ಯೆಶಾಯನು 37:6 KANIRV Bible Verse Picture Image

Inspirational bible verses with beautiful images and backgrounds. Download ಯೆಶಾಯನು 37:6 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಶಾಯನು 37:6 KANIRV - “ಅಶ್ಶೂರದ ಅರಸನ - Bible Verse Picture

ಯೆಶಾಯನು 37:6 KANIRV

“ಅಶ್ಶೂರದ ಅರಸನ ಸೇವಕರು ನನ್ನನ್ನು ದೂಷಿಸಿದ ಮಾತುಗಳನ್ನು ಕೇಳಿದ್ದೀ, ಅವುಗಳಿಗೆ ನೀನು ಹೆದರಬೇಡ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಶಾಯನು 37:6 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯೆಶಾಯನು 37:6 KANIRV - “ಅಶ್ಶೂರದ ಅರಸನ - Bible Verse Picture
View New Tab
Picture 03 - ಯೆಶಾಯನು 37:6 KANIRV - “ಅಶ್ಶೂರದ ಅರಸನ - Bible Verse Picture
View New Tab
Picture 04 - ಯೆಶಾಯನು 37:6 KANIRV - “ಅಶ್ಶೂರದ ಅರಸನ - Bible Verse Picture
View New Tab
Picture 05 - ಯೆಶಾಯನು 37:6 KANIRV - “ಅಶ್ಶೂರದ ಅರಸನ - Bible Verse Picture
View New Tab
Picture 06 - ಯೆಶಾಯನು 37:6 KANIRV - “ಅಶ್ಶೂರದ ಅರಸನ - Bible Verse Picture
View New Tab
Picture 07 - ಯೆಶಾಯನು 37:6 KANIRV - “ಅಶ್ಶೂರದ ಅರಸನ - Bible Verse Picture
View New Tab

ಯೆಶಾಯನು 37:6 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಶಾಯನು 37:6 KANIRV. Please click on any image below to navigate to that specific Bible verse page.

ಯೆಶಾಯನು 35:4 KANIRV Bible Verse Image
ಯೆಶಾಯನು 35:4 (KANIRV) »
ಭಯಭ್ರಾಂತ ಹೃದಯದವರಿಗೆ, “ಬಲಗೊಳ್ಳಿರಿ, ಹೆದರಬೇಡಿರಿ! ಇಗೋ, ನಿಮ್ಮ ದೇವರು ಮುಯ್ಯಿತೀರಿಸುವುದಕ್ಕೂ, ದೈವಿಕ ಪ್ರತಿಫಲವನ್ನು ಕೊಡುವುದಕ್ಕೂ ಬರುವನು. ತಾನೇ ಬಂದು ನಿಮ್ಮನ್ನು ರಕ್ಷಿಸುವನು” ಎಂದು ಹೇಳಿರಿ.

ಯೆಶಾಯನು 7:4 KANIRV Bible Verse Image
ಯೆಶಾಯನು 7:4 (KANIRV) »
‘ಜಾಗರೂಕನಾಗಿ ಸುಮ್ಮನಿರು, ಭಯಪಡಬೇಡ. ರೆಚೀನ, ಅರಾಮ್ಯರ, ಪೆಕಹ ರೆಮಲ್ಯನ ಮಗನಾದ ಪೆಕಹನ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟುಕೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ.’”

ಮಾರ್ಕನು 5:36 KANIRV Bible Verse Image
ಮಾರ್ಕನು 5:36 (KANIRV) »
ಅವರು ಆಡಿದ ಮಾತನ್ನು ಯೇಸು ಗಣನೆಗೆ ತಂದುಕೊಳ್ಳದೆ ಸಭಾಮಂದಿರದ ಅಧಿಕಾರಿಗೆ, “ಅಂಜಬೇಡ, ನಂಬಿಕೆ ಮಾತ್ರ ಇರಲಿ” ಎಂದು ಹೇಳಿದನು.

ಯೆಶಾಯನು 41:10 KANIRV Bible Verse Image
ಯೆಶಾಯನು 41:10 (KANIRV) »
ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.

ಯೆಶಾಯನು 10:24 KANIRV Bible Verse Image
ಯೆಶಾಯನು 10:24 (KANIRV) »
ಆದುದರಿಂದ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ಹೇಳುತ್ತಾನೆ, “ಚೀಯೋನಿನಲ್ಲಿ ವಾಸಿಸುವ ನನ್ನ ಜನರೇ, ಐಗುಪ್ತರು ಮಾಡಿದಂತೆ, ನಿಮ್ಮನ್ನು ಕೋಲಿನಿಂದ ಹೊಡೆದು, ನಿಮ್ಮ ವಿರುದ್ಧವಾಗಿ ದೊಣ್ಣೆಯನ್ನು ಎತ್ತುವ ಅಶ್ಶೂರರಿಗೆ ಭಯಪಡಬೇಡಿರಿ.

ಯೆಶಾಯನು 51:12 KANIRV Bible Verse Image
ಯೆಶಾಯನು 51:12 (KANIRV) »
ನಾನೇ, ನಾನೇ ನಿನ್ನನ್ನು ಸಂತೈಸುವವನು. ಮರ್ತ್ಯಮನುಷ್ಯನಿಗೆ, ಹುಲ್ಲಿನ ಗತಿಗೆ ಬರುವ ನರಜನ್ಮದವನಿಗೆ ಭಯಪಡುವ ನೀನು ಎಂಥವನು?

ವಿಮೋಚನಕಾಂಡ 14:13 KANIRV Bible Verse Image
ವಿಮೋಚನಕಾಂಡ 14:13 (KANIRV) »
ಆದರೆ ಮೋಶೆ ಆ ಜನರಿಗೆ, “ನೀವು ಅಂಜಬೇಡಿರಿ. ಸುಮ್ಮನೆ ನಿಂತುಕೊಂಡಿದ್ದು ಯೆಹೋವನು ಈ ಹೊತ್ತು ನಿಮ್ಮನ್ನು ರಕ್ಷಿಸುವ ರೀತಿಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದಿಗೂ ನೋಡುವುದಿಲ್ಲ.

ಯೆಶಾಯನು 43:1 KANIRV Bible Verse Image
ಯೆಶಾಯನು 43:1 (KANIRV) »
ಈಗಲಾದರೋ, ಯಾಕೋಬನ ವಂಶವೇ, ಇಸ್ರಾಯೇಲ್ ಸಂತಾನವೇ, ನಿನ್ನನ್ನು ಸೃಷ್ಟಿಸಿ ರೂಪಿಸಿದವನಾದ ಯೆಹೋವನು ಹೀಗೆನ್ನುತ್ತಾನೆ, “ಭಯಪಡಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ, ನಿನ್ನ ಹೆಸರು ಹಿಡಿದು ಕರೆದೆನಲ್ಲಾ, ನೀನು ನನ್ನವನೇ.

2 ಪೂರ್ವಕಾಲವೃತ್ತಾಂತ 20:15 KANIRV Bible Verse Image
2 ಪೂರ್ವಕಾಲವೃತ್ತಾಂತ 20:15 (KANIRV) »
ಅವನು, “ಎಲ್ಲಾ ಯೆಹೂದ್ಯರೇ, ಯೆರೂಸಲೇಮಿನವರೇ, ಅರಸನಾದ ಯೆಹೋಷಾಫಾಟನೇ, ಯೆಹೋವನು ಹೇಳುವುದನ್ನು ಕೇಳಿರಿ: ಈ ಮಹಾಸಮೂಹದ ನಿಮಿತ್ತವಾಗಿ ಕಳವಳಗೊಳ್ಳಬೇಡಿರಿ; ಹೆದರಬೇಡಿರಿ; ಯುದ್ಧವು ನಿಮ್ಮದಲ್ಲ; ದೇವರದೇ.

2 ಅರಸುಗಳು 22:15 KANIRV Bible Verse Image
2 ಅರಸುಗಳು 22:15 (KANIRV) »
ಹುಲ್ದಳು ಅವರಿಗೆ, “ನಿಮ್ಮನ್ನು ಕಳುಹಿಸಿದವನಿಗೆ ಇಸ್ರಾಯೇಲರ ದೇವರಾದ ಯೆಹೋವನ ಮಾತನ್ನು ತಿಳಿಸಿರಿ.

2 ಅರಸುಗಳು 19:5 KANIRV Bible Verse Image
2 ಅರಸುಗಳು 19:5 (KANIRV) »
ಅರಸನಾದ ಹಿಜ್ಕೀಯನ ಸೇವಕರು ಯೆಶಾಯನ ಬಳಿಗೆ ಬಂದಾಗ,

ಯೆಹೋಶುವನು 11:6 KANIRV Bible Verse Image
ಯೆಹೋಶುವನು 11:6 (KANIRV) »
ಆಗ ಯೆಹೋವನು “ಯೆಹೋಶುವನಿಗೆ ನೀನು ಅವರಿಗೆ ಹೆದರಬೇಡ. ನಾಳೆ ಇದೇ ವೇಳೆಗೆ ಅವರನ್ನು ಇಸ್ರಾಯೇಲ್ಯರಿಗೆ ಒಪ್ಪಿಸುವೆನು, ಇಸ್ರಾಯೇಲರು ಅವರನ್ನು ಸಂಹರಿಸಿ ಬಿಡುವರು. ನೀನು ಅವರ ಕುದುರೆಗಳ ಹಿಂಗಾಲಿನ ನರಗಳನ್ನು ಕೊಯ್ದು ರಥಗಳನ್ನು ಸುಟ್ಟುಬಿಡಬೇಕು” ಅಂದನು.

Available Bible Translations

American Standard Version
Isaiah 37:6 (ASV) »
King James Version
Isaiah 37:6 (KJV) »
GOD’S WORD® (GW)
Isaiah 37:6 (GW) »
World English Bible
Isaiah 37:6 (WEB) »
Louis Segond 1910
Ésaïe 37:6 (LSG) »
इंडियन रिवाइज्ड वर्जन - हिंदी
यशायाह 37:6 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਸਾਯਾਹ 37:6 (PANIRV) »
ভারতীয় সংশোধিত সংস্করণ - বাংলা
যিচয়া 37:6 (BENIRV) »
இந்தியன் ரீவைஸ்டு வேர்ஷன் - தமிழ்
ஏசாயா 37:6 (TAMIRV) »
इंडियन रिवाइज्ड वर्जन - मराठी
यशया 37:6 (MARIRV) »
ఇండియన్ రేవిజ్డ్ వెర్షన్ - తెలుగు
యెషయా 37:6 (TELIRV) »
ઇન્ડિયન રિવાયઝ્ડ વર્ઝન - ગુજરાતી
યશાયા 37:6 (GUJIRV) »
الكتاب المقدس باللغة العربية، فان دايك
إِشَعْيَاءَ 37:6 (AVD) »
תנ ך עברי מודרני
ישעיה 37:6 (HEB) »
Bíblia Sagrada Português
Isaías 37:6 (BSL) »
Kinh Thánh: Tiếng Việt
I-sai-a 37:6 (VIE) »
Reina Valera Antigua
Isaías 37:6 (RVA) »
La Sacra Bibbia
Isaia 37:6 (RIV) »
圣 经 简体中文和合本
以 赛 亚 书 37:6 (CUVS) »
聖 經 繁體中文和合本
以 賽 亞 書 37:6 (CUVT) »
Bibla e Shenjtë
Isaia 37:6 (ALB) »
Svenska Bibeln 1917
Jesaja 37:6 (SV1917) »
Библия на русском
Исаия 37:6 (RUSV) »
Українська Біблія
Ісая 37:6 (UKR) »
Szent Biblia - Magyar
Ézsaiás 37:6 (KAR) »
Българска Библия
Исая 37:6 (BULG) »
Kitaabka Quduuska Ah
Ishacyaah 37:6 (SOM) »
De Heilige Schrift
Jesaja 37:6 (NLD) »
Dansk Bibel 1871
Esajas 37:6 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »