ಯೆರೆಮೀಯನು 31:7 KANIRV Bible Verse Picture Image

Inspirational bible verses with beautiful images and backgrounds. Download ಯೆರೆಮೀಯನು 31:7 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆರೆಮೀಯನು 31:7 KANIRV - ಯೆಹೋವನು - Bible Verse Picture

ಯೆರೆಮೀಯನು 31:7 KANIRV

ಯೆಹೋವನು ಇಂತೆನ್ನುತ್ತಾನೆ, “ಯಾಕೋಬಿನ ನಿಮಿತ್ತ ಹರ್ಷಧ್ವನಿಗೈಯಿರಿ, ಜನಾಂಗಗಳ ಶಿರೋಮಣಿಯ ವಿಷಯದಲ್ಲಿ ಕೇಕೆಹಾಕಿರಿ. ಯೆಹೋವನೇ, ಇಸ್ರಾಯೇಲಿನಲ್ಲಿ ಉಳಿದ ನಿನ್ನ ಜನವನ್ನು ರಕ್ಷಿಸು ಎಂದು ಘೋಷಿಸಿ ಸ್ತುತಿಸಿರಿ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆರೆಮೀಯನು 31:7 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯೆರೆಮೀಯನು 31:7 KANIRV - ಯೆಹೋವನು - Bible Verse Picture
View New Tab
Picture 03 - ಯೆರೆಮೀಯನು 31:7 KANIRV - ಯೆಹೋವನು - Bible Verse Picture
View New Tab
Picture 04 - ಯೆರೆಮೀಯನು 31:7 KANIRV - ಯೆಹೋವನು - Bible Verse Picture
View New Tab
Picture 05 - ಯೆರೆಮೀಯನು 31:7 KANIRV - ಯೆಹೋವನು - Bible Verse Picture
View New Tab
Picture 06 - ಯೆರೆಮೀಯನು 31:7 KANIRV - ಯೆಹೋವನು - Bible Verse Picture
View New Tab
Picture 07 - ಯೆರೆಮೀಯನು 31:7 KANIRV - ಯೆಹೋವನು - Bible Verse Picture
View New Tab

ಯೆರೆಮೀಯನು 31:7 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆರೆಮೀಯನು 31:7 KANIRV. Please click on any image below to navigate to that specific Bible verse page.

ಕೀರ್ತನೆಗಳು 14:7 KANIRV Bible Verse Image
ಕೀರ್ತನೆಗಳು 14:7 (KANIRV) »
ಚೀಯೋನಿನಿಂದ ಇಸ್ರಾಯೇಲರಿಗೆ ರಕ್ಷಣೆಯು ಬೇಗನೆ ಬರಲಿ. ಯೆಹೋವನು ತನ್ನ ಜನರನ್ನು ದುರವಸ್ಥೆಯಿಂದ ತಪ್ಪಿಸಿದಾಗ, ಆತನ ಪ್ರಜೆಗಳಾಗಿರುವ ಯಾಕೋಬವಂಶದವರು ಉಲ್ಲಾಸಗೊಳ್ಳುವರು, ಇಸ್ರಾಯೇಲರು ಹರ್ಷಿಸುವರು.

ಯೆಶಾಯನು 37:31 KANIRV Bible Verse Image
ಯೆಶಾಯನು 37:31 (KANIRV) »
ತಪ್ಪಿಸಿಕೊಂಡು ಉಳಿದ ಯೆಹೂದ್ಯರು ದೇಶದಲ್ಲಿ ನೆಲೆಗೊಂಡು ಅಭಿವೃದ್ಧಿಯಾಗುವರು.

ಕೀರ್ತನೆಗಳು 28:9 KANIRV Bible Verse Image
ಕೀರ್ತನೆಗಳು 28:9 (KANIRV) »
ಯೆಹೋವನೇ, ನಿನ್ನ ಜನರನ್ನು ರಕ್ಷಿಸು; ನಿನ್ನ ಸ್ವಕೀಯ ಪ್ರಜೆಯನ್ನು ಆಶೀರ್ವದಿಸು. ನೀನು ಅವರ ಕುರುಬನಾಗಿರು; ಅವರನ್ನು ಯಾವಾಗಲೂ ಪರಿಪಾಲಿಸುತ್ತಾ ಆಧಾರವಾಗಿರು.

ಯೆಶಾಯನು 42:10 KANIRV Bible Verse Image
ಯೆಶಾಯನು 42:10 (KANIRV) »
ಸಮುದ್ರಪ್ರಯಾಣಿಕರೇ, ಸಕಲಜಲಚರಗಳೇ, ದ್ವೀಪಾಂತರಗಳೇ, ದ್ವೀಪಾಂತರವಾಸಿಗಳೇ, ಯೆಹೋವನ ಘನತೆಗಾಗಿ ನೂತನ ಗೀತೆಯನ್ನು ಹಾಡಿ ದಿಗಂತಗಳಲ್ಲಿಯೂ ಆತನನ್ನು ಕೀರ್ತಿಸಿರಿ.

ಯೆರೆಮೀಯನು 23:3 KANIRV Bible Verse Image
ಯೆರೆಮೀಯನು 23:3 (KANIRV) »
ನಾನು ನನ್ನ ಮಂದೆಯನ್ನು ಯಾವ ದೇಶಗಳಿಗೆ ಅಟ್ಟಿಬಿಟ್ಟೆನೋ, ಆ ಸಕಲ ದೇಶಗಳಿಂದ ಉಳಿದ ಕುರಿಗಳನ್ನು ಕೂಡಿಸಿ, ತಮ್ಮ ತಮ್ಮ ಹಟ್ಟಿಗಳಿಗೆ ತಿರುಗಿ ಬರಮಾಡುವೆನು; ಅವು ದೊಡ್ಡ ಸಂತಾನವಾಗಿ ಹೆಚ್ಚುವವು.

ಯೆಶಾಯನು 61:9 KANIRV Bible Verse Image
ಯೆಶಾಯನು 61:9 (KANIRV) »
ಇವರ ಸಂತಾನವು ಜನಾಂಗಗಳಲ್ಲಿ ಪ್ರಖ್ಯಾತವಾಗುವುದು, ಇವರ ಸಂತತಿಯು ಅನ್ಯದೇಶೀಯರಲ್ಲಿ ಹೆಸರುಗೊಳ್ಳುವುದು. ಇವರನ್ನು ನೋಡುವವರೆಲ್ಲರು ಯೆಹೋವನು ಆಶೀರ್ವದಿಸಿದ ವಂಶವು ಇದೇ ಎಂದು ಒಪ್ಪಿಕೊಳ್ಳುವರು.

ಯೆಹೆಜ್ಕೇಲನು 6:8 KANIRV Bible Verse Image
ಯೆಹೆಜ್ಕೇಲನು 6:8 (KANIRV) »
“‘ಆದರೂ ನಾನು ಜನಶೇಷವನ್ನು ಉಳಿಸುವೆನು; ಹೇಗೆಂದರೆ ನೀವು ಅನ್ಯದೇಶಗಳಿಗೆ ಚದರಿಹೋಗುವಾಗ ನಿಮ್ಮಲ್ಲಿ ಕೆಲವರು ಆ ಜನಾಂಗಗಳ ಮಧ್ಯೆ ಕತ್ತಿಗೆ ತಪ್ಪಿಸಿಕೊಳ್ಳುವರು.

ಹೋಶೇಯನು 1:7 KANIRV Bible Verse Image
ಹೋಶೇಯನು 1:7 (KANIRV) »
ಆದರೆ ನಾನು ಯೆಹೂದ ವಂಶದವರಲ್ಲಿ ವಾತ್ಸಲ್ಯವಿಟ್ಟು ಅವರನ್ನು ಉದ್ಧರಿಸುವೆನು. ಬಿಲ್ಲು, ಕತ್ತಿ, ಕಾಳಗ, ಕುದುರೆ, ರಾಹುತರ, ಮೂಲಕವಲ್ಲ, ಅವರ ದೇವರಾದ ಯೆಹೋವನ ಬಲದಿಂದಲೇ ಅವರನ್ನು ರಕ್ಷಿಸುವೆನು” ಅಂದನು.

ಯೋವೇಲನು 2:32 KANIRV Bible Verse Image
ಯೋವೇಲನು 2:32 (KANIRV) »
ಆದರೂ ಯೆಹೋವನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವುದು. ಯೆಹೋವನು ತಿಳಿಸಿದಂತೆ ಚೀಯೋನಿನ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ಅನೇಕರು ಉಳಿಯುವರು. ಯೆಹೋವನು ಹೇಳಿದಂತೆಯೇ, ಉಳಿದವರಲ್ಲಿ ಯೆಹೋವನಿಂದ ಕರೆಯಲ್ಪಟ್ಟವರು ಬದುಕುವರು.”

ಧರ್ಮೋಪದೇಶಕಾಂಡ 28:13 KANIRV Bible Verse Image
ಧರ್ಮೋಪದೇಶಕಾಂಡ 28:13 (KANIRV) »
ನಿಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೇ ಲಕ್ಷ್ಯವಿಟ್ಟು ಕೇಳಿದರೆ, ನೀವು ಎಲ್ಲರಿಗಿಂತಲೂ ಮೇಲಿನವರಾಗಿರುವಿರೇ ಹೊರತು ಇತರರಿಗೆ ಅಧೀನರಾಗುವುದಿಲ್ಲ.

ಆಮೋಸನು 5:15 KANIRV Bible Verse Image
ಆಮೋಸನು 5:15 (KANIRV) »
ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ, ಚಾವಡಿಯಲ್ಲಿ ನ್ಯಾಯವನ್ನು ಸ್ಥಾಪಿಸಿರಿ. ಒಂದು ವೇಳೆ ಸೇನಾಧೀಶ್ವರ ದೇವರಾದ ಯೆಹೋವನು ಯೋಸೇಫನ ವಂಶದಲ್ಲಿ ಉಳಿದವರಿಗೆ ಪ್ರಸನ್ನನಾದನು.

ಮೀಕನು 2:12 KANIRV Bible Verse Image
ಮೀಕನು 2:12 (KANIRV) »
ಯಾಕೋಬೇ ನಿನ್ನವರೆಲ್ಲರನ್ನು ಒಂದುಗೂಡಿಸುವೆನು. ಇಸ್ರಾಯೇಲಿನ ಉಳಿದ ಜನರನ್ನು ಒಟ್ಟಿಗೆ ಸೇರಿಸುವೆನು. ಅವರನ್ನು ಹಟ್ಟಿಯಲ್ಲಿನ ಕುರಿಗಳಂತೆ ಒಟ್ಟಿಗೆ ಇಡುವೆನು. ಹುಲ್ಲುಗಾವಲಿನ ಮಧ್ಯದಲ್ಲಿನ ಮಂದೆಯ ಹಾಗೆ ಗುಂಪು ಕೂಡಿಸುವೆನು. ಜನರು ದೊಡ್ಡ ಶಬ್ದಮಾಡುವರು.

Available Bible Translations

American Standard Version
Jeremiah 31:7 (ASV) »
King James Version
Jeremiah 31:7 (KJV) »
GOD’S WORD® (GW)
Jeremiah 31:7 (GW) »
World English Bible
Jeremiah 31:7 (WEB) »
Louis Segond 1910
Jérémie 31:7 (LSG) »
इंडियन रिवाइज्ड वर्जन - हिंदी
यिर्मयाह 31:7 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਿਰਮਿਯਾਹ 31:7 (PANIRV) »
ভারতীয় সংশোধিত সংস্করণ - বাংলা
যিৰিমিয়া 31:7 (BENIRV) »
இந்தியன் ரீவைஸ்டு வேர்ஷன் - தமிழ்
எரேமியா 31:7 (TAMIRV) »
इंडियन रिवाइज्ड वर्जन - मराठी
यिर्मया 31:7 (MARIRV) »
ఇండియన్ రేవిజ్డ్ వెర్షన్ - తెలుగు
యిర్మీయా 31:7 (TELIRV) »
ઇન્ડિયન રિવાયઝ્ડ વર્ઝન - ગુજરાતી
યર્મિયા 31:7 (GUJIRV) »
الكتاب المقدس باللغة العربية، فان دايك
إِرْمِيَا 31:7 (AVD) »
תנ ך עברי מודרני
ירמיה 31:7 (HEB) »
Bíblia Sagrada Português
Jeremias 31:7 (BSL) »
Kinh Thánh: Tiếng Việt
Giê-rê-mi-a 31:7 (VIE) »
Reina Valera Antigua
Jeremías 31:7 (RVA) »
La Sacra Bibbia
Geremia 31:7 (RIV) »
圣 经 简体中文和合本
耶 利 米 书 31:7 (CUVS) »
聖 經 繁體中文和合本
耶 利 米 書 31:7 (CUVT) »
Bibla e Shenjtë
Jeremia 31:7 (ALB) »
Svenska Bibeln 1917
Jeremia 31:7 (SV1917) »
Библия на русском
Иеремия 31:7 (RUSV) »
Українська Біблія
Єремія 31:7 (UKR) »
Szent Biblia - Magyar
Jeremiás 31:7 (KAR) »
Българска Библия
Еремия 31:7 (BULG) »
Kitaabka Quduuska Ah
Yeremyaah 31:7 (SOM) »
De Heilige Schrift
Jeremia 31:7 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »