ಯೆಶಾಯನು 53:8 KANIRV Bible Verse Picture Image

Inspirational bible verses with beautiful images and backgrounds. Download ಯೆಶಾಯನು 53:8 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಶಾಯನು 53:8 KANIRV - ಹಿಂಸೆಯ ನ್ಯಾಯದಿಂದ - Bible Verse Picture

ಯೆಶಾಯನು 53:8 KANIRV

ಹಿಂಸೆಯ ನ್ಯಾಯದಿಂದ ಕೊಲ್ಲಲ್ಪಟ್ಟನು, ಆಹಾ, ಇವನು ಜೀವಲೋಕದಿಂದ ತೆಗೆದುಹಾಕಲ್ಪಟ್ಟಿದ್ದಾನೆ. ನಮ್ಮ ಜನಗಳ ದ್ರೋಹಗಳ ದೆಸೆಯಿಂದ ಈ ಪೆಟ್ಟು ಅವನ ಮೇಲೆ ಬಿತ್ತಲ್ಲಾ ಎಂದು ಅವನ ಕಾಲದವರಲ್ಲಿ ಯಾರು ಮನಮುಟ್ಟಿ ಮರುಗಿದರು?

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಶಾಯನು 53:8 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯೆಶಾಯನು 53:8 KANIRV - ಹಿಂಸೆಯ ನ್ಯಾಯದಿಂದ - Bible Verse Picture
View New Tab
Picture 03 - ಯೆಶಾಯನು 53:8 KANIRV - ಹಿಂಸೆಯ ನ್ಯಾಯದಿಂದ - Bible Verse Picture
View New Tab
Picture 04 - ಯೆಶಾಯನು 53:8 KANIRV - ಹಿಂಸೆಯ ನ್ಯಾಯದಿಂದ - Bible Verse Picture
View New Tab
Picture 05 - ಯೆಶಾಯನು 53:8 KANIRV - ಹಿಂಸೆಯ ನ್ಯಾಯದಿಂದ - Bible Verse Picture
View New Tab
Picture 06 - ಯೆಶಾಯನು 53:8 KANIRV - ಹಿಂಸೆಯ ನ್ಯಾಯದಿಂದ - Bible Verse Picture
View New Tab
Picture 07 - ಯೆಶಾಯನು 53:8 KANIRV - ಹಿಂಸೆಯ ನ್ಯಾಯದಿಂದ - Bible Verse Picture
View New Tab

ಯೆಶಾಯನು 53:8 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಶಾಯನು 53:8 KANIRV. Please click on any image below to navigate to that specific Bible verse page.

1 ಪೇತ್ರನು 3:18 KANIRV Bible Verse Image
1 ಪೇತ್ರನು 3:18 (KANIRV) »
ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು.

ಮತ್ತಾಯನು 26:65 KANIRV Bible Verse Image
ಮತ್ತಾಯನು 26:65 (KANIRV) »
ಆಗ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು, “ಇವನು ದೇವದೂಷಣೆಯ ಮಾತನಾಡಿದ್ದಾನೆ; ನಮಗೆ ಸಾಕ್ಷಿಗಳು ಇನ್ನು ಯಾತಕ್ಕೆ ಬೇಕು? ನೋಡಿ ಇವನು ಈಗಲೇ ಆಡಿದ ದೂಷಣೆಯ ಮಾತನ್ನು ಕೇಳಿದಿರಲ್ಲಾ;

ಅಪೊಸ್ತಲರ ಕೃತ್ಯಗಳು 8:33 KANIRV Bible Verse Image
ಅಪೊಸ್ತಲರ ಕೃತ್ಯಗಳು 8:33 (KANIRV) »
ಆತನಿಗಾದ ಅವಮಾನದ ನ್ಯಾಯವಿಚಾರಣೆಯಲ್ಲಿ ಆತನಿಗೆ ನ್ಯಾಯ ಸಿಗಲಿಲ್ಲ. ಆತನ ಪೀಳಿಗೆಯ ಕುರಿತಾಗಿ ಯಾರು ವಿವರಿಸಬಲ್ಲರು? ಆತನ ಜೀವವನ್ನು ಭೂಮಿಯಿಂದ ತೆಗೆದುಬಿಟ್ಟರಲ್ಲಾ” ಎಂಬುದೇ.

ದಾನಿಯೇಲನು 9:26 KANIRV Bible Verse Image
ದಾನಿಯೇಲನು 9:26 (KANIRV) »
ಅರುವತ್ತೆರಡು ವಾರಗಳಾದ ಮೇಲೆ ಅಭಿಷಿಕ್ತನೊಬ್ಬನು ಛೇದಿಸಲ್ಪಡುವನು; ಅವನಿಗೆ ಏನೂ ಇರದು; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪವಿತ್ರಾಲಯವನ್ನೂ ಹಾಳು ಮಾಡುವರು; ತುಂಬಿ ತುಳುಕುವ ಪ್ರಳಯವು ಪಟ್ಟಣವನ್ನು ಕೊನೆಗಾಣಿಸುವುದು; ಅಂತ್ಯದವರೆಗೂ ಯುದ್ಧವಾಗುವುದು, ನಿಶ್ಚಿತ ನಾಶನಗಳು ಸಂಭವಿಸುವವು.

ಯೋಹಾನನು 11:49 KANIRV Bible Verse Image
ಯೋಹಾನನು 11:49 (KANIRV) »
ಆಗ ಅವರಲ್ಲಿ ಆ ವರ್ಷಕ್ಕೆ ಮಹಾಯಾಜಕನಾಗಿದ್ದ ಕಾಯಫನೆಂಬುವನು ಅವರಿಗೆ, “ನಿಮಗೇನೂ ತಿಳಿಯುತ್ತಿಲ್ಲ.

ಯೋಹಾನನು 19:7 KANIRV Bible Verse Image
ಯೋಹಾನನು 19:7 (KANIRV) »
ಯೆಹೂದ್ಯರು ಅವನಿಗೆ, “ನಮಗೆ ಒಂದು ನೇಮ ಉಂಟು. ಆ ನೇಮದ ಪ್ರಕಾರ ಆತನು ಸಾಯಲೇಬೇಕು. ಏಕೆಂದರೆ ಆತನು ತನ್ನನ್ನು ದೇವರ ಮಗನಾಗಿ ಮಾಡಿಕೊಂಡಿದ್ದಾನೆ” ಎಂದರು.

ಕೀರ್ತನೆಗಳು 22:12 KANIRV Bible Verse Image
ಕೀರ್ತನೆಗಳು 22:12 (KANIRV) »
ಬಹಳ ಗೂಳಿಗಳು ನನ್ನನ್ನು ಸುತ್ತಿಕೊಂಡಿವೆ; ಬಾಷಾನಿನ ಬಲವುಳ್ಳ ಹೋರಿಗಳು ನನ್ನನ್ನು ಮುತ್ತಿಕೊಂಡಿವೆ.

ಯೆಶಾಯನು 53:12 KANIRV Bible Verse Image
ಯೆಶಾಯನು 53:12 (KANIRV) »
ಇವನು ಇಂಥವನಾಗಿರುವುದರಿಂದ ನಾನು ಇವನಿಗೆ ದೊಡ್ಡವರ ಸಂಗಡ ಪಾಲು ಕೊಡುವೆನು, ಇವನು ಬಲಿಷ್ಠರೊಡನೆ ಸೂರೆಯನ್ನು ಹಂಚಿಕೊಳ್ಳುವನು; ತನ್ನ ಪ್ರಾಣವನ್ನು ಧಾರೆಯೆರೆದು, ಮರಣಹೊಂದಿ, ದ್ರೋಹಿಗಳೊಂದಿಗೆ ತನ್ನನ್ನೂ ಎಣಿಸಿಕೊಂಡು, ಬಹು ಜನ ದ್ರೋಹಿಗಳ ಪಾಪವನ್ನು ಹೊರುತ್ತಾ ಅವರಿಗಾಗಿ ವಿಜ್ಞಾಪನೆ ಮಾಡಿದನು.

ರೋಮಾಪುರದವರಿಗೆ 1:4 KANIRV Bible Verse Image
ರೋಮಾಪುರದವರಿಗೆ 1:4 (KANIRV) »
ದೇವರು ಮುಂಚಿತವಾಗಿ ಪವಿತ್ರ ಗ್ರಂಥಗಳಲ್ಲಿ ತನ್ನ ಪ್ರವಾದಿಗಳ ಮೂಲಕ ತಿಳಿಸಲ್ಪಟ್ಟ ವಾಗ್ದಾನ ಮಾಡಿದ ಈ ಸುವಾರ್ತೆಯು ದೇವರ ಮಗನೂ ನಮ್ಮ ಕರ್ತನೂ ಆಗಿರುವ ಯೇಸು ಕ್ರಿಸ್ತನ ಕುರಿತಾದದ್ದು.

ಕೀರ್ತನೆಗಳು 69:12 KANIRV Bible Verse Image
ಕೀರ್ತನೆಗಳು 69:12 (KANIRV) »
ಊರ ಬಾಗಿಲಲ್ಲಿ ಕುಳಿತುಕೊಳ್ಳುವವರ ಆಡು ಮಾತಿಗೆ ಗುರಿಯಾಗಿದ್ದೇನೆ. ಕುಡುಕರು ನನ್ನ ವಿಷಯವನ್ನು ಹಾಡಿ ಪರಿಹಾಸ್ಯ ಮಾಡುತ್ತಾರೆ.

ಯೆಶಾಯನು 53:5 KANIRV Bible Verse Image
ಯೆಶಾಯನು 53:5 (KANIRV) »
ನಮ್ಮ ದ್ರೋಹಗಳ ದೆಸೆಯಿಂದ ಅವನಿಗೆ ಗಾಯವಾಯಿತು, ನಮ್ಮ ಅಪರಾಧಗಳ ನಿಮಿತ್ತ ಅವನು ಜಜ್ಜಲ್ಪಟ್ಟನು; ನಮಗೆ ಸುಕ್ಷೇಮವನ್ನು ಉಂಟುಮಾಡುವ ದಂಡನೆಯನ್ನು ಅವನು ಅನುಭವಿಸಿದನು; ಅವನ ಬಾಸುಂಡೆಗಳಿಂದ ನಮಗೆ ಗುಣವಾಯಿತು.

ಮತ್ತಾಯನು 1:1 KANIRV Bible Verse Image
ಮತ್ತಾಯನು 1:1 (KANIRV) »
ಅಬ್ರಹಾಮನ ಮಗನಾದ ದಾವೀದನ ಕುಮಾರನಾದ ಯೇಸು ಕ್ರಿಸ್ತನ ವಂಶಾವಳಿ.

Available Bible Translations

American Standard Version
Isaiah 53:8 (ASV) »
King James Version
Isaiah 53:8 (KJV) »
GOD’S WORD® (GW)
Isaiah 53:8 (GW) »
World English Bible
Isaiah 53:8 (WEB) »
Louis Segond 1910
Ésaïe 53:8 (LSG) »
इंडियन रिवाइज्ड वर्जन - हिंदी
यशायाह 53:8 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਸਾਯਾਹ 53:8 (PANIRV) »
ভারতীয় সংশোধিত সংস্করণ - বাংলা
যিচয়া 53:8 (BENIRV) »
இந்தியன் ரீவைஸ்டு வேர்ஷன் - தமிழ்
ஏசாயா 53:8 (TAMIRV) »
इंडियन रिवाइज्ड वर्जन - मराठी
यशया 53:8 (MARIRV) »
ఇండియన్ రేవిజ్డ్ వెర్షన్ - తెలుగు
యెషయా 53:8 (TELIRV) »
ઇન્ડિયન રિવાયઝ્ડ વર્ઝન - ગુજરાતી
યશાયા 53:8 (GUJIRV) »
الكتاب المقدس باللغة العربية، فان دايك
إِشَعْيَاءَ 53:8 (AVD) »
תנ ך עברי מודרני
ישעיה 53:8 (HEB) »
Bíblia Sagrada Português
Isaías 53:8 (BSL) »
Kinh Thánh: Tiếng Việt
I-sai-a 53:8 (VIE) »
Reina Valera Antigua
Isaías 53:8 (RVA) »
La Sacra Bibbia
Isaia 53:8 (RIV) »
圣 经 简体中文和合本
以 赛 亚 书 53:8 (CUVS) »
聖 經 繁體中文和合本
以 賽 亞 書 53:8 (CUVT) »
Bibla e Shenjtë
Isaia 53:8 (ALB) »
Svenska Bibeln 1917
Jesaja 53:8 (SV1917) »
Библия на русском
Исаия 53:8 (RUSV) »
Українська Біблія
Ісая 53:8 (UKR) »
Szent Biblia - Magyar
Ézsaiás 53:8 (KAR) »
Българска Библия
Исая 53:8 (BULG) »
Kitaabka Quduuska Ah
Ishacyaah 53:8 (SOM) »
De Heilige Schrift
Jesaja 53:8 (NLD) »
Dansk Bibel 1871
Esajas 53:8 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »