ಯೆಶಾಯನು 47:8 KANIRV Bible Verse Picture Image

Inspirational bible verses with beautiful images and backgrounds. Download ಯೆಶಾಯನು 47:8 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಶಾಯನು 47:8 KANIRV - “ನಾನೇ ಇರುವವಳು, - Bible Verse Picture

ಯೆಶಾಯನು 47:8 KANIRV

“ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ, ನಾನು ವಿಧವೆಯಾಗಿ ಕುಳಿತುಕೊಳ್ಳುವುದಿಲ್ಲ, ಪುತ್ರಶೋಕವನ್ನು ಅನುಭವಿಸುವುದಿಲ್ಲ” ಎಂದು ಅಂದುಕೊಳ್ಳುವವಳೇ, ಭೋಗಾಸಕ್ತಳೇ, ನೆಮ್ಮದಿಯಾಗಿ ನೆಲೆಗೊಂಡಿರುವವಳೇ, ಈಗ ಇದನ್ನು ಕೇಳು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಶಾಯನು 47:8 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯೆಶಾಯನು 47:8 KANIRV - “ನಾನೇ ಇರುವವಳು, - Bible Verse Picture
View New Tab
Picture 03 - ಯೆಶಾಯನು 47:8 KANIRV - “ನಾನೇ ಇರುವವಳು, - Bible Verse Picture
View New Tab
Picture 04 - ಯೆಶಾಯನು 47:8 KANIRV - “ನಾನೇ ಇರುವವಳು, - Bible Verse Picture
View New Tab
Picture 05 - ಯೆಶಾಯನು 47:8 KANIRV - “ನಾನೇ ಇರುವವಳು, - Bible Verse Picture
View New Tab
Picture 06 - ಯೆಶಾಯನು 47:8 KANIRV - “ನಾನೇ ಇರುವವಳು, - Bible Verse Picture
View New Tab
Picture 07 - ಯೆಶಾಯನು 47:8 KANIRV - “ನಾನೇ ಇರುವವಳು, - Bible Verse Picture
View New Tab

ಯೆಶಾಯನು 47:8 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಶಾಯನು 47:8 KANIRV. Please click on any image below to navigate to that specific Bible verse page.

ಚೆಫನ್ಯನು 2:15 KANIRV Bible Verse Image
ಚೆಫನ್ಯನು 2:15 (KANIRV) »
ಈ ನಿನವೆಯು ಮೊದಲು ಉಲ್ಲಾಸದ ನಗರಿಯಾಗಿ ನೆಮ್ಮದಿಯಿಂದ ನೆಲೆಗೊಂಡಿದ್ದು ತನ್ನ ಹೃದಯದೊಳಗೆ, “ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ” ಅಂದುಕೊಳ್ಳುತ್ತಿತ್ತು; ಅಯ್ಯೋ, ಎಷ್ಟೋ ಹಾಳಾಗಿ ಹೋಗಿ ಮೃಗಗಳು ತಂಗುವ ಕೊಟ್ಟಿಗೆಯ ಬೀಡಾಗಿದೆ! ಅದರ ಮುಂದೆ ಹಾದುಹೋಗುವವರೆಲ್ಲರು ಸಿಳ್ಳು ಹಾಕಿ ಅಪಹಾಸ್ಯ ಮಾಡುತ್ತಾರೆ.

ಯೆಶಾಯನು 32:9 KANIRV Bible Verse Image
ಯೆಶಾಯನು 32:9 (KANIRV) »
ನಿಶ್ಚಿಂತರಾದ ಸ್ತ್ರೀಯರೇ, ಏಳಿರಿ, ನನ್ನ ಧ್ವನಿಯನ್ನು ಕೇಳಿರಿ. ಭಯವಿಲ್ಲದ ಹೆಣ್ಣು ಮಕ್ಕಳೇ, ನನ್ನ ಮಾತಿಗೆ ಕಿವಿಗೊಡಿರಿ!

ಪ್ರಕಟಣೆ 18:3 KANIRV Bible Verse Image
ಪ್ರಕಟಣೆ 18:3 (KANIRV) »
ಎಲ್ಲಾ ದೇಶಗಳವರೂ ಅವಳ ಜಾರತ್ವವೆಂಬ ಕ್ರೌರ್ಯದ ದ್ರಾಕ್ಷಾರಸವನ್ನು ಕುಡಿದರು. ಅವಳೊಂದಿಗೆ ಭೂಲೋಕದ ರಾಜರು ವ್ಯಭಿಚಾರ ಮಾಡಿದರು. ಅವಳ ಭೋಗವಿಲಾಸದಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು” ಎಂದು ಹೇಳಿದನು.

ಯೆಶಾಯನು 45:6 KANIRV Bible Verse Image
ಯೆಶಾಯನು 45:6 (KANIRV) »
ಪೂರ್ವದಿಂದ ಪಶ್ಚಿಮದ ತನಕ ಇರುವವರೆಲ್ಲರೂ ಇದನ್ನು ನೋಡಿ, ನನ್ನ ಹೊರತು ಯಾರೂ ಇಲ್ಲ, ನಾನೇ ಯೆಹೋವನು.

ಯೆರೆಮೀಯನು 50:11 KANIRV Bible Verse Image
ಯೆರೆಮೀಯನು 50:11 (KANIRV) »
“ನನ್ನ ಸ್ವತ್ತನ್ನು ಕೊಳ್ಳೆಹೊಡೆಯುವವರೇ, ನೀವು ಹರ್ಷಿಸಿ ಉಲ್ಲಾಸಿಸುವವರೂ, ಕಣತುಳಿಯುವ ಕಡಸಿನ ಹಾಗೆ ಕುಣಿದಾಡುವವರೂ, ಕೊಬ್ಬಿದ ಕುದುರೆಗಳಂತೆ ಹೇಕರಿಸುವವರೂ ಆಗಿರುವುದರಿಂದ

ಯೆಶಾಯನು 47:10 KANIRV Bible Verse Image
ಯೆಶಾಯನು 47:10 (KANIRV) »
ನೀನು ನಿನ್ನ ಕೆಟ್ಟತನದಲ್ಲಿ ನಂಬಿಕೆಯಿಟ್ಟು, “ನನ್ನನ್ನು ಯಾರೂ ನೋಡರು?” ಎಂದುಕೊಂಡಿದ್ದಿ. ನನ್ನ ಜ್ಞಾನವಿವೇಕಗಳು ನಿನ್ನನ್ನು ಸೊಟ್ಟಗೆ ತಿರುಗಿಸಿದ್ದರಿಂದ, “ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ” ಎಂದು ಯೋಚಿಸಿಕೊಂಡಿದ್ದಿ.

ದಾನಿಯೇಲನು 5:30 KANIRV Bible Verse Image
ದಾನಿಯೇಲನು 5:30 (KANIRV) »
ಅದೇ ರಾತ್ರಿಯಲ್ಲಿ ಕಸ್ದೀಯ ರಾಜನಾದ ಬೇಲ್ಶಚ್ಚರನು ಕೊಲ್ಲಲ್ಪಟ್ಟನು.

ದಾನಿಯೇಲನು 5:23 KANIRV Bible Verse Image
ದಾನಿಯೇಲನು 5:23 (KANIRV) »
ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಮುಂದೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ, ಪತ್ನಿ ಹಾಗೂ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ, ಕಣ್ಣು, ಕಿವಿ ಇಲ್ಲದ ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣ, ಮರ, ಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ, ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ.

ದಾನಿಯೇಲನು 4:30 KANIRV Bible Verse Image
ದಾನಿಯೇಲನು 4:30 (KANIRV) »
“ನನ್ನ ಮಹಿಮೆಯು ಪ್ರಸಿದ್ಧಿಗೆ ಬರುವಂತೆ ನನ್ನ ಸಾಮರ್ಥ್ಯ ಬಲದಿಂದ ರಾಜನಿವಾಸಕ್ಕಾಗಿ ನಾನು ಕಟ್ಟಿಸಿಕೊಂಡಿರುವುದು ಇಗೋ, ಮಹಾ ಪಟ್ಟಣವಾದ ಈ ಬಾಬೆಲ್” ಎಂದು ಕೊಚ್ಚಿಕೊಂಡನು.

ನಹೂಮನು 1:10 KANIRV Bible Verse Image
ನಹೂಮನು 1:10 (KANIRV) »
ಆತನ ವೈರಿಗಳು ಮುಳ್ಳುಗಳಂತೆ ಹೆಣೆದುಕೊಂಡಿದ್ದರೂ, ಮಧ್ಯಪಾನದಲ್ಲೇ ಮತ್ತರಾಗಿ ಮುಳುಗಿಹೋಗಿದ್ದರೂ, ಒಣಗಿದ ಹುಲ್ಲಂತೆ ಬೆಂಕಿಗೆ ತುತ್ತಾಗುವರು.

ಹಬಕ್ಕೂಕನು 2:5 KANIRV Bible Verse Image
ಹಬಕ್ಕೂಕನು 2:5 (KANIRV) »
ಅಲ್ಲದೆ ಮದ್ಯಪಾನವು ಮೋಸಕರವಾದ ಕಾರಣ ದುಷ್ಟನನ್ನು ಮದವೇರಿಸುವುದು, ಸ್ವಸ್ಥಳದಲ್ಲಿ ನಿಲ್ಲಲು ಬಿಡುವುದಿಲ್ಲ; ಪಾತಾಳದಷ್ಟು ಅತಿ ಆಶೆಗೆ ಪ್ರೆರೇಪಿಸಿ ಮೃತ್ಯುವಿನಂತೆ ಅತೃಪ್ತನಾಗಿ ಜೀವಿಸುವನು. ಯೆಹೋವನ ಒಡಂಬಡಿಕೆಯ ವಿರುದ್ಧ ಜೀವಿಸುವವರನ್ನು ತನ್ನ ಕಡೆಗೆ ಆಕರ್ಷಿಸುವನು.

ಲೂಕನು 12:18 KANIRV Bible Verse Image
ಲೂಕನು 12:18 (KANIRV) »
‘ಒಂದು ಕೆಲಸ ಮಾಡುತ್ತೇನೆ. ನನ್ನ ಕಣಜಗಳನ್ನು ಕೆಡವಿ ಅವುಗಳಿಗಿಂತ ದೊಡ್ಡ ಕಣಜಗಳನ್ನು ಕಟ್ಟಿಸುವೆನು. ಅಲ್ಲಿ ನನ್ನ ಎಲ್ಲಾ ದವಸಧಾನ್ಯಗಳನ್ನೂ ಸರಕುಗಳನ್ನು ತುಂಬಿಟ್ಟು,

Available Bible Translations

American Standard Version
Isaiah 47:8 (ASV) »
King James Version
Isaiah 47:8 (KJV) »
GOD’S WORD® (GW)
Isaiah 47:8 (GW) »
World English Bible
Isaiah 47:8 (WEB) »
Louis Segond 1910
Ésaïe 47:8 (LSG) »
इंडियन रिवाइज्ड वर्जन - हिंदी
यशायाह 47:8 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਸਾਯਾਹ 47:8 (PANIRV) »
ভারতীয় সংশোধিত সংস্করণ - বাংলা
যিচয়া 47:8 (BENIRV) »
இந்தியன் ரீவைஸ்டு வேர்ஷன் - தமிழ்
ஏசாயா 47:8 (TAMIRV) »
इंडियन रिवाइज्ड वर्जन - मराठी
यशया 47:8 (MARIRV) »
ఇండియన్ రేవిజ్డ్ వెర్షన్ - తెలుగు
యెషయా 47:8 (TELIRV) »
ઇન્ડિયન રિવાયઝ્ડ વર્ઝન - ગુજરાતી
યશાયા 47:8 (GUJIRV) »
الكتاب المقدس باللغة العربية، فان دايك
إِشَعْيَاءَ 47:8 (AVD) »
תנ ך עברי מודרני
ישעיה 47:8 (HEB) »
Bíblia Sagrada Português
Isaías 47:8 (BSL) »
Kinh Thánh: Tiếng Việt
I-sai-a 47:8 (VIE) »
Reina Valera Antigua
Isaías 47:8 (RVA) »
La Sacra Bibbia
Isaia 47:8 (RIV) »
圣 经 简体中文和合本
以 赛 亚 书 47:8 (CUVS) »
聖 經 繁體中文和合本
以 賽 亞 書 47:8 (CUVT) »
Bibla e Shenjtë
Isaia 47:8 (ALB) »
Svenska Bibeln 1917
Jesaja 47:8 (SV1917) »
Библия на русском
Исаия 47:8 (RUSV) »
Українська Біблія
Ісая 47:8 (UKR) »
Szent Biblia - Magyar
Ézsaiás 47:8 (KAR) »
Българска Библия
Исая 47:8 (BULG) »
Kitaabka Quduuska Ah
Ishacyaah 47:8 (SOM) »
De Heilige Schrift
Jesaja 47:8 (NLD) »
Dansk Bibel 1871
Esajas 47:8 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »