ಯೆಶಾಯನು 64:2 KANIRV Bible Verse Picture Image

Inspirational bible verses with beautiful images and backgrounds. Download ಯೆಶಾಯನು 64:2 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಶಾಯನು 64:2 KANIRV - ಒಣಗಿಡಕ್ಕೆ ಹತ್ತುವ - Bible Verse Picture

ಯೆಶಾಯನು 64:2 KANIRV

ಒಣಗಿಡಕ್ಕೆ ಹತ್ತುವ ಕಿಚ್ಚಿನ ಪ್ರಕಾರ, ನೀರನ್ನು ಕುದಿಸುವ ಬೆಂಕಿಯೋಪಾದಿಯಲ್ಲಿಯೂ ನೀನು ಪ್ರತ್ಯಕ್ಷನಾಗಿ, ನಿನ್ನ ನಾಮಮಹತ್ತನ್ನು ನಿನ್ನ ಶತ್ರುಗಳಿಗೆ ತಿಳಿಯಪಡಿಸಿ, ಜನಾಂಗಗಳನ್ನು ನಿನ್ನ ದರ್ಶನದಿಂದ ನಡುಗಿಸಬಾರದೇ!

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಶಾಯನು 64:2 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯೆಶಾಯನು 64:2 KANIRV - ಒಣಗಿಡಕ್ಕೆ ಹತ್ತುವ - Bible Verse Picture
View New Tab
Picture 03 - ಯೆಶಾಯನು 64:2 KANIRV - ಒಣಗಿಡಕ್ಕೆ ಹತ್ತುವ - Bible Verse Picture
View New Tab
Picture 04 - ಯೆಶಾಯನು 64:2 KANIRV - ಒಣಗಿಡಕ್ಕೆ ಹತ್ತುವ - Bible Verse Picture
View New Tab
Picture 05 - ಯೆಶಾಯನು 64:2 KANIRV - ಒಣಗಿಡಕ್ಕೆ ಹತ್ತುವ - Bible Verse Picture
View New Tab
Picture 06 - ಯೆಶಾಯನು 64:2 KANIRV - ಒಣಗಿಡಕ್ಕೆ ಹತ್ತುವ - Bible Verse Picture
View New Tab
Picture 07 - ಯೆಶಾಯನು 64:2 KANIRV - ಒಣಗಿಡಕ್ಕೆ ಹತ್ತುವ - Bible Verse Picture
View New Tab

ಯೆಶಾಯನು 64:2 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಶಾಯನು 64:2 KANIRV. Please click on any image below to navigate to that specific Bible verse page.

ಯೆರೆಮೀಯನು 5:22 KANIRV Bible Verse Image
ಯೆರೆಮೀಯನು 5:22 (KANIRV) »
ನೀವು ನನಗೆ ಅಂಜುವುದಿಲ್ಲವೋ, ನನ್ನೆದುರಿಗೆ ನಡುಗುವುದಿಲ್ಲವೋ? ಸಮುದ್ರವು ದಾಟದ ಹಾಗೆ ಅದಕ್ಕೆ ಮರಳನ್ನು ನಿತ್ಯನಿಬಂಧನೆಯಿಂದ ಮೇರೆಯನ್ನಾಗಿ ನೇಮಿಸಿದ್ದೇನಷ್ಟೆ. ತೆರೆಗಳು ಅಲ್ಲಕಲ್ಲೋಲವಾದರೂ ಮೀರಲಾರವು, ಭೋರ್ಗರೆದರೂ ಹಾಯಲಾರವು.

ಯೆರೆಮೀಯನು 33:9 KANIRV Bible Verse Image
ಯೆರೆಮೀಯನು 33:9 (KANIRV) »
ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಮೇಲುಗಳ ಸುದ್ದಿಯನ್ನು ಕೇಳಿ ನಾನು ಈ ಪಟ್ಟಣಕ್ಕೆ ಉಂಟುಮಾಡುವ ಸುಖ ಸಮಾಧಾನಗಳನ್ನು ನೋಡಿ ಹೆದರಿ ನಡುಗುವ ಸಕಲ ಭೂರಾಜ್ಯಗಳ ಮುಂದೆ ಈ ಪಟ್ಟಣವು ನನ್ನ ಕೀರ್ತಿಯೂ, ಮಹಿಮೆಯೂ ಮತ್ತು ಆನಂದದ ಬಿರುದು ಆಗುವುದು.’”

ಕೀರ್ತನೆಗಳು 99:1 KANIRV Bible Verse Image
ಕೀರ್ತನೆಗಳು 99:1 (KANIRV) »
ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಜನಾಂಗಗಳು ನಡುಗಲಿ. ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನು ಆಳುತ್ತಾನೆ; ಭೂಮಿಯು ಕಂಪಿಸಲಿ.

ವಿಮೋಚನಕಾಂಡ 15:14 KANIRV Bible Verse Image
ವಿಮೋಚನಕಾಂಡ 15:14 (KANIRV) »
ಜನಾಂಗಗಳು ಇದನ್ನು ಕೇಳಿ ನಡುಗುವರು. ಫಿಲಿಷ್ಟಿಯದಲ್ಲಿ ವಾಸಿಸುವವರು ಭಯಭೀತರಾಗುವರು.

ಯೆಶಾಯನು 63:12 KANIRV Bible Verse Image
ಯೆಶಾಯನು 63:12 (KANIRV) »
ಅವರ ಮಧ್ಯದಲ್ಲಿ ತನ್ನ ಪವಿತ್ರಾತ್ಮವನ್ನಿರಿಸಿ, ಮೋಶೆಯ ಬಲಗೈಯೊಂದಿಗೆ ತನ್ನ ಘನಹಸ್ತವನ್ನೂ ಮುಂದುವರೆಸುತ್ತಾ ತನ್ನ ಹೆಸರು ಶಾಶ್ವತವಾಗಿರಬೇಕೆಂದು ಅವರೆದುರಿಗೆ ಜಲರಾಶಿಯನ್ನು ಇಬ್ಭಾಗ ಮಾಡಿದಾತನು ಎಲ್ಲಿ?

ಯೆಶಾಯನು 37:20 KANIRV Bible Verse Image
ಯೆಶಾಯನು 37:20 (KANIRV) »
ಹೀಗಿರುವುದರಿಂದ ಯೆಹೋವನೇ, ನಮ್ಮ ದೇವರೇ, ನೀನೇ ಅದ್ವಿತೀಯನಾದ ಯೆಹೋವನೆಂಬುದನ್ನು ಭೂರಾಜ್ಯಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು ಎಂದು ಪ್ರಾರ್ಥಿಸಿದನು.”

ಯೆಹೆಜ್ಕೇಲನು 38:22 KANIRV Bible Verse Image
ಯೆಹೆಜ್ಕೇಲನು 38:22 (KANIRV) »
ನಾನು ಗೋಗನ ಸಂಗಡ ವ್ಯಾಜ್ಯಮಾಡುತ್ತಾ ಅವನನ್ನು ವ್ಯಾಧಿಗೂ, ಸಾವಿಗೂ ಗುರಿಮಾಡಿ, ನಾನು ಅವನ ಮೇಲೆಯೂ, ಅವನ ದಂಡುಗಳ ಮೇಲೆಯೂ, ಅವನೊಂದಿಗಿರುವ ಅನೇಕ ಜನಾಂಗಗಳ ಮೇಲೆಯೂ ವಿಪರೀತ ಮಳೆ, ದೊಡ್ಡ ಆನೆಕಲ್ಲು, ಬೆಂಕಿ, ಗಂಧಕ, ಇವುಗಳನ್ನು ಸುರಿಸುವೆನು.

ಯೆಹೆಜ್ಕೇಲನು 39:27 KANIRV Bible Verse Image
ಯೆಹೆಜ್ಕೇಲನು 39:27 (KANIRV) »
ನಾನು ಅವರನ್ನು ಜನರೊಳಗಿಂದ ತಂದ ಮೇಲೆ ಅವರ ಶತ್ರುಗಳ ದೇಶದೊಳಗಿಂದ ಅವರನ್ನು ಕೂಡಿಸಿ, ಅನೇಕ ಜನಾಂಗಗಳ ಮುಂದೆ ಅವರಲ್ಲಿ ಪರಿಶುದ್ಧನಾಗುವೆನು.

ದಾನಿಯೇಲನು 4:32 KANIRV Bible Verse Image
ದಾನಿಯೇಲನು 4:32 (KANIRV) »
ರಾಜ್ಯವು ನಿನ್ನಿಂದ ತೊಲಗಿದೆ, ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡು ಮೃಗಗಳೊಂದಿಗೆ ವಾಸಿಸುವಿ, ಎತ್ತುಗಳಂತೆ ಹುಲ್ಲು ಮೇಯುವುದೇ ನಿನಗೆ ಗತಿಯಾಗುವುದು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬುದು ನಿನ್ನ ತಿಳಿವಳಿಕೆಗೆ ಬರುವುದರೊಳಗೆ ಏಳು ವರ್ಷ ನಿನಗೆ ಹೀಗೆ ಕಳೆಯುವುದು” ಎಂದು ಆಕಾಶವಾಣಿಯಾಯಿತು.

ದಾನಿಯೇಲನು 4:1 KANIRV Bible Verse Image
ದಾನಿಯೇಲನು 4:1 (KANIRV) »
ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ, ಕುಲ ಭಾಷೆಗಳವರಿಗೆ ರಾಜನಾದ ನೆಬೂಕದ್ನೆಚ್ಚರನ ಪ್ರಕಟನೆ, “ನಿಮಗೆ ಸುಖವು ಹೆಚ್ಚೆಚ್ಚಾಗಲಿ!

ದಾನಿಯೇಲನು 6:25 KANIRV Bible Verse Image
ದಾನಿಯೇಲನು 6:25 (KANIRV) »
ಆಗ ರಾಜನಾದ ದಾರ್ಯಾವೆಷನು ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ, ಕುಲ, ಭಾಷೆಗಳವರಿಗೆ ಈ ಪ್ರಸಿದ್ಧ ಪತ್ರವನ್ನು ಬರೆಯಿಸಿ, ಅದನ್ನು ಅನುಸರಿಸಿ ನಡೆಯಲು ಆಜ್ಞೆಮಾಡಿದನು. ದಾನಿಯೇಲನ ದೇವರ ದಯೆಯಿಂದ ನಿಮಗೆ ಸುಖವು ಹೆಚ್ಚೆಚ್ಚಾಗಲಿ!

ಯೋವೇಲನು 3:16 KANIRV Bible Verse Image
ಯೋವೇಲನು 3:16 (KANIRV) »
ಯೆಹೋವನು ಚೀಯೋನಿನಿಂದ ಗರ್ಜಿಸುತ್ತಾನೆ, ಯೆರೂಸಲೇಮಿನಿಂದ ಧ್ವನಿಗೈಯುತ್ತಾನೆ. ಭೂಮಿ ಹಾಗು ಆಕಾಶಗಳು ನಡುಗುತ್ತವೆ, ಆದರೆ ಯೆಹೋವನು ತನ್ನ ಜನರಿಗೆ ಆಶ್ರಯವೂ, ಮತ್ತು ಇಸ್ರಾಯೇಲರಿಗೆ ರಕ್ಷಣದುರ್ಗವೂ ಆಗಿರುವನು.

Available Bible Translations

American Standard Version
Isaiah 64:2 (ASV) »
King James Version
Isaiah 64:2 (KJV) »
GOD’S WORD® (GW)
Isaiah 64:2 (GW) »
World English Bible
Isaiah 64:2 (WEB) »
Louis Segond 1910
Ésaïe 64:2 (LSG) »
इंडियन रिवाइज्ड वर्जन - हिंदी
यशायाह 64:2 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਸਾਯਾਹ 64:2 (PANIRV) »
ভারতীয় সংশোধিত সংস্করণ - বাংলা
যিচয়া 64:2 (BENIRV) »
இந்தியன் ரீவைஸ்டு வேர்ஷன் - தமிழ்
ஏசாயா 64:2 (TAMIRV) »
इंडियन रिवाइज्ड वर्जन - मराठी
यशया 64:2 (MARIRV) »
ఇండియన్ రేవిజ్డ్ వెర్షన్ - తెలుగు
యెషయా 64:2 (TELIRV) »
ઇન્ડિયન રિવાયઝ્ડ વર્ઝન - ગુજરાતી
યશાયા 64:2 (GUJIRV) »
الكتاب المقدس باللغة العربية، فان دايك
إِشَعْيَاءَ 64:2 (AVD) »
תנ ך עברי מודרני
ישעיה 64:2 (HEB) »
Bíblia Sagrada Português
Isaías 64:2 (BSL) »
Kinh Thánh: Tiếng Việt
I-sai-a 64:2 (VIE) »
Reina Valera Antigua
Isaías 64:2 (RVA) »
La Sacra Bibbia
Isaia 64:2 (RIV) »
圣 经 简体中文和合本
以 赛 亚 书 64:2 (CUVS) »
聖 經 繁體中文和合本
以 賽 亞 書 64:2 (CUVT) »
Bibla e Shenjtë
Isaia 64:2 (ALB) »
Svenska Bibeln 1917
Jesaja 64:2 (SV1917) »
Библия на русском
Исаия 64:2 (RUSV) »
Українська Біблія
Ісая 64:2 (UKR) »
Szent Biblia - Magyar
Ézsaiás 64:2 (KAR) »
Българска Библия
Исая 64:2 (BULG) »
Kitaabka Quduuska Ah
Ishacyaah 64:2 (SOM) »
De Heilige Schrift
Jesaja 64:2 (NLD) »
Dansk Bibel 1871
Esajas 64:2 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »