ಯೆಶಾಯನು 45:13 KANIRV Bible Verse Picture Image

Inspirational bible verses with beautiful images and backgrounds. Download ಯೆಶಾಯನು 45:13 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಶಾಯನು 45:13 KANIRV - ನಾನು ಕೋರೆಷನನ್ನು - Bible Verse Picture

ಯೆಶಾಯನು 45:13 KANIRV

ನಾನು ಕೋರೆಷನನ್ನು ಧರ್ಮೋದ್ದೇಶದಿಂದ ಉನ್ನತಿಗೆ ತಂದು ನೇಮಿಸಿದ್ದೇನೆ. ಅವನ ಮಾರ್ಗಗಳನ್ನೆಲ್ಲಾ ಸರಾಗಮಾಡುವೆನು. ಅವನು ನನ್ನ ಪಟ್ಟಣವನ್ನು ತಿರುಗಿ ಕಟ್ಟಿ ಕ್ರಯವನ್ನಾಗಲೀ, ಬಹುಮಾನವನ್ನಾಗಲೀ ಕೇಳಿಕೊಳ್ಳದೆ ಸೆರೆಯಾದ ನನ್ನ ಜನರನ್ನು ಬಿಡುಗಡೆ ಮಾಡುವೆನು’” ಎಂದು ಸೇನಾಧೀಶ್ವರನಾದ ಯೆಹೋವನು ಹೇಳುತ್ತಾನೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಶಾಯನು 45:13 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯೆಶಾಯನು 45:13 KANIRV - ನಾನು ಕೋರೆಷನನ್ನು - Bible Verse Picture
View New Tab
Picture 03 - ಯೆಶಾಯನು 45:13 KANIRV - ನಾನು ಕೋರೆಷನನ್ನು - Bible Verse Picture
View New Tab
Picture 04 - ಯೆಶಾಯನು 45:13 KANIRV - ನಾನು ಕೋರೆಷನನ್ನು - Bible Verse Picture
View New Tab
Picture 05 - ಯೆಶಾಯನು 45:13 KANIRV - ನಾನು ಕೋರೆಷನನ್ನು - Bible Verse Picture
View New Tab
Picture 06 - ಯೆಶಾಯನು 45:13 KANIRV - ನಾನು ಕೋರೆಷನನ್ನು - Bible Verse Picture
View New Tab
Picture 07 - ಯೆಶಾಯನು 45:13 KANIRV - ನಾನು ಕೋರೆಷನನ್ನು - Bible Verse Picture
View New Tab

ಯೆಶಾಯನು 45:13 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಶಾಯನು 45:13 KANIRV. Please click on any image below to navigate to that specific Bible verse page.

ಯೆಶಾಯನು 41:2 KANIRV Bible Verse Image
ಯೆಶಾಯನು 41:2 (KANIRV) »
ಮೂಡಣದಿಂದ ಒಬ್ಬನನ್ನು ಎಬ್ಬಿಸಿ, ನ್ಯಾಯದ ಸಂಕಲ್ಪಾನುಸಾರವಾಗಿ ತನ್ನ ಪಾದಸನ್ನಿಧಿಗೆ ಕರೆದು, ಜನಾಂಗಗಳನ್ನು ಅವನ ವಶಕ್ಕೆ ಕೊಟ್ಟು, ಅವನನ್ನು ರಾಜರ ಮೇಲೆ ಆಳುವಂತೆ ಮಾಡಿ, ಅವರ ಕತ್ತಿಯನ್ನು ಧೂಳನ್ನಾಗಿಯೂ, ಬಿಲ್ಲನ್ನು ಗಾಳಿ ಬಡಿದುಕೊಂಡು ಹೋಗುವ ಹುಲ್ಲನ್ನಾಗಿಯೂ ಅವರನ್ನು ಮಾಡಿದನು.

2 ಪೂರ್ವಕಾಲವೃತ್ತಾಂತ 36:22 KANIRV Bible Verse Image
2 ಪೂರ್ವಕಾಲವೃತ್ತಾಂತ 36:22 (KANIRV) »
ಪಾರಸಿಯ ಅರಸನಾದ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವನು ತಾನು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸುವುದಕ್ಕಾಗಿ ಆ ಪಾರಸಿಯ ರಾಜನಾದ ಕೋರೆಷನ ಮನಸ್ಸನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ, ಪತ್ರಗಳಿಂದಲೂ,

ಯೆಶಾಯನು 41:25 KANIRV Bible Verse Image
ಯೆಶಾಯನು 41:25 (KANIRV) »
ನಾನು ಉತ್ತರ ದಿಕ್ಕಿನಿಂದ ಒಬ್ಬನನ್ನು ಎಬ್ಬಿಸಿ ಕರೆದು ತಂದಿದ್ದೇನೆ, ನನ್ನ ನಾಮವನ್ನು ಪ್ರಚುರಪಡಿಸತಕ್ಕವನು ಮೂಡಲಿನಿಂದ ಬಂದಿದ್ದಾನೆ. ಅವನು ಉಪರಾಜರನ್ನು ಮಣ್ಣೇ ಎಂದು ಭಾವಿಸಿ ಅವರ ಮೇಲೆ ಬಿದ್ದು ಕುಂಬಾರನು ಜೇಡಿಮಣ್ಣನ್ನು ತುಳಿಯುವ ಹಾಗೆ ತುಳಿಯುವನು.

ಯೆಶಾಯನು 13:17 KANIRV Bible Verse Image
ಯೆಶಾಯನು 13:17 (KANIRV) »
ಇಗೋ, ಅವರ ವಿರುದ್ಧವಾಗಿ ಮೇದ್ಯರನ್ನು ಎಬ್ಬಿಸುವೆನು. ಇವರು ಬೆಳ್ಳಿಯನ್ನು ಲಕ್ಷಿಸರು. ಬಂಗಾರವನ್ನು ಪ್ರೀತಿಸರು.

ಯೆಶಾಯನು 49:25 KANIRV Bible Verse Image
ಯೆಶಾಯನು 49:25 (KANIRV) »
ಯೆಹೋವನು ಹೀಗೆನ್ನುತ್ತಾನೆ, “ಶೂರನ ಸೆರೆಯವರೂ ಅಪಹರಿಸಲ್ಪಡುವರು. ಭಯಂಕರನ ಕೊಳ್ಳೆಯೂ ತೆಗೆಯಲ್ಪಡುವುದು. ನಿನ್ನೊಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ಉದ್ಧರಿಸುವೆನು.

ಯೆಶಾಯನು 46:11 KANIRV Bible Verse Image
ಯೆಶಾಯನು 46:11 (KANIRV) »
ಮೂಡಲಿಂದ ಒಂದು ಪಕ್ಷಿಯನ್ನು ಬರಮಾಡು, ದೂರದೇಶದಿಂದ ನನ್ನ ಸಂಕಲ್ಪವನ್ನು ನೆರವೇರಿಸುವ ಮನುಷ್ಯನು ಬರಲಿ ಎಂದು ಕರೆದಿದ್ದೇನೆ. ಎಂದು ನಾನೇ ನುಡಿದಿದ್ದೇನೆ, ನಾನು ಅದನ್ನು ಈಡೇರಿಸುವೆನು. ಆಲೋಚಿಸಿದ್ದೇನೆ, ನಾನು ಅದನ್ನು ಸಾಧಿಸುವೆನು.

ಯೆಶಾಯನು 44:28 KANIRV Bible Verse Image
ಯೆಶಾಯನು 44:28 (KANIRV) »
ಕೋರೆಷನ ವಿಷಯವಾಗಿ, ‘ಅವನು ನನ್ನ ಮಂದೆಯನ್ನು ಕಾಯುವವನು, ಯೆರೂಸಲೇಮು ಕಟ್ಟಲ್ಪಡಲಿ, ದೇವಸ್ಥಾನದ ಅಸ್ತಿವಾರವು ಹಾಕಲ್ಪಡಲಿ’ ಎಂದು ಹೇಳಿ, ‘ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸತಕ್ಕವನು’” ಎಂಬುದಾಗಿ ಮಾತನಾಡುವವನು ನಾನೇ.

1 ಪೇತ್ರನು 1:18 KANIRV Bible Verse Image
1 ಪೇತ್ರನು 1:18 (KANIRV) »
ನಿಮ್ಮ ಪೂರ್ವಿಕರಿಂದ ಬಂದಿರುವ ವ್ಯರ್ಥವಾದ ಸಂಪ್ರದಾಯಗಳ ನಡವಳಿಕೆಗಳಿಂದ ನಿಮಗೆ ಬಿಡುಗಡೆಯನ್ನುಂಟುಮಾಡಿದ್ದು ಬೆಳ್ಳಿ, ಬಂಗಾರ ಮೊದಲಾದ ನಶಿಸಿಹೋಗುವ ವಸ್ತುಗಳಿಂದಲ್ಲ.

ಯೆಶಾಯನು 48:14 KANIRV Bible Verse Image
ಯೆಶಾಯನು 48:14 (KANIRV) »
ನೀವೆಲ್ಲರು ಕೂಡಿಕೊಂಡು ಕೇಳಿರಿ! ಅವುಗಳ ಮಧ್ಯದಲ್ಲಿ ಈ ಸಂಗತಿಗಳನ್ನು ಪ್ರಕಟಿಸಿದವನು ಯಾರು? ಯೆಹೋವನ ಪ್ರೀತಿಪಾತ್ರನು, ಬಾಬೆಲಿನಲ್ಲಿ ಆತನ ಇಷ್ಟವನ್ನು ನೆರವೇರಿಸುವನು. ಕಸ್ದೀಯರ ಮೇಲೆ ಕೈಮಾಡುವನು.

ಎಜ್ರನು 1:3 KANIRV Bible Verse Image
ಎಜ್ರನು 1:3 (KANIRV) »
ನಿಮ್ಮಲ್ಲಿ ಯಾರು ಆತನ ಪ್ರಜೆಗಳಾಗಿರುತ್ತಾರೋ, ಅವರು ಯೆಹೂದ ದೇಶದ ಯೆರೂಸಲೇಮಿಗೆ ಹೋಗಿ ಅಲ್ಲಿ ವಾಸಿಸುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಆಲಯವನ್ನು ಕಟ್ಟಲಿ. ಅವರ ದೇವರು ಅವರ ಸಂಗಡ ಇರಲಿ.

ಯೆಶಾಯನು 52:2 KANIRV Bible Verse Image
ಯೆಶಾಯನು 52:2 (KANIRV) »
ಯೆರೂಸಲೇಮೇ, ಧೂಳನ್ನು ಝಾಡಿಸಿಕೋ! ಎದ್ದು ಆಸನದ ಮೇಲೆ ಕುಳಿತುಕೋ! ಸೆರೆಯಲ್ಲಿ ಬಿದ್ದ ಚೀಯೋನ್ ಪುತ್ರಿಯೇ, ನಿನ್ನ ಕುತ್ತಿಗೆಯ ಬಂಧನವನ್ನು ಬಿಚ್ಚಿಕೋ!

ಯೆಶಾಯನು 52:5 KANIRV Bible Verse Image
ಯೆಶಾಯನು 52:5 (KANIRV) »
ಕರ್ತನಾದ ಯೆಹೋವನು ಹೇಳುವುದೇನೆಂದರೆ, “ಈಗಲೂ ಅನ್ಯರು ನನ್ನ ಜನರನ್ನು ಕಾರಣವಿಲ್ಲದೆ ಸೆರೆತೆಗೆದುಕೊಂಡು ಹೋಗಿರುವಾಗ ನಾನು ಇಲ್ಲಿ ಸುಮ್ಮನಿರುವುದು ಹೇಗೆ? ನನ್ನ ಪ್ರಜೆಯನ್ನು ಆಳುವವರು ರೌದ್ರದಿಂದ ಅರಚುತ್ತಾರೆ. ನನ್ನ ನಾಮವು ದಿನವೆಲ್ಲಾ ಎಡೆಬಿಡದೆ ದೂಷಣೆಗೆ ಗುರಿಯಾಗಿದೆ.

Available Bible Translations

American Standard Version
Isaiah 45:13 (ASV) »
King James Version
Isaiah 45:13 (KJV) »
GOD’S WORD® (GW)
Isaiah 45:13 (GW) »
World English Bible
Isaiah 45:13 (WEB) »
Louis Segond 1910
Ésaïe 45:13 (LSG) »
इंडियन रिवाइज्ड वर्जन - हिंदी
यशायाह 45:13 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਸਾਯਾਹ 45:13 (PANIRV) »
ভারতীয় সংশোধিত সংস্করণ - বাংলা
যিচয়া 45:13 (BENIRV) »
இந்தியன் ரீவைஸ்டு வேர்ஷன் - தமிழ்
ஏசாயா 45:13 (TAMIRV) »
इंडियन रिवाइज्ड वर्जन - मराठी
यशया 45:13 (MARIRV) »
ఇండియన్ రేవిజ్డ్ వెర్షన్ - తెలుగు
యెషయా 45:13 (TELIRV) »
ઇન્ડિયન રિવાયઝ્ડ વર્ઝન - ગુજરાતી
યશાયા 45:13 (GUJIRV) »
الكتاب المقدس باللغة العربية، فان دايك
إِشَعْيَاءَ 45:13 (AVD) »
תנ ך עברי מודרני
ישעיה 45:13 (HEB) »
Bíblia Sagrada Português
Isaías 45:13 (BSL) »
Kinh Thánh: Tiếng Việt
I-sai-a 45:13 (VIE) »
Reina Valera Antigua
Isaías 45:13 (RVA) »
La Sacra Bibbia
Isaia 45:13 (RIV) »
圣 经 简体中文和合本
以 赛 亚 书 45:13 (CUVS) »
聖 經 繁體中文和合本
以 賽 亞 書 45:13 (CUVT) »
Bibla e Shenjtë
Isaia 45:13 (ALB) »
Svenska Bibeln 1917
Jesaja 45:13 (SV1917) »
Библия на русском
Исаия 45:13 (RUSV) »
Українська Біблія
Ісая 45:13 (UKR) »
Szent Biblia - Magyar
Ézsaiás 45:13 (KAR) »
Българска Библия
Исая 45:13 (BULG) »
Kitaabka Quduuska Ah
Ishacyaah 45:13 (SOM) »
De Heilige Schrift
Jesaja 45:13 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »