ಯೆರೆಮೀಯನು 19:8 KANIRV Bible Verse Picture Image

Inspirational bible verses with beautiful images and backgrounds. Download ಯೆರೆಮೀಯನು 19:8 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆರೆಮೀಯನು 19:8 KANIRV - ನಾನು ಈ ಪಟ್ಟಣವನ್ನು - Bible Verse Picture

ಯೆರೆಮೀಯನು 19:8 KANIRV

ನಾನು ಈ ಪಟ್ಟಣವನ್ನು ಬೆರಗಿನ ಸಿಳ್ಳಿಗೆ ಗುರಿಮಾಡುವೆನು; ಹಾದುಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆರೆಮೀಯನು 19:8 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯೆರೆಮೀಯನು 19:8 KANIRV - ನಾನು ಈ ಪಟ್ಟಣವನ್ನು - Bible Verse Picture
View New Tab
Picture 03 - ಯೆರೆಮೀಯನು 19:8 KANIRV - ನಾನು ಈ ಪಟ್ಟಣವನ್ನು - Bible Verse Picture
View New Tab
Picture 04 - ಯೆರೆಮೀಯನು 19:8 KANIRV - ನಾನು ಈ ಪಟ್ಟಣವನ್ನು - Bible Verse Picture
View New Tab
Picture 05 - ಯೆರೆಮೀಯನು 19:8 KANIRV - ನಾನು ಈ ಪಟ್ಟಣವನ್ನು - Bible Verse Picture
View New Tab
Picture 06 - ಯೆರೆಮೀಯನು 19:8 KANIRV - ನಾನು ಈ ಪಟ್ಟಣವನ್ನು - Bible Verse Picture
View New Tab
Picture 07 - ಯೆರೆಮೀಯನು 19:8 KANIRV - ನಾನು ಈ ಪಟ್ಟಣವನ್ನು - Bible Verse Picture
View New Tab

ಯೆರೆಮೀಯನು 19:8 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆರೆಮೀಯನು 19:8 KANIRV. Please click on any image below to navigate to that specific Bible verse page.

ಯೆರೆಮೀಯನು 18:16 KANIRV Bible Verse Image
ಯೆರೆಮೀಯನು 18:16 (KANIRV) »
ಆದಕಾರಣ ಬೆರಗಿನ ಸಿಳ್ಳಿಗೆ ಅವರ ದೇಶವು ನಿತ್ಯ ಗುರಿಯಾಗುವುದು; ಹಾದುಹೋಗುವವರೆಲ್ಲರೂ ಬೆರಗಾಗಿ ತಲೆದೂಗುವರು.

1 ಅರಸುಗಳು 9:8 KANIRV Bible Verse Image
1 ಅರಸುಗಳು 9:8 (KANIRV) »
ಉನ್ನತವಾದ ಈ ಮಂದಿರದ ಮಾರ್ಗವಾಗಿ ಹಾದುಹೋಗುವವರು ಅದನ್ನು ನೋಡಿ ವಿಸ್ಮಿತರಾಗಿ, ‘ಅಬ್ಬಬ್ಬಾ ಇದೇನು, ಯೆಹೋವನು ಈ ದೇಶವನ್ನು ಮತ್ತು ಈ ಆಲಯವನ್ನೂ ಹೀಗೇಕೆ ಮಾಡಿದನು?’ ಎಂದು ಕೇಳುವರು.

ಯೆರೆಮೀಯನು 49:13 KANIRV Bible Verse Image
ಯೆರೆಮೀಯನು 49:13 (KANIRV) »
ಬೊಚ್ರವು ಹಾಳುಬಿದ್ದು ಪರಿಹಾಸ್ಯಕ್ಕೂ, ನಿಂದೆಗೂ ಶಾಪಕ್ಕೂ ಗುರಿಯಾಗಿದೆ. ಅದಕ್ಕೆ ಸೇರಿದ ಊರುಗಳೆಲ್ಲಾ ನಿತ್ಯನಾಶವನ್ನು ಹೊಂದುವವು ಎಂದು ನನ್ನ ಮೇಲೆ ಆಣೆಯಿಟ್ಟಿದ್ದೇನೆ. ಇದು ಯೆಹೋವನ ನುಡಿ.”

ಚೆಫನ್ಯನು 2:15 KANIRV Bible Verse Image
ಚೆಫನ್ಯನು 2:15 (KANIRV) »
ಈ ನಿನವೆಯು ಮೊದಲು ಉಲ್ಲಾಸದ ನಗರಿಯಾಗಿ ನೆಮ್ಮದಿಯಿಂದ ನೆಲೆಗೊಂಡಿದ್ದು ತನ್ನ ಹೃದಯದೊಳಗೆ, “ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ” ಅಂದುಕೊಳ್ಳುತ್ತಿತ್ತು; ಅಯ್ಯೋ, ಎಷ್ಟೋ ಹಾಳಾಗಿ ಹೋಗಿ ಮೃಗಗಳು ತಂಗುವ ಕೊಟ್ಟಿಗೆಯ ಬೀಡಾಗಿದೆ! ಅದರ ಮುಂದೆ ಹಾದುಹೋಗುವವರೆಲ್ಲರು ಸಿಳ್ಳು ಹಾಕಿ ಅಪಹಾಸ್ಯ ಮಾಡುತ್ತಾರೆ.

ಯೆರೆಮೀಯನು 50:13 KANIRV Bible Verse Image
ಯೆರೆಮೀಯನು 50:13 (KANIRV) »
ಯೆಹೋವನ ರೋಷದ ದೆಸೆಯಿಂದ ಅದು ನಿರ್ಜನವಾಗಿ ತೀರಾ ಹಾಳುಬೀಳುವುದು; ಬಾಬೆಲನ್ನು ಹಾದು ಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳನ್ನು ಕಂಡು ಬೆರಗಾಗಿ ಪರಿಹಾಸ್ಯ ಮಾಡುವರು.

ಯೆರೆಮೀಯನು 25:18 KANIRV Bible Verse Image
ಯೆರೆಮೀಯನು 25:18 (KANIRV) »
ಅದನ್ನು ಯೆರೂಸಲೇಮಿಗೂ, ಯೆಹೂದದ ಪಟ್ಟಣಗಳಿಗೂ, ಅರಸರಿಗೂ ಮತ್ತು ಪ್ರಧಾನರಿಗೂ ಕುಡಿಸಿದೆನು. ಇದರಿಂದ ಅವರು ಹಾಳಾಗಿ ಪರಿಹಾಸ್ಯಕ್ಕೂ ಮತ್ತು ಶಾಪಕ್ಕೂ ಗುರಿಯಾಗುವುದಕ್ಕೆ ಆಸ್ಪದವಾಯಿತು.

2 ಪೂರ್ವಕಾಲವೃತ್ತಾಂತ 7:20 KANIRV Bible Verse Image
2 ಪೂರ್ವಕಾಲವೃತ್ತಾಂತ 7:20 (KANIRV) »
ಅವುಗಳಿಗೆ ಕೈಮುಗಿಯುವುದಾದರೆ ನಾನು ಇಸ್ರಾಯೇಲ್ಯರಿಗೆ ಕೊಟ್ಟ ನನ್ನ ದೇಶದಿಂದ ಅವರನ್ನು ಹೊರಗೆ ಹಾಕಿ ನನ್ನ ಹೆಸರಿಗೋಸ್ಕರ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಿರಾಕರಿಸಿ ಅದು ಎಲ್ಲಾ ಜನಾಂಗಗಳವರಿಗೂ ಶಾಪದ ಮಾದರಿ ಮಾತಾಗಿಯೂ ನಿಂದೆಗೆ ಆಸ್ಪದವಾಗುವಂತೆಯೂ ಮಾಡುವೆನು.

ಯೆರೆಮೀಯನು 9:9 KANIRV Bible Verse Image
ಯೆರೆಮೀಯನು 9:9 (KANIRV) »
ನಾನು ಅವರನ್ನು ಇವುಗಳಿಗಾಗಿ ದಂಡಿಸಬಾರದೋ? ಇಂಥಾ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ?” ಎಂದು ನುಡಿಯುತ್ತಾನೆ.

ಪ್ರಲಾಪಗಳು 2:15 KANIRV Bible Verse Image
ಪ್ರಲಾಪಗಳು 2:15 (KANIRV) »
ಹಾದುಹೋಗುವವರೆಲ್ಲರೂ ನಿನ್ನನ್ನು ನೋಡಿ ಚಪ್ಪಾಳೆಹೊಡೆಯುತ್ತಾರೆ, ಯೆರೂಸಲೇಮ್ ನಗರಿಯನ್ನು ಕಂಡು, “ಆಹಾ, ಪರಿಪೂರ್ಣಸುಂದರಿ, ಸಮಸ್ತಲೋಕ ಸಂತೋಷಿಣಿ ಎನ್ನಿಸಿಕೊಳ್ಳುತ್ತಿದ್ದ ಪುರಿಯು ಇದೇ ಏನು? ಛೀ ಛೀ” ಎಂದು ತಲೆಯಾಡಿಸುತ್ತಾರೆ.

ಯಾಜಕಕಾಂಡ 26:32 KANIRV Bible Verse Image
ಯಾಜಕಕಾಂಡ 26:32 (KANIRV) »
ನಾನು ನಿಮ್ಮ ದೇಶವನ್ನು ಸಂಪೂರ್ಣವಾಗಿ ಹಾಳುಮಾಡುವೆನು; ಅದರಲ್ಲಿ ವಾಸವಾಗಿರುವ ನಿಮ್ಮ ಶತ್ರುಗಳೂ ಅದನ್ನು ನೋಡಿ ಆಶ್ಚರ್ಯಪಡುವರು.

Available Bible Translations

American Standard Version
Jeremiah 19:8 (ASV) »
King James Version
Jeremiah 19:8 (KJV) »
GOD’S WORD® (GW)
Jeremiah 19:8 (GW) »
World English Bible
Jeremiah 19:8 (WEB) »
Louis Segond 1910
Jérémie 19:8 (LSG) »
इंडियन रिवाइज्ड वर्जन - हिंदी
यिर्मयाह 19:8 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਿਰਮਿਯਾਹ 19:8 (PANIRV) »
ভারতীয় সংশোধিত সংস্করণ - বাংলা
যিৰিমিয়া 19:8 (BENIRV) »
இந்தியன் ரீவைஸ்டு வேர்ஷன் - தமிழ்
எரேமியா 19:8 (TAMIRV) »
इंडियन रिवाइज्ड वर्जन - मराठी
यिर्मया 19:8 (MARIRV) »
ఇండియన్ రేవిజ్డ్ వెర్షన్ - తెలుగు
యిర్మీయా 19:8 (TELIRV) »
ઇન્ડિયન રિવાયઝ્ડ વર્ઝન - ગુજરાતી
યર્મિયા 19:8 (GUJIRV) »
الكتاب المقدس باللغة العربية، فان دايك
إِرْمِيَا 19:8 (AVD) »
תנ ך עברי מודרני
ירמיה 19:8 (HEB) »
Bíblia Sagrada Português
Jeremias 19:8 (BSL) »
Kinh Thánh: Tiếng Việt
Giê-rê-mi-a 19:8 (VIE) »
Reina Valera Antigua
Jeremías 19:8 (RVA) »
La Sacra Bibbia
Geremia 19:8 (RIV) »
圣 经 简体中文和合本
耶 利 米 书 19:8 (CUVS) »
聖 經 繁體中文和合本
耶 利 米 書 19:8 (CUVT) »
Bibla e Shenjtë
Jeremia 19:8 (ALB) »
Svenska Bibeln 1917
Jeremia 19:8 (SV1917) »
Библия на русском
Иеремия 19:8 (RUSV) »
Українська Біблія
Єремія 19:8 (UKR) »
Szent Biblia - Magyar
Jeremiás 19:8 (KAR) »
Българска Библия
Еремия 19:8 (BULG) »
Kitaabka Quduuska Ah
Yeremyaah 19:8 (SOM) »
De Heilige Schrift
Jeremia 19:8 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »