ಯೆಶಾಯನು 49:16 KANIRV Bible Verse Picture Image

Inspirational bible verses with beautiful images and backgrounds. Download ಯೆಶಾಯನು 49:16 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಶಾಯನು 49:16 KANIRV - ಇಗೋ, ನನ್ನ - Bible Verse Picture

ಯೆಶಾಯನು 49:16 KANIRV

ಇಗೋ, ನನ್ನ ಅಂಗೈಗಳಲ್ಲಿ ನಿನ್ನನ್ನು ಚಿತ್ರಿಸಿಕೊಂಡಿದ್ದೇನೆ. ನಿನ್ನ ಪೌಳಿಗೋಡೆಗಳು ಸದಾ ನನ್ನ ಕಣ್ಣೆದುರಿನಲ್ಲಿವೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಶಾಯನು 49:16 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯೆಶಾಯನು 49:16 KANIRV - ಇಗೋ, ನನ್ನ - Bible Verse Picture
View New Tab
Picture 03 - ಯೆಶಾಯನು 49:16 KANIRV - ಇಗೋ, ನನ್ನ - Bible Verse Picture
View New Tab
Picture 04 - ಯೆಶಾಯನು 49:16 KANIRV - ಇಗೋ, ನನ್ನ - Bible Verse Picture
View New Tab
Picture 05 - ಯೆಶಾಯನು 49:16 KANIRV - ಇಗೋ, ನನ್ನ - Bible Verse Picture
View New Tab
Picture 06 - ಯೆಶಾಯನು 49:16 KANIRV - ಇಗೋ, ನನ್ನ - Bible Verse Picture
View New Tab
Picture 07 - ಯೆಶಾಯನು 49:16 KANIRV - ಇಗೋ, ನನ್ನ - Bible Verse Picture
View New Tab

ಯೆಶಾಯನು 49:16 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಶಾಯನು 49:16 KANIRV. Please click on any image below to navigate to that specific Bible verse page.

ಹಗ್ಗಾಯನು 2:23 KANIRV Bible Verse Image
ಹಗ್ಗಾಯನು 2:23 (KANIRV) »
ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಶೆಯಲ್ತೀಯೇಲನ ಮಗನೂ, ನನ್ನ ಸೇವಕನಾದ ಜೆರುಬ್ಬಾಬೆಲನೇ, ಆ ದಿನದಲ್ಲಿ ನಾನು ನಿನ್ನನ್ನು ತೆಗೆದುಕೊಂಡು ಮುದ್ರೆಯುಂಗುರವನ್ನಾಗಿ ಮಾಡಿಕೊಳ್ಳುವೆನು, ಇದಕ್ಕೇ ನಿನ್ನನ್ನು ಆರಿಸಿಕೊಂಡಿದ್ದೇನೆ” ಇದು ಸೇನಾಧೀಶ್ವರ ಯೆಹೋವನ ನುಡಿ.

ಯೆಶಾಯನು 62:6 KANIRV Bible Verse Image
ಯೆಶಾಯನು 62:6 (KANIRV) »
ಯೆರೂಸಲೇಮೇ, ನಾನು ನಿನ್ನ ಪೌಳಿಗೋಡೆಗಳಲ್ಲಿ ಕಾವಲುಗಾರರನ್ನು ನೇಮಿಸಿದ್ದೇನೆ; ಅವರು ಹಗಲೂ, ಇರುಳೂ ಮೌನವಾಗಿರರು. ಯೆಹೋವನನ್ನು ಸ್ಮರಿಸುವವರೇ,

ಪರಮಗೀತೆ 8:6 KANIRV Bible Verse Image
ಪರಮಗೀತೆ 8:6 (KANIRV) »
ನಿನ್ನ ಕೈಯಲ್ಲಿನ ಮುದ್ರೆಯ ಹಾಗೆ ನಿನ್ನ ಹೃದಯದ ಮೇಲೆ ನನ್ನನ್ನು ಧರಿಸಿಕೋ. ಪ್ರೀತಿ ಮೃತ್ಯುವಿನಷ್ಟು ಶಕ್ತಿಶಾಲಿ, ಪ್ರೀತಿದ್ರೋಹದಿಂದ ಹುಟ್ಟುವ ಮತ್ಸರವು ಪಾತಾಳದಷ್ಟು ಕ್ರೂರ, ಅದರ ಜ್ವಾಲೆಯು ಬೆಂಕಿಯ ಉರಿ, ಧಗಧಗಿಸುವ ಕೋಪಾಗ್ನಿ.

ಯೆಶಾಯನು 60:18 KANIRV Bible Verse Image
ಯೆಶಾಯನು 60:18 (KANIRV) »
ನಿನ್ನ ದೇಶದಲ್ಲಿ ಬಲಾತ್ಕಾರದ ಸುದ್ದಿಯೇ ಕಿವಿಗೆ ಬೀಳದು, ನಿನ್ನ ಪ್ರಾಂತ್ಯಗಳೊಳಗೆ ಭಂಗನಾಶನಗಳ ವಾರ್ತೆಯೇ ಕೇಳಿಬರುವುದಿಲ್ಲ; ಆಗ ದೇವರಕ್ಷಣೆಯು ನನ್ನ ಪೌಳಿಗೋಡೆಗಳು, ದೇವಸ್ತೋತ್ರವು ನನ್ನ ಬಾಗಿಲುಗಳು ಎಂದು ಅಂದುಕೊಳ್ಳುವಿ.

ವಿಮೋಚನಕಾಂಡ 13:9 KANIRV Bible Verse Image
ವಿಮೋಚನಕಾಂಡ 13:9 (KANIRV) »
ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಐಗುಪ್ತ ದೇಶದಿಂದ ಬಿಡಿಸಿದ್ದರಿಂದ ಆತನ ನಿಯಮವನ್ನು ಕುರಿತು ನೀವು ಹೇಳಬೇಕು. ಈ ಆಚರಣೆಯು ನಿಮ್ಮ ಕೈಗಳ ಮೇಲೆ ಗುರುತಾಗಿಯೂ, ಹಣೆಗೆ ಕಟ್ಟಿಕೊಂಡಿರುವ ಜ್ಞಾಪಕಪಟ್ಟಿಯಂತೆಯೂ ಇರಬೇಕು.

ಯೆಶಾಯನು 54:12 KANIRV Bible Verse Image
ಯೆಶಾಯನು 54:12 (KANIRV) »
ನಿನ್ನ ಶಿಖರಗಳನ್ನು ಮಾಣಿಕ್ಯಗಳಿಂದ, ನಿನ್ನ ಬಾಗಿಲುಗಳನ್ನು ಪದ್ಮರಾಗಗಳಿಂದ, ನಿನ್ನ ಪೌಳಿಗೋಡೆಯನ್ನು ಮನೋಹರ ರತ್ನಗಳಿಂದ ನಿರ್ಮಿಸುವೆನು.

ಯೆಶಾಯನು 26:1 KANIRV Bible Verse Image
ಯೆಶಾಯನು 26:1 (KANIRV) »
ಆ ದಿನದಲ್ಲಿ ಯೆಹೂದ ದೇಶದೊಳಗೆ ಈ ಗೀತೆಯನ್ನು ಹಾಡುವರು, “ನಮಗೆ ಬಲವಾದ ಪಟ್ಟಣವಿದೆ. ಯೆಹೋವನು ತನ್ನ ರಕ್ಷಣೆಯನ್ನು ಕೋಟೆಯನ್ನಾಗಿಯೂ, ಹೊರಪೌಳಿಯನ್ನಾಗಿಯೂ ಮಾಡಿದ್ದಾನೆ.

ಕೀರ್ತನೆಗಳು 48:12 KANIRV Bible Verse Image
ಕೀರ್ತನೆಗಳು 48:12 (KANIRV) »
ಚೀಯೋನ್ ಸಂಸ್ಥಾನದ ಸುತ್ತಲೂ ಸಂಚರಿಸಿ, ಅದರ ಬುರುಜುಗಳನ್ನು ಲೆಕ್ಕಿಸಿರಿ.

ಯೆರೆಮೀಯನು 22:24 KANIRV Bible Verse Image
ಯೆರೆಮೀಯನು 22:24 (KANIRV) »
ಯೆಹೋವನು ಹೀಗೆನ್ನುತ್ತಾನೆ, “ನನ್ನ ಜೀವದಾಣೆ, ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಕೊನ್ಯನೆಂಬ ನೀನು ನನ್ನ ಬಲಗೈಯ ಮುದ್ರೆಯುಂಗರವಾಗಿದ್ದರೂ ನಾನು ನಿನ್ನನ್ನು ಅಲ್ಲಿಂದ ಕಿತ್ತುಹಾಕುತ್ತಿದ್ದೆನು!

ಪ್ರಕಟಣೆ 21:10 KANIRV Bible Verse Image
ಪ್ರಕಟಣೆ 21:10 (KANIRV) »
ದೇವರಾತ್ಮನಲ್ಲಿ ನನ್ನನ್ನು ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ, ಯೆರೂಸಲೇಮೆಂಬ ಪರಿಶುದ್ಧ ಪಟ್ಟಣವು ಪರಲೋಕದೊಳಗಿಂದ, ದೇವರ ಬಳಿಯಿಂದ ಇಳಿದುಬರುವುದನ್ನು ನನಗೆ ತೋರಿಸಿದನು.

Available Bible Translations

American Standard Version
Isaiah 49:16 (ASV) »
King James Version
Isaiah 49:16 (KJV) »
GOD’S WORD® (GW)
Isaiah 49:16 (GW) »
World English Bible
Isaiah 49:16 (WEB) »
Louis Segond 1910
Ésaïe 49:16 (LSG) »
इंडियन रिवाइज्ड वर्जन - हिंदी
यशायाह 49:16 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਸਾਯਾਹ 49:16 (PANIRV) »
ভারতীয় সংশোধিত সংস্করণ - বাংলা
যিচয়া 49:16 (BENIRV) »
இந்தியன் ரீவைஸ்டு வேர்ஷன் - தமிழ்
ஏசாயா 49:16 (TAMIRV) »
इंडियन रिवाइज्ड वर्जन - मराठी
यशया 49:16 (MARIRV) »
ఇండియన్ రేవిజ్డ్ వెర్షన్ - తెలుగు
యెషయా 49:16 (TELIRV) »
ઇન્ડિયન રિવાયઝ્ડ વર્ઝન - ગુજરાતી
યશાયા 49:16 (GUJIRV) »
الكتاب المقدس باللغة العربية، فان دايك
إِشَعْيَاءَ 49:16 (AVD) »
תנ ך עברי מודרני
ישעיה 49:16 (HEB) »
Bíblia Sagrada Português
Isaías 49:16 (BSL) »
Kinh Thánh: Tiếng Việt
I-sai-a 49:16 (VIE) »
Reina Valera Antigua
Isaías 49:16 (RVA) »
La Sacra Bibbia
Isaia 49:16 (RIV) »
圣 经 简体中文和合本
以 赛 亚 书 49:16 (CUVS) »
聖 經 繁體中文和合本
以 賽 亞 書 49:16 (CUVT) »
Bibla e Shenjtë
Isaia 49:16 (ALB) »
Svenska Bibeln 1917
Jesaja 49:16 (SV1917) »
Библия на русском
Исаия 49:16 (RUSV) »
Українська Біблія
Ісая 49:16 (UKR) »
Szent Biblia - Magyar
Ézsaiás 49:16 (KAR) »
Българска Библия
Исая 49:16 (BULG) »
Kitaabka Quduuska Ah
Ishacyaah 49:16 (SOM) »
De Heilige Schrift
Jesaja 49:16 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »