ಯಾಕೋಬನು 2:6 KANIRV Bible Verse Picture Image

Inspirational bible verses with beautiful images and backgrounds. Download ಯಾಕೋಬನು 2:6 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯಾಕೋಬನು 2:6 KANIRV - ನೀವಾದರೋ ಬಡವರನ್ನು - Bible Verse Picture

ಯಾಕೋಬನು 2:6 KANIRV

ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನದ ಮುಂದೆ ಎಳೆದುಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯಾಕೋಬನು 2:6 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯಾಕೋಬನು 2:6 KANIRV - ನೀವಾದರೋ ಬಡವರನ್ನು - Bible Verse Picture
View New Tab
Picture 03 - ಯಾಕೋಬನು 2:6 KANIRV - ನೀವಾದರೋ ಬಡವರನ್ನು - Bible Verse Picture
View New Tab
Picture 04 - ಯಾಕೋಬನು 2:6 KANIRV - ನೀವಾದರೋ ಬಡವರನ್ನು - Bible Verse Picture
View New Tab
Picture 05 - ಯಾಕೋಬನು 2:6 KANIRV - ನೀವಾದರೋ ಬಡವರನ್ನು - Bible Verse Picture
View New Tab
Picture 06 - ಯಾಕೋಬನು 2:6 KANIRV - ನೀವಾದರೋ ಬಡವರನ್ನು - Bible Verse Picture
View New Tab
Picture 07 - ಯಾಕೋಬನು 2:6 KANIRV - ನೀವಾದರೋ ಬಡವರನ್ನು - Bible Verse Picture
View New Tab

ಯಾಕೋಬನು 2:6 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯಾಕೋಬನು 2:6 KANIRV. Please click on any image below to navigate to that specific Bible verse page.

1 ಕೊರಿಂಥದವರಿಗೆ 11:22 KANIRV Bible Verse Image
1 ಕೊರಿಂಥದವರಿಗೆ 11:22 (KANIRV) »
ನಿಮಗೆ ತಿನ್ನುವುದಕ್ಕೂ, ಕುಡಿಯುವುದಕ್ಕೂ ಮನೆಗಳಿಲ್ಲವೋ? ಅಥವಾ ದೇವರ ಸಭೆಯನ್ನು ಅಸಡ್ಡೆಮಾಡಿ ಏನೂ ಇಲ್ಲದವರನ್ನು ಅವಮಾನಮಾಡುತ್ತೀರಾ? ನಾನು ನಿಮಗೇನು ಹೇಳಲಿ? ನಿಮ್ಮನ್ನು ಹೊಗಳಲೋ? ಈ ವಿಷಯದಲ್ಲಿ ಹೊಗಳುವುದಿಲ್ಲ.

ಕೀರ್ತನೆಗಳು 14:6 KANIRV Bible Verse Image
ಕೀರ್ತನೆಗಳು 14:6 (KANIRV) »
ನೀವು ಕುಗ್ಗಿದವರ ಸಂಕಲ್ಪವನ್ನು ಭಂಗಪಡಿಸಿದರೂ ಯೆಹೋವನು ಅವರ ಆಶ್ರಯವಲ್ಲವೇ.

ಜ್ಞಾನೋಕ್ತಿಗಳು 17:5 KANIRV Bible Verse Image
ಜ್ಞಾನೋಕ್ತಿಗಳು 17:5 (KANIRV) »
ಬಡವರನ್ನು ಹಾಸ್ಯಮಾಡುವವನು ಸೃಷ್ಟಿಕರ್ತನನ್ನೇ ಹೀನೈಸುವನು, ಪರರ ವಿಪತ್ತಿಗೆ ಹಿಗ್ಗುವವನು ದಂಡನೆಯನ್ನು ಹೊಂದದಿರನು.

ಜ್ಞಾನೋಕ್ತಿಗಳು 14:31 KANIRV Bible Verse Image
ಜ್ಞಾನೋಕ್ತಿಗಳು 14:31 (KANIRV) »
ಬಡವರನ್ನು ಹಿಂಸಿಸುವವನು ಸೃಷ್ಟಿಕರ್ತನನ್ನು ಹೀನೈಸುವನು, ಗತಿಯಿಲ್ಲದವರನ್ನು ಕರುಣಿಸುವವನು ಆತನನ್ನು ಘನಪಡಿಸುವನು.

ಯಾಕೋಬನು 5:4 KANIRV Bible Verse Image
ಯಾಕೋಬನು 5:4 (KANIRV) »
ಇಗೋ, ನಿಮ್ಮ ಹೊಲದಲ್ಲಿನ ಪೈರುಗಳನ್ನು ಕೊಯ್ದದವರ ಕೂಲಿಯನ್ನು ಕೊಡದೆ ವಂಚಿಸಿದಿರಿ. ಆ ಕೂಲಿಯ ಕೂಗು ಹಾಗು ಪೈರು ಕೊಯ್ದದವರ ಕೂಗು ಸೇನಾಧೀಶ್ವರನಾದ ಕರ್ತನ ಕಿವಿಗಳನ್ನು ಮುಟ್ಟಿವೆ.

ಆಮೋಸನು 2:6 KANIRV Bible Verse Image
ಆಮೋಸನು 2:6 (KANIRV) »
ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲರು ಮೂರು ದ್ರೋಹಗಳನ್ನು, ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಇಸ್ರಾಯೇಲರು ನ್ಯಾಯವಂತನನ್ನು ಬೆಳ್ಳಿಗೆ, ಒಂದು ಜೊತೆ ಕೆರದ ಸಾಲಕ್ಕಾಗಿ ದಿಕ್ಕಿಲ್ಲದವನನ್ನು ಮಾರಿದರು.

ಆಮೋಸನು 8:4 KANIRV Bible Verse Image
ಆಮೋಸನು 8:4 (KANIRV) »
“ಎಷ್ಟು ಹೊತ್ತಿಗೆ ಅಮಾವಾಸ್ಯೆಯು ತೀರುವುದು? ಧಾನ್ಯವನ್ನು ಮಾರಬೇಕಲ್ಲಾ; ಸಬ್ಬತ್ತು ಇನ್ನೆಷ್ಟು ಹೊತ್ತು ಇರುವುದು? ಗೋದಿಯನ್ನು ಅಂಗಡಿಯಲ್ಲಿ ಇಡಬೇಕಲ್ಲಾ; ಕೊಳಗವನ್ನು ಕಿರಿದುಮಾಡೋಣ; ಬಡವರನ್ನು ನುಂಗುವವರೇ, ತೊಲವನ್ನು ಹೆಚ್ಚಿಸೋಣ; ಸುಳ್ಳು ತಕ್ಕಡಿಯಿಂದ ಮೋಸಮಾಡೋಣ; ದೇಶದ ಬಡವರನ್ನು ಮುಗಿಸಬೇಕೆಂದಿರುವವರೇ ಇದನ್ನು ಕೇಳಿರಿ.

ಮೀಕನು 6:11 KANIRV Bible Verse Image
ಮೀಕನು 6:11 (KANIRV) »
ಕಳ್ಳ ತಕ್ಕಡಿಯೂ ಹಾಗು ಮೋಸದ ಕಲ್ಲಿನ ಚೀಲವೂ ಒಬ್ಬನಲ್ಲಿದ್ದರೆ ಅವನು ನಿರ್ದೋಷಿಯಲ್ಲವೆಂದು ತಿಳಿಯಲೋ?

ಜೆಕರ್ಯನು 7:10 KANIRV Bible Verse Image
ಜೆಕರ್ಯನು 7:10 (KANIRV) »
ಒಬ್ಬರಿಗೊಬ್ಬರು ಪ್ರೀತಿ, ಕರುಣೆಗಳನ್ನು ತೋರಿಸಿರಿ; ವಿಧವೆ, ಅನಾಥ, ವಿದೇಶಿ, ದರಿದ್ರರಿಗೂ ಅನ್ಯಾಯಮಾಡಬೇಡಿರಿ; ನಿಮ್ಮಲ್ಲಿ ಯಾವನೂ ತನ್ನ ಸಹೋದರನಿಗೆ ಕೇಡನ್ನು ಬಗೆಯದಿರಲಿ.’

ಅಪೊಸ್ತಲರ ಕೃತ್ಯಗಳು 16:19 KANIRV Bible Verse Image
ಅಪೊಸ್ತಲರ ಕೃತ್ಯಗಳು 16:19 (KANIRV) »
ಅವಳ ಯಜಮಾನರು ತಮ್ಮ ಆದಾಯದ ನಿರೀಕ್ಷೆ ತಪ್ಪಿತಲ್ಲಾ ಎಂದು ತಿಳಿದು ಪೌಲನನ್ನೂ ಮತ್ತು ಸೀಲನನ್ನೂ ಹಿಡಿದು ಮಾರುಕಟ್ಟೆಯ ಸ್ಥಳಕ್ಕೆ ಅಧಿಕಾರಿಗಳ ಬಳಿಗೆ ಎಳೆದುಕೊಂಡು ಹೋದರು.

ಅಪೊಸ್ತಲರ ಕೃತ್ಯಗಳು 8:3 KANIRV Bible Verse Image
ಅಪೊಸ್ತಲರ ಕೃತ್ಯಗಳು 8:3 (KANIRV) »
ಆದರೆ ಸೌಲನು ಮನೆಮನೆಗಳಿಗೆ ನುಗ್ಗಿ ಗಂಡಸರನ್ನೂ ಹೆಂಗಸರನ್ನೂ ಎಳೆದುಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ನಾಶಮಾಡುತ್ತಿದ್ದನು.

ಅಪೊಸ್ತಲರ ಕೃತ್ಯಗಳು 13:50 KANIRV Bible Verse Image
ಅಪೊಸ್ತಲರ ಕೃತ್ಯಗಳು 13:50 (KANIRV) »
ಆದರೆ ಯೆಹೂದ್ಯರು ತಮ್ಮ ಮತಕ್ಕೆ ಸೇರಿದ್ದ ಭಕ್ತೆಯರಾದ ಕುಲೀನ ಸ್ತ್ರೀಯರನ್ನೂ, ಊರಿನ ಪ್ರಮುಖರನ್ನೂ, ಹುರಿದುಂಬಿಸಿ ಪೌಲ ಮತ್ತು ಬಾರ್ನಬರ ವಿರೋಧವಾಗಿ ಹಿಂಸೆಯನ್ನೆಬ್ಬಿಸಿ ಅವರನ್ನು ತಮ್ಮ ಪ್ರದೇಶದಿಂದ ಆಚೆಗೆ ಅಟ್ಟಿಬಿಟ್ಟರು.

Available Bible Translations

American Standard Version
James 2:6 (ASV) »
King James Version
James 2:6 (KJV) »
GOD’S WORD® (GW)
James 2:6 (GW) »
World English Bible
James 2:6 (WEB) »
Louis Segond 1910
Jacques 2:6 (LSG) »
इंडियन रिवाइज्ड वर्जन - हिंदी
याकूब 2:6 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਾਕੂਬ 2:6 (PANIRV) »
ভারতীয় সংশোধিত সংস্করণ - বাংলা
যাকোবের 2:6 (BENIRV) »
இந்தியன் ரீவைஸ்டு வேர்ஷன் - தமிழ்
யாக்கோபு 2:6 (TAMIRV) »
इंडियन रिवाइज्ड वर्जन - मराठी
याकोब 2:6 (MARIRV) »
ఇండియన్ రేవిజ్డ్ వెర్షన్ - తెలుగు
యాకోబు పత్రిక 2:6 (TELIRV) »
ઇન્ડિયન રિવાયઝ્ડ વર્ઝન - ગુજરાતી
યાકૂબનો 2:6 (GUJIRV) »
الكتاب المقدس باللغة العربية، فان دايك
يَعقُوب 2:6 (AVD) »
תנ ך עברי מודרני
אגרת יעקב 2:6 (HEB) »
Bíblia Sagrada Português
Tiago 2:6 (BSL) »
Kinh Thánh: Tiếng Việt
Gia-cơ 2:6 (VIE) »
Reina Valera Antigua
Santiago 2:6 (RVA) »
La Sacra Bibbia
Giacomo 2:6 (RIV) »
圣 经 简体中文和合本
雅 各 书 2:6 (CUVS) »
聖 經 繁體中文和合本
雅 各 書 2:6 (CUVT) »
Bibla e Shenjtë
Jakobit 2:6 (ALB) »
Библия на русском
Иакова 2:6 (RUSV) »
Українська Біблія
Якова 2:6 (UKR) »
Szent Biblia - Magyar
Jakab 2:6 (KAR) »
Българска Библия
Яков 2:6 (BULG) »
Det Norsk Bibel
Jakob 2:6 (NORSK) »
Kitaabka Quduuska Ah
Yacquub 2:6 (SOM) »
De Heilige Schrift
Jakobus 2:6 (NLD) »
Dansk Bibel 1871
Jakob 2:6 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »