ಯೆರೆಮೀಯನು 21:13 KANIRV Bible Verse Picture Image

Inspirational bible verses with beautiful images and backgrounds. Download ಯೆರೆಮೀಯನು 21:13 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆರೆಮೀಯನು 21:13 KANIRV - ಆಹಾ, ತಗ್ಗಿನ ನಗರವೇ, - Bible Verse Picture

ಯೆರೆಮೀಯನು 21:13 KANIRV

ಆಹಾ, ತಗ್ಗಿನ ನಗರವೇ, ಬಯಲು ಭೂಮಿಯ ಶಿಖರದ ಮೇಲಣ ಪುರಿಯೇ, ನಾನು ನಿನ್ನ ವಿರುದ್ಧವಾಗಿದ್ದೇನೆ. “ಯಾರು ಇಳಿದು ನಮ್ಮ ಮೇಲೆ ಬಂದಾರು? ನಮ್ಮ ನಿವಾಸಗಳಲ್ಲಿ ಯಾರು ನುಗ್ಗುವರು?” ಎಂದು ಹೇಳುವವರೇ,

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆರೆಮೀಯನು 21:13 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯೆರೆಮೀಯನು 21:13 KANIRV - ಆಹಾ, ತಗ್ಗಿನ ನಗರವೇ, - Bible Verse Picture
View New Tab
Picture 03 - ಯೆರೆಮೀಯನು 21:13 KANIRV - ಆಹಾ, ತಗ್ಗಿನ ನಗರವೇ, - Bible Verse Picture
View New Tab
Picture 04 - ಯೆರೆಮೀಯನು 21:13 KANIRV - ಆಹಾ, ತಗ್ಗಿನ ನಗರವೇ, - Bible Verse Picture
View New Tab
Picture 05 - ಯೆರೆಮೀಯನು 21:13 KANIRV - ಆಹಾ, ತಗ್ಗಿನ ನಗರವೇ, - Bible Verse Picture
View New Tab
Picture 06 - ಯೆರೆಮೀಯನು 21:13 KANIRV - ಆಹಾ, ತಗ್ಗಿನ ನಗರವೇ, - Bible Verse Picture
View New Tab
Picture 07 - ಯೆರೆಮೀಯನು 21:13 KANIRV - ಆಹಾ, ತಗ್ಗಿನ ನಗರವೇ, - Bible Verse Picture
View New Tab

ಯೆರೆಮೀಯನು 21:13 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆರೆಮೀಯನು 21:13 KANIRV. Please click on any image below to navigate to that specific Bible verse page.

ಓಬದ್ಯನು 1:3 KANIRV Bible Verse Image
ಓಬದ್ಯನು 1:3 (KANIRV) »
ಉನ್ನತ ಸ್ಥಾನದಲ್ಲಿ ಬಂಡೆಯ ಬಿರುಕುಗಳೊಳಗೆ ವಾಸಿಸುತ್ತಾ, ನನ್ನನ್ನು ನೆಲಕ್ಕೆ ಇಳಿಸಬಲ್ಲವರು ಯಾರು? ಎಂದುಕೊಳ್ಳುವ ಜನರೇ, ನಿಮ್ಮ ಹೃದಯದ ಒಣ ಹೆಮ್ಮೆಯು ನಿಮ್ಮನ್ನು ಮೋಸಗೊಳಿಸಿದೆ.

ಯೆಹೆಜ್ಕೇಲನು 13:8 KANIRV Bible Verse Image
ಯೆಹೆಜ್ಕೇಲನು 13:8 (KANIRV) »
“ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀವು ವ್ಯರ್ಥವಾದದ್ದನ್ನು ನುಡಿದು, ಸುಳ್ಳಾದ ದರ್ಶನವನ್ನು ಕಂಡಿದ್ದರಿಂದ ಇಗೋ, ನಿಮಗೆ ವಿರುದ್ಧವಾಗಿದ್ದೇನೆ’ ಇದು ಕರ್ತನಾದ ಯೆಹೋವನೆಂಬ ನನ್ನ ನುಡಿ.

ಪ್ರಲಾಪಗಳು 4:12 KANIRV Bible Verse Image
ಪ್ರಲಾಪಗಳು 4:12 (KANIRV) »
ವೈರಿಗಳೂ ಮತ್ತು ಎದುರಾಳಿಗಳೂ ಯೆರೂಸಲೇಮಿನ ಬಾಗಿಲುಗಳಲ್ಲಿ ಹೆಜ್ಜೆಯಿಡುವರೆಂದು ಅರಸರು ಅಥವಾ ಭೂನಿವಾಸಿಗಳಲ್ಲಿ ಯಾರೂ ನಂಬಿರಲಿಲ್ಲ.

ಮೀಕನು 3:11 KANIRV Bible Verse Image
ಮೀಕನು 3:11 (KANIRV) »
ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ. ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ. ಆದರೂ ಯೆಹೋವನ ಮೇಲೆ ಭಾರ ಹಾಕಿ, “ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು” ಅಂದುಕೊಳ್ಳುತ್ತಾರೆ.

ಯೆರೆಮೀಯನು 50:31 KANIRV Bible Verse Image
ಯೆರೆಮೀಯನು 50:31 (KANIRV) »
ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಇಂತೆನ್ನುತ್ತಾನೆ, “ಆಹಾ, ಸೊಕ್ಕಿನ ರಾಜ್ಯವೇ! ನಾನು ನಿನ್ನ ವಿರುದ್ಧವಾಗಿದ್ದೇನೆ; ನಿನಗೆ ಹೊತ್ತು ಬಂದಿದೆ, ನಿನ್ನನ್ನು ದಂಡಿಸತಕ್ಕ ಕಾಲ ಸಂಭವಿಸಿದೆ.

ಯೆರೆಮೀಯನು 49:4 KANIRV Bible Verse Image
ಯೆರೆಮೀಯನು 49:4 (KANIRV) »
‘ನನ್ನ ಮೇಲೆ ಯಾರು ತಾನೆ ಬಿದ್ದಾರು?’ ಎಂದು ಸ್ವಂತ ಆಸ್ತಿಪಾಸ್ತಿಯಲ್ಲಿ ಭರವಸೆ ಇಟ್ಟಿರುವ ಭ್ರಷ್ಟದೇಶವೇ, ‘ನನ್ನ ತಗ್ಗುಗಳಲ್ಲಿ ತುಂಬಾ ನೀರು ಹರಿಯುತ್ತದೆಂದು’ ಏಕೆ ಕೊಚ್ಚಿಕೊಳ್ಳುತ್ತೀ?

ಯೆರೆಮೀಯನು 23:30 KANIRV Bible Verse Image
ಯೆರೆಮೀಯನು 23:30 (KANIRV) »
ಆಹಾ, ನನ್ನ ಮಾತುಗಳನ್ನು ತಮ್ಮ ತಮ್ಮ ನೆರೆಯವರಿಂದ ಕದ್ದುಕೊಳ್ಳುವ ಪ್ರವಾದಿಗಳಿಗೆ ನಾನು ವಿರುದ್ಧನಾಗಿದ್ದೇನೆ. ಇದು ಯೆಹೋವನ ನುಡಿ.

ಕೀರ್ತನೆಗಳು 125:2 KANIRV Bible Verse Image
ಕೀರ್ತನೆಗಳು 125:2 (KANIRV) »
ಪರ್ವತಗಳು ಯೆರೂಸಲೇಮಿನ ಸುತ್ತಲೂ ಹೇಗೋ ಹಾಗೆಯೇ, ಯೆಹೋವನು ಈಗಿನಿಂದ ಸದಾಕಾಲವೂ ತನ್ನ ಜನರ ಸುತ್ತಲೂ ಇರುವನು.

ಯೆರೆಮೀಯನು 49:16 KANIRV Bible Verse Image
ಯೆರೆಮೀಯನು 49:16 (KANIRV) »
ಆಹಾ, ನಿನ್ನ ಭೀಕರತ್ವವೆಲ್ಲಿ! ಪರ್ವತಾಗ್ರದಲ್ಲಿ ನೆಲೆಗೊಂಡು ಬಂಡೆಯ ಬಿರುಕುಗಳಲ್ಲಿ ವಾಸಿಸುವ ಜನವೇ, ನಿನ್ನೆದೆಯ ಹೆಮ್ಮೆಯು ನಿನ್ನನ್ನು ಮೋಸಗೊಳಿಸಿದೆ; ನೀನು ಹದ್ದಿನಂತೆ ನಿನ್ನ ಗೂಡನ್ನು ಉನ್ನತಸ್ಥಾನದಲ್ಲಿ ಕಟ್ಟಿಕೊಂಡರೂ, ನಿನ್ನನ್ನು ಅಲ್ಲಿಂದ ಇಳಿಸಿಬಿಡುವೆನು. ಇದು ಯೆಹೋವನ ನುಡಿ.”

ಯೆರೆಮೀಯನು 21:5 KANIRV Bible Verse Image
ಯೆರೆಮೀಯನು 21:5 (KANIRV) »
ನಾನೇ ಕೋಪ, ರೋಷ, ಮಹಾಕ್ರೋಧಭರಿತನಾಗಿ ಶಿಕ್ಷಾಹಸ್ತದಿಂದಲೂ ಮತ್ತು ಭುಜಪರಾಕ್ರಮದಿಂದಲೂ ನಿಮ್ಮ ವಿರುದ್ಧವಾಗಿ ಯುದ್ಧಮಾಡುವೆನು.

ಯೆಶಾಯನು 22:1 KANIRV Bible Verse Image
ಯೆಶಾಯನು 22:1 (KANIRV) »
ದಿವ್ಯದರ್ಶನದ ಕಣಿವೆಯ ವಿಷಯವಾದ ದೈವೋಕ್ತಿ. ಯಾವ ಕಾರಣಕ್ಕಾಗಿ ನಿನ್ನ ಜನರೆಲ್ಲರೂ ಮಾಳಿಗೆಗಳನ್ನು ಹತ್ತಿದರು?

2 ಸಮುವೇಲನು 5:6 KANIRV Bible Verse Image
2 ಸಮುವೇಲನು 5:6 (KANIRV) »
ದಾವೀದನು ತನ್ನ ಜನರನ್ನು ಕರೆದುಕೊಂಡು ಯೆರೂಸಲೇಮಿನಲ್ಲಿದ್ದ ದೇಶದ ಮೂಲನಿವಾಸಿಗಳಾದ ಯೆಬೂಸಿಯರಿಗೆ ವಿರೋಧವಾಗಿ ಹೊರಟನು. ಅವರು ಇವನು ಒಳಗೆ ಬರುವುದಿಲ್ಲವೆಂದು ತಿಳಿದು ದಾವೀದನಿಗೆ, “ನೀನು ಒಳಗೆ ಬರಲಾರೆ, ಕುರುಡರು ಕುಂಟರು ಇವರೇ ನಿನ್ನನ್ನು ಅಟ್ಟಿಬಿಡುವರು” ಎಂದು ಹೇಳಿದರು.

Available Bible Translations

American Standard Version
Jeremiah 21:13 (ASV) »
King James Version
Jeremiah 21:13 (KJV) »
GOD’S WORD® (GW)
Jeremiah 21:13 (GW) »
World English Bible
Jeremiah 21:13 (WEB) »
Louis Segond 1910
Jérémie 21:13 (LSG) »
इंडियन रिवाइज्ड वर्जन - हिंदी
यिर्मयाह 21:13 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਿਰਮਿਯਾਹ 21:13 (PANIRV) »
ভারতীয় সংশোধিত সংস্করণ - বাংলা
যিৰিমিয়া 21:13 (BENIRV) »
இந்தியன் ரீவைஸ்டு வேர்ஷன் - தமிழ்
எரேமியா 21:13 (TAMIRV) »
इंडियन रिवाइज्ड वर्जन - मराठी
यिर्मया 21:13 (MARIRV) »
ఇండియన్ రేవిజ్డ్ వెర్షన్ - తెలుగు
యిర్మీయా 21:13 (TELIRV) »
ઇન્ડિયન રિવાયઝ્ડ વર્ઝન - ગુજરાતી
યર્મિયા 21:13 (GUJIRV) »
الكتاب المقدس باللغة العربية، فان دايك
إِرْمِيَا 21:13 (AVD) »
תנ ך עברי מודרני
ירמיה 21:13 (HEB) »
Bíblia Sagrada Português
Jeremias 21:13 (BSL) »
Kinh Thánh: Tiếng Việt
Giê-rê-mi-a 21:13 (VIE) »
Reina Valera Antigua
Jeremías 21:13 (RVA) »
圣 经 简体中文和合本
耶 利 米 书 21:13 (CUVS) »
聖 經 繁體中文和合本
耶 利 米 書 21:13 (CUVT) »
Bibla e Shenjtë
Jeremia 21:13 (ALB) »
Svenska Bibeln 1917
Jeremia 21:13 (SV1917) »
Библия на русском
Иеремия 21:13 (RUSV) »
Українська Біблія
Єремія 21:13 (UKR) »
Szent Biblia - Magyar
Jeremiás 21:13 (KAR) »
Българска Библия
Еремия 21:13 (BULG) »
Kitaabka Quduuska Ah
Yeremyaah 21:13 (SOM) »
De Heilige Schrift
Jeremia 21:13 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »