ಯೆಶಾಯನು 46:1 KANIRV Bible Verse Picture Image

Inspirational bible verses with beautiful images and backgrounds. Download ಯೆಶಾಯನು 46:1 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಶಾಯನು 46:1 KANIRV - ಬೇಲ್ ದೇವತೆಯು - Bible Verse Picture

ಯೆಶಾಯನು 46:1 KANIRV

ಬೇಲ್ ದೇವತೆಯು ಬಾಗಿದೆ, ನೆಬೋ ದೇವತೆಯು ಕುಗ್ಗಿದೆ, ಅವುಗಳ ವಿಗ್ರಹಗಳು ಪಶುಗಳ ಮೇಲೆ ಹೊರಿಸಲ್ಪಟ್ಟಿವೆ, ನೀವು ಮೆರವಣಿಗೆಯಾಗಿ ಹೊರುತ್ತಿದ್ದವುಗಳು ಪಶುಗಳಿಗೆ ಭಾರವಾದ ಹೊರೆಯಾಗಿ ಅವುಗಳು ಬಳಲಿದವು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಶಾಯನು 46:1 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯೆಶಾಯನು 46:1 KANIRV - ಬೇಲ್ ದೇವತೆಯು - Bible Verse Picture
View New Tab
Picture 03 - ಯೆಶಾಯನು 46:1 KANIRV - ಬೇಲ್ ದೇವತೆಯು - Bible Verse Picture
View New Tab
Picture 04 - ಯೆಶಾಯನು 46:1 KANIRV - ಬೇಲ್ ದೇವತೆಯು - Bible Verse Picture
View New Tab
Picture 05 - ಯೆಶಾಯನು 46:1 KANIRV - ಬೇಲ್ ದೇವತೆಯು - Bible Verse Picture
View New Tab
Picture 06 - ಯೆಶಾಯನು 46:1 KANIRV - ಬೇಲ್ ದೇವತೆಯು - Bible Verse Picture
View New Tab
Picture 07 - ಯೆಶಾಯನು 46:1 KANIRV - ಬೇಲ್ ದೇವತೆಯು - Bible Verse Picture
View New Tab

ಯೆಶಾಯನು 46:1 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಶಾಯನು 46:1 KANIRV. Please click on any image below to navigate to that specific Bible verse page.

ಯೆರೆಮೀಯನು 51:44 KANIRV Bible Verse Image
ಯೆರೆಮೀಯನು 51:44 (KANIRV) »
ನಾನು ಬಾಬೆಲಿನಲ್ಲಿ ಬೇಲ್ ದೇವತೆಯನ್ನು ದಂಡಿಸಿ, ಅದು ನುಂಗಿದ್ದನ್ನು ಅದರ ಬಾಯೊಳಗಿಂದ ಕಕ್ಕಿಸುವೆನು; ಪ್ರವಾಹಪ್ರವಾಹವಾಗಿ ಬಾಬಿಲೋನಿಗೆ ಬರುತ್ತಿದ್ದ ಸಕಲ ದೇಶೀಯರು ಇನ್ನು ಮೇಲೆ ಬರುವುದಿಲ್ಲ; ಇದಲ್ಲದೆ ಬಾಬೆಲಿನ ಪೌಳಿಗೋಡೆಯು ಬಿದ್ದುಹೋಗುವುದು.

ಯೆಶಾಯನು 21:9 KANIRV Bible Verse Image
ಯೆಶಾಯನು 21:9 (KANIRV) »
ಇಗೋ, ಸವಾರರು ಜೋಡಿ ಜೋಡಿಯಾಗಿ ಬರುತ್ತಾರೆ.” ಅವನು ಕೂಗಿ, “ಬಾಬೆಲ್ ಬಿದ್ದು ಹೋಯಿತು, ಬಾಬೆಲ್ ಬಿದ್ದು ಹೋಯಿತು! ಅದರ ದೇವತೆಗಳ ವಿಗ್ರಹಗಳನ್ನು ಒಡೆದು ನೆಲಸಮ ಮಾಡಿಬಿಟ್ಟರು” ಎಂದು ಹೇಳುವನು.

ಯೆರೆಮೀಯನು 50:2 KANIRV Bible Verse Image
ಯೆರೆಮೀಯನು 50:2 (KANIRV) »
“ಜನಾಂಗಗಳಲ್ಲಿ ಪ್ರಚುರಪಡಿಸಿರಿ, ಧ್ವಜವೆತ್ತಿ ಪ್ರಕಟಿಸಿರಿ, ಮರೆಮಾಡದೆ ಹೀಗೆ ಸಾರಿರಿ, ‘ಬಾಬೆಲ್ ಶತ್ರುವಶವಾಯಿತು, ಬೇಲ್ ದೇವತೆಯು ನಾಚಿಕೆಗೊಂಡಿದೆ, ಮೆರೋದಾಕ್ ದೇವತೆಯು ಬೆಚ್ಚಿಬಿದ್ದಿದೆ, ಅದರ ಮೂರ್ತಿಗಳು ಅವಮಾನಕ್ಕೆ ಗುರಿಯಾಗಿವೆ, ಅದರ ಬೊಂಬೆಗಳು ಚೂರುಚೂರಾಗಿವೆ.

ಯೆರೆಮೀಯನು 48:1 KANIRV Bible Verse Image
ಯೆರೆಮೀಯನು 48:1 (KANIRV) »
ಮೋವಾಬನನ್ನು ಕುರಿತು ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, “ಅಯ್ಯೋ ನೆಬೋ ಊರಿನ ಗತಿಯನ್ನು ಏನು ಹೇಳಲಿ! ಅದು ಹಾಳಾಯಿತು; ಕಿರ್ಯಾತಯಿಮು ಶತ್ರುವಿನ ಕೈಗೆ ಸಿಕ್ಕಿ ಮಾನಭಂಗ ಹೊಂದಿದೆ, ಮಿಸ್ಗಾಬ್ ಕೆಡವಲ್ಪಟ್ಟು ಅವಮಾನಕ್ಕೆ ಗುರಿಯಾಗಿದೆ.

ಯೆರೆಮೀಯನು 51:52 KANIRV Bible Verse Image
ಯೆರೆಮೀಯನು 51:52 (KANIRV) »
ಹೀಗಿರಲು ಯೆಹೋವನು ಇಂತೆನ್ನುತ್ತಾನೆ, ‘ಇಗೋ, ನಾನು ಬಾಬೆಲಿನ ಬೊಂಬೆಗಳನ್ನು ದಂಡಿಸುವ ದಿನಗಳು ಬರುತ್ತವೆ; ಆಗ ಆ ದೇಶದಲ್ಲೆಲ್ಲಾ ಗಾಯಪಟ್ಟವರು ನರಳಾಡುವರು.

ಯೆರೆಮೀಯನು 51:47 KANIRV Bible Verse Image
ಯೆರೆಮೀಯನು 51:47 (KANIRV) »
ಇದರಿಂದ ನಾನು ಬಾಬೆಲಿನ ಬೊಂಬೆಗಳನ್ನು ದಂಡಿಸುವ ದಿನಗಳು ಬರುತ್ತವೆ ಎಂದು ತಿಳಿದುಕೊಳ್ಳಿರಿ. ಆ ದೇಶವೆಲ್ಲಾ ನಾಚಿಕೆಪಡುವುದು; ಅದರ ಪ್ರಜೆಗಳು ಅದರೊಳಗೆ ಹತರಾಗಿ ಬೀಳುವರು.

ಯೆರೆಮೀಯನು 10:5 KANIRV Bible Verse Image
ಯೆರೆಮೀಯನು 10:5 (KANIRV) »
ಇಂಥಾ ಬೊಂಬೆಗಳು ಸೌತೆಕಾಯಿ ತೋಟದ ಬೆದರುಗಂಬದಂತಿವೆ, ಮಾತನಾಡಲಾರವು; ಹೊತ್ತುಕೊಂಡು ಹೋಗಬೇಕು, ನಡೆಯಲಾರವು. ಅವುಗಳಿಗೆ ಹೆದರಬೇಡಿರಿ, ಕೇಡುಮಾಡಲಾರವು; ಒಳ್ಳೆಯದನ್ನು ಮಾಡಲಿಕ್ಕೂ ಅವುಗಳಿಗೆ ಸಾಮರ್ಥ್ಯವಿಲ್ಲ” ಎಂದು ಹೇಳುತ್ತಾನೆ

ಯೆಶಾಯನು 2:20 KANIRV Bible Verse Image
ಯೆಶಾಯನು 2:20 (KANIRV) »
ಆ ದಿನದಲ್ಲಿ ಮನುಷ್ಯರು ತಮ್ಮ ಪೂಜೆಗೋಸ್ಕರ ಮಾಡಿಸಿಕೊಂಡ ಬೆಳ್ಳಿಯ ಬೊಂಬೆಗಳನ್ನೂ, ಬಂಗಾರದ ವಿಗ್ರಹಗಳನ್ನೂ, ಇಲಿ, ಬಾವಲಿಗಳಿಗಾಗಿ ಬಿಸಾಡಿ ಬಿಡುವರು.

ಯೆಶಾಯನು 41:6 KANIRV Bible Verse Image
ಯೆಶಾಯನು 41:6 (KANIRV) »
ಒಬ್ಬರಿಗೊಬ್ಬರು ಸಹಾಯಮಾಡಿದರು, ಪ್ರತಿಯೊಬ್ಬನು ತನ್ನ ಸಹೋದರನಿಗೆ, “ಧೈರ್ಯವಾಗಿರು” ಎಂದು ಹೇಳಿದನು.

1 ಸಮುವೇಲನು 5:3 KANIRV Bible Verse Image
1 ಸಮುವೇಲನು 5:3 (KANIRV) »
ಅಷ್ಡೋದಿನವರು ಮರುದಿನ ಬೆಳಿಗ್ಗೆ ಎದ್ದು ನೋಡಲಾಗಿ ದಾಗೋನ್ ವಿಗ್ರಹವು ಯೆಹೋವನ ಮಂಜೂಷದ ಮುಂದೆ ಬೋರಲಬಿದ್ದಿರುವುದನ್ನು ಕಂಡು ಅದನ್ನು ಎತ್ತಿ ತಿರುಗಿ ಅದರ ಸ್ಥಳದಲ್ಲಿಟ್ಟರು.

ವಿಮೋಚನಕಾಂಡ 12:12 KANIRV Bible Verse Image
ವಿಮೋಚನಕಾಂಡ 12:12 (KANIRV) »
ಆ ರಾತ್ರಿ ನಾನು ಐಗುಪ್ತದೇಶದ ಮೇಲೆ ಹಾದುಹೋಗಿ ಮನುಷ್ಯರಲ್ಲಾಗಲಿ, ಪಶುಗಳಲ್ಲಾಗಲಿ, ಚೊಚ್ಚಲಾಗಿರುವುದನ್ನೆಲ್ಲಾ ಸಂಹರಿಸುವೆನು. ಐಗುಪ್ತ ದೇಶದ ಸಮಸ್ತ ದೇವತೆಗಳಿಗೂ ನ್ಯಾಯತೀರಿಸುವೆನು. ನಾನೇ ಯೆಹೋವನು.

Available Bible Translations

American Standard Version
Isaiah 46:1 (ASV) »
King James Version
Isaiah 46:1 (KJV) »
GOD’S WORD® (GW)
Isaiah 46:1 (GW) »
World English Bible
Isaiah 46:1 (WEB) »
Louis Segond 1910
Ésaïe 46:1 (LSG) »
इंडियन रिवाइज्ड वर्जन - हिंदी
यशायाह 46:1 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਸਾਯਾਹ 46:1 (PANIRV) »
ভারতীয় সংশোধিত সংস্করণ - বাংলা
যিচয়া 46:1 (BENIRV) »
இந்தியன் ரீவைஸ்டு வேர்ஷன் - தமிழ்
ஏசாயா 46:1 (TAMIRV) »
इंडियन रिवाइज्ड वर्जन - मराठी
यशया 46:1 (MARIRV) »
ఇండియన్ రేవిజ్డ్ వెర్షన్ - తెలుగు
యెషయా 46:1 (TELIRV) »
ઇન્ડિયન રિવાયઝ્ડ વર્ઝન - ગુજરાતી
યશાયા 46:1 (GUJIRV) »
الكتاب المقدس باللغة العربية، فان دايك
إِشَعْيَاءَ 46:1 (AVD) »
תנ ך עברי מודרני
ישעיה 46:1 (HEB) »
Bíblia Sagrada Português
Isaías 46:1 (BSL) »
Kinh Thánh: Tiếng Việt
I-sai-a 46:1 (VIE) »
Reina Valera Antigua
Isaías 46:1 (RVA) »
La Sacra Bibbia
Isaia 46:1 (RIV) »
圣 经 简体中文和合本
以 赛 亚 书 46:1 (CUVS) »
聖 經 繁體中文和合本
以 賽 亞 書 46:1 (CUVT) »
Bibla e Shenjtë
Isaia 46:1 (ALB) »
Svenska Bibeln 1917
Jesaja 46:1 (SV1917) »
Библия на русском
Исаия 46:1 (RUSV) »
Українська Біблія
Ісая 46:1 (UKR) »
Szent Biblia - Magyar
Ézsaiás 46:1 (KAR) »
Българска Библия
Исая 46:1 (BULG) »
Kitaabka Quduuska Ah
Ishacyaah 46:1 (SOM) »
De Heilige Schrift
Jesaja 46:1 (NLD) »
Dansk Bibel 1871
Esajas 46:1 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »