ಯೆಶಾಯನು 47:7 KANIRV Bible Verse Picture Image

Inspirational bible verses with beautiful images and backgrounds. Download ಯೆಶಾಯನು 47:7 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಶಾಯನು 47:7 KANIRV - “ನಾನು ಶಾಶ್ವತವಾದ - Bible Verse Picture

ಯೆಶಾಯನು 47:7 KANIRV

“ನಾನು ಶಾಶ್ವತವಾದ ರಾಣಿ” ಎಂದು ನೀನು ಅಂದುಕೊಂಡು ಅವರ ಹಿಂಸೆಗಳನ್ನು ಮನಸ್ಸಿಗೆ ತಾರದೆ, ಅವುಗಳಿಂದ ನಿನಗಾಗುವ ಪರಿಣಾಮವನ್ನು ನೆನಸಿಕೊಳ್ಳಲಿಲ್ಲ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಶಾಯನು 47:7 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯೆಶಾಯನು 47:7 KANIRV - “ನಾನು ಶಾಶ್ವತವಾದ - Bible Verse Picture
View New Tab
Picture 03 - ಯೆಶಾಯನು 47:7 KANIRV - “ನಾನು ಶಾಶ್ವತವಾದ - Bible Verse Picture
View New Tab
Picture 04 - ಯೆಶಾಯನು 47:7 KANIRV - “ನಾನು ಶಾಶ್ವತವಾದ - Bible Verse Picture
View New Tab
Picture 05 - ಯೆಶಾಯನು 47:7 KANIRV - “ನಾನು ಶಾಶ್ವತವಾದ - Bible Verse Picture
View New Tab
Picture 06 - ಯೆಶಾಯನು 47:7 KANIRV - “ನಾನು ಶಾಶ್ವತವಾದ - Bible Verse Picture
View New Tab
Picture 07 - ಯೆಶಾಯನು 47:7 KANIRV - “ನಾನು ಶಾಶ್ವತವಾದ - Bible Verse Picture
View New Tab

ಯೆಶಾಯನು 47:7 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಶಾಯನು 47:7 KANIRV. Please click on any image below to navigate to that specific Bible verse page.

ಧರ್ಮೋಪದೇಶಕಾಂಡ 32:29 KANIRV Bible Verse Image
ಧರ್ಮೋಪದೇಶಕಾಂಡ 32:29 (KANIRV) »
ಅವರಿಗೆ ಜ್ಞಾನವಿದ್ದರೆ ಈ ಸಂಗತಿಗಳನ್ನೆಲ್ಲಾ ಗ್ರಹಿಸುತ್ತಿದ್ದರು; ತಮಗೆ ಅಂತ್ಯದಲ್ಲಿ ದುರವಸ್ಥೆ ಪ್ರಾಪ್ತವಾಗುವುದೆಂದು ತಿಳಿದುಕೊಳ್ಳುತ್ತಿದ್ದರು!

ಯೆಶಾಯನು 47:5 KANIRV Bible Verse Image
ಯೆಶಾಯನು 47:5 (KANIRV) »
ಕಸ್ದೀಯರ ಯುವತಿಯೇ (ನಗರವೇ), ಮೌನವಾಗಿ ಕುಳಿತುಕೋ, ಕತ್ತಲೊಳಗೆ ಹೋಗು. ಏಕೆಂದರೆ ನೀನು ಇನ್ನು ರಾಜ್ಯಗಳ ರಾಣಿ ಎಂದು ಕರೆಯಲ್ಪಡುವುದಿಲ್ಲ.

ಯೆರೆಮೀಯನು 5:31 KANIRV Bible Verse Image
ಯೆರೆಮೀಯನು 5:31 (KANIRV) »
ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ. ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?

ದಾನಿಯೇಲನು 4:29 KANIRV Bible Verse Image
ದಾನಿಯೇಲನು 4:29 (KANIRV) »
ಹನ್ನೆರಡು ತಿಂಗಳು ಕಳೆದನಂತರ ಅವನು ಬಾಬೆಲಿನ ಅರಮನೆಯ ಮಹಡಿಯ ಮೇಲೆ ತಿರುಗಾಡುತ್ತಾ,

ಯೆಹೆಜ್ಕೇಲನು 29:3 KANIRV Bible Verse Image
ಯೆಹೆಜ್ಕೇಲನು 29:3 (KANIRV) »
“ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಐಗುಪ್ತದ ಅರಸನಾದ ಫರೋಹನೇ, ನಿನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು, ‘ಈ ನದಿ ನನ್ನದೇ, ನನಗಾಗಿಯೇ ಅದನ್ನು ಮಾಡಿಕೊಂಡಿದ್ದೇನೆ’ ಎಂದು ಹೇಳಿಕೊಳ್ಳುವ ದೊಡ್ಡ ಮೊಸಳೆಯೇ, ಇಗೋ, ನಾನು ನಿನ್ನ ವಿರುದ್ಧವಾಗಿದ್ದೇನೆ.

ಯೆಹೆಜ್ಕೇಲನು 28:2 KANIRV Bible Verse Image
ಯೆಹೆಜ್ಕೇಲನು 28:2 (KANIRV) »
“ನರಪುತ್ರನೇ, ನೀನು ತೂರಿನ ಅರಸನಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀನು ಉಬ್ಬಿದ ಮನಸ್ಸುಳ್ಳವನಾಗಿ ಆಹಾ, ನಾನೇ ದೇವರು, ಸಮುದ್ರ ಮಧ್ಯದಲ್ಲಿ ದೇವರ ಸ್ಥಾನದಲ್ಲಿ ಕುಳಿತುಕೊಂಡಿರುವೆನು’ ಎಂದು ಹೇಳಿಕೊಂಡಿದ್ದೀ; ನೀನು ದೇವರಲ್ಲ, ಮನುಷ್ಯನೇ. ಆದರೂ ನಿನ್ನನ್ನು ನೀನೇ ದೇವರಿಗೆ ಸಮಾನನೆಂದು ಭಾವಿಸಿಕೊಂಡಿರುವಿ.

ಯೆಹೆಜ್ಕೇಲನು 28:12 KANIRV Bible Verse Image
ಯೆಹೆಜ್ಕೇಲನು 28:12 (KANIRV) »
“ನರಪುತ್ರನೇ, ನೀನು ತೂರಿನ ಅರಸನ ವಿಷಯದಲ್ಲಿ ಶೋಕ ಗೀತೆಯನ್ನು ಹಾಡು, ಅವನಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀನು ಸರ್ವಸುಲಕ್ಷಣ ಶಿರೋಮಣಿ, ಪೂರ್ಣಜ್ಞಾನಿ, ಪರಿಪೂರ್ಣಸುಂದರಿ.

ಯೆಹೆಜ್ಕೇಲನು 7:3 KANIRV Bible Verse Image
ಯೆಹೆಜ್ಕೇಲನು 7:3 (KANIRV) »
ಈಗಲೇ ನಿನಗೆ ಅಂತ್ಯವು ಬಂದಿದೆ; ನಾನು ನನ್ನ ಕೋಪವನ್ನು ನಿನ್ನ ಮೇಲೆ ಬರಮಾಡಿ, ನಿನ್ನ ನಡತೆಗೆ ತಕ್ಕಂತೆ ನ್ಯಾಯತೀರಿಸಿ ನಿನ್ನ ಸಮಸ್ತ ಅಸಹ್ಯಕಾರ್ಯಗಳ ಫಲವನ್ನು ನಿನಗೆ ತಿನ್ನಿಸುವೆನು.

ಯೆಶಾಯನು 46:8 KANIRV Bible Verse Image
ಯೆಶಾಯನು 46:8 (KANIRV) »
“ದ್ರೋಹಿಗಳೇ, ಇದನ್ನು ಜ್ಞಾಪಕದಲ್ಲಿಟ್ಟುಕೊಂಡು ಗಮನಿಸಿ ಮನುಷ್ಯರಿಗೆ ತಕ್ಕಂತೆ ನಡೆಯಿರಿ!

ಯೆಶಾಯನು 42:25 KANIRV Bible Verse Image
ಯೆಶಾಯನು 42:25 (KANIRV) »
ಆದುದರಿಂದ ಆತನು ಅವರ ಮೇಲೆ ತನ್ನ ರೋಷಾಗ್ನಿಯನ್ನೂ, ಯುದ್ಧದ ರೌದ್ರವನ್ನೂ ಸುರಿಸಿದನು. ಎಲ್ಲಾ ಕಡೆಯಿಂದಲೂ ಅವರಿಗೆ ಉರಿಹೊತ್ತಿಕೊಂಡಿತು, ಆದರೆ ಅವರು ತಿಳಿಯಲಿಲ್ಲ. ದಹಿಸಿತು, ಆದರೆ ಅವರು ಲಕ್ಷ್ಯಕ್ಕೆ ತಂದುಕೊಳ್ಳಲಿಲ್ಲ.

ದಾನಿಯೇಲನು 5:18 KANIRV Bible Verse Image
ದಾನಿಯೇಲನು 5:18 (KANIRV) »
ಅರಸನೇ, ಪರಾತ್ಪರನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯಮಹತ್ವ, ಮಾನಸನ್ಮಾನಗಳನ್ನು ದಯಪಾಲಿಸಿದನು.

Available Bible Translations

American Standard Version
Isaiah 47:7 (ASV) »
King James Version
Isaiah 47:7 (KJV) »
GOD’S WORD® (GW)
Isaiah 47:7 (GW) »
World English Bible
Isaiah 47:7 (WEB) »
Louis Segond 1910
Ésaïe 47:7 (LSG) »
इंडियन रिवाइज्ड वर्जन - हिंदी
यशायाह 47:7 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਸਾਯਾਹ 47:7 (PANIRV) »
ভারতীয় সংশোধিত সংস্করণ - বাংলা
যিচয়া 47:7 (BENIRV) »
இந்தியன் ரீவைஸ்டு வேர்ஷன் - தமிழ்
ஏசாயா 47:7 (TAMIRV) »
इंडियन रिवाइज्ड वर्जन - मराठी
यशया 47:7 (MARIRV) »
ఇండియన్ రేవిజ్డ్ వెర్షన్ - తెలుగు
యెషయా 47:7 (TELIRV) »
ઇન્ડિયન રિવાયઝ્ડ વર્ઝન - ગુજરાતી
યશાયા 47:7 (GUJIRV) »
الكتاب المقدس باللغة العربية، فان دايك
إِشَعْيَاءَ 47:7 (AVD) »
תנ ך עברי מודרני
ישעיה 47:7 (HEB) »
Bíblia Sagrada Português
Isaías 47:7 (BSL) »
Kinh Thánh: Tiếng Việt
I-sai-a 47:7 (VIE) »
Reina Valera Antigua
Isaías 47:7 (RVA) »
La Sacra Bibbia
Isaia 47:7 (RIV) »
圣 经 简体中文和合本
以 赛 亚 书 47:7 (CUVS) »
聖 經 繁體中文和合本
以 賽 亞 書 47:7 (CUVT) »
Bibla e Shenjtë
Isaia 47:7 (ALB) »
Svenska Bibeln 1917
Jesaja 47:7 (SV1917) »
Библия на русском
Исаия 47:7 (RUSV) »
Українська Біблія
Ісая 47:7 (UKR) »
Szent Biblia - Magyar
Ézsaiás 47:7 (KAR) »
Българска Библия
Исая 47:7 (BULG) »
Kitaabka Quduuska Ah
Ishacyaah 47:7 (SOM) »
De Heilige Schrift
Jesaja 47:7 (NLD) »
Dansk Bibel 1871
Esajas 47:7 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »