ಯೆಶಾಯನು 61:10 KANIRV Bible Verse Picture Image

Inspirational bible verses with beautiful images and backgrounds. Download ಯೆಶಾಯನು 61:10 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಶಾಯನು 61:10 KANIRV - ನಾನು ಯೆಹೋವನಲ್ಲಿ - Bible Verse Picture

ಯೆಶಾಯನು 61:10 KANIRV

ನಾನು ಯೆಹೋವನಲ್ಲಿ ಪರಮಾನಂದಪಡುವೆನು, ನನ್ನ ಆತ್ಮವು ನನ್ನ ದೇವರಲ್ಲಿ ಹಿಗ್ಗುವುದು. ವರನು ಬಾಸಿಂಗವನ್ನು ಧರಿಸಿಕೊಳ್ಳುವಂತೆಯೂ, ವಧುವು ತನ್ನನ್ನು ಆಭರಣಗಳಿಂದ ಅಲಂಕರಿಸಿಕೊಳ್ಳುವ ಹಾಗೂ, ಆತನು ನನಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸಿ, ಧರ್ಮವೆಂಬ ನಿಲುವಂಗಿಯನ್ನು ತೊಡಿಸಿದ್ದಾನೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಶಾಯನು 61:10 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯೆಶಾಯನು 61:10 KANIRV - ನಾನು ಯೆಹೋವನಲ್ಲಿ - Bible Verse Picture
View New Tab
Picture 03 - ಯೆಶಾಯನು 61:10 KANIRV - ನಾನು ಯೆಹೋವನಲ್ಲಿ - Bible Verse Picture
View New Tab
Picture 04 - ಯೆಶಾಯನು 61:10 KANIRV - ನಾನು ಯೆಹೋವನಲ್ಲಿ - Bible Verse Picture
View New Tab
Picture 05 - ಯೆಶಾಯನು 61:10 KANIRV - ನಾನು ಯೆಹೋವನಲ್ಲಿ - Bible Verse Picture
View New Tab
Picture 06 - ಯೆಶಾಯನು 61:10 KANIRV - ನಾನು ಯೆಹೋವನಲ್ಲಿ - Bible Verse Picture
View New Tab
Picture 07 - ಯೆಶಾಯನು 61:10 KANIRV - ನಾನು ಯೆಹೋವನಲ್ಲಿ - Bible Verse Picture
View New Tab

ಯೆಶಾಯನು 61:10 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಶಾಯನು 61:10 KANIRV. Please click on any image below to navigate to that specific Bible verse page.

ಪ್ರಕಟಣೆ 19:7 KANIRV Bible Verse Image
ಪ್ರಕಟಣೆ 19:7 (KANIRV) »
ಯಜ್ಞದ ಕುರಿಮರಿಯಾದಾತನ ವಿವಾಹಕಾಲವು ಬಂದಿತೆಂದು ಸಂತೋಷಪಡೋಣ, ಹರ್ಷಗೊಳ್ಳೋಣ, ಆತನನ್ನು ಘನಪಡಿಸೋಣ, ಏಕೆಂದರೆ ಆತನನ್ನು ವಿವಾಹವಾಗುವ ಕನ್ಯೆಯು ತನ್ನನ್ನು ತಾನೇ ಸಿದ್ಧಮಾಡಿಕೊಂಡಿದ್ದಾಳೆ” ಎಂದು ಹೇಳಿತು.

ಕೀರ್ತನೆಗಳು 132:9 KANIRV Bible Verse Image
ಕೀರ್ತನೆಗಳು 132:9 (KANIRV) »
ನಿನ್ನ ಯಾಜಕರು ನೀತಿಯೆಂಬ ವಸ್ತ್ರವನ್ನು ಹೊದ್ದುಕೊಳ್ಳಲಿ; ನಿನ್ನ ಭಕ್ತರು ಉತ್ಸಾಹಧ್ವನಿ ಮಾಡಲಿ.

ಫಿಲಿಪ್ಪಿಯವರಿಗೆ 3:9 KANIRV Bible Verse Image
ಫಿಲಿಪ್ಪಿಯವರಿಗೆ 3:9 (KANIRV) »
ಇದರಲ್ಲಿ ನನ್ನ ಉದ್ದೇಶವೇನೆಂದರೆ, ನಾನು ಕ್ರಿಸ್ತನನ್ನು ಸಂಪಾದಿಸಿಕೊಂಡು, ಧರ್ಮಶಾಸ್ತ್ರದ ಫಲವಾಗಿರುವ ಸ್ವನೀತಿಯನ್ನಲ್ಲ, ಕ್ರಿಸ್ತನನ್ನು ನಂಬುವುದರಿಂದ ದೊರಕುವಂಥ ಅಂದರೆ ಕ್ರಿಸ್ತನ ಮೇಲಣ ನಂಬಿಕೆಯ ಆಧಾರದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ಕ್ರಿಸ್ತನಲ್ಲಿರುವವನಾಗಿರಬೇಕೆಂಬುದೇ.

ರೋಮಾಪುರದವರಿಗೆ 14:17 KANIRV Bible Verse Image
ರೋಮಾಪುರದವರಿಗೆ 14:17 (KANIRV) »
ಯಾಕೆಂದರೆ ತಿನ್ನುವುದೂ, ಕುಡಿಯುವುದೂ ದೇವರ ರಾಜ್ಯವಲ್ಲ ನೀತಿಯೂ, ಸಮಾಧಾನವೂ, ಪವಿತ್ರಾತ್ಮನಿಂದಾಗುವ ಆನಂದವೂ ಆಗಿದೆ.

ಕೀರ್ತನೆಗಳು 132:16 KANIRV Bible Verse Image
ಕೀರ್ತನೆಗಳು 132:16 (KANIRV) »
ಯಾಜಕರಿಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸುವೆನು; ಭಕ್ತರು ಉತ್ಸಾಹಧ್ವನಿ ಮಾಡುವರು.

ಪ್ರಕಟಣೆ 21:2 KANIRV Bible Verse Image
ಪ್ರಕಟಣೆ 21:2 (KANIRV) »
ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮ್ ದೇವರ ಬಳಿಯಿಂದ ಇಳಿದು ಬರುವುದನ್ನು ಕಂಡೆನು. ಅದು ತನ್ನ ಪತಿಗೋಸ್ಕರ ಸಿದ್ಧಳಾಗಿರುವ ಮದಲಗಿತ್ತಿಯಂತೆ ಶೃಂಗರಿಸಲ್ಪಟ್ಟಿತ್ತು.

ಯೆಶಾಯನು 49:18 KANIRV Bible Verse Image
ಯೆಶಾಯನು 49:18 (KANIRV) »
ಕಣ್ಣೆತ್ತಿ ಸುತ್ತಲು ನೋಡು! ಇವರೆಲ್ಲರೂ ಕೂಡಿಕೊಂಡು ನಿನ್ನ ಬಳಿಗೆ ಬರುತ್ತಿದ್ದಾರೆ. ಯೆಹೋವನು ಹೀಗೆನ್ನುತ್ತಾನೆ, “ನನ್ನ ಜೀವದಾಣೆ, ನೀನು ಇವರನ್ನೆಲ್ಲಾ ಆಭರಣವನ್ನಾಗಿ ಧರಿಸಿಕೊಳ್ಳುವಿ, ವಧುವು ಒಡ್ಯಾಣವನ್ನು ಕಟ್ಟಿಕೊಳ್ಳುವ ಹಾಗೆ ನೀನು ಇವರನ್ನು ನಿನ್ನ ಎದೆಗೆ ಒರಗಿ ಕಟ್ಟಿಕೊಳ್ಳುವಿ.

ಯೆಶಾಯನು 52:1 KANIRV Bible Verse Image
ಯೆಶಾಯನು 52:1 (KANIRV) »
ಚೀಯೋನೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ನಿನ್ನ ಪ್ರತಾಪವನ್ನು ಧರಿಸಿಕೋ! ಯೆರೂಸಲೇಮೇ ಪರಿಶುದ್ಧ ಪಟ್ಟಣವೇ, ನಿನ್ನ ಸುಂದರವಾದ ಉಡುಪನ್ನು ಹಾಕಿಕೋ! ಇಂದಿನಿಂದ ಅಶುದ್ಧರೂ, ಸುನ್ನತಿಯಿಲ್ಲದವರೂ ನಿನ್ನೊಳಗೆ ಪ್ರವೇಶಮಾಡುವುದಿಲ್ಲ.

ಯೆಶಾಯನು 51:11 KANIRV Bible Verse Image
ಯೆಶಾಯನು 51:11 (KANIRV) »
ಯೆಹೋವನು ವಿಮೋಚಿಸಿದವರು ಹಿಂದಿರುಗಿ ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು. ಹರ್ಷಾನಂದಗಳನ್ನು ಅನುಭವಿಸುವರು, ಮೊರೆಯೂ ಕರಕರೆಯೂ ತೊಲಗಿಹೋಗುವವು.

ಯೆಶಾಯನು 61:3 KANIRV Bible Verse Image
ಯೆಶಾಯನು 61:3 (KANIRV) »
ದುಃಖಿತರೆಲ್ಲರನ್ನು ಸಂತೈಸುವುದಕ್ಕೂ, ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹ ಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವುದು.

ಪ್ರಕಟಣೆ 7:9 KANIRV Bible Verse Image
ಪ್ರಕಟಣೆ 7:9 (KANIRV) »
ಇದಾದ ನಂತರ ಇಗೋ, ಯಾರಿಂದಲೂ ಎಣಿಸಲಾಗದಂಥ ಮಹಾ ಜನಸಮೂಹವು ಸಿಂಹಾಸನದ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ನಿಂತಿರುವುದನ್ನು ಕಂಡೆನು. ಅವರು ಸಕಲ ಜನಾಂಗ, ಕುಲ, ಜಾತಿಗಳವರೂ ಸಕಲ ಭಾಷೆಗಳನ್ನಾಡುವವರೂ ಆಗಿದ್ದರು. ಅವರು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡು ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡಿದ್ದರು.

2 ಪೂರ್ವಕಾಲವೃತ್ತಾಂತ 6:41 KANIRV Bible Verse Image
2 ಪೂರ್ವಕಾಲವೃತ್ತಾಂತ 6:41 (KANIRV) »
ದೇವರಾದ ಯೆಹೋವನೇ, ನೀನು ನಿನ್ನ ಪ್ರತಾಪವಾದ ಮಂಜೂಷದ ಸಂಗಡ, ನಿನ್ನ ವಾಸಸ್ಥಾನದೊಳಗೆ ಬರೋಣವಾಗಲಿ. ದೇವರಾದ ಯೆಹೋವನೇ, ನಿನ್ನ ಯಾಜಕರು ರಕ್ಷಣೆಯೆಂಬ ವಸ್ತ್ರವನ್ನು ಹೊದ್ದುಕೊಳ್ಳಲಿ; ನಿನ್ನ ಭಕ್ತರು ನಿನ್ನ ಒಳ್ಳೆಯತನದಲ್ಲಿ ಸಂತೋಷಪಡಲಿ.

Available Bible Translations

American Standard Version
Isaiah 61:10 (ASV) »
King James Version
Isaiah 61:10 (KJV) »
GOD’S WORD® (GW)
Isaiah 61:10 (GW) »
World English Bible
Isaiah 61:10 (WEB) »
Louis Segond 1910
Ésaïe 61:10 (LSG) »
इंडियन रिवाइज्ड वर्जन - हिंदी
यशायाह 61:10 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਸਾਯਾਹ 61:10 (PANIRV) »
ভারতীয় সংশোধিত সংস্করণ - বাংলা
যিচয়া 61:10 (BENIRV) »
இந்தியன் ரீவைஸ்டு வேர்ஷன் - தமிழ்
ஏசாயா 61:10 (TAMIRV) »
इंडियन रिवाइज्ड वर्जन - मराठी
यशया 61:10 (MARIRV) »
ఇండియన్ రేవిజ్డ్ వెర్షన్ - తెలుగు
యెషయా 61:10 (TELIRV) »
ઇન્ડિયન રિવાયઝ્ડ વર્ઝન - ગુજરાતી
યશાયા 61:10 (GUJIRV) »
الكتاب المقدس باللغة العربية، فان دايك
إِشَعْيَاءَ 61:10 (AVD) »
תנ ך עברי מודרני
ישעיה 61:10 (HEB) »
Bíblia Sagrada Português
Isaías 61:10 (BSL) »
Kinh Thánh: Tiếng Việt
I-sai-a 61:10 (VIE) »
Reina Valera Antigua
Isaías 61:10 (RVA) »
La Sacra Bibbia
Isaia 61:10 (RIV) »
圣 经 简体中文和合本
以 赛 亚 书 61:10 (CUVS) »
聖 經 繁體中文和合本
以 賽 亞 書 61:10 (CUVT) »
Bibla e Shenjtë
Isaia 61:10 (ALB) »
Svenska Bibeln 1917
Jesaja 61:10 (SV1917) »
Библия на русском
Исаия 61:10 (RUSV) »
Українська Біблія
Ісая 61:10 (UKR) »
Szent Biblia - Magyar
Ézsaiás 61:10 (KAR) »
Българска Библия
Исая 61:10 (BULG) »
Kitaabka Quduuska Ah
Ishacyaah 61:10 (SOM) »
De Heilige Schrift
Jesaja 61:10 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »