ಯೆಶಾಯನು 45:18 KANIRV Bible Verse Picture Image

Inspirational bible verses with beautiful images and backgrounds. Download ಯೆಶಾಯನು 45:18 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಶಾಯನು 45:18 KANIRV - ಆಕಾಶಮಂಡಲವನ್ನು - Bible Verse Picture

ಯೆಶಾಯನು 45:18 KANIRV

ಆಕಾಶಮಂಡಲವನ್ನು ಸೃಷ್ಟಿಸಿದ ಯೆಹೋವನ ಮಾತನ್ನು ಕೇಳಿರಿ, ಆತನೇ ದೇವರು. ಭೂಲೋಕವನ್ನು ನಿರ್ಮಿಸಿ ರೂಪಿಸಿ ಸ್ಥಾಪಿಸಿದನು. ಅದನ್ನು ಶೂನ್ಯಸ್ಥಾನವಾಗಿರಲೆಂದು ಸೃಷ್ಟಿಸದೆ ಜನನಿವಾಸಕ್ಕಾಗಿಯೇ ರೂಪಿಸಿದನು. ಈತನು ಹೀಗೆನ್ನುತ್ತಾನೆ, “ನಾನೇ ಯೆಹೋವನು, ಇನ್ನು ಯಾರೂ ಇಲ್ಲ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಶಾಯನು 45:18 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯೆಶಾಯನು 45:18 KANIRV - ಆಕಾಶಮಂಡಲವನ್ನು - Bible Verse Picture
View New Tab
Picture 03 - ಯೆಶಾಯನು 45:18 KANIRV - ಆಕಾಶಮಂಡಲವನ್ನು - Bible Verse Picture
View New Tab
Picture 04 - ಯೆಶಾಯನು 45:18 KANIRV - ಆಕಾಶಮಂಡಲವನ್ನು - Bible Verse Picture
View New Tab
Picture 05 - ಯೆಶಾಯನು 45:18 KANIRV - ಆಕಾಶಮಂಡಲವನ್ನು - Bible Verse Picture
View New Tab
Picture 06 - ಯೆಶಾಯನು 45:18 KANIRV - ಆಕಾಶಮಂಡಲವನ್ನು - Bible Verse Picture
View New Tab
Picture 07 - ಯೆಶಾಯನು 45:18 KANIRV - ಆಕಾಶಮಂಡಲವನ್ನು - Bible Verse Picture
View New Tab

ಯೆಶಾಯನು 45:18 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಶಾಯನು 45:18 KANIRV. Please click on any image below to navigate to that specific Bible verse page.

ಕೀರ್ತನೆಗಳು 115:16 KANIRV Bible Verse Image
ಕೀರ್ತನೆಗಳು 115:16 (KANIRV) »
ಪರಲೋಕವು ಯೆಹೋವನದು; ಭೂಲೋಕವನ್ನು ಮಾನವ ಸಂತಾನಕ್ಕೆ ಕೊಟ್ಟಿದ್ದಾನೆ.

ಆದಿಕಾಂಡ 1:2 KANIRV Bible Verse Image
ಆದಿಕಾಂಡ 1:2 (KANIRV) »
ಭೂಮಿಯು ಕ್ರಮವಿಲ್ಲದೆಯೂ ಬರಿದಾಗಿಯೂ ಇತ್ತು. ಆದಿಸಾಗರದ ಮೇಲೆ ಕತ್ತಲಿತ್ತು. ದೇವರಾತ್ಮವು ಸಾಗರದ ಮೇಲೆ ಚಲಿಸುತ್ತಿತ್ತು.

ಯೆಶಾಯನು 45:12 KANIRV Bible Verse Image
ಯೆಶಾಯನು 45:12 (KANIRV) »
ಭೂಲೋಕವನ್ನು ಉಂಟುಮಾಡಿ ಅದರಲ್ಲಿನ ಮನುಷ್ಯರನ್ನು ಸೃಷ್ಟಿಸಿದವನು ನಾನೇ. ನನ್ನ ಕೈಗಳೇ ಆಕಾಶಮಂಡಲವನ್ನು ಹರಡಿದವು, ನಕ್ಷತ್ರಸೈನ್ಯಕ್ಕೆ ಅಪ್ಪಣೆಕೊಟ್ಟವನೂ ನಾನೇ.

ಯೆಶಾಯನು 42:5 KANIRV Bible Verse Image
ಯೆಶಾಯನು 42:5 (KANIRV) »
ಆಕಾಶಮಂಡಲವನ್ನು ಉಂಟುಮಾಡಿ ಹರಡಿ ಭೂಮಂಡಲವನ್ನೂ, ಅದರಲ್ಲಿನ ಉತ್ಪತ್ತಿಯನ್ನೂ ವಿಸ್ತರಿಸಿ ಲೋಕದ ಜನರಿಗೆ ಪ್ರಾಣವನ್ನು, ಹೌದು, ಭೂಜನರಿಗೆ ಜೀವಾತ್ಮವನ್ನೂ ದಯಪಾಲಿಸುವ ಯೆಹೋವನೆಂಬ ದೇವರು ಹೀಗೆನ್ನುತ್ತಾನೆ,

ಯೆರೆಮೀಯನು 10:12 KANIRV Bible Verse Image
ಯೆರೆಮೀಯನು 10:12 (KANIRV) »
ಆತನು ತನ್ನ ಶಕ್ತಿಯಿಂದ ಭೂಮಿಯನ್ನು ನಿರ್ಮಿಸಿ, ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ, ತನ್ನ ವಿವೇಕದಿಂದ ಆಕಾಶಮಂಡಲವನ್ನು ಹರಡಿದ್ದಾನೆ.

ಯೆಹೆಜ್ಕೇಲನು 36:10 KANIRV Bible Verse Image
ಯೆಹೆಜ್ಕೇಲನು 36:10 (KANIRV) »
ನಿಮ್ಮಲ್ಲಿ ಬಹು ಜನರು ಅಂದರೆ ಇಸ್ರಾಯೇಲ್ ವಂಶದವರೆಲ್ಲರೂ ವಾಸಿಸುವಂತೆ ಮಾಡುವೆನು; ಪಟ್ಟಣಗಳು ಜನಭರಿತವಾಗುವವು, ಹಾಳು ನಿವೇಶನಗಳಲ್ಲಿ ಕಟ್ಟಡಗಳು ಏಳುವವು.

ಆದಿಕಾಂಡ 9:1 KANIRV Bible Verse Image
ಆದಿಕಾಂಡ 9:1 (KANIRV) »
ದೇವರು ನೋಹನನ್ನೂ, ಅವನ ಮಕ್ಕಳನ್ನೂ ಆಶೀರ್ವದಿಸಿ ಅವರಿಗೆ, “ನೀವು ಬಹುಸಂತಾನವುಳ್ಳವರಾಗಿ ಹೆಚ್ಚಿರಿ; ಭೂಲೋಕದಲ್ಲೆಲ್ಲಾ ತುಂಬಿಕೊಳ್ಳಿರಿ.

ಆದಿಕಾಂಡ 1:26 KANIRV Bible Verse Image
ಆದಿಕಾಂಡ 1:26 (KANIRV) »
ಆಮೇಲೆ ದೇವರು, ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯರನ್ನು ಉಂಟು ಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ, ಪ್ರಾಣಿಗಳ ಮೇಲೆಯೂ, ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಕೀಟಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ದೊರೆತನಮಾಡಲಿ ಅಂದನು.

ಆದಿಕಾಂಡ 1:28 KANIRV Bible Verse Image
ಆದಿಕಾಂಡ 1:28 (KANIRV) »
ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿ, “ನೀವು ಬಹು ಸಂತಾನವುಳ್ಳವರಾಗಿ ಹೆಚ್ಚಿರಿ. ಭೂಮಿಯಲ್ಲಿ ತುಂಬಿಕೊಂಡು ಅದನ್ನು ವಶಮಾಡಿಕೊಳ್ಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ದೊರೆತನ ಮಾಡಿರಿ” ಎಂದು ಅವರಿಗೆ ಹೇಳಿದನು.

ಯೆರೆಮೀಯನು 51:15 KANIRV Bible Verse Image
ಯೆರೆಮೀಯನು 51:15 (KANIRV) »
ಆತನು ತನ್ನ ಶಕ್ತಿಯಿಂದ ಭೂಮಿಯನ್ನು ನಿರ್ಮಿಸಿ, ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ ತನ್ನ ವಿವೇಕದಿಂದ ಆಕಾಶಮಂಡಲವನ್ನು ವಿಸ್ತರಿಸಿದ್ದಾನೆ.

ಯೆಶಾಯನು 45:5 KANIRV Bible Verse Image
ಯೆಶಾಯನು 45:5 (KANIRV) »
ನಾನೇ ಯೆಹೋವನು, ಇನ್ನು ಯಾರೂ ಇಲ್ಲ, ನನ್ನ ಹೊರತು ಯಾವ ದೇವರೂ ಇಲ್ಲ. ನೀನು ನನ್ನನ್ನು ಅರಿಯದವನಾಗಿದ್ದರೂ ನಿನಗೆ ನಡುಕಟ್ಟುವೆನು.

Available Bible Translations

American Standard Version
Isaiah 45:18 (ASV) »
King James Version
Isaiah 45:18 (KJV) »
GOD’S WORD® (GW)
Isaiah 45:18 (GW) »
World English Bible
Isaiah 45:18 (WEB) »
Louis Segond 1910
Ésaïe 45:18 (LSG) »
इंडियन रिवाइज्ड वर्जन - हिंदी
यशायाह 45:18 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਸਾਯਾਹ 45:18 (PANIRV) »
ভারতীয় সংশোধিত সংস্করণ - বাংলা
যিচয়া 45:18 (BENIRV) »
இந்தியன் ரீவைஸ்டு வேர்ஷன் - தமிழ்
ஏசாயா 45:18 (TAMIRV) »
इंडियन रिवाइज्ड वर्जन - मराठी
यशया 45:18 (MARIRV) »
ఇండియన్ రేవిజ్డ్ వెర్షన్ - తెలుగు
యెషయా 45:18 (TELIRV) »
ઇન્ડિયન રિવાયઝ્ડ વર્ઝન - ગુજરાતી
યશાયા 45:18 (GUJIRV) »
الكتاب المقدس باللغة العربية، فان دايك
إِشَعْيَاءَ 45:18 (AVD) »
תנ ך עברי מודרני
ישעיה 45:18 (HEB) »
Bíblia Sagrada Português
Isaías 45:18 (BSL) »
Kinh Thánh: Tiếng Việt
I-sai-a 45:18 (VIE) »
Reina Valera Antigua
Isaías 45:18 (RVA) »
La Sacra Bibbia
Isaia 45:18 (RIV) »
圣 经 简体中文和合本
以 赛 亚 书 45:18 (CUVS) »
聖 經 繁體中文和合本
以 賽 亞 書 45:18 (CUVT) »
Bibla e Shenjtë
Isaia 45:18 (ALB) »
Svenska Bibeln 1917
Jesaja 45:18 (SV1917) »
Библия на русском
Исаия 45:18 (RUSV) »
Українська Біблія
Ісая 45:18 (UKR) »
Szent Biblia - Magyar
Ézsaiás 45:18 (KAR) »
Българска Библия
Исая 45:18 (BULG) »
Kitaabka Quduuska Ah
Ishacyaah 45:18 (SOM) »
De Heilige Schrift
Jesaja 45:18 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »