse Picture

ಯೆಶಾಯನು 36:7 KANIRV

ಒಂದು ವೇಳೆ ನೀನು, ನಮ್ಮ ದೇವರಾದ ಯೆಹೋವನನ್ನು ನಂಬಿಕೊಂಡಿದ್ದೇವೆ’ ಎಂದು ಹೇಳಬಹುದು. ಹಿಜ್ಕೀಯನು, ‘ನೀವು ಯೆರೂಸಲೇಮಿನಲ್ಲಿರುವ ಇದೇ ಯಜ್ಞವೇದಿಯ ಮುಂದೆ ಆರಾಧನೆ ಮಾಡಬೇಕು’ ಎಂಬುದಾಗಿ ಯೆಹೂದ್ಯರಿಗೂ, ಯೆರೂಸಲೇಮಿನವರಿಗೂ ಆಜ್ಞಾಪಿಸಿ, ಆ ಯೆಹೋವನ ಪೂಜಾಸ್ಥಳಗಳನ್ನೂ ಬೇರೆ ಎಲ್ಲಾ ಯಜ್ಞವೇದಿಗಳನ್ನೂ ಹಾಳುಮಾಡಿದನಲ್ಲಾ!

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಶಾಯನು 36:7 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯೆಶಾಯನು 36:7 KANIRV - ಒಂದು ವೇಳೆ ನೀನು, - Bible Verse Picture
View New Tab
Picture 03 - ಯೆಶಾಯನು 36:7 KANIRV - ಒಂದು ವೇಳೆ ನೀನು, - Bible Verse Picture
View New Tab
Picture 04 - ಯೆಶಾಯನು 36:7 KANIRV - ಒಂದು ವೇಳೆ ನೀನು, - Bible Verse Picture
View New Tab
Picture 05 - ಯೆಶಾಯನು 36:7 KANIRV - ಒಂದು ವೇಳೆ ನೀನು, - Bible Verse Picture
View New Tab
Picture 06 - ಯೆಶಾಯನು 36:7 KANIRV - ಒಂದು ವೇಳೆ ನೀನು, - Bible Verse Picture
View New Tab
Picture 07 - ಯೆಶಾಯನು 36:7 KANIRV - ಒಂದು ವೇಳೆ ನೀನು, - Bible Verse Picture
View New Tab

ಯೆಶಾಯನು 36:7 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಶಾಯನು 36:7 KANIRV. Please click on any image below to navigate to that specific Bible verse page.

2 ಅರಸುಗಳು 18:4 KANIRV Bible Verse Image
2 ಅರಸುಗಳು 18:4 (KANIRV) »
ಪೂಜಾಸ್ಥಳಗಳನ್ನು ಹಾಳುಮಾಡಿ, ಕಲ್ಲುಕಂಬಗಳನ್ನು ಒಡೆದು, ಅಶೇರ ವಿಗ್ರಹ ಸ್ತಂಭಗಳನ್ನು ಕತ್ತರಿಸಿ ಹಾಕಿದನು. ಮೋಶೆಯು ಮಾಡಿಸಿದ ತಾಮ್ರದ ಸರ್ಪವನ್ನು ಚೂರು‍ಚೂರು ಮಾಡಿದನು. ಇಸ್ರಾಯೇಲರು ಅದಕ್ಕೆ ಆ ವರೆಗೂ ಧೂಪವನ್ನರ್ಪಿಸುತ್ತಿದ್ದರು. ಅದಕ್ಕೆ “ನೆಹುಷ್ಟಾನ್” ಎಂಬ ಹೆಸರಿತ್ತು.

ಧರ್ಮೋಪದೇಶಕಾಂಡ 12:13 KANIRV Bible Verse Image
ಧರ್ಮೋಪದೇಶಕಾಂಡ 12:13 (KANIRV) »
ನೀವು ಕಂಡ ಕಂಡ ಸ್ಥಳಗಳಲ್ಲಿ ಸರ್ವಾಂಗಹೋಮಗಳನ್ನು ಸಮರ್ಪಿಸಬಾರದು, ನೋಡಿಕೊಳ್ಳಿರಿ.

ಕೀರ್ತನೆಗಳು 42:5 KANIRV Bible Verse Image
ಕೀರ್ತನೆಗಳು 42:5 (KANIRV) »
ನನ್ನ ಮನವೇ, ನೀನು ಕುಗ್ಗಿ ಹೋಗಿರುವುದೇನು? ಹೀಗೆ ವ್ಯಥೆಪಡುವುದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ ದೇವರೂ ಆಗಿದ್ದಾನೆ. ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.

ಕೀರ್ತನೆಗಳು 22:4 KANIRV Bible Verse Image
ಕೀರ್ತನೆಗಳು 22:4 (KANIRV) »
ನಮ್ಮ ಪೂರ್ವಿಕರು ನಿನ್ನಲ್ಲಿ ಭರವಸವಿಟ್ಟರು; ನಿನ್ನನ್ನು ನಂಬಿ ಉದ್ಧಾರವಾದರು.

ಕೀರ್ತನೆಗಳು 42:10 KANIRV Bible Verse Image
ಕೀರ್ತನೆಗಳು 42:10 (KANIRV) »
ನನ್ನ ವಿರೋಧಿಗಳು, “ನಿನ್ನ ದೇವರು ಎಲ್ಲಿ?” ಎಂದು ಯಾವಾಗಲೂ ನನ್ನನ್ನು ಪರಿಹಾಸ್ಯ ಮಾಡುವುದರಿಂದ ನನ್ನ ಎಲುಬುಗಳೆಲ್ಲಾ ಮುರಿದ ಹಾಗಿವೆ.

2 ಪೂರ್ವಕಾಲವೃತ್ತಾಂತ 16:7 KANIRV Bible Verse Image
2 ಪೂರ್ವಕಾಲವೃತ್ತಾಂತ 16:7 (KANIRV) »
ಆ ಕಾಲದಲ್ಲಿ ದರ್ಶಕನಾದ ಹನಾನಿಯು ಯೆಹೂದ್ಯರ ಅರಸನಾದ ಆಸನ ಬಳಿಗೆ ಬಂದು ಅವನಿಗೆ, “ನೀನು ನಿನ್ನ ದೇವರಾದ ಯೆಹೋವನನ್ನು ಆಶ್ರಯಿಸಿಕೊಳ್ಳದೆ ಅರಾಮ್ಯರ ಅರಸನನ್ನು ಆಶ್ರಯಿಸಿಕೊಂಡದ್ದರಿಂದ ಅರಾಮ್ ರಾಜನ ಸೈನ್ಯವು ನಿನ್ನ ಕೈಗೆ ಬೀಳದಂತೆ ತಪ್ಪಿಸಿಕೊಂಡಿತು.

2 ಪೂರ್ವಕಾಲವೃತ್ತಾಂತ 30:14 KANIRV Bible Verse Image
2 ಪೂರ್ವಕಾಲವೃತ್ತಾಂತ 30:14 (KANIRV) »
ಅವರು ಯೆರೂಸಲೇಮಿನಲ್ಲಿದ್ದ ಯಜ್ಞವೇದಿಗಳನ್ನೂ ಎಲ್ಲಾ ಧೂಪವೇದಿಗಳನ್ನೂ ತೆಗೆದುಕೊಂಡು ಹೋಗಿ ಕಿದ್ರೋನ್ ಹಳ್ಳದಲ್ಲಿ ಬಿಸಾಡಿಬಿಟ್ಟರು.

2 ಪೂರ್ವಕಾಲವೃತ್ತಾಂತ 32:7 KANIRV Bible Verse Image
2 ಪೂರ್ವಕಾಲವೃತ್ತಾಂತ 32:7 (KANIRV) »
“ಶೂರರಾಗಿರಿ, ಧೈರ್ಯದಿಂದಿರಿ; ಅಶ್ಶೂರದ ಅರಸನಿಗೂ ಅವನೊಂದಿಗಿರುವ ಆ ದೊಡ್ಡ ಗುಂಪಿಗೂ ಅಂಜಬೇಡಿರಿ, ಕಳವಳಪಡಬೇಡಿರಿ. ಅವನಿಗಿರುವ ಸಹಾಯಕ್ಕಿಂತ ನಮಗಿರುವ ಸಹಾಯವು ದೊಡ್ಡದ್ದು. ಅವನೊಂದಿಗಿರುವದಕ್ಕಿಂತ ದೊಡ್ಡವನಾಗಿರುವವನು ನಮ್ಮೊಂದಿಗಿದ್ದಾನೆ.

2 ಪೂರ್ವಕಾಲವೃತ್ತಾಂತ 31:1 KANIRV Bible Verse Image
2 ಪೂರ್ವಕಾಲವೃತ್ತಾಂತ 31:1 (KANIRV) »
ಇದಾದನಂತರ ನೆರೆದುಬಂದ ಇಸ್ರಾಯೇಲರೆಲ್ಲರೂ ಯೆಹೂದ ದೇಶದ ಪಟ್ಟಣಗಳಿಗೆ ಹೋಗಿ ಕಲ್ಲು ಕಂಬಗಳನ್ನು ಒಡೆದು, ಅಶೇರ ವಿಗ್ರಹ ಸ್ತಂಭಗಳನ್ನು ಕಡಿದುಹಾಕಿ, ಪೂಜಾಸ್ಥಳಗಳನ್ನೂ, ಯಜ್ಞವೇದಿಗಳನ್ನೂ ಹಾಳುಮಾಡಿಬಿಟ್ಟರು. ಯೆಹೂದ ಬೆನ್ಯಾಮೀನ್ ಪ್ರಾಂತ್ಯಗಳಲ್ಲದೆ ಎಫ್ರಾಯೀಮ್, ಮನಸ್ಸೆ ಪ್ರಾಂತ್ಯಗಳಲ್ಲಿಯೂ ಯಾವುದೊಂದನ್ನೂ ಉಳಿಸಲಿಲ್ಲ. ಆ ಮೇಲೆ ಇಸ್ರಾಯೇಲರೆಲ್ಲರೂ ತಮ್ಮ ತಮ್ಮ ಸ್ವಾಸ್ತ್ಯವಿರುವ ಪಟ್ಟಣಗಳಿಗೆ ಹೋದರು.

2 ಪೂರ್ವಕಾಲವೃತ್ತಾಂತ 32:12 KANIRV Bible Verse Image
2 ಪೂರ್ವಕಾಲವೃತ್ತಾಂತ 32:12 (KANIRV) »
ಹಿಜ್ಕೀಯನು ಒಂದೇ ಯಜ್ಞವೇದಿಯ ಮುಂದೆ ಆರಾಧನೆ ಮಾಡಿ ಅದರ ಮೇಲೆಯೇ ಧೂಪಹಾಕಬೇಕೆಂಬುದಾಗಿ ಯೆಹೂದ್ಯರಿಗೂ, ಯೆರೂಸಲೇಮಿನವರಿಗೂ ಆಜ್ಞಾಪಿಸಿ, ದೇವರ ಬೇರೆ ಎಲ್ಲಾ ಪೂಜಾಸ್ಥಳಗಳನ್ನೂ ಯಜ್ಞವೇದಿಗಳನ್ನೂ ಕೆಡವಿಸಿ ಬಿಟ್ಟನಲ್ಲವೆ?

1 ಪೂರ್ವಕಾಲವೃತ್ತಾಂತ 5:20 KANIRV Bible Verse Image
1 ಪೂರ್ವಕಾಲವೃತ್ತಾಂತ 5:20 (KANIRV) »
ಅವರು ದೇವರ ಮೇಲೆ ಭರವಸೆ ಇಟ್ಟಿದ್ದರಿಂದ ಮೊರೆಯಿಟ್ಟ ಅವರ ಪ್ರಾರ್ಥನೆಗೆ ಕಿವಿಗೊಟ್ಟು ಯುದ್ಧದಲ್ಲಿ ಜಯವನ್ನು ಅನುಗ್ರಹಿಸಿದನು. ಹಗ್ರೀಯರೂ ಇವರ ಜೊತೆಯಲ್ಲಿದ್ದವರೂ ಅವರ ಕೈಯಲ್ಲಿ ಕೊಡಲ್ಪಟ್ಟರು.

2 ಅರಸುಗಳು 18:22 KANIRV Bible Verse Image
2 ಅರಸುಗಳು 18:22 (KANIRV) »
ಒಂದು ವೇಳೆ ನೀವು, ‘ನಮ್ಮ ದೇವರಾದ ಯೆಹೋವನ ಮೇಲೆ ಭರವಸವಿಟ್ಟಿದ್ದೇವೆ’ ಎಂದು ಹೇಳುವುದಾದರೆ ಹಿಜ್ಕೀಯನು, ‘ಯೆರೂಸಲೇಮಿನ ಯಜ್ಞವೇದಿಯ ಮುಂದೆಯೇ ಆರಾಧನೆಮಾಡಬೇಕು’ ಎಂಬುದಾಗಿ ಯೆಹೂದ್ಯರಿಗೂ, ಯೆರೂಸಲೇಮಿನವರಿಗೂ ಆಜ್ಞಾಪಿಸಿ ಆ ಯೆಹೋವನ ಪೂಜಾಸ್ಥಳಗಳನ್ನೂ, ಎಲ್ಲಾ ಯಜ್ಞವೇದಿಗಳನ್ನೂ ಹಾಳುಮಾಡಿದ್ದಾನಲ್ಲಾ,

Available Bible Translations

American Standard Version
Isaiah 36:7 (ASV) »
King James Version
Isaiah 36:7 (KJV) »
GOD’S WORD® (GW)
Isaiah 36:7 (GW) »
World English Bible
Isaiah 36:7 (WEB) »
Louis Segond 1910
Ésaïe 36:7 (LSG) »
इंडियन रिवाइज्ड वर्जन - हिंदी
यशायाह 36:7 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਸਾਯਾਹ 36:7 (PANIRV) »
ভারতীয় সংশোধিত সংস্করণ - বাংলা
যিচয়া 36:7 (BENIRV) »
இந்தியன் ரீவைஸ்டு வேர்ஷன் - தமிழ்
ஏசாயா 36:7 (TAMIRV) »
इंडियन रिवाइज्ड वर्जन - मराठी
यशया 36:7 (MARIRV) »
ఇండియన్ రేవిజ్డ్ వెర్షన్ - తెలుగు
యెషయా 36:7 (TELIRV) »
ઇન્ડિયન રિવાયઝ્ડ વર્ઝન - ગુજરાતી
યશાયા 36:7 (GUJIRV) »
الكتاب المقدس باللغة العربية، فان دايك
إِشَعْيَاءَ 36:7 (AVD) »
תנ ך עברי מודרני
ישעיה 36:7 (HEB) »
Bíblia Sagrada Português
Isaías 36:7 (BSL) »
Kinh Thánh: Tiếng Việt
I-sai-a 36:7 (VIE) »
Reina Valera Antigua
Isaías 36:7 (RVA) »
La Sacra Bibbia
Isaia 36:7 (RIV) »
圣 经 简体中文和合本
以 赛 亚 书 36:7 (CUVS) »
聖 經 繁體中文和合本
以 賽 亞 書 36:7 (CUVT) »
Bibla e Shenjtë
Isaia 36:7 (ALB) »
Svenska Bibeln 1917
Jesaja 36:7 (SV1917) »
Библия на русском
Исаия 36:7 (RUSV) »
Українська Біблія
Ісая 36:7 (UKR) »
Szent Biblia - Magyar
Ézsaiás 36:7 (KAR) »
Българска Библия
Исая 36:7 (BULG) »
Kitaabka Quduuska Ah
Ishacyaah 36:7 (SOM) »
De Heilige Schrift
Jesaja 36:7 (NLD) »
Dansk Bibel 1871
Esajas 36:7 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »