ಯೆಶಾಯನು 37:12 KANIRV Bible Verse Picture Image

Inspirational bible verses with beautiful images and backgrounds. Download ಯೆಶಾಯನು 37:12 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಶಾಯನು 37:12 KANIRV - ನನ್ನ ತಂದೆತಾತಂದಿರು - Bible Verse Picture

ಯೆಶಾಯನು 37:12 KANIRV

ನನ್ನ ತಂದೆತಾತಂದಿರು ಗೋಜಾನ್, ಖಾರಾನ್, ರೆಚೆಫ್ ಎಂಬ ಪಟ್ಟಣಗಳ ಜನರನ್ನೂ ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಎದೆನಿನ ಜನರನ್ನೂ ನಾಶಮಾಡುವುದಕ್ಕೆ ಹೋದಾಗ ಅವರ ದೇವತೆಗಳು ಅವರನ್ನು ಕಾಪಾಡಿದವೋ?

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಶಾಯನು 37:12 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯೆಶಾಯನು 37:12 KANIRV - ನನ್ನ ತಂದೆತಾತಂದಿರು - Bible Verse Picture
View New Tab
Picture 03 - ಯೆಶಾಯನು 37:12 KANIRV - ನನ್ನ ತಂದೆತಾತಂದಿರು - Bible Verse Picture
View New Tab
Picture 04 - ಯೆಶಾಯನು 37:12 KANIRV - ನನ್ನ ತಂದೆತಾತಂದಿರು - Bible Verse Picture
View New Tab
Picture 05 - ಯೆಶಾಯನು 37:12 KANIRV - ನನ್ನ ತಂದೆತಾತಂದಿರು - Bible Verse Picture
View New Tab
Picture 06 - ಯೆಶಾಯನು 37:12 KANIRV - ನನ್ನ ತಂದೆತಾತಂದಿರು - Bible Verse Picture
View New Tab
Picture 07 - ಯೆಶಾಯನು 37:12 KANIRV - ನನ್ನ ತಂದೆತಾತಂದಿರು - Bible Verse Picture
View New Tab

ಯೆಶಾಯನು 37:12 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಶಾಯನು 37:12 KANIRV. Please click on any image below to navigate to that specific Bible verse page.

ಆದಿಕಾಂಡ 11:31 KANIRV Bible Verse Image
ಆದಿಕಾಂಡ 11:31 (KANIRV) »
ತೆರಹನು ತನ್ನ ಮಗನಾದ ಅಬ್ರಾಮನನ್ನೂ, ತನಗೆ ಮೊಮ್ಮಗನೂ, ಹಾರಾನನಿಗೆ ಮಗನೂ ಆಗಿರುವ ಲೋಟನನ್ನೂ, ತನಗೆ ಸೊಸೆಯೂ ಅಬ್ರಾಮನಿಗೆ ಹೆಂಡತಿಯೂ ಆಗಿರುವ ಸಾರಯಳನ್ನೂ ಕರೆದುಕೊಂಡು ಕಾನಾನ್ ದೇಶಕ್ಕೆ ಹೋಗಬೇಕೆಂದು ಕಲ್ದೀಯರ ಊರ್ ಎಂಬ ಪಟ್ಟಣವನ್ನು ಬಿಟ್ಟು ಅವರು ಹಾರಾನ ಪಟ್ಟಣಕ್ಕೆ ಬಂದು ಅಲ್ಲೇ ವಾಸಮಾಡಿಕೊಂಡರು.

2 ಅರಸುಗಳು 17:6 KANIRV Bible Verse Image
2 ಅರಸುಗಳು 17:6 (KANIRV) »
ಹೋಶೇಯನ ಆಳ್ವಿಕೆಯ ಒಂಭತ್ತನೆಯ ವರ್ಷದಲ್ಲಿ, ಅಶ್ಶೂರದ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು, ಎಲ್ಲಾ ಇಸ್ರಾಯೇಲರನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ಒಯ್ದನು. ಅವರನ್ನು ಹಲಹು ಪ್ರಾಂತ್ಯದಲ್ಲಿಯೂ, ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತ್ಯದಲ್ಲಿಯೂ, ಮೇದ್ಯರ ಪಟ್ಟಣಗಳಲ್ಲಿಯೂ ಇರಿಸಿದನು.

2 ಅರಸುಗಳು 18:11 KANIRV Bible Verse Image
2 ಅರಸುಗಳು 18:11 (KANIRV) »
ಅಶ್ಶೂರದ ಅರಸನು ಇಸ್ರಾಯೇಲರನ್ನು ಸೆರೆಹಿಡಿದು ಅವರನ್ನು ಹಲಹು, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತ್ಯ, ಮೇದ್ಯರ ಪಟ್ಟಣಗಳಲ್ಲಿ ಇರಿಸಿದನು.

2 ಅರಸುಗಳು 19:12 KANIRV Bible Verse Image
2 ಅರಸುಗಳು 19:12 (KANIRV) »
ನನ್ನ ಪೂರ್ವಿಕರು ಗೋಜಾನ್, ಖಾರಾನ್, ರೆಚೆಫ್ ಎಂಬ ಪಟ್ಟಣಗಳ ಜನರನ್ನೂ ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಎದೆನಿನ ಜನರನ್ನೂ ನಾಶಮಾಡುವುದಕ್ಕೆ ಹೋದಾಗ ಅವರ ದೇವತೆಗಳು ಅವರನ್ನು ಕಾಪಾಡಿದವೋ?

ಅಪೊಸ್ತಲರ ಕೃತ್ಯಗಳು 7:2 KANIRV Bible Verse Image
ಅಪೊಸ್ತಲರ ಕೃತ್ಯಗಳು 7:2 (KANIRV) »
ನಮ್ಮ ಮೂಲಪುರುಷನಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಅವನಿಗೆ ಕಾಣಿಸಿಕೊಂಡು;

ಆಮೋಸನು 1:5 KANIRV Bible Verse Image
ಆಮೋಸನು 1:5 (KANIRV) »
ನಾನು ದಮಸ್ಕದ ಹೆಬ್ಬಾಗಿಲುಗಳನ್ನು ಮುರಿಯುವೆನು ಮತ್ತು ಆವೆನ್ ತಗ್ಗಿನೊಳಗಿನಿಂದ ನಿವಾಸಿಗಳನ್ನು ಮತ್ತು ಬೇತ್ ಎದೆನ್ ಪಟ್ಟಣದ ಆಡಳಿತಾಧಿಕಾರಿಯನ್ನು ನಿರ್ಮೂಲಮಾಡುವೆನು; ಅರಾಮ್ಯರು ಕೀರ್ ಪಟ್ಟಣಕ್ಕೆ ಸೆರೆಯಾಗಿ ಹೋಗುವರು.” ಇದು ಯೆಹೋವನ ನುಡಿ.

ಯೆಹೆಜ್ಕೇಲನು 28:13 KANIRV Bible Verse Image
ಯೆಹೆಜ್ಕೇಲನು 28:13 (KANIRV) »
ದೇವರ ಉದ್ಯಾನವನವಾದ ಏದೆನಿನಲ್ಲಿ ನೀನಿದ್ದೆ; ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ವಜ್ರ, ವೈಡೂರ್ಯ, ನೀಲ ಗೋಮೇಧಿಕ, ಕೆಂಪು ಸ್ಫಟಿಕ, ಚಿನ್ನ ಈ ಅಮೂಲ್ಯ ರತ್ನಗಳಿಂದ ಭೂಷಿತವಾಗಿದ್ದೆ. ನಿನ್ನಲ್ಲಿರುವ ಈ ರತ್ನಗಳು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.

ಯೆಹೆಜ್ಕೇಲನು 27:23 KANIRV Bible Verse Image
ಯೆಹೆಜ್ಕೇಲನು 27:23 (KANIRV) »
ಹಾರಾನ್, ಕನ್ನೆ, ಎದೆನ್ ಸ್ಥಳಗಳವರೂ, ಶೆಬ, ಅಶ್ಶೂರ್ ಕಿಲ್ಮದ್ ಪ್ರಾಂತ್ಯಗಳವರೂ ನಿನ್ನ ವರ್ತಕರಾಗಿದ್ದರು.

ಯೆಶಾಯನು 36:20 KANIRV Bible Verse Image
ಯೆಶಾಯನು 36:20 (KANIRV) »
ಯಾವ ಜನಾಂಗದ ದೇವತೆಯಾದರೂ ತನ್ನ ದೇಶವನ್ನು ನನ್ನ ಕೈಯಿಂದ ಬಿಡಿಸಲಾರದೆ ಹೋದ ಮೇಲೆ ಯೆಹೋವನು ಯೆರೂಸಲೇಮನ್ನು ನನ್ನ ಕೈಗೆ ತಪ್ಪಿಸಿ ಕಾಪಾಡುವನೋ? ಎನ್ನುತ್ತಾನೆ” ಎಂದು ಹೇಳಿದನು.

ಯೆಶಾಯನು 46:5 KANIRV Bible Verse Image
ಯೆಶಾಯನು 46:5 (KANIRV) »
ನನ್ನನ್ನು ಯಾರಿಗೆ ಸಮಾನ ಎಂದು ತಿಳಿದಿದ್ದೀರಿ? ನಾನು ಯಾರಿಗೆ ಸಮಾನನೆಂದು, ನನ್ನನ್ನು ಯಾರೊಡನೆ ಹೊಲಿಸುತ್ತೀರಿ?

ಆದಿಕಾಂಡ 12:1 KANIRV Bible Verse Image
ಆದಿಕಾಂಡ 12:1 (KANIRV) »
ಯೆಹೋವನು ಅಬ್ರಾಮನಿಗೆ, “ನೀನು, ನಿನ್ನ ಸ್ವದೇಶವನ್ನೂ, ಬಂಧುಬಳಗವನ್ನೂ, ತಂದೆಯ ಮನೆಯನ್ನೂ ಬಿಟ್ಟು ನಾನು ತೋರಿಸುವ ದೇಶಕ್ಕೆ ಹೊರಟು ಹೋಗು.

ಆದಿಕಾಂಡ 29:4 KANIRV Bible Verse Image
ಆದಿಕಾಂಡ 29:4 (KANIRV) »
ಯಾಕೋಬನು ಅವರಿಗೆ, “ಅಣ್ಣಂದಿರೇ, ನೀವು ಎಲ್ಲಿಯವರು?” ಎಂದು ಕೇಳಲು ಅವರು, “ನಾವು ಖಾರಾನ್ ಊರಿನವರು” ಎಂದರು.

Available Bible Translations

American Standard Version
Isaiah 37:12 (ASV) »
King James Version
Isaiah 37:12 (KJV) »
GOD’S WORD® (GW)
Isaiah 37:12 (GW) »
World English Bible
Isaiah 37:12 (WEB) »
Louis Segond 1910
Ésaïe 37:12 (LSG) »
इंडियन रिवाइज्ड वर्जन - हिंदी
यशायाह 37:12 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਸਾਯਾਹ 37:12 (PANIRV) »
ভারতীয় সংশোধিত সংস্করণ - বাংলা
যিচয়া 37:12 (BENIRV) »
இந்தியன் ரீவைஸ்டு வேர்ஷன் - தமிழ்
ஏசாயா 37:12 (TAMIRV) »
इंडियन रिवाइज्ड वर्जन - मराठी
यशया 37:12 (MARIRV) »
ఇండియన్ రేవిజ్డ్ వెర్షన్ - తెలుగు
యెషయా 37:12 (TELIRV) »
ઇન્ડિયન રિવાયઝ્ડ વર્ઝન - ગુજરાતી
યશાયા 37:12 (GUJIRV) »
الكتاب المقدس باللغة العربية، فان دايك
إِشَعْيَاءَ 37:12 (AVD) »
תנ ך עברי מודרני
ישעיה 37:12 (HEB) »
Bíblia Sagrada Português
Isaías 37:12 (BSL) »
Kinh Thánh: Tiếng Việt
I-sai-a 37:12 (VIE) »
Reina Valera Antigua
Isaías 37:12 (RVA) »
La Sacra Bibbia
Isaia 37:12 (RIV) »
圣 经 简体中文和合本
以 赛 亚 书 37:12 (CUVS) »
聖 經 繁體中文和合本
以 賽 亞 書 37:12 (CUVT) »
Bibla e Shenjtë
Isaia 37:12 (ALB) »
Svenska Bibeln 1917
Jesaja 37:12 (SV1917) »
Библия на русском
Исаия 37:12 (RUSV) »
Українська Біблія
Ісая 37:12 (UKR) »
Szent Biblia - Magyar
Ézsaiás 37:12 (KAR) »
Българска Библия
Исая 37:12 (BULG) »
Kitaabka Quduuska Ah
Ishacyaah 37:12 (SOM) »
De Heilige Schrift
Jesaja 37:12 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »