ಯೆರೆಮೀಯನು 13:13 KANIRV Bible Verse Picture Image

Inspirational bible verses with beautiful images and backgrounds. Download ಯೆರೆಮೀಯನು 13:13 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆರೆಮೀಯನು 13:13 KANIRV - ಆಗ ನೀನು ಅವರಿಗೆ, - Bible Verse Picture

ಯೆರೆಮೀಯನು 13:13 KANIRV

ಆಗ ನೀನು ಅವರಿಗೆ, “ಯೆಹೋವನ ಈ ಮಾತನ್ನು ಕೇಳಿರಿ, ದಾವೀದನ ಸಿಂಹಾಸನವನ್ನೇರಿದ ಅರಸರನ್ನೂ, ಯಾಜಕರನ್ನೂ, ಪ್ರವಾದಿಗಳನ್ನೂ, ಯೆರೂಸಲೇಮಿನ ಸಕಲ ನಿವಾಸಿಗಳನ್ನೂ ಅಂತು ದೇಶದ ಜನರೆಲ್ಲರನ್ನೂ,

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆರೆಮೀಯನು 13:13 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯೆರೆಮೀಯನು 13:13 KANIRV - ಆಗ ನೀನು ಅವರಿಗೆ, - Bible Verse Picture
View New Tab
Picture 03 - ಯೆರೆಮೀಯನು 13:13 KANIRV - ಆಗ ನೀನು ಅವರಿಗೆ, - Bible Verse Picture
View New Tab
Picture 04 - ಯೆರೆಮೀಯನು 13:13 KANIRV - ಆಗ ನೀನು ಅವರಿಗೆ, - Bible Verse Picture
View New Tab
Picture 05 - ಯೆರೆಮೀಯನು 13:13 KANIRV - ಆಗ ನೀನು ಅವರಿಗೆ, - Bible Verse Picture
View New Tab
Picture 06 - ಯೆರೆಮೀಯನು 13:13 KANIRV - ಆಗ ನೀನು ಅವರಿಗೆ, - Bible Verse Picture
View New Tab
Picture 07 - ಯೆರೆಮೀಯನು 13:13 KANIRV - ಆಗ ನೀನು ಅವರಿಗೆ, - Bible Verse Picture
View New Tab

ಯೆರೆಮೀಯನು 13:13 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆರೆಮೀಯನು 13:13 KANIRV. Please click on any image below to navigate to that specific Bible verse page.

ಯೆಶಾಯನು 63:6 KANIRV Bible Verse Image
ಯೆಶಾಯನು 63:6 (KANIRV) »
ನನ್ನ ಕೋಪದಿಂದ ಜನಾಂಗಗಳನ್ನು ತುಳಿದು ರೋಷವೇರಿದವನಾಗಿ, ಅವುಗಳನ್ನು ಚೂರುಚೂರು ಮಾಡಿ ನೆಲದ ಮೇಲೆ ಅವುಗಳ ಸಾರವನ್ನು ಸುರಿಸಿದೆನು.

ಕೀರ್ತನೆಗಳು 60:3 KANIRV Bible Verse Image
ಕೀರ್ತನೆಗಳು 60:3 (KANIRV) »
ನಿನ್ನ ಜನರನ್ನು ಸಂಕಟಕ್ಕೆ ಗುರಿಪಡಿಸಿದ್ದೀ; ನೀನು ನಮಗೆ ರೋಷವೆಂಬ ಪಾತ್ರೆಯಿಂದ ಪಾನಮಾಡಿಸಿದಿ.

ಕೀರ್ತನೆಗಳು 75:8 KANIRV Bible Verse Image
ಕೀರ್ತನೆಗಳು 75:8 (KANIRV) »
ಯೆಹೋವನ ಕೈಯಲ್ಲಿ ಪಾತ್ರೆ ಇದೆ; ಅದು ಔಷಧಿಮಿಶ್ರವಾಗಿ ಉಕ್ಕುವ ದ್ರಾಕ್ಷಾರಸದಿಂದ ತುಂಬಿದೆ. ಅದರಿಂದ ಹೊಯ್ದು ಹಂಚುತ್ತಾನೆ. ಲೋಕದ ದುಷ್ಟರೆಲ್ಲರೂ ಅದರೊಳಗಿನ ಮಡ್ಡಿಯನ್ನು ಸಹ ಕುಡಿದು ಮುಗಿಸಬೇಕು.

ಯೆಶಾಯನು 51:17 KANIRV Bible Verse Image
ಯೆಶಾಯನು 51:17 (KANIRV) »
ಯೆಹೋವನು ತನ್ನ ರೋಷವನ್ನು ತುಂಬಿಕೊಟ್ಟ ಪಾತ್ರೆಯಿಂದ ಕುಡಿದ ಯೆರೂಸಲೇಮೇ, ಎಚ್ಚೆತ್ತುಕೋ, ಎಚ್ಚೆತ್ತುಕೋ, ಎದ್ದುನಿಲ್ಲು! ಭ್ರಮಣಗೊಳಿಸುವ ಆ ಪಾನದ ಪಾತ್ರೆಯಲ್ಲಿ ಒಂದು ತೊಟ್ಟನ್ನೂ ಉಳಿಸದೆ ಕುಡಿದುಬಿಟ್ಟಿದ್ದಿ.

ಯೆರೆಮೀಯನು 25:27 KANIRV Bible Verse Image
ಯೆರೆಮೀಯನು 25:27 (KANIRV) »
ಇದಲ್ಲದೆ ನನಗೆ ಈ ಅಪ್ಪಣೆಯಾಯಿತು, ನೀನು ಅವರಿಗೆ ನುಡಿಯತಕ್ಕದ್ದೇನೆಂದರೆ, “ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಾನು ನಿಮ್ಮಲ್ಲಿಗೆ ಖಡ್ಗವನ್ನು ಕಳುಹಿಸುವೆನು; ಆ ನನ್ನ ರೋಷವನ್ನು ಕುಡಿದು ಅಮಲೇರಿದವರಾಗಿ ಕಕ್ಕಿ ಬಿದ್ದು ಏಳದಿರಿ.”

ಯೆರೆಮೀಯನು 51:7 KANIRV Bible Verse Image
ಯೆರೆಮೀಯನು 51:7 (KANIRV) »
ಬಾಬೆಲು ಯೆಹೋವನ ಕೈಯಲ್ಲಿನ ಹೊನ್ನಿನ ಪಾತ್ರೆಯ ಹಾಗಿತ್ತು; ಲೋಕದವರೆಲ್ಲರೂ ಅದರಲ್ಲಿ ಕುಡಿದು ಮತ್ತರಾದರು; ಜನಾಂಗಗಳು ಅದರಲ್ಲಿನ ದ್ರಾಕ್ಷಾರಸವನ್ನು ಕುಡಿದು ಹುಚ್ಚಾದವು.

ಹಬಕ್ಕೂಕನು 2:16 KANIRV Bible Verse Image
ಹಬಕ್ಕೂಕನು 2:16 (KANIRV) »
ನೀನು ಮಾನವಂತನಲ್ಲ, ನಿನಗೆ ಸನ್ಮಾನವಲ್ಲಾ ಅವಮಾನ ಕಟ್ಟಿಟ್ಟ ಬುತ್ತಿ. ನೀನು ಕುಡಿ ಕುಡಿದು ನಗ್ನನಾಗು, ಯೆಹೋವನ ಬಲಗೈಯಲ್ಲಿರುವ ನಿನ್ನ ಪಾಪದ ಕೊಡ ತುಂಬಿ ಅವಮಾನವೇ ನಿನಗೆ ಸಲ್ಲುವುದು.

ಯೆಶಾಯನು 49:26 KANIRV Bible Verse Image
ಯೆಶಾಯನು 49:26 (KANIRV) »
ನಿನ್ನ ಹಿಂಸಕರು ತಮ್ಮ ಮಾಂಸವನ್ನೇ ತಿನ್ನುವಂತೆ ಮಾಡುವೆನು, ದ್ರಾಕ್ಷಾರಸವನ್ನು ಕುಡಿಯುವ ಹಾಗೆ ಅವರು ಸ್ವಂತ ರಕ್ತವನ್ನು ಕುಡಿದು ಅಮಲೇರುವರು. ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು” ಎಂದು ನರಜನ್ಮದವರೆಲ್ಲರಿಗೂ ಗೊತ್ತಾಗುವುದು.

ಯೆಶಾಯನು 51:21 KANIRV Bible Verse Image
ಯೆಶಾಯನು 51:21 (KANIRV) »
ನೀನು ಹಿಂಸೆಗೊಳಗಾಗಿದ್ದಿ. ಕುಡಿದು ಅಮಲೇರಿದ್ದಿ. ಆದರೆ ದ್ರಾಕ್ಷಾರಸದಿಂದಲ್ಲ. ಆದುದರಿಂದ ಈಗ ಇದನ್ನು ಕೇಳು.

ಯೆರೆಮೀಯನು 51:57 KANIRV Bible Verse Image
ಯೆರೆಮೀಯನು 51:57 (KANIRV) »
ನಾನು ಅದರ ಪ್ರಧಾನರು, ಮಂತ್ರಿಗಳು, ಅಧಿಪತಿಗಳು, ಅಧಿಕಾರಿಗಳು, ಬಲಿಷ್ಠರು, ಇವರೆಲ್ಲರಿಗೂ ತಲೆಗೇರುವ ಮಟ್ಟಿಗೆ ಕುಡಿಸುವೆನು; ಅವರು ಎಂದಿಗೂ ಎಚ್ಚರಗೊಳ್ಳದೆ ದೀರ್ಘನಿದ್ರೆಮಾಡುವರು ಎಂದು ಸೇನಾಧೀಶ್ವರನಾದ ಯೆಹೋವನೆಂಬ ಹೆಸರಿನ ರಾಜಾಧಿರಾಜನು ಅನ್ನುತ್ತಾನೆ.”

ಯೆರೆಮೀಯನು 25:15 KANIRV Bible Verse Image
ಯೆರೆಮೀಯನು 25:15 (KANIRV) »
ಇಸ್ರಾಯೇಲರ ದೇವರಾದ ಯೆಹೋವನು ನನಗೆ, “ರೋಷರೂಪ ಮದ್ಯದ ಈ ಪಾತ್ರೆಯನ್ನು ನೀನು ನನ್ನ ಕೈಯಿಂದ ತೆಗೆದುಕೊಂಡು ಯಾವ ಜನಾಂಗಗಳ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೋ ಆ ಸಕಲ ಜನಾಂಗಗಳು ಇದರಲ್ಲಿ ಕುಡಿಯುವಂತೆ ಮಾಡು.

ಯೆಶಾಯನು 29:9 KANIRV Bible Verse Image
ಯೆಶಾಯನು 29:9 (KANIRV) »
ನಿಮ್ಮನ್ನು ನೀವೇ ಬೆರಗು ಮಾಡಿಕೊಂಡು ಬೆರಗಾಗಿರಿ, ಕುರುಡು ಮಾಡಿಕೊಂಡು ಕುರುಡರಾಗಿರಿ! ಇವರು ಅಮಲೇರಿದ್ದಾರೆ, ದ್ರಾಕ್ಷಾರಸದಿಂದಲ್ಲ; ಓಲಾಡುತ್ತಾರೆ ಮದ್ಯದಿಂದಲ್ಲ.

Available Bible Translations

American Standard Version
Jeremiah 13:13 (ASV) »
King James Version
Jeremiah 13:13 (KJV) »
GOD’S WORD® (GW)
Jeremiah 13:13 (GW) »
World English Bible
Jeremiah 13:13 (WEB) »
Louis Segond 1910
Jérémie 13:13 (LSG) »
इंडियन रिवाइज्ड वर्जन - हिंदी
यिर्मयाह 13:13 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਿਰਮਿਯਾਹ 13:13 (PANIRV) »
ভারতীয় সংশোধিত সংস্করণ - বাংলা
যিৰিমিয়া 13:13 (BENIRV) »
இந்தியன் ரீவைஸ்டு வேர்ஷன் - தமிழ்
எரேமியா 13:13 (TAMIRV) »
इंडियन रिवाइज्ड वर्जन - मराठी
यिर्मया 13:13 (MARIRV) »
ఇండియన్ రేవిజ్డ్ వెర్షన్ - తెలుగు
యిర్మీయా 13:13 (TELIRV) »
ઇન્ડિયન રિવાયઝ્ડ વર્ઝન - ગુજરાતી
યર્મિયા 13:13 (GUJIRV) »
الكتاب المقدس باللغة العربية، فان دايك
إِرْمِيَا 13:13 (AVD) »
תנ ך עברי מודרני
ירמיה 13:13 (HEB) »
Bíblia Sagrada Português
Jeremias 13:13 (BSL) »
Kinh Thánh: Tiếng Việt
Giê-rê-mi-a 13:13 (VIE) »
Reina Valera Antigua
Jeremías 13:13 (RVA) »
圣 经 简体中文和合本
耶 利 米 书 13:13 (CUVS) »
聖 經 繁體中文和合本
耶 利 米 書 13:13 (CUVT) »
Bibla e Shenjtë
Jeremia 13:13 (ALB) »
Svenska Bibeln 1917
Jeremia 13:13 (SV1917) »
Библия на русском
Иеремия 13:13 (RUSV) »
Українська Біблія
Єремія 13:13 (UKR) »
Szent Biblia - Magyar
Jeremiás 13:13 (KAR) »
Българска Библия
Еремия 13:13 (BULG) »
Kitaabka Quduuska Ah
Yeremyaah 13:13 (SOM) »
De Heilige Schrift
Jeremia 13:13 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »