ಯೆರೆಮೀಯನು 32:21 KANIRV Bible Verse Picture Image

Inspirational bible verses with beautiful images and backgrounds. Download ಯೆರೆಮೀಯನು 32:21 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆರೆಮೀಯನು 32:21 KANIRV - ಅದು ಈಗಲೂ - Bible Verse Picture

ಯೆರೆಮೀಯನು 32:21 KANIRV

ಅದು ಈಗಲೂ ಸ್ಥಿರವಾಗಿದೆ; ನೀನು ಮಹತ್ಕಾರ್ಯಗಳನ್ನೂ, ಅದ್ಭುತಗಳನ್ನೂ ನಡೆಸಿ, ಭುಜಪರಾಕ್ರಮವನ್ನು ತೋರಿಸಿ, ಶಿಕ್ಷಾಹಸ್ತವನ್ನು ಎತ್ತಿ, ಮಹಾ ಭೀತಿಯನ್ನುಂಟುಮಾಡಿ ನಿನ್ನ ಜನರಾದ ಇಸ್ರಾಯೇಲರನ್ನು ಐಗುಪ್ತದೇಶದೊಳಗಿಂದ ಬರಮಾಡಿದಿ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆರೆಮೀಯನು 32:21 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯೆರೆಮೀಯನು 32:21 KANIRV - ಅದು ಈಗಲೂ - Bible Verse Picture
View New Tab
Picture 03 - ಯೆರೆಮೀಯನು 32:21 KANIRV - ಅದು ಈಗಲೂ - Bible Verse Picture
View New Tab
Picture 04 - ಯೆರೆಮೀಯನು 32:21 KANIRV - ಅದು ಈಗಲೂ - Bible Verse Picture
View New Tab
Picture 05 - ಯೆರೆಮೀಯನು 32:21 KANIRV - ಅದು ಈಗಲೂ - Bible Verse Picture
View New Tab
Picture 06 - ಯೆರೆಮೀಯನು 32:21 KANIRV - ಅದು ಈಗಲೂ - Bible Verse Picture
View New Tab
Picture 07 - ಯೆರೆಮೀಯನು 32:21 KANIRV - ಅದು ಈಗಲೂ - Bible Verse Picture
View New Tab

ಯೆರೆಮೀಯನು 32:21 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆರೆಮೀಯನು 32:21 KANIRV. Please click on any image below to navigate to that specific Bible verse page.

ವಿಮೋಚನಕಾಂಡ 6:6 KANIRV Bible Verse Image
ವಿಮೋಚನಕಾಂಡ 6:6 (KANIRV) »
ಆದುದರಿಂದ, ನೀನು ಇಸ್ರಾಯೇಲರಿಗೆ ನನ್ನ ಹೆಸರಿನಲ್ಲಿ ಹೇಳಬೇಕಾದದ್ದೇನೆಂದರೆ, ‘ನಾನೇ ಯೆಹೋವನು ಐಗುಪ್ತರು ನಿಮ್ಮಿಂದ ಮಾಡಿಸುವ ಬಿಟ್ಟೀ ಕೆಲಸಗಳನ್ನು ತಪ್ಪಿಸಿ, ಅವರ ದಾಸತ್ವದಿಂದ ನಿಮ್ಮನ್ನು ಬಿಡಿಸಿ, ನನ್ನ ಕೈಚಾಚಿ ಅವರಿಗೆ ಮಹಾ ಶಿಕ್ಷೆಗಳನ್ನು ವಿಧಿಸಿ ನಿಮ್ಮನ್ನು ರಕ್ಷಿಸುವೆನು.

ಧರ್ಮೋಪದೇಶಕಾಂಡ 26:8 KANIRV Bible Verse Image
ಧರ್ಮೋಪದೇಶಕಾಂಡ 26:8 (KANIRV) »
ಆತನು ತನ್ನ ಭುಜಬಲವನ್ನೂ, ಶಿಕ್ಷಾಹಸ್ತವನ್ನೂ, ಮಹಾಭೀತಿಗಳನ್ನೂ, ಮಹತ್ಕಾರ್ಯಗಳನ್ನೂ ಮತ್ತು ಸೂಚಕಕಾರ್ಯಗಳನ್ನು ಪ್ರಯೋಗಿಸಿ ನಮ್ಮನ್ನು ಬಿಡಿಸಿದನು.

1 ಪೂರ್ವಕಾಲವೃತ್ತಾಂತ 17:21 KANIRV Bible Verse Image
1 ಪೂರ್ವಕಾಲವೃತ್ತಾಂತ 17:21 (KANIRV) »
ನಿನ್ನ ಇಸ್ರಾಯೇಲ್ ಪ್ರಜೆಗೆ ಸಮಾನವಾದ ಜನಾಂಗವು ಭೂಲೋಕದಲ್ಲಿ ಯಾವುದಿರುತ್ತದೆ? ದೇವರಾದ ನೀನೇ ಚಿತ್ತೈಯಿಸಿ, ಅದನ್ನು ವಿಮೋಚಿಸಿ, ಸ್ವಪ್ರಜೆಯಾಗಿ ಮಾಡಿಕೊಂಡಿ. ಭಯಂಕರವಾದ ಮಹತ್ಕಾರ್ಯಗಳಿಂದ ನಿನ್ನ ಹೆಸರನ್ನು ಪ್ರಸಿದ್ಧಿಪಡಿಸಿದಿ. ನೀನು ಐಗುಪ್ತರ ಕೈಯೊಳಗಿಂದ ತಪ್ಪಿಸಿ ರಕ್ಷಿಸಿದ ನಿನ್ನ ಪ್ರಜೆಯ ಎದುರಿನಿಂದ ಅನ್ಯಜನಾಂಗಗಳನ್ನು ಹೊರಡಿಸಿಬಿಟ್ಟಿ.

ವಿಮೋಚನಕಾಂಡ 13:14 KANIRV Bible Verse Image
ವಿಮೋಚನಕಾಂಡ 13:14 (KANIRV) »
ಮುಂದೆ ನಿಮ್ಮ ಮಕ್ಕಳು, ‘ಇದರ ಅರ್ಥ ಏನು?’ ಎಂದು ನಿಮ್ಮನ್ನು ವಿಚಾರಿಸುವಾಗ ನೀವು ಅವರಿಗೆ, ‘ನಾವು ದಾಸತ್ವದಲ್ಲಿದ್ದ ಐಗುಪ್ತ ದೇಶದಿಂದ ಯೆಹೋವನು ತನ್ನ ಭುಜಬಲದಿಂದ ನಮ್ಮನ್ನು ಬಿಡಿಸಿದನು.

ಕೀರ್ತನೆಗಳು 106:8 KANIRV Bible Verse Image
ಕೀರ್ತನೆಗಳು 106:8 (KANIRV) »
ಆದರೂ ಆತನು ತನ್ನ ಹೆಸರಿನ ನಿಮಿತ್ತವಾಗಿಯೂ, ತನ್ನ ಶೌರ್ಯವನ್ನು ಪ್ರಕಟಿಸುವುದಕ್ಕಾಗಿಯೂ ಅವರನ್ನು ರಕ್ಷಿಸಿದನು.

ಕೀರ್ತನೆಗಳು 105:43 KANIRV Bible Verse Image
ಕೀರ್ತನೆಗಳು 105:43 (KANIRV) »
ತನ್ನ ಪ್ರಜೆಯು ಉಲ್ಲಾಸದಿಂದಲೂ, ತಾನು ಆರಿಸಿಕೊಂಡವರು ಉತ್ಸಾಹಧ್ವನಿಯಿಂದಲೂ ಹೊರಗೆ ಬರುವಂತೆ ಮಾಡಿದನು.

ಕೀರ್ತನೆಗಳು 89:8 KANIRV Bible Verse Image
ಕೀರ್ತನೆಗಳು 89:8 (KANIRV) »
ಯೆಹೋವನೇ, ಸೇನಾಧೀಶ್ವರನಾದ ದೇವರೇ, ನಿನಗೆ ಸಮಾನರು ಯಾರು? ಯಾಹುವೇ, ನೀನು ಶಕ್ತನು, ಸತ್ಯತೆಯಿಂದ ಆವರಿಸಲ್ಪಟ್ಟವನು.

ಕೀರ್ತನೆಗಳು 105:37 KANIRV Bible Verse Image
ಕೀರ್ತನೆಗಳು 105:37 (KANIRV) »
ಇಸ್ರಾಯೇಲರನ್ನು ಬೆಳ್ಳಿ, ಬಂಗಾರಗಳ ಸಹಿತವಾಗಿ ಹೊರಗೆ ಬರಮಾಡಿದನು; ಅವರ ಕುಲಗಳಲ್ಲಿ ಎಡವುವವನು ಒಬ್ಬನಾದರೂ ಇರಲಿಲ್ಲ.

1 ಅರಸುಗಳು 8:42 KANIRV Bible Verse Image
1 ಅರಸುಗಳು 8:42 (KANIRV) »
ಅಲ್ಲಿ ನಿನ್ನ ನಾಮಮಹತ್ತು, ಭುಜಬಲ, ಶಿಕ್ಷಾಹಸ್ತ ಇವುಗಳ ವರ್ತಮಾನವು ಪರರಾಜ್ಯಗಳವರಿಗೂ ಗೊತ್ತಾಗುವುದು. ಅವನು ಈ ಆಲಯದ ಮುಂದೆ ನಿಂತು ನಿನ್ನನ್ನು ಪ್ರಾರ್ಥಿಸುವುದಾದರೆ,

ಧರ್ಮೋಪದೇಶಕಾಂಡ 4:34 KANIRV Bible Verse Image
ಧರ್ಮೋಪದೇಶಕಾಂಡ 4:34 (KANIRV) »
ಬೇರೆ ಯಾವ ದೇವರೂ ಮನಪರಿಶೋಧನೆ, ಮಹತ್ಕಾರ್ಯ, ಉತ್ಪಾತ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಮಹಾಭೀತಿ ಇವುಗಳನ್ನು ಪ್ರಯೋಗಿಸಿ, ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯೊಳಗಿಂದ ತಪ್ಪಿಸುವುದಕ್ಕೆ ಪ್ರಯತ್ನಿಸಿದ್ದಾನೇ? ನಿಮ್ಮ ದೇವರಾದ ಯೆಹೋವನಾದರೋ ಐಗುಪ್ತದೇಶದಲ್ಲಿ ನಿಮಗೋಸ್ಕರ ಇದನ್ನೆಲ್ಲಾ ನಿಮ್ಮ ಕಣ್ಣು ಮುಂದೆ ನಡಿಸಿದ್ದಾನಲ್ಲಾ.

ವಿಮೋಚನಕಾಂಡ 13:9 KANIRV Bible Verse Image
ವಿಮೋಚನಕಾಂಡ 13:9 (KANIRV) »
ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಐಗುಪ್ತ ದೇಶದಿಂದ ಬಿಡಿಸಿದ್ದರಿಂದ ಆತನ ನಿಯಮವನ್ನು ಕುರಿತು ನೀವು ಹೇಳಬೇಕು. ಈ ಆಚರಣೆಯು ನಿಮ್ಮ ಕೈಗಳ ಮೇಲೆ ಗುರುತಾಗಿಯೂ, ಹಣೆಗೆ ಕಟ್ಟಿಕೊಂಡಿರುವ ಜ್ಞಾಪಕಪಟ್ಟಿಯಂತೆಯೂ ಇರಬೇಕು.

ವಿಮೋಚನಕಾಂಡ 6:1 KANIRV Bible Verse Image
ವಿಮೋಚನಕಾಂಡ 6:1 (KANIRV) »
ಆನಂತರ ಯೆಹೋವನು ಮೋಶೆಗೆ, “ನಾನು ಫರೋಹನಿಗೆ ಮಾಡುವುದನ್ನು ನೀನು ಈಗ ನೋಡುವೆ. ಅವನು ನನ್ನ ಬಲವಾದ ಹಸ್ತವನ್ನು ನೋಡಿ ಅವರನ್ನು ಹೋಗಗೊಡಿಸುವನು. ನನ್ನ ಭುಜಬಲದಿಂದ ಪೀಡಿತನಾಗಿ ಅವರನ್ನು ತನ್ನ ದೇಶದಿಂದ ಹೊರಡಿಸುವನು” ಅಂದನು.

Available Bible Translations

American Standard Version
Jeremiah 32:21 (ASV) »
King James Version
Jeremiah 32:21 (KJV) »
GOD’S WORD® (GW)
Jeremiah 32:21 (GW) »
World English Bible
Jeremiah 32:21 (WEB) »
Louis Segond 1910
Jérémie 32:21 (LSG) »
इंडियन रिवाइज्ड वर्जन - हिंदी
यिर्मयाह 32:21 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਿਰਮਿਯਾਹ 32:21 (PANIRV) »
ভারতীয় সংশোধিত সংস্করণ - বাংলা
যিৰিমিয়া 32:21 (BENIRV) »
இந்தியன் ரீவைஸ்டு வேர்ஷன் - தமிழ்
எரேமியா 32:21 (TAMIRV) »
इंडियन रिवाइज्ड वर्जन - मराठी
यिर्मया 32:21 (MARIRV) »
ఇండియన్ రేవిజ్డ్ వెర్షన్ - తెలుగు
యిర్మీయా 32:21 (TELIRV) »
ઇન્ડિયન રિવાયઝ્ડ વર્ઝન - ગુજરાતી
યર્મિયા 32:21 (GUJIRV) »
الكتاب المقدس باللغة العربية، فان دايك
إِرْمِيَا 32:21 (AVD) »
תנ ך עברי מודרני
ירמיה 32:21 (HEB) »
Bíblia Sagrada Português
Jeremias 32:21 (BSL) »
Kinh Thánh: Tiếng Việt
Giê-rê-mi-a 32:21 (VIE) »
Reina Valera Antigua
Jeremías 32:21 (RVA) »
圣 经 简体中文和合本
耶 利 米 书 32:21 (CUVS) »
聖 經 繁體中文和合本
耶 利 米 書 32:21 (CUVT) »
Bibla e Shenjtë
Jeremia 32:21 (ALB) »
Svenska Bibeln 1917
Jeremia 32:21 (SV1917) »
Библия на русском
Иеремия 32:21 (RUSV) »
Українська Біблія
Єремія 32:21 (UKR) »
Szent Biblia - Magyar
Jeremiás 32:21 (KAR) »
Българска Библия
Еремия 32:21 (BULG) »
Kitaabka Quduuska Ah
Yeremyaah 32:21 (SOM) »
De Heilige Schrift
Jeremia 32:21 (NLD) »

ಯೆರೆಮೀಯನು 32 (KANIRV) Verse Selection

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »