ಯೆರೆಮೀಯನು 16:5 KANIRV Bible Verse Picture Image

Inspirational bible verses with beautiful images and backgrounds. Download ಯೆರೆಮೀಯನು 16:5 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆರೆಮೀಯನು 16:5 KANIRV - ಯೆಹೋವನು ನನಗೆ, - Bible Verse Picture

ಯೆರೆಮೀಯನು 16:5 KANIRV

ಯೆಹೋವನು ನನಗೆ, “ಗೋಳಾಟದ ಮನೆಯಲ್ಲಿ ಸೇರಬೇಡ, ಪ್ರಲಾಪಿಸಲಿಕ್ಕೆ ಹೋಗಬೇಡ, ಅವರಿಗಾಗಿ ಎದೆ ಬಡಿದುಕೊಳ್ಳಲೂ ಬೇಡ. ನಾನು ದಯಪಾಲಿಸಿದ ಸಮಾಧಾನವನ್ನು, ಅಂದರೆ ನನ್ನ ಪ್ರೀತಿಯನ್ನೂ ಹಾಗು ಕೃಪೆಯನ್ನೂ ಈ ಜನರಿಂದ ತೆಗೆದುಬಿಟ್ಟಿದ್ದೇನಷ್ಟೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆರೆಮೀಯನು 16:5 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯೆರೆಮೀಯನು 16:5 KANIRV - ಯೆಹೋವನು ನನಗೆ, - Bible Verse Picture
View New Tab
Picture 03 - ಯೆರೆಮೀಯನು 16:5 KANIRV - ಯೆಹೋವನು ನನಗೆ, - Bible Verse Picture
View New Tab
Picture 04 - ಯೆರೆಮೀಯನು 16:5 KANIRV - ಯೆಹೋವನು ನನಗೆ, - Bible Verse Picture
View New Tab
Picture 05 - ಯೆರೆಮೀಯನು 16:5 KANIRV - ಯೆಹೋವನು ನನಗೆ, - Bible Verse Picture
View New Tab
Picture 06 - ಯೆರೆಮೀಯನು 16:5 KANIRV - ಯೆಹೋವನು ನನಗೆ, - Bible Verse Picture
View New Tab
Picture 07 - ಯೆರೆಮೀಯನು 16:5 KANIRV - ಯೆಹೋವನು ನನಗೆ, - Bible Verse Picture
View New Tab

ಯೆರೆಮೀಯನು 16:5 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆರೆಮೀಯನು 16:5 KANIRV. Please click on any image below to navigate to that specific Bible verse page.

ಯೆಹೆಜ್ಕೇಲನು 24:16 KANIRV Bible Verse Image
ಯೆಹೆಜ್ಕೇಲನು 24:16 (KANIRV) »
“ನರಪುತ್ರನೇ, ಇಗೋ, ಒಂದೇ ಏಟಿನಿಂದ ನಾನು ನಿನಗೆ ನೇತ್ರಾನಂದವಾಗಿರುವವಳನ್ನು ನಿನ್ನಿಂದ ತೆಗೆದುಬಿಡುವೆನು, ಆದರೂ ನೀನು ಗೋಳಾಡಬೇಡ, ಅಳಬೇಡ, ನಿನ್ನ ಕಣ್ಣೀರು ಸುರಿಯದಿರಲಿ.

ಧರ್ಮೋಪದೇಶಕಾಂಡ 31:17 KANIRV Bible Verse Image
ಧರ್ಮೋಪದೇಶಕಾಂಡ 31:17 (KANIRV) »
ಆಗ ನಾನು ಅವರ ಮೇಲೆ ಬಲುಕೋಪಗೊಂಡು ಅವರನ್ನು ಬಿಟ್ಟು ಅವರಿಗೆ ವಿಮುಖನಾಗಿರುವೆನು. ಆದುದರಿಂದ ಅವರು ಸಂಹಾರಕ್ಕೆ ಗುರಿಯಾಗುವರು; ಮತ್ತು ಅನೇಕ ಕಷ್ಟಗಳೂ ಹಾಗು ವಿಪತ್ತುಗಳೂ ಅವರಿಗೆ ಒದಗುವವು. ಆಗ ಅವರು, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದೆ ಹೋದುದರಿಂದಲೇ ಈ ವಿಪತ್ತುಗಳೆಲ್ಲಾ ನಮಗೆ ಸಂಭವಿಸಿತ್ತಲ್ಲ’ ಅಂದುಕೊಳ್ಳುವರು.

ಯೆಶಾಯನು 27:11 KANIRV Bible Verse Image
ಯೆಶಾಯನು 27:11 (KANIRV) »
ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿದುಹೋಗುವವು, ಹೆಂಗಸರು ಬಂದು ಅವುಗಳಿಗೆ ಬೆಂಕಿ ಹಚ್ಚಿ ಉರಿಸುವರು. ಏಕೆಂದರೆ ಆ ಪ್ರಜೆಯು ಬುದ್ಧಿಹೀನವಾದವರೇ. ಆದಕಾರಣ ಸೃಷ್ಟಿಸಿದಾತನು ಅವರಿಗೆ ಕರುಣೆ ತೋರಿಸುವುದಿಲ್ಲ, ನಿರ್ಮಿಸಿದಾತನು ಅವರಿಗೆ ದಯೆತೋರಿಸುವುದಿಲ್ಲ.

ಯೆರೆಮೀಯನು 15:1 KANIRV Bible Verse Image
ಯೆರೆಮೀಯನು 15:1 (KANIRV) »
ಯೆಹೋವನು ನನಗೆ ಹೀಗೆ ಹೇಳಿದನು, “ಮೋಶೆಯು ಮತ್ತು ಸಮುವೇಲನು ನನಗೆ ವಿಜ್ಞಾಪಿಸಿದರೂ ನನ್ನ ಮನಸ್ಸು ಈ ಜನರ ಕಡೆಗೆ ತಿರುಗುವುದಿಲ್ಲ. ನನ್ನ ಕಣ್ಣೆದುರಿನಿಂದ ಇವರನ್ನು ನೂಕಿಬಿಡು, ತೊಲಗಿ ಹೋಗಲಿ!

ಯೆರೆಮೀಯನು 16:6 KANIRV Bible Verse Image
ಯೆರೆಮೀಯನು 16:6 (KANIRV) »
ಈ ದೇಶದಲ್ಲಿನ ದೊಡ್ಡವರೂ. ಅಲ್ಪರೂ ಸಾಯುವರು. ಅವರನ್ನು ಯಾರೂ ಹೂಣಿಡುವುದಿಲ್ಲ, ಅವರಿಗಾಗಿ ಯಾರೂ ಗೋಳಾಡುವುದಿಲ್ಲ, ಗಾಯಮಾಡಿಕೊಳ್ಳುವುದಿಲ್ಲ, ತಲೆಬೋಳಿಸಿಕೊಳ್ಳುವುದಿಲ್ಲ.

2 ಪೂರ್ವಕಾಲವೃತ್ತಾಂತ 15:5 KANIRV Bible Verse Image
2 ಪೂರ್ವಕಾಲವೃತ್ತಾಂತ 15:5 (KANIRV) »
ಆ ಕಾಲದಲ್ಲಿ ಯಾರಿಗೂ ಸಮಾಧಾನವಾಗಿ ತಿರುಗಾಡುವುದಕ್ಕೆ ಸಾಧ್ಯವಾಗುತ್ತಾ ಇರಲಿಲ್ಲ; ದೇಶ ನಿವಾಸಿಗಳೆಲ್ಲರೂ ಕಳವಳಗೊಂಡಿದ್ದರು.

ಜೆಕರ್ಯನು 8:10 KANIRV Bible Verse Image
ಜೆಕರ್ಯನು 8:10 (KANIRV) »
ಆ ಕಾಲಕ್ಕೆ ಮುಂಚೆ ಮನುಷ್ಯನಿಗಾಗಲಿ, ಪಶುವಿಗಾಗಲಿ ದುಡಿತದಿಂದ ಏನೂ ಜೀವನವಾಗುತ್ತಿರಲಿಲ್ಲ; ಹೋಗಿ ಬರುವವರಿಗೆ ಶತ್ರುಗಳ ದೆಸೆಯಿಂದ ಭಯವಿಲ್ಲದೆ ಇರಲಿಲ್ಲ; ಒಬ್ಬರನೊಬ್ಬರು ಎದುರಿಸುವಂತೆ ಎಲ್ಲರನ್ನೂ ಪ್ರೇರೇಪಿಸುತ್ತಿದ್ದರು.

ಪ್ರಕಟಣೆ 6:4 KANIRV Bible Verse Image
ಪ್ರಕಟಣೆ 6:4 (KANIRV) »
ಆಗ ಕೆಂಪಾಗಿರುವ ಮತ್ತೊಂದು ಕುದುರೆಯು ಹೊರಟು ಬಂದಿತು. ಅದರ ಮೇಲೆ ಸವಾರಿಮಾಡುವವನಿಗೆ ಭೂಲೋಕದಿಂದ ಸಮಾಧಾನವನ್ನು ತೆಗೆದುಬಿಡುವುದಕ್ಕೆ ಅಧಿಕಾರ ಕೊಡಲ್ಪಟ್ಟಿತು, ಇದರಿಂದ ಜನರು ಒಬ್ಬರನ್ನೊಬ್ಬರು ಕೊಲ್ಲುವವರಾದರು. ಅವನಿಗೆ ದೊಡ್ಡದೊಂದು ಖಡ್ಗವೂ ಕೊಡಲ್ಪಟ್ಟಿತು.

Available Bible Translations

American Standard Version
Jeremiah 16:5 (ASV) »
King James Version
Jeremiah 16:5 (KJV) »
GOD’S WORD® (GW)
Jeremiah 16:5 (GW) »
World English Bible
Jeremiah 16:5 (WEB) »
Louis Segond 1910
Jérémie 16:5 (LSG) »
इंडियन रिवाइज्ड वर्जन - हिंदी
यिर्मयाह 16:5 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਿਰਮਿਯਾਹ 16:5 (PANIRV) »
ভারতীয় সংশোধিত সংস্করণ - বাংলা
যিৰিমিয়া 16:5 (BENIRV) »
இந்தியன் ரீவைஸ்டு வேர்ஷன் - தமிழ்
எரேமியா 16:5 (TAMIRV) »
इंडियन रिवाइज्ड वर्जन - मराठी
यिर्मया 16:5 (MARIRV) »
ఇండియన్ రేవిజ్డ్ వెర్షన్ - తెలుగు
యిర్మీయా 16:5 (TELIRV) »
ઇન્ડિયન રિવાયઝ્ડ વર્ઝન - ગુજરાતી
યર્મિયા 16:5 (GUJIRV) »
الكتاب المقدس باللغة العربية، فان دايك
إِرْمِيَا 16:5 (AVD) »
תנ ך עברי מודרני
ירמיה 16:5 (HEB) »
Bíblia Sagrada Português
Jeremias 16:5 (BSL) »
Kinh Thánh: Tiếng Việt
Giê-rê-mi-a 16:5 (VIE) »
Reina Valera Antigua
Jeremías 16:5 (RVA) »
La Sacra Bibbia
Geremia 16:5 (RIV) »
圣 经 简体中文和合本
耶 利 米 书 16:5 (CUVS) »
聖 經 繁體中文和合本
耶 利 米 書 16:5 (CUVT) »
Bibla e Shenjtë
Jeremia 16:5 (ALB) »
Svenska Bibeln 1917
Jeremia 16:5 (SV1917) »
Библия на русском
Иеремия 16:5 (RUSV) »
Українська Біблія
Єремія 16:5 (UKR) »
Szent Biblia - Magyar
Jeremiás 16:5 (KAR) »
Българска Библия
Еремия 16:5 (BULG) »
Kitaabka Quduuska Ah
Yeremyaah 16:5 (SOM) »
De Heilige Schrift
Jeremia 16:5 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »