ಯೆಶಾಯನು 50:7 KANIRV Bible Verse Picture Image

Inspirational bible verses with beautiful images and backgrounds. Download ಯೆಶಾಯನು 50:7 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಶಾಯನು 50:7 KANIRV - ಕರ್ತನಾದ ಯೆಹೋವನು - Bible Verse Picture

ಯೆಶಾಯನು 50:7 KANIRV

ಕರ್ತನಾದ ಯೆಹೋವನು ನನಗೆ ಸಹಾಯಮಾಡುವನು. ಆದಕಾರಣ ನಾನು ನಾಚಿಕೆಯಿಂದ ಕೊರಗಲಿಲ್ಲ; ನನ್ನ ಮುಖವನ್ನು ಕಗ್ಗಲ್ಲಿನಂತೆ ಗಟ್ಟಿಮಾಡಿಕೊಂಡಿದ್ದೇನೆ. ಆಶಾಭಂಗಪಡಲಾರನೆಂದು ನನಗೆ ಗೊತ್ತು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಶಾಯನು 50:7 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯೆಶಾಯನು 50:7 KANIRV - ಕರ್ತನಾದ ಯೆಹೋವನು - Bible Verse Picture
View New Tab
Picture 03 - ಯೆಶಾಯನು 50:7 KANIRV - ಕರ್ತನಾದ ಯೆಹೋವನು - Bible Verse Picture
View New Tab
Picture 04 - ಯೆಶಾಯನು 50:7 KANIRV - ಕರ್ತನಾದ ಯೆಹೋವನು - Bible Verse Picture
View New Tab
Picture 05 - ಯೆಶಾಯನು 50:7 KANIRV - ಕರ್ತನಾದ ಯೆಹೋವನು - Bible Verse Picture
View New Tab
Picture 06 - ಯೆಶಾಯನು 50:7 KANIRV - ಕರ್ತನಾದ ಯೆಹೋವನು - Bible Verse Picture
View New Tab
Picture 07 - ಯೆಶಾಯನು 50:7 KANIRV - ಕರ್ತನಾದ ಯೆಹೋವನು - Bible Verse Picture
View New Tab

ಯೆಶಾಯನು 50:7 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಶಾಯನು 50:7 KANIRV. Please click on any image below to navigate to that specific Bible verse page.

ಯೆಹೆಜ್ಕೇಲನು 3:8 KANIRV Bible Verse Image
ಯೆಹೆಜ್ಕೇಲನು 3:8 (KANIRV) »
ಇಗೋ, ನಾನು ಅವರ ಕಠಿಣ ಹೃದಯಕ್ಕೆ ವಿರುದ್ಧವಾಗಿ ನಿನ್ನ ಹೃದಯವನ್ನು ಕಠಿಣಪಡಿಸಿದ್ದೇನೆ; ಅವರ ಹಣೆಗೆ ಪ್ರತಿಯಾಗಿ ನಿನ್ನ ಹಣೆಯನ್ನು ಗಟ್ಟಿಮಾಡಿದ್ದೇನೆ.

ಯೆಶಾಯನು 42:1 KANIRV Bible Verse Image
ಯೆಶಾಯನು 42:1 (KANIRV) »
ಇಗೋ, ನನ್ನ ಸೇವಕನು! ಇವನಿಗೆ ನಾನೇ ಆಧಾರ. ಇವನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಇವನಲ್ಲಿ ನನ್ನ ಆತ್ಮವನ್ನು ಇರಿಸಿದ್ದೇನೆ. ಇವನು ಅನ್ಯಜನಗಳಲ್ಲಿಯೂ ಸದ್ಧರ್ಮವನ್ನು ಪ್ರಚುರಪಡಿಸುವನು.

ಇಬ್ರಿಯರಿಗೆ 13:6 KANIRV Bible Verse Image
ಇಬ್ರಿಯರಿಗೆ 13:6 (KANIRV) »
ಆದ್ದರಿಂದ, “ಕರ್ತನು ನನ್ನ ಸಹಾಯಕನು ನಾನು ಭಯಪಡುವುದಿಲ್ಲ, ಮನುಷ್ಯನು ನನಗೆ ಏನು ಮಾಡಿಯಾನು?” ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.

ಯೋಹಾನನು 16:33 KANIRV Bible Verse Image
ಯೋಹಾನನು 16:33 (KANIRV) »
ನೀವು ನನ್ನಲ್ಲಿದ್ದು ಸಮಾಧಾನವನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮ್ಮೊಂದಿಗೆ ಹೇಳಿದ್ದೇನೆ.ಲೋಕದಲ್ಲಿ ನಿಮಗೆ ಸಂಕಟಗಳುಂಟು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ” ಎಂದು ಹೇಳಿದನು.

ಕೀರ್ತನೆಗಳು 89:21 KANIRV Bible Verse Image
ಕೀರ್ತನೆಗಳು 89:21 (KANIRV) »
ನನ್ನ ಹಸ್ತವು ಅವನ ಮೇಲೆ ಸ್ಥಿರವಾಗಿರುವುದು; ನನ್ನ ಭುಜವು ಅವನನ್ನು ಬಲಪಡಿಸುವುದು.

ಯೆಶಾಯನು 49:8 KANIRV Bible Verse Image
ಯೆಶಾಯನು 49:8 (KANIRV) »
ಇದೇ ಯೆಹೋವನ ನುಡಿ, “ಈ ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರವನ್ನು ದಯಪಾಲಿಸಿದ್ದೇನೆ. ಈ ರಕ್ಷಣೆಯ ದಿನದಲ್ಲಿ ನಿನಗೆ ಸಹಾಯಮಾಡಿದ್ದೇನೆ. ನಾನು ನಿನ್ನನ್ನು ಕಾಪಾಡುತ್ತಾ ನನ್ನ ಜನರಿಗೆ ಒಡಂಬಡಿಕೆಯ ಆಧಾರವನ್ನಾಗಿ ನೇಮಿಸಿದ್ದೇನೆ.

ರೋಮಾಪುರದವರಿಗೆ 1:16 KANIRV Bible Verse Image
ರೋಮಾಪುರದವರಿಗೆ 1:16 (KANIRV) »
ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೊಳ್ಳುವವನಲ್ಲ. ಆ ಸುವಾರ್ತೆಯು ಮೊದಲು ಯೆಹೂದ್ಯರಿಗೆ ಆ ಮೇಲೆ ಗ್ರೀಕರಿಗೆ ಅಂತೂ ನಂಬುವವರೆಲ್ಲರಿಗೂ ರಕ್ಷಣೆ ಉಂಟುಮಾಡುವ ದೇವರ ಬಲಸ್ವರೂಪವಾಗಿದೆ.

ಲೂಕನು 9:51 KANIRV Bible Verse Image
ಲೂಕನು 9:51 (KANIRV) »
ಯೇಸು ತಾನು ಪರಲೋಕಕ್ಕೆ ಏರಿಹೋಗುವ ದಿನಗಳು ಸಮೀಪಿಸುತ್ತಿರುವಾಗ ಯೆರೂಸಲೇಮಿಗೆ ಹೋಗುವುದಕ್ಕೆ ಮನಸ್ಸನ್ನು ದೃಢಮಾಡಿಕೊಂಡನು.

1 ಪೇತ್ರನು 4:16 KANIRV Bible Verse Image
1 ಪೇತ್ರನು 4:16 (KANIRV) »
ಆದರೆ ಕ್ರೈಸ್ತನಾಗಿ ಬಾಧೆಪಟ್ಟರೆ ಅವನು ನಾಚಿಕೆ ಪಡದೆ ಆ ಹೆಸರಿನಿಂದಲೇ ದೇವರನ್ನು ಘನಪಡಿಸಲಿ.

ಯೆಶಾಯನು 50:9 KANIRV Bible Verse Image
ಯೆಶಾಯನು 50:9 (KANIRV) »
ಆಹಾ, ಕರ್ತನಾದ ಯೆಹೋವನು ನನಗೆ ಸಹಾಯಮಾಡುವನು. ನನ್ನನ್ನು ಅಪರಾಧಿ ಎಂದು ನಿರ್ಣಯಿಸುವವನು ಯಾರು? ಇಗೋ, ಅವರೆಲ್ಲರೂ ಹಳೆಯ ವಸ್ತ್ರದಂತಾಗುವರು. ಅವರನ್ನು ನುಸಿಯು ತಿಂದುಬಿಡುವುದು.

1 ಪೇತ್ರನು 4:1 KANIRV Bible Verse Image
1 ಪೇತ್ರನು 4:1 (KANIRV) »
ಕ್ರಿಸ್ತನು ನಮಗೋಸ್ಕರ ತನ್ನ ಶರೀರದಲ್ಲಿ ಬಾಧೆಪಟ್ಟದ್ದರಿಂದ ನೀವು ಸಹ ಅದೇ ಮನೋಭಾವವುಳ್ಳವರಾಗಿದ್ದು ಬಾಧೆಪಡಲು ಸಿದ್ಧರಾಗಿರಿ. ಏಕೆಂದರೆ ಶರೀರದಲ್ಲಿ ಬಾಧೆಪಟ್ಟವನು ಪಾಪ ಮಾಡುವುದನ್ನು ನಿಲ್ಲಿಸಿದವನಾಗಿದ್ದಾನೆ.

ಮತ್ತಾಯನು 23:13 KANIRV Bible Verse Image
ಮತ್ತಾಯನು 23:13 (KANIRV) »
“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕ ರಾಜ್ಯದ ಬಾಗಿಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ. ನೀವಂತೂ ಒಳಕ್ಕೆ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಬೇಕೆಂದಿರುವವರನ್ನೂ ಪ್ರವೇಶಿಸಗೊಡಿಸುವುದೂ ಇಲ್ಲ.

Available Bible Translations

American Standard Version
Isaiah 50:7 (ASV) »
King James Version
Isaiah 50:7 (KJV) »
GOD’S WORD® (GW)
Isaiah 50:7 (GW) »
World English Bible
Isaiah 50:7 (WEB) »
Louis Segond 1910
Ésaïe 50:7 (LSG) »
इंडियन रिवाइज्ड वर्जन - हिंदी
यशायाह 50:7 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਸਾਯਾਹ 50:7 (PANIRV) »
ভারতীয় সংশোধিত সংস্করণ - বাংলা
যিচয়া 50:7 (BENIRV) »
இந்தியன் ரீவைஸ்டு வேர்ஷன் - தமிழ்
ஏசாயா 50:7 (TAMIRV) »
इंडियन रिवाइज्ड वर्जन - मराठी
यशया 50:7 (MARIRV) »
ఇండియన్ రేవిజ్డ్ వెర్షన్ - తెలుగు
యెషయా 50:7 (TELIRV) »
ઇન્ડિયન રિવાયઝ્ડ વર્ઝન - ગુજરાતી
યશાયા 50:7 (GUJIRV) »
الكتاب المقدس باللغة العربية، فان دايك
إِشَعْيَاءَ 50:7 (AVD) »
תנ ך עברי מודרני
ישעיה 50:7 (HEB) »
Bíblia Sagrada Português
Isaías 50:7 (BSL) »
Kinh Thánh: Tiếng Việt
I-sai-a 50:7 (VIE) »
Reina Valera Antigua
Isaías 50:7 (RVA) »
La Sacra Bibbia
Isaia 50:7 (RIV) »
圣 经 简体中文和合本
以 赛 亚 书 50:7 (CUVS) »
聖 經 繁體中文和合本
以 賽 亞 書 50:7 (CUVT) »
Bibla e Shenjtë
Isaia 50:7 (ALB) »
Svenska Bibeln 1917
Jesaja 50:7 (SV1917) »
Библия на русском
Исаия 50:7 (RUSV) »
Українська Біблія
Ісая 50:7 (UKR) »
Szent Biblia - Magyar
Ézsaiás 50:7 (KAR) »
Българска Библия
Исая 50:7 (BULG) »
Kitaabka Quduuska Ah
Ishacyaah 50:7 (SOM) »
De Heilige Schrift
Jesaja 50:7 (NLD) »
Dansk Bibel 1871
Esajas 50:7 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »