ಯೆಶಾಯನು 42:24 KANIRV Bible Verse Picture Image

Inspirational bible verses with beautiful images and backgrounds. Download ಯೆಶಾಯನು 42:24 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಶಾಯನು 42:24 KANIRV - ಯಾಕೋಬನ್ನು - Bible Verse Picture

ಯೆಶಾಯನು 42:24 KANIRV

ಯಾಕೋಬನ್ನು ಸುಲಿಗೆಗೂ, ಇಸ್ರಾಯೇಲನ್ನು ಕೊಳ್ಳೆಗೂ ಕೊಟ್ಟವನು ಯಾರು? ಯಾರ ವಿರುದ್ಧವಾಗಿ ನಾವು ದ್ರೋಹಮಾಡಿದೆವೋ ಆ ಯೆಹೋವನಲ್ಲವೆ. ಅವರು ಆತನ ಮಾರ್ಗದಲ್ಲಿ ನಡೆಯಲಿಲ್ಲ. ಆತನ ಉಪದೇಶವನ್ನು ಕೇಳಲಿಲ್ಲ

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಶಾಯನು 42:24 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯೆಶಾಯನು 42:24 KANIRV - ಯಾಕೋಬನ್ನು - Bible Verse Picture
View New Tab
Picture 03 - ಯೆಶಾಯನು 42:24 KANIRV - ಯಾಕೋಬನ್ನು - Bible Verse Picture
View New Tab
Picture 04 - ಯೆಶಾಯನು 42:24 KANIRV - ಯಾಕೋಬನ್ನು - Bible Verse Picture
View New Tab
Picture 05 - ಯೆಶಾಯನು 42:24 KANIRV - ಯಾಕೋಬನ್ನು - Bible Verse Picture
View New Tab
Picture 06 - ಯೆಶಾಯನು 42:24 KANIRV - ಯಾಕೋಬನ್ನು - Bible Verse Picture
View New Tab
Picture 07 - ಯೆಶಾಯನು 42:24 KANIRV - ಯಾಕೋಬನ್ನು - Bible Verse Picture
View New Tab

ಯೆಶಾಯನು 42:24 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಶಾಯನು 42:24 KANIRV. Please click on any image below to navigate to that specific Bible verse page.

ಧರ್ಮೋಪದೇಶಕಾಂಡ 28:49 KANIRV Bible Verse Image
ಧರ್ಮೋಪದೇಶಕಾಂಡ 28:49 (KANIRV) »
ರಣಹದ್ದು ಹೇಗೆ ದೂರದಿಂದ ಹಾರಿಬರುವುದೋ ಹಾಗೆಯೇ ನಿಮಗೆ ತಿಳಿಯದ ಭಾಷೆಯನ್ನಾಡುವ ಒಂದು ಜನಾಂಗವು ನಿಮ್ಮ ಮೇಲೆ ಬರುವಂತೆ ಯೆಹೋವನು ಮಾಡುವನು.

ಯೆಶಾಯನು 59:1 KANIRV Bible Verse Image
ಯೆಶಾಯನು 59:1 (KANIRV) »
ಇಗೋ, ಯೆಹೋವನ ಹಸ್ತವು ರಕ್ಷಿಸಲಾರದಂತಹ ಮೋಟುಗೈಯಲ್ಲ; ಆತನ ಕಿವಿಯು ಕೇಳಲಾರದ ಹಾಗೆ ಕಿವುಡಲ್ಲ.

ಯೆಶಾಯನು 30:15 KANIRV Bible Verse Image
ಯೆಶಾಯನು 30:15 (KANIRV) »
ಇಸ್ರಾಯೇಲರ ಸದಮಲಸ್ವಾಮಿಯಾಗಿರುವ ಕರ್ತನಾದ ಯೆಹೋವನು, “ನೀವು ಪರಿವರ್ತನೆಗೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗುವುದು; ಶಾಂತರಾಗಿ ಭರವಸದಿಂದಿರುವುದೇ ನಿಮಗೆ ಬಲ ಎಂದು ಹೇಳಿದ್ದರೂ, ನೀವು ಒಪ್ಪಿಕೊಂಡಿಲ್ಲ.

ಯೆಶಾಯನು 63:10 KANIRV Bible Verse Image
ಯೆಶಾಯನು 63:10 (KANIRV) »
ಅವರಾದರೋ ಎದುರುಬಿದ್ದು ಆತನ ಪವಿತ್ರಾತ್ಮವನ್ನು ದುಃಖಪಡಿಸಿದರು; ಆದುದರಿಂದ ಆತನು ಮಾರ್ಪಟ್ಟು ಅವರಿಗೆ ಶತ್ರುವಾಗಿ ತಾನೇ ಅವರೊಡನೆ ಹೋರಾಡಿದನು.

ಯೆಶಾಯನು 47:6 KANIRV Bible Verse Image
ಯೆಶಾಯನು 47:6 (KANIRV) »
ನಾನು ನನ್ನ ಜನರ ಮೇಲೆ ರೋಷಗೊಂಡು, ನನ್ನ ಸ್ವತ್ತನ್ನು ಹೊಲೆಗೆಡಿಸಿದೆನು. ಅವರನ್ನು ನಿನ್ನ ಕೈವಶ ಮಾಡಳು, ನೀನು ಅವರನ್ನು ಕರುಣಿಸದೆ ಬಹುಭಾರವಾದ ನೊಗವನ್ನು ಹೊರಿಸಿದಿ.

ಯೆರೆಮೀಯನು 5:15 KANIRV Bible Verse Image
ಯೆರೆಮೀಯನು 5:15 (KANIRV) »
ಇಗೋ, ಇಸ್ರಾಯೇಲ್ ವಂಶವೇ, ಯೆಹೋವನ ಮಾತನ್ನು ಕೇಳು, ನಾನು ಒಂದು ಜನಾಂಗವನ್ನು ದೂರದಿಂದ ನಿಮ್ಮ ಮೇಲೆ ಬರಮಾಡುವೆನು. ಅದು ತಲತಲಾಂತರಗಳಿಂದ ಸ್ಥಿರವಾದ ಜನಾಂಗ, ಅದರ ಭಾಷೆಯು ನಿನಗೆ ತಿಳಿಯದು, ಅದು ಆಡುವ ಮಾತುಗಳನ್ನು ನೀನು ಗ್ರಹಿಸಲಾರೆ.

ಯೆರೆಮೀಯನು 25:8 KANIRV Bible Verse Image
ಯೆರೆಮೀಯನು 25:8 (KANIRV) »
ಹೀಗಿರಲು ಸೇನಾಧೀಶ್ವರನಾದ ಯೆಹೋವನ ಈ ನುಡಿಯನ್ನು ಕೇಳಿರಿ, “ನೀವು ನನ್ನ ಮಾತುಗಳನ್ನು ಕೇಳದ ಕಾರಣ ಇಗೋ,

ಪ್ರಲಾಪಗಳು 1:18 KANIRV Bible Verse Image
ಪ್ರಲಾಪಗಳು 1:18 (KANIRV) »
ಯೆಹೋವನು ನೀತಿಸ್ವರೂಪನು, ನಾನಾದರೋ ಆತನ ಆಜ್ಞೆಗಳನ್ನು ಮೀರಿದ ದ್ರೋಹಿ; ಜನಾಂಗಗಳೇ, ನೀವೆಲ್ಲರೂ ಕಿವಿಗೊಡಿರಿ, ನನ್ನ ವ್ಯಥೆಯನ್ನು ನೋಡಿರಿ; ನನ್ನ ಕನ್ಯೆಯರು ಮತ್ತು ಯುವಕರು ಸೆರೆಹೋಗಿದ್ದಾರಲ್ಲಾ!

ಪ್ರಲಾಪಗಳು 1:14 KANIRV Bible Verse Image
ಪ್ರಲಾಪಗಳು 1:14 (KANIRV) »
ಆತನ ಕೈ, ನನ್ನ ದ್ರೋಹಗಳನ್ನು ನನ್ನ ಮೇಲೆ ನೊಗವು ಇರುವಂತೆ ನನ್ನನ್ನು ಬಿಗಿದಿದೆ. ಆ ದ್ರೋಹಗಳು ಹುರಿಗೊಂಡು ನನ್ನ ಕುತ್ತಿಗೆಯನ್ನು ಸುತ್ತಿಕೊಂಡಿವೆ; ನನ್ನ ಬಲವನ್ನು ಕುಂದಿಸಿದ್ದಾನೆ; ನಾನು ಎದುರಿಸಲಾರದವರ ಕೈಗೆ ಕರ್ತನು ನನ್ನನ್ನು ಸಿಕ್ಕಿಸಿದ್ದಾನೆ.

ಆಮೋಸನು 3:6 KANIRV Bible Verse Image
ಆಮೋಸನು 3:6 (KANIRV) »
ಪಟ್ಟಣದಲ್ಲಿ ಕೊಂಬನ್ನು ಊದಿದರೆ ಜನರು ಹೆದರುವುದಿಲ್ಲವೋ? ಯೆಹೋವನಿಂದಲ್ಲದೆ ಪಟ್ಟಣಕ್ಕೆ ವಿಪತ್ತು ಸಂಭವಿಸುವುದೋ?

ಯೆಶಾಯನು 50:1 KANIRV Bible Verse Image
ಯೆಶಾಯನು 50:1 (KANIRV) »
ಯೆಹೋವನು ಹೀಗೆನ್ನುತ್ತಾನೆ, “ನಾನು ನಿಮ್ಮ ತಾಯಿಯನ್ನು ತ್ಯಜಿಸಿದ ತ್ಯಾಗಪತ್ರವು ಎಲ್ಲಿ? ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟಿದ್ದೇನೆ? ನೋಡಿರಿ, ನಿಮ್ಮ ದೋಷಗಳ ನಿಮಿತ್ತ ನಿಮ್ಮನ್ನು ಮಾರಿದೆನು, ನಿಮ್ಮ ದ್ರೋಹಗಳಿಗಾಗಿ ನಿಮ್ಮ ತಾಯಿಯನ್ನು ಬಿಟ್ಟೆನು.

ಯೆಶಾಯನು 45:7 KANIRV Bible Verse Image
ಯೆಶಾಯನು 45:7 (KANIRV) »
ನಾನು ಬೆಳಕನ್ನು, ಕತ್ತಲನ್ನು ನಿರ್ಮಿಸಿದವನು, ಮೇಲನ್ನೂ, ಕೇಡನ್ನೂ ಬರಮಾಡುವವನು, ಈ ಸಮಸ್ತ ಕಾರ್ಯಗಳನ್ನು ನಡೆಸುವ ಯೆಹೋವನು ನಾನೇ ಎಂದು ತಿಳಿದುಕೊಳ್ಳುವರು.

Available Bible Translations

American Standard Version
Isaiah 42:24 (ASV) »
King James Version
Isaiah 42:24 (KJV) »
GOD’S WORD® (GW)
Isaiah 42:24 (GW) »
World English Bible
Isaiah 42:24 (WEB) »
Louis Segond 1910
Ésaïe 42:24 (LSG) »
इंडियन रिवाइज्ड वर्जन - हिंदी
यशायाह 42:24 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਸਾਯਾਹ 42:24 (PANIRV) »
ভারতীয় সংশোধিত সংস্করণ - বাংলা
যিচয়া 42:24 (BENIRV) »
இந்தியன் ரீவைஸ்டு வேர்ஷன் - தமிழ்
ஏசாயா 42:24 (TAMIRV) »
इंडियन रिवाइज्ड वर्जन - मराठी
यशया 42:24 (MARIRV) »
ఇండియన్ రేవిజ్డ్ వెర్షన్ - తెలుగు
యెషయా 42:24 (TELIRV) »
ઇન્ડિયન રિવાયઝ્ડ વર્ઝન - ગુજરાતી
યશાયા 42:24 (GUJIRV) »
الكتاب المقدس باللغة العربية، فان دايك
إِشَعْيَاءَ 42:24 (AVD) »
תנ ך עברי מודרני
ישעיה 42:24 (HEB) »
Bíblia Sagrada Português
Isaías 42:24 (BSL) »
Kinh Thánh: Tiếng Việt
I-sai-a 42:24 (VIE) »
Reina Valera Antigua
Isaías 42:24 (RVA) »
La Sacra Bibbia
Isaia 42:24 (RIV) »
圣 经 简体中文和合本
以 赛 亚 书 42:24 (CUVS) »
聖 經 繁體中文和合本
以 賽 亞 書 42:24 (CUVT) »
Bibla e Shenjtë
Isaia 42:24 (ALB) »
Svenska Bibeln 1917
Jesaja 42:24 (SV1917) »
Библия на русском
Исаия 42:24 (RUSV) »
Українська Біблія
Ісая 42:24 (UKR) »
Szent Biblia - Magyar
Ézsaiás 42:24 (KAR) »
Българска Библия
Исая 42:24 (BULG) »
Kitaabka Quduuska Ah
Ishacyaah 42:24 (SOM) »
De Heilige Schrift
Jesaja 42:24 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »