ಯೆರೆಮೀಯನು 3:15 KANIRV Bible Verse Picture Image

Inspirational bible verses with beautiful images and backgrounds. Download ಯೆರೆಮೀಯನು 3:15 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆರೆಮೀಯನು 3:15 KANIRV - ಇದಲ್ಲದೆ ನನ್ನ - Bible Verse Picture

ಯೆರೆಮೀಯನು 3:15 KANIRV

ಇದಲ್ಲದೆ ನನ್ನ ಮನಸ್ಸು ಒಪ್ಪುವ ಪಾಲಕರನ್ನು ನಿಮಗೆ ದಯಪಾಲಿಸುವೆನು; ಅವರು ನಿಮ್ಮನ್ನು ಜ್ಞಾನ ಮತ್ತು ವಿವೇಕಗಳಿಂದ ಪೋಷಿಸುವರು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆರೆಮೀಯನು 3:15 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯೆರೆಮೀಯನು 3:15 KANIRV - ಇದಲ್ಲದೆ ನನ್ನ - Bible Verse Picture
View New Tab
Picture 03 - ಯೆರೆಮೀಯನು 3:15 KANIRV - ಇದಲ್ಲದೆ ನನ್ನ - Bible Verse Picture
View New Tab
Picture 04 - ಯೆರೆಮೀಯನು 3:15 KANIRV - ಇದಲ್ಲದೆ ನನ್ನ - Bible Verse Picture
View New Tab
Picture 05 - ಯೆರೆಮೀಯನು 3:15 KANIRV - ಇದಲ್ಲದೆ ನನ್ನ - Bible Verse Picture
View New Tab
Picture 06 - ಯೆರೆಮೀಯನು 3:15 KANIRV - ಇದಲ್ಲದೆ ನನ್ನ - Bible Verse Picture
View New Tab
Picture 07 - ಯೆರೆಮೀಯನು 3:15 KANIRV - ಇದಲ್ಲದೆ ನನ್ನ - Bible Verse Picture
View New Tab

ಯೆರೆಮೀಯನು 3:15 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆರೆಮೀಯನು 3:15 KANIRV. Please click on any image below to navigate to that specific Bible verse page.

ಯೆರೆಮೀಯನು 23:4 KANIRV Bible Verse Image
ಯೆರೆಮೀಯನು 23:4 (KANIRV) »
ನಾನು ಅವುಗಳ ಮೇಲೆ ಕುರುಬರನ್ನು ನೇಮಿಸುವೆನು, ಅವರು ಅವುಗಳನ್ನು ಮೇಯಿಸುವರು. ಅವು ಇನ್ನು ಕಳವಳಗೊಳ್ಳುವುದಿಲ್ಲ, ಭಯಪಡುವುದಿಲ್ಲ ಮತ್ತು ಅವುಗಳಲ್ಲಿ ಒಂದೂ ಕಡಿಮೆಯಾಗುವುದಿಲ್ಲ; ಇದು ಯೆಹೋವನ ನುಡಿ” ಎಂಬುದೇ.

ಅಪೊಸ್ತಲರ ಕೃತ್ಯಗಳು 20:28 KANIRV Bible Verse Image
ಅಪೊಸ್ತಲರ ಕೃತ್ಯಗಳು 20:28 (KANIRV) »
ಕರ್ತನು ತನ್ನ ಸ್ವಂತ ರಕ್ತದಿಂದ ಸಂಪಾದಿಸಿಕೊಂಡ ದೇವರ ಸಭೆಯನ್ನು ಪರಿಪಾಲಿಸುವುದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಗುಂಪಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವುದರಿಂದ ನಿಮ್ಮ ವಿಷಯದಲ್ಲಿಯೂ, ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.

ಎಫೆಸದವರಿಗೆ 4:11 KANIRV Bible Verse Image
ಎಫೆಸದವರಿಗೆ 4:11 (KANIRV) »
ಆತನು ಕೆಲವರನ್ನು ಅಪೊಸ್ತಲರನ್ನಾಗಿಯೂ, ಕೆಲವರನ್ನು ಪ್ರವಾದಿಗಳನ್ನಾಗಿಯೂ, ಕೆಲವರನ್ನು ಸುವಾರ್ತಿಕರನ್ನಾಗಿಯೂ, ಕೆಲವರನ್ನು ಸಭಾಪಾಲಕರನ್ನಾಗಿಯೂ, ಬೋಧಕರನ್ನಾಗಿಯೂ ನೇಮಿಸಿದನು.

ಯೆಹೆಜ್ಕೇಲನು 34:23 KANIRV Bible Verse Image
ಯೆಹೆಜ್ಕೇಲನು 34:23 (KANIRV) »
“‘ನನ್ನ ಹಿಂಡನ್ನು ಕಾಯಲಿಕ್ಕೆ ಒಬ್ಬನೇ ಕುರುಬನನ್ನು ನೇಮಿಸುವೆನು; ನನ್ನ ಸೇವಕನಾದ ದಾವೀದನೆಂಬ ಆ ಕುರುಬನು ಅದನ್ನು ಮೇಯಿಸುವನು; ಹೌದು, ಅದರ ಕುರುಬನಾಗಿ ಅದನ್ನು ಮೇಯಿಸುತ್ತಾ ಬರುವನು.

ಯೋಹಾನನು 21:15 KANIRV Bible Verse Image
ಯೋಹಾನನು 21:15 (KANIRV) »
ಅವರ ಊಟವಾದ ಮೇಲೆ ಯೇಸು ಸೀಮೋನ್ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ,ನೀನು ಇವರಿಗಿಂತ ಹೆಚ್ಚಾಗಿ ನನ್ನನ್ನು ಪ್ರೀತಿಸುತ್ತಿಯೋ?” ಎಂದು ಕೇಳಲು ಅವನು “ಹೌದು, ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ” ಎಂದನು. ಆತನು ಅವನಿಗೆ, “ನನ್ನ ಕುರಿಮರಿಗಳನ್ನು ಮೇಯಿಸು” ಎಂದು ಹೇಳಿದನು.

ಯೆಶಾಯನು 30:20 KANIRV Bible Verse Image
ಯೆಶಾಯನು 30:20 (KANIRV) »
ಕರ್ತನು ಕಷ್ಟವನ್ನು, ಶ್ರಮೆಯನ್ನು ನಿಮಗೆ ಅನ್ನಪಾನಗಳನ್ನಾಗಿ ಕೊಟ್ಟರೂ, ನಿಮ್ಮ ಬೋಧಕನು ಇನ್ನು ಮರೆಯಾಗಿರನು, ನಿಮ್ಮ ಬೋಧಕನನ್ನು ಕಣ್ಣಾರೆ ಕಾಣುವಿರಿ.

1 ಕೊರಿಂಥದವರಿಗೆ 3:1 KANIRV Bible Verse Image
1 ಕೊರಿಂಥದವರಿಗೆ 3:1 (KANIRV) »
ಆದರೆ ಸಹೋದರರೇ ನಾನಂತೂ ಆತ್ಮೀಕರೊಂದಿಗೆ ಮಾತನಾಡುವಂತೆ ನಿಮ್ಮ ಸಂಗಡ ಮಾತನಾಡದೆ ಪ್ರಾಪಂಚಿಕರೂ ಕ್ರಿಸ್ತನ ವಿಷಯದಲ್ಲಿ ಎಳೆಗೂಸುಗಳೂ ಆಗಿರುವವರ ಹಾಗೆ ನಿಮ್ಮ ಸಂಗಡ ಮಾತನಾಡಬೇಕಾಯಿತು.

1 ಕೊರಿಂಥದವರಿಗೆ 2:6 KANIRV Bible Verse Image
1 ಕೊರಿಂಥದವರಿಗೆ 2:6 (KANIRV) »
ಆದರೆ ಪರಿಪಕ್ವತೆಯುಳ್ಳವರ ಮಧ್ಯದಲ್ಲಿ ಜ್ಞಾನವನ್ನೇ ಹೇಳುತ್ತೇವೆ. ಅದು ಇಹಲೋಕದ ಜ್ಞಾನವಲ್ಲ, ಗತಿಸಿ ಹೋಗುವ ಇಹಲೋಕಾಧಿಕಾರಿಗಳ ಜ್ಞಾನವೂ ಅಲ್ಲ.

ಲೂಕನು 12:42 KANIRV Bible Verse Image
ಲೂಕನು 12:42 (KANIRV) »
ಕರ್ತನು ಹೇಳಿದ್ದೇನಂದರೆ, “ಹೊತ್ತು ಹೊತ್ತಿಗೆ ಅವಶ್ಯಕತೆಗೆ ಬೇಕಾದದ್ದನ್ನು ಅಳೆದು ಕೊಡುವುದಕ್ಕಾಗಿ ಯಜಮಾನನು ತನ್ನ ಆಳುಗಳ ಮೇಲೆ ನೇಮಿಸಿದ ನಂಬಿಗಸ್ತನೂ ವಿವೇಕಿಯೂ ಆದ ಮೇಲ್ವಿಚಾರಕ ಯಾರು?

1 ಪೇತ್ರನು 5:1 KANIRV Bible Verse Image
1 ಪೇತ್ರನು 5:1 (KANIRV) »
ಸಭೆಯ ಹಿರಿಯರೇ, ಜೊತೆಹಿರಿಯವನಾದ ನಾನು ಕ್ರಿಸ್ತನ ಬಾಧೆಗಳನ್ನು ಕಣ್ಣಾರೆ ಕಂಡವನೂ, ಇನ್ನು ಮುಂದೆ ಪ್ರತ್ಯಕ್ಷವಾಗುವ ಮಹಿಮೆಯಲ್ಲಿ ಪಾಲುಗಾರನೂ ಆಗಿದ್ದು ನಿಮ್ಮನ್ನು ಪ್ರೋತ್ಸಾಹಿಸಿ ಹೇಳುವುದೇನಂದರೆ,

ಯೆಹೆಜ್ಕೇಲನು 37:24 KANIRV Bible Verse Image
ಯೆಹೆಜ್ಕೇಲನು 37:24 (KANIRV) »
“ನನ್ನ ಸೇವಕನಾದ ದಾವೀದನು ಅವರಿಗೆ ರಾಜನಾಗಿರುವನು; ಅವರೆಲ್ಲರಿಗೂ ಒಬ್ಬನೇ ಪಾಲಕನಿರುವನು ಮತ್ತು ಅವರು ನನ್ನ ನಿಯಮಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವರು.

ಜ್ಞಾನೋಕ್ತಿಗಳು 10:21 KANIRV Bible Verse Image
ಜ್ಞಾನೋಕ್ತಿಗಳು 10:21 (KANIRV) »
ಶಿಷ್ಟರ ಭಾಷಣ ಬಹುಜನ ಪೋಷಣ, ಬುದ್ಧಿಯ ಕೊರತೆ ಮೂರ್ಖರ ನಾಶನ.

Available Bible Translations

American Standard Version
Jeremiah 3:15 (ASV) »
King James Version
Jeremiah 3:15 (KJV) »
GOD’S WORD® (GW)
Jeremiah 3:15 (GW) »
World English Bible
Jeremiah 3:15 (WEB) »
Louis Segond 1910
Jérémie 3:15 (LSG) »
इंडियन रिवाइज्ड वर्जन - हिंदी
यिर्मयाह 3:15 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਿਰਮਿਯਾਹ 3:15 (PANIRV) »
ভারতীয় সংশোধিত সংস্করণ - বাংলা
যিৰিমিয়া 3:15 (BENIRV) »
இந்தியன் ரீவைஸ்டு வேர்ஷன் - தமிழ்
எரேமியா 3:15 (TAMIRV) »
इंडियन रिवाइज्ड वर्जन - मराठी
यिर्मया 3:15 (MARIRV) »
ఇండియన్ రేవిజ్డ్ వెర్షన్ - తెలుగు
యిర్మీయా 3:15 (TELIRV) »
ઇન્ડિયન રિવાયઝ્ડ વર્ઝન - ગુજરાતી
યર્મિયા 3:15 (GUJIRV) »
الكتاب المقدس باللغة العربية، فان دايك
إِرْمِيَا 3:15 (AVD) »
תנ ך עברי מודרני
ירמיה 3:15 (HEB) »
Bíblia Sagrada Português
Jeremias 3:15 (BSL) »
Kinh Thánh: Tiếng Việt
Giê-rê-mi-a 3:15 (VIE) »
Reina Valera Antigua
Jeremías 3:15 (RVA) »
La Sacra Bibbia
Geremia 3:15 (RIV) »
圣 经 简体中文和合本
耶 利 米 书 3:15 (CUVS) »
聖 經 繁體中文和合本
耶 利 米 書 3:15 (CUVT) »
Bibla e Shenjtë
Jeremia 3:15 (ALB) »
Svenska Bibeln 1917
Jeremia 3:15 (SV1917) »
Библия на русском
Иеремия 3:15 (RUSV) »
Українська Біблія
Єремія 3:15 (UKR) »
Szent Biblia - Magyar
Jeremiás 3:15 (KAR) »
Българска Библия
Еремия 3:15 (BULG) »
Kitaabka Quduuska Ah
Yeremyaah 3:15 (SOM) »
De Heilige Schrift
Jeremia 3:15 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »