ಯೆಶಾಯನು 48:3 KANIRV Bible Verse Picture Image

Inspirational bible verses with beautiful images and backgrounds. Download ಯೆಶಾಯನು 48:3 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಶಾಯನು 48:3 KANIRV - ಯಾಕೋಬನ ಮನೆತನವೇ, - Bible Verse Picture

ಯೆಶಾಯನು 48:3 KANIRV

ಯಾಕೋಬನ ಮನೆತನವೇ, ಕೇಳು, ಈವರೆಗೂ ನಡೆದ ಸಂಗತಿಗಳನ್ನು ಪುರಾತನಕಾಲದಲ್ಲಿಯೇ ತಿಳಿಸಿದೆನು. ಹೌದು, ನನ್ನ ಬಾಯಿಂದ ಹೊರಟವು, ನಾನು ಅವುಗಳನ್ನು ಪ್ರಕಟಿಸಿದೆನು. ನಾನು ತಟ್ಟನೆ ನಡೆಸಲು ಅವು ನೆರವೇರಿದವು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಶಾಯನು 48:3 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯೆಶಾಯನು 48:3 KANIRV - ಯಾಕೋಬನ ಮನೆತನವೇ, - Bible Verse Picture
View New Tab
Picture 03 - ಯೆಶಾಯನು 48:3 KANIRV - ಯಾಕೋಬನ ಮನೆತನವೇ, - Bible Verse Picture
View New Tab
Picture 04 - ಯೆಶಾಯನು 48:3 KANIRV - ಯಾಕೋಬನ ಮನೆತನವೇ, - Bible Verse Picture
View New Tab
Picture 05 - ಯೆಶಾಯನು 48:3 KANIRV - ಯಾಕೋಬನ ಮನೆತನವೇ, - Bible Verse Picture
View New Tab
Picture 06 - ಯೆಶಾಯನು 48:3 KANIRV - ಯಾಕೋಬನ ಮನೆತನವೇ, - Bible Verse Picture
View New Tab
Picture 07 - ಯೆಶಾಯನು 48:3 KANIRV - ಯಾಕೋಬನ ಮನೆತನವೇ, - Bible Verse Picture
View New Tab

ಯೆಶಾಯನು 48:3 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಶಾಯನು 48:3 KANIRV. Please click on any image below to navigate to that specific Bible verse page.

ಯೆಶಾಯನು 42:9 KANIRV Bible Verse Image
ಯೆಶಾಯನು 42:9 (KANIRV) »
ಇಗೋ ಮೊದಲನೆಯ ಸಂಗತಿಗಳು ನೆರವೇರಿವೆ, ಹೊಸ ಸಂಗತಿಗಳನ್ನು ಪ್ರಕಟಿಸುತ್ತೇನೆ. ಅವು ತಲೆದೋರುವುದಕ್ಕೆ ಮೊದಲು ಅವುಗಳನ್ನು ನಿಮಗೆ ತಿಳಿಸುತ್ತೇನೆ.”

ಯೆಶಾಯನು 41:22 KANIRV Bible Verse Image
ಯೆಶಾಯನು 41:22 (KANIRV) »
ತಮ್ಮ ನ್ಯಾಯಗಳನ್ನು ಮುಂದಕ್ಕೆ ತರಲಿ, ಭವಿಷ್ಯತ್ತನ್ನು ನಮಗೆ ತಿಳಿಸಲಿ; ನಡೆದ ಸಂಗತಿಗಳ ವಿಶೇಷವನ್ನು ಸೂಚಿಸಿರಿ, ನಾವು ಅವುಗಳನ್ನು ಮನಸ್ಸಿಗೆ ತಂದು ಅವುಗಳ ಪರಿಣಾಮವನ್ನು ಇಲ್ಲವೇ ಭವಿಷ್ಯತ್ತನ್ನು ತಿಳಿಸಿದರೆ ಗ್ರಹಿಸುವೆವು.

ಯೆಹೋಶುವನು 21:45 KANIRV Bible Verse Image
ಯೆಹೋಶುವನು 21:45 (KANIRV) »
ಯೆಹೋವನು ಇಸ್ರಾಯೇಲ್ಯರಿಗೆ ಮಾಡಿದ ಅತಿ ಶ್ರೇಷ್ಠ ವಾಗ್ದಾನಗಳಲ್ಲಿ ಒಂದೂ ತಪ್ಪಿ ಹೋಗಲಿಲ್ಲ. ಎಲ್ಲವೂ ನೆರವೇರಿದವು.

ಯೆಶಾಯನು 43:9 KANIRV Bible Verse Image
ಯೆಶಾಯನು 43:9 (KANIRV) »
ಎಲ್ಲಾ ಜನಾಂಗಗಳು ಒಟ್ಟಿಗೆ ಬರಲಿ, ಸಕಲದೇಶೀಯರು ನೆರೆಯಲಿ, ಇವರ ದೇವರುಗಳಲ್ಲಿ ಯಾರು ಈ ಸಂಗತಿಯನ್ನು ಮುಂತಿಳಿಸಬಲ್ಲರು? ನಡೆದ ಸಂಗತಿಗಳನ್ನು ಯಾರು ವಿವರಿಸಾರು? ತಾವು ಸತ್ಯವಂತರೆಂದು ಸ್ಥಾಪಿಸಿಕೊಳ್ಳುವುದಕ್ಕೆ ಸಾಕ್ಷಿಗಳನ್ನು ಕರೆದುತರಲಿ. ಆ ಸಾಕ್ಷಿಗಳು ಇವರ ಮಾತನ್ನು ಕೇಳಿ ‘ಇದು ನಿಜ’ ಎಂದು ಹೇಳಲಿ.

ಯೆಶಾಯನು 44:7 KANIRV Bible Verse Image
ಯೆಶಾಯನು 44:7 (KANIRV) »
ನಾನು ಪುರಾತನ ಕಾಲದವರನ್ನು ಸೃಷ್ಟಿಸಿದಂದಿನಿಂದ ನನ್ನ ಹಾಗೆ ಯಾರು ಪ್ರಕಟಿಸಿಕೊಂಡಿದ್ದಾರೆ? ಅಂಥವರಿದ್ದರೆ ನನ್ನೆದುರಿಗೆ ಹೇಳಿ ಸ್ಥಾಪಿಸಲಿ. ಇಲ್ಲವೆ ಮುಂದಿನವುಗಳನ್ನು ಈಗ ತಿಳಿಸಲಿ, ಭವಿಷ್ಯತ್ತುಗಳನ್ನು ಹೇಳಲಿ.

ಯೆಶಾಯನು 45:21 KANIRV Bible Verse Image
ಯೆಶಾಯನು 45:21 (KANIRV) »
ಹೇಳಿರಿ, ನಿಮ್ಮ ನ್ಯಾಯಗಳನ್ನು ಮುಂದಕ್ಕೆ ತನ್ನಿರಿ, ನಿಮ್ಮ ದೇವರುಗಳು ತಮ್ಮತಮ್ಮೊಳಗೆ ಆಲೋಚಿಸಿಕೊಳ್ಳಲಿ. ಪೂರ್ವದಿಂದಲೂ ಈ ಸಂಗತಿಯನ್ನು ಪ್ರಕಟಿಸಿದವರು ಯಾರು? ಅದು ನಡೆಯುವುದಕ್ಕೆ ಮೊದಲೇ ಯಾರು ತಿಳಿಸಿದರು? ಯೆಹೋವನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲವೇ ಇಲ್ಲ, ನನ್ನ ಹೊರತಾಗಿ ಸತ್ಯಸ್ವರೂಪನೂ, ರಕ್ಷಕನಾದ ದೇವರು ಇಲ್ಲವೇ ಇಲ್ಲ.

ಯೆಶಾಯನು 10:12 KANIRV Bible Verse Image
ಯೆಶಾಯನು 10:12 (KANIRV) »
ಆದಕಾರಣ ಕರ್ತನಾದ ನಾನು ಚೀಯೋನ್ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ನನ್ನ ಉದ್ದೇಶವನ್ನೆಲ್ಲಾ ನೆರವೇರಿಸಿದ ಮೇಲೆ, “ಅಶ್ಶೂರದ ರಾಜನ ಹೃದಯದ ದೊಡ್ಡಸ್ತಿಕೆಯ ಫಲಕ್ಕೂ, ಅವನ ಗರ್ವದೃಷ್ಟಿಯ ಮೆರೆದಾಟಕ್ಕೂ ತಕ್ಕ ದಂಡನೆಯನ್ನು ಮಾಡುವೆನು.”

ಯೆಶಾಯನು 46:9 KANIRV Bible Verse Image
ಯೆಶಾಯನು 46:9 (KANIRV) »
ಪುರಾತನವಾದ ಹಳೆಯ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ; ನಾನೇ ದೇವರು, ಇನ್ನು ಯಾರೂ ಇಲ್ಲ; ನಾನೇ ದೇವರು, ನನಗೆ ಸರಿಸಮಾನನು ಇಲ್ಲ.

ಯೆಹೋಶುವನು 23:14 KANIRV Bible Verse Image
ಯೆಹೋಶುವನು 23:14 (KANIRV) »
ಭೂಲೋಕದವರೆಲ್ಲರೂ ಹೋಗುವ ಮಾರ್ಗವನ್ನು ನಾನು ಈಗ ಅನುಸರಿಸಬೇಕಾಗಿದೆ. ನಿಮ್ಮ ದೇವರಾದ ಯೆಹೋವನು ನಿಮ್ಮ ವಿಷಯದಲ್ಲಿ ನುಡಿದ ಆಶೀರ್ವಾದದ ವಚನಗಳಲ್ಲಿ ಒಂದೂ ವ್ಯರ್ಥವಾಗಲಿಲ್ಲ. ಎಲ್ಲವೂ ತಪ್ಪದೆ ನೆರವೇರಿದೆ ಎಂಬುದು ನಿಮಗೆ ಮನದಟ್ಟಾಗಿದೆಯಲ್ಲ.

ಯೆಶಾಯನು 10:33 KANIRV Bible Verse Image
ಯೆಶಾಯನು 10:33 (KANIRV) »
ಆಹಾ, ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕೊಂಬೆಗಳನ್ನು ಕತ್ತರಿಸುವನು. ಅವು ಧಡಮ್ಮನೆ ಬೀಳುವವು. ಉನ್ನತವಾದ ವೃಕ್ಷಗಳು ಕಡಿದು ಕೆಳಗೆ ಬೀಳುವವು. ಎತ್ತರವಾದ ಮರಗಳು ನೆಲದ ಪಾಲಾಗುವವು.

ಯೆಶಾಯನು 37:29 KANIRV Bible Verse Image
ಯೆಶಾಯನು 37:29 (KANIRV) »
ಏಕೆಂದರೆ ನೀನು ನನ್ನ ವಿರುದ್ಧ ಕೋಪಗೊಂಡಿರುವುದೂ, ಅಸಮಾಧಾನವಾಗಿರುವುದೂ ನನಗೆ ತಿಳಿದುಬಂತು. ಆದುದರಿಂದ ನಿನಗೆ ಮೂಗುದಾರವನ್ನೂ, ಕಡಿವಾಣವನ್ನೂ ಹಾಕಿ ಬಂದ ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು” ಎಂಬುದಾಗಿ ಹೇಳಿದ್ದಾನೆ.

ಯೆಶಾಯನು 37:36 KANIRV Bible Verse Image
ಯೆಶಾಯನು 37:36 (KANIRV) »
ಆಗ ಯೆಹೋವನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿ ಸೈನಿಕರನ್ನು ಸಂಹರಿಸಿದನು. ಬೆಳಿಗ್ಗೆ ಎದ್ದು ನೋಡುವಲ್ಲಿ ಅವರೆಲ್ಲರು ಹೆಣಗಳಾಗಿದ್ದರು.

Available Bible Translations

American Standard Version
Isaiah 48:3 (ASV) »
King James Version
Isaiah 48:3 (KJV) »
GOD’S WORD® (GW)
Isaiah 48:3 (GW) »
World English Bible
Isaiah 48:3 (WEB) »
Louis Segond 1910
Ésaïe 48:3 (LSG) »
इंडियन रिवाइज्ड वर्जन - हिंदी
यशायाह 48:3 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਸਾਯਾਹ 48:3 (PANIRV) »
ভারতীয় সংশোধিত সংস্করণ - বাংলা
যিচয়া 48:3 (BENIRV) »
இந்தியன் ரீவைஸ்டு வேர்ஷன் - தமிழ்
ஏசாயா 48:3 (TAMIRV) »
इंडियन रिवाइज्ड वर्जन - मराठी
यशया 48:3 (MARIRV) »
ఇండియన్ రేవిజ్డ్ వెర్షన్ - తెలుగు
యెషయా 48:3 (TELIRV) »
ઇન્ડિયન રિવાયઝ્ડ વર્ઝન - ગુજરાતી
યશાયા 48:3 (GUJIRV) »
الكتاب المقدس باللغة العربية، فان دايك
إِشَعْيَاءَ 48:3 (AVD) »
תנ ך עברי מודרני
ישעיה 48:3 (HEB) »
Bíblia Sagrada Português
Isaías 48:3 (BSL) »
Kinh Thánh: Tiếng Việt
I-sai-a 48:3 (VIE) »
Reina Valera Antigua
Isaías 48:3 (RVA) »
La Sacra Bibbia
Isaia 48:3 (RIV) »
圣 经 简体中文和合本
以 赛 亚 书 48:3 (CUVS) »
聖 經 繁體中文和合本
以 賽 亞 書 48:3 (CUVT) »
Bibla e Shenjtë
Isaia 48:3 (ALB) »
Svenska Bibeln 1917
Jesaja 48:3 (SV1917) »
Библия на русском
Исаия 48:3 (RUSV) »
Українська Біблія
Ісая 48:3 (UKR) »
Szent Biblia - Magyar
Ézsaiás 48:3 (KAR) »
Българска Библия
Исая 48:3 (BULG) »
Kitaabka Quduuska Ah
Ishacyaah 48:3 (SOM) »
De Heilige Schrift
Jesaja 48:3 (NLD) »
Dansk Bibel 1871
Esajas 48:3 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »