ಯೆಶಾಯನು 38:19 KANIRV Bible Verse Picture Image

Inspirational bible verses with beautiful images and backgrounds. Download ಯೆಶಾಯನು 38:19 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಶಾಯನು 38:19 KANIRV - ಜೀವಂತನು, ಜೀವಂತನೇ - Bible Verse Picture

ಯೆಶಾಯನು 38:19 KANIRV

ಜೀವಂತನು, ಜೀವಂತನೇ ನಿನ್ನನ್ನು ಸ್ತುತಿಸುವನು, ಹೌದು, ಜೀವಂತನಾದ ನಾನೇ ಈ ಹೊತ್ತು ನಿನ್ನನ್ನು ಹೊಗಳುವೆನು. ತಂದೆಯು ಮಕ್ಕಳಿಗೆ ನಿನ್ನ ಸತ್ಯಸಂಧತೆಯನ್ನು ಬೋಧಿಸುವನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಶಾಯನು 38:19 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯೆಶಾಯನು 38:19 KANIRV - ಜೀವಂತನು, ಜೀವಂತನೇ - Bible Verse Picture
View New Tab
Picture 03 - ಯೆಶಾಯನು 38:19 KANIRV - ಜೀವಂತನು, ಜೀವಂತನೇ - Bible Verse Picture
View New Tab
Picture 04 - ಯೆಶಾಯನು 38:19 KANIRV - ಜೀವಂತನು, ಜೀವಂತನೇ - Bible Verse Picture
View New Tab
Picture 05 - ಯೆಶಾಯನು 38:19 KANIRV - ಜೀವಂತನು, ಜೀವಂತನೇ - Bible Verse Picture
View New Tab
Picture 06 - ಯೆಶಾಯನು 38:19 KANIRV - ಜೀವಂತನು, ಜೀವಂತನೇ - Bible Verse Picture
View New Tab
Picture 07 - ಯೆಶಾಯನು 38:19 KANIRV - ಜೀವಂತನು, ಜೀವಂತನೇ - Bible Verse Picture
View New Tab

ಯೆಶಾಯನು 38:19 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಶಾಯನು 38:19 KANIRV. Please click on any image below to navigate to that specific Bible verse page.

ಧರ್ಮೋಪದೇಶಕಾಂಡ 6:7 KANIRV Bible Verse Image
ಧರ್ಮೋಪದೇಶಕಾಂಡ 6:7 (KANIRV) »
ಇವುಗಳನ್ನು ನಿಮ್ಮ ಮಕ್ಕಳಿಗೆ ಅಭ್ಯಾಸಮಾಡಿಸಿ, ಮನೆಯಲ್ಲಿ ಕುಳಿತಿರುವಾಗಲೂ, ದಾರಿಯಲ್ಲಿ ನಡೆಯುವಾಗಲೂ, ಮಲಗುವಾಗಲೂ ಮತ್ತು ಏಳುವಾಗಲೂ ಇವುಗಳ ವಿಷಯದಲ್ಲಿ ಮಾತನಾಡಬೇಕು.

ಕೀರ್ತನೆಗಳು 119:175 KANIRV Bible Verse Image
ಕೀರ್ತನೆಗಳು 119:175 (KANIRV) »
ನನ್ನ ಪ್ರಾಣವನ್ನು ಉಳಿಸು, ಅದು ನಿನ್ನನ್ನು ಕೊಂಡಾಡಲಿ. ನಿನ್ನ ನಿಯಮಗಳಿಂದ ನನಗೆ ಸಹಾಯವಾಗಲಿ.

ಧರ್ಮೋಪದೇಶಕಾಂಡ 4:9 KANIRV Bible Verse Image
ಧರ್ಮೋಪದೇಶಕಾಂಡ 4:9 (KANIRV) »
ಹೀಗಿರುವುದರಿಂದ ನೀವು ಬಹು ಜಾಗರೂಕತೆಯಿಂದ ನಿಮ್ಮ ನಿಮ್ಮ ಮನಸ್ಸುಗಳನ್ನು ಕಾಪಾಡಿಕೊಳ್ಳುವವರಾಗಿ, ನೀವು ನೋಡಿದ ಸಂಗತಿಗಳನ್ನು ಎಷ್ಟು ಮಾತ್ರವೂ ಮರೆಯದೆ ಜೀವದಿಂದಿರುವ ವರೆಗೂ ಅವುಗಳನ್ನು ನೆನಪಿನಲ್ಲಿಟ್ಟುಕೊಂಡು ನಿಮ್ಮ ಮಕ್ಕಳಿಗೂ ಮತ್ತು ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಬೇಕು.

ಕೀರ್ತನೆಗಳು 78:3 KANIRV Bible Verse Image
ಕೀರ್ತನೆಗಳು 78:3 (KANIRV) »
ನಾವು ನಮ್ಮ ಹಿರಿಯರ ಬಾಯಿಂದ ತಿಳಿದ ಸಂಗತಿಗಳನ್ನು, ಅವರ ಸಂತಾನದವರಿಗೆ ಮರೆಮಾಡದೆ,

ಯೋವೇಲನು 1:3 KANIRV Bible Verse Image
ಯೋವೇಲನು 1:3 (KANIRV) »
ಇದನ್ನು ನಿಮ್ಮ ಮಕ್ಕಳಿಗೆ ತಿಳಿಸಿರಿ, ಅವರು ತಮ್ಮ ಮಕ್ಕಳಿಗೆ ತಿಳಿಸಲಿ ಮತ್ತು ಅವರು ಮುಂದಿನ ತಲೆಮಾರಿನವರಿಗೆ ತಿಳಿಸಲಿ.

ಕೀರ್ತನೆಗಳು 146:2 KANIRV Bible Verse Image
ಕೀರ್ತನೆಗಳು 146:2 (KANIRV) »
ಪ್ರಾಣವಿರುವವರೆಗೂ ಯೆಹೋವನನ್ನು ಸ್ತುತಿಸುವೆನು, ಜೀವಮಾನವೆಲ್ಲಾ ನನ್ನ ದೇವರನ್ನು ಕೊಂಡಾಡುವೆನು.

ಕೀರ್ತನೆಗಳು 118:17 KANIRV Bible Verse Image
ಕೀರ್ತನೆಗಳು 118:17 (KANIRV) »
ನಾನು ಸಾಯುವುದಿಲ್ಲ; ಜೀವದಿಂದಿದ್ದು ಯೆಹೋವನ ಕ್ರಿಯೆಗಳನ್ನು ಸಾರುವೆನು.

ಕೀರ್ತನೆಗಳು 145:4 KANIRV Bible Verse Image
ಕೀರ್ತನೆಗಳು 145:4 (KANIRV) »
ಜನರು ವಂಶ ಪಾರಂಪರ್ಯವಾಗಿ ನಿನ್ನ ಕೃತ್ಯಗಳನ್ನು ಹೊಗಳುವರು, ನಿನ್ನ ಮಹತ್ಕಾರ್ಯಗಳನ್ನು ವರ್ಣಿಸುವರು.

ಆದಿಕಾಂಡ 18:19 KANIRV Bible Verse Image
ಆದಿಕಾಂಡ 18:19 (KANIRV) »
ಅವನು ತನ್ನ ಮಕ್ಕಳಿಗೂ ಮನೆಯವರಿಗೂ ನ್ಯಾಯ ನೀತಿಗಳನ್ನು ತಿಳಿಸಿ ಯೆಹೋವನ ಮಾರ್ಗವನ್ನು ಅನುಸರಿಸಬೇಕೆಂದು ಬೋಧಿಸುವಂತೆ ಅವನನ್ನು ನಾನು ಆರಿಸಿಕೊಂಡೆನಲ್ಲಾ; ಅವನು ಹೀಗೆ ಮಾಡುವುದರಿಂದ ಯೆಹೋವನಾದ ನನ್ನ ವಾಗ್ದಾನವು ನೆರವೇರುವುದು” ಅಂದುಕೊಂಡನು.

ಯೆಹೋಶುವನು 4:21 KANIRV Bible Verse Image
ಯೆಹೋಶುವನು 4:21 (KANIRV) »
ಇಸ್ರಾಯೇಲ್ಯರಿಗೆ, “ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು ಈ ಕಲ್ಲುಗಳನ್ನು ಏಕೆ ಹೀಗೆ ನಿಲ್ಲಿಸಿದ್ದಾರೆಂದು ನಿಮ್ಮನ್ನು ಕೇಳಿದರೆ ನೀವು ಅವರಿಗೆ

ಧರ್ಮೋಪದೇಶಕಾಂಡ 11:19 KANIRV Bible Verse Image
ಧರ್ಮೋಪದೇಶಕಾಂಡ 11:19 (KANIRV) »
ನೀವು ಮನೆಯಲ್ಲಿರುವಾಗಲೂ, ಪ್ರಯಾಣದಲ್ಲಿರುವಾಗಲೂ, ಮಲಗುವಾಗಲೂ ಮತ್ತು ಏಳುವಾಗಲೂ ಇವುಗಳ ವಿಷಯದಲ್ಲಿ ಮಾತನಾಡುತ್ತಾ ನಿಮ್ಮ ಮಕ್ಕಳಿಗೆ ಇವುಗಳನ್ನು ಅಭ್ಯಾಸಮಾಡಿಸಬೇಕು.

ವಿಮೋಚನಕಾಂಡ 13:14 KANIRV Bible Verse Image
ವಿಮೋಚನಕಾಂಡ 13:14 (KANIRV) »
ಮುಂದೆ ನಿಮ್ಮ ಮಕ್ಕಳು, ‘ಇದರ ಅರ್ಥ ಏನು?’ ಎಂದು ನಿಮ್ಮನ್ನು ವಿಚಾರಿಸುವಾಗ ನೀವು ಅವರಿಗೆ, ‘ನಾವು ದಾಸತ್ವದಲ್ಲಿದ್ದ ಐಗುಪ್ತ ದೇಶದಿಂದ ಯೆಹೋವನು ತನ್ನ ಭುಜಬಲದಿಂದ ನಮ್ಮನ್ನು ಬಿಡಿಸಿದನು.

Available Bible Translations

American Standard Version
Isaiah 38:19 (ASV) »
King James Version
Isaiah 38:19 (KJV) »
GOD’S WORD® (GW)
Isaiah 38:19 (GW) »
World English Bible
Isaiah 38:19 (WEB) »
Louis Segond 1910
Ésaïe 38:19 (LSG) »
इंडियन रिवाइज्ड वर्जन - हिंदी
यशायाह 38:19 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਸਾਯਾਹ 38:19 (PANIRV) »
ভারতীয় সংশোধিত সংস্করণ - বাংলা
যিচয়া 38:19 (BENIRV) »
இந்தியன் ரீவைஸ்டு வேர்ஷன் - தமிழ்
ஏசாயா 38:19 (TAMIRV) »
इंडियन रिवाइज्ड वर्जन - मराठी
यशया 38:19 (MARIRV) »
ఇండియన్ రేవిజ్డ్ వెర్షన్ - తెలుగు
యెషయా 38:19 (TELIRV) »
ઇન્ડિયન રિવાયઝ્ડ વર્ઝન - ગુજરાતી
યશાયા 38:19 (GUJIRV) »
الكتاب المقدس باللغة العربية، فان دايك
إِشَعْيَاءَ 38:19 (AVD) »
תנ ך עברי מודרני
ישעיה 38:19 (HEB) »
Bíblia Sagrada Português
Isaías 38:19 (BSL) »
Kinh Thánh: Tiếng Việt
I-sai-a 38:19 (VIE) »
Reina Valera Antigua
Isaías 38:19 (RVA) »
La Sacra Bibbia
Isaia 38:19 (RIV) »
圣 经 简体中文和合本
以 赛 亚 书 38:19 (CUVS) »
聖 經 繁體中文和合本
以 賽 亞 書 38:19 (CUVT) »
Bibla e Shenjtë
Isaia 38:19 (ALB) »
Svenska Bibeln 1917
Jesaja 38:19 (SV1917) »
Библия на русском
Исаия 38:19 (RUSV) »
Українська Біблія
Ісая 38:19 (UKR) »
Szent Biblia - Magyar
Ézsaiás 38:19 (KAR) »
Българска Библия
Исая 38:19 (BULG) »
Kitaabka Quduuska Ah
Ishacyaah 38:19 (SOM) »
De Heilige Schrift
Jesaja 38:19 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »