ಯೆರೆಮೀಯನು 33:17 KANIRV Bible Verse Picture Image

Inspirational bible verses with beautiful images and backgrounds. Download ಯೆರೆಮೀಯನು 33:17 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆರೆಮೀಯನು 33:17 KANIRV - ಯೆಹೋವನು - Bible Verse Picture

ಯೆರೆಮೀಯನು 33:17 KANIRV

ಯೆಹೋವನು ಇಂತೆನ್ನುತ್ತಾನೆ, “ದಾವೀದನ ವಂಶವು ನಿಂತು ಹೋಗದೆ ಆ ಸಂತಾನದವರು ಇಸ್ರಾಯೇಲರ ಸಿಂಹಾಸನದಲ್ಲಿ ತಪ್ಪದೆ ಆಸೀನರಾಗುತ್ತಾ ಬರುವರು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆರೆಮೀಯನು 33:17 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯೆರೆಮೀಯನು 33:17 KANIRV - ಯೆಹೋವನು - Bible Verse Picture
View New Tab
Picture 03 - ಯೆರೆಮೀಯನು 33:17 KANIRV - ಯೆಹೋವನು - Bible Verse Picture
View New Tab
Picture 04 - ಯೆರೆಮೀಯನು 33:17 KANIRV - ಯೆಹೋವನು - Bible Verse Picture
View New Tab
Picture 05 - ಯೆರೆಮೀಯನು 33:17 KANIRV - ಯೆಹೋವನು - Bible Verse Picture
View New Tab
Picture 06 - ಯೆರೆಮೀಯನು 33:17 KANIRV - ಯೆಹೋವನು - Bible Verse Picture
View New Tab
Picture 07 - ಯೆರೆಮೀಯನು 33:17 KANIRV - ಯೆಹೋವನು - Bible Verse Picture
View New Tab

ಯೆರೆಮೀಯನು 33:17 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆರೆಮೀಯನು 33:17 KANIRV. Please click on any image below to navigate to that specific Bible verse page.

1 ಅರಸುಗಳು 2:4 KANIRV Bible Verse Image
1 ಅರಸುಗಳು 2:4 (KANIRV) »
ಮತ್ತು ಯೆಹೋವನು, ‘ನಿನ್ನ ಸಂತಾನದವರು ನಂಬಿಗಸ್ತರಾಗಿ, ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ ನನಗೆ ನಡೆದುಕೊಳ್ಳುವುದರಲ್ಲಿ ಜಾಗರೂಕರಾಗಿರುವುದಾದರೆ, ಅವರು ತಪ್ಪದೆ ಇಸ್ರಾಯೇಲರ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು’ ಎಂಬುದಾಗಿ ತಾನು ನನಗೆ ಮಾಡಿದ ವಾಗ್ದಾನವನ್ನು ಸ್ಥಿರಪಡಿಸುವನು,

ಲೂಕನು 1:32 KANIRV Bible Verse Image
ಲೂಕನು 1:32 (KANIRV) »
ಆತನು ಮಹಾಪುರುಷನಾಗುವನು, ಪರಾತ್ಪರನಾದ ದೇವರ ಕುಮಾರನೆಂದು ಕರೆಯಲ್ಪಡುವನು; ಇದಲ್ಲದೆ ದೇವರಾಗಿರುವ ಕರ್ತನು ಆತನ ಮೂಲಪಿತನಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡುವನು.

1 ಪೂರ್ವಕಾಲವೃತ್ತಾಂತ 17:11 KANIRV Bible Verse Image
1 ಪೂರ್ವಕಾಲವೃತ್ತಾಂತ 17:11 (KANIRV) »
ನಿನ್ನ ಆಯುಷ್ಕಾಲವು ಮುಗಿದು ನೀನು ಪೂರ್ವಿಕರ ಬಳಿಗೆ ಸೇರಿದ ಮೇಲೆ, ನಿನ್ನ ಮಕ್ಕಳಲ್ಲಿ ಒಬ್ಬನನ್ನು ಅಭಿವೃದ್ಧಿಪಡಿಸಿ, ಅವನ ರಾಜ್ಯವನ್ನು ಸ್ಥಿರಪಡಿಸುವೆನು.

ಕೀರ್ತನೆಗಳು 89:29 KANIRV Bible Verse Image
ಕೀರ್ತನೆಗಳು 89:29 (KANIRV) »
ಅವನ ಸಂತಾನವನ್ನು ಯಾವಾಗಲೂ ಉಳಿಸುವೆನು. ಅವನ ಸಿಂಹಾಸನವು ಆಕಾಶವಿರುವವರೆಗೂ ಇರುವುದು.

1 ಅರಸುಗಳು 8:25 KANIRV Bible Verse Image
1 ಅರಸುಗಳು 8:25 (KANIRV) »
ಇಸ್ರಾಯೇಲ್ ದೇವರಾದ ಯೆಹೋವನೇ, ನೀನು ನನ್ನ ತಂದೆಯಾದ ದಾವೀದನಿಗೆ, ‘ನಿನ್ನ ಸಂತಾನದವರು ನಿನ್ನಂತೆ ಜಾಗರೂಕತೆಯಿಂದ ನನ್ನ ಮಾರ್ಗದಲ್ಲೇ ನಡೆದುಕೊಳ್ಳುವುದಾದರೆ, ಅವರು ತಪ್ಪದೆ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವಂತೆ ಮಾಡುವೆನು’ ಎಂಬುದಾಗಿ ವಾಗ್ದಾನ ಮಾಡಿದಿಯಲ್ಲಾ ಅದನ್ನು ನೆರವೇರಿಸು.

ಯೆಶಾಯನು 9:7 KANIRV Bible Verse Image
ಯೆಶಾಯನು 9:7 (KANIRV) »
ಆತನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ದಿಯಾಗುವುದು. ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವುದು. ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.

ಯೆರೆಮೀಯನು 35:19 KANIRV Bible Verse Image
ಯೆರೆಮೀಯನು 35:19 (KANIRV) »
ರೇಕಾಬನ ಮಗನಾದ ಯೋನಾದಾಬನ ಸಂತಾನದವರೊಳಗೆ ನನ್ನ ಸಮ್ಮುಖದಲ್ಲಿ ಸೇವೆಮಾಡತಕ್ಕವರು ತಲತಲಾಂತರಕ್ಕೂ ಇದ್ದೇ ಇರುವರು. ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇದನ್ನು ನುಡಿದಿದ್ದಾನೆ’” ಎಂಬುದೇ.

1 ಪೂರ್ವಕಾಲವೃತ್ತಾಂತ 17:27 KANIRV Bible Verse Image
1 ಪೂರ್ವಕಾಲವೃತ್ತಾಂತ 17:27 (KANIRV) »
ಈಗ ನೀನು ನಿನ್ನ ಸೇವಕನ ಮನೆಯನ್ನು ಆಶೀರ್ವದಿಸಿ, ಅದನ್ನು ಸದಾಕಾಲವೂ ನಿನ್ನ ಆಶ್ರಯದಲ್ಲಿಟ್ಟುಕೊಳ್ಳಬೇಕೆಂದು ಮನಸ್ಸು ಮಾಡಿದ್ದೀ. ಯೆಹೋವನೇ, ನೀನು ಅದನ್ನು ಆಶೀರ್ವದಿಸಿದ್ದೀ. ಅದು ನಿತ್ಯವೂ ಸೌಭಾಗ್ಯದಿಂದಿರುವುದು” ಎಂದು ಪ್ರಾರ್ಥಿಸಿದನು.

2 ಸಮುವೇಲನು 7:14 KANIRV Bible Verse Image
2 ಸಮುವೇಲನು 7:14 (KANIRV) »
ನಾನು ಅವನಿಗೆ ತಂದೆಯಾಗಿರುವೆನು. ಅವನು ನನಗೆ ಮಗನಾಗಿರುವನು. ಅವನು ತಪ್ಪು ಮಾಡಿದರೆ ತಂದೆ ಮಗನಿಗೆ ಬೆತ್ತದಿಂದ ಶಿಕ್ಷೆಯನ್ನು ಕೊಡುವೆನು ಮತ್ತು ನರಪುತ್ರರಂತೆ ಅವನನ್ನು ದಂಡಿಸುವೆನು.

2 ಸಮುವೇಲನು 3:29 KANIRV Bible Verse Image
2 ಸಮುವೇಲನು 3:29 (KANIRV) »
ಈ ಅಪರಾಧವು ಯೋವಾಬನ ಮೇಲೆಯೂ ಅವನ ಸಂತಾನದವರ ಮೇಲೆಯೂ ಇರಲಿ. ಅವನ ಮನೆಯಲ್ಲಿ ಮೇಹಸ್ರಾವವುಳ್ಳವರೂ (ರಕ್ತ, ಕೀವುಸ್ರವಿಸುವ ಚರ್ಮ ರೋಗ), ಕುಷ್ಠರೋಗಿಗಳೂ, ಕುಂಟರೂ, ಕತ್ತಿಯಿಂದ ಹತರಾಗುವವರೂ, ಭಿಕ್ಷೇ ಬೇಡುವವರು ಇದ್ದೇ ಇರಲಿ” ಅಂದನು.

Available Bible Translations

American Standard Version
Jeremiah 33:17 (ASV) »
King James Version
Jeremiah 33:17 (KJV) »
GOD’S WORD® (GW)
Jeremiah 33:17 (GW) »
World English Bible
Jeremiah 33:17 (WEB) »
Louis Segond 1910
Jérémie 33:17 (LSG) »
इंडियन रिवाइज्ड वर्जन - हिंदी
यिर्मयाह 33:17 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਿਰਮਿਯਾਹ 33:17 (PANIRV) »
ভারতীয় সংশোধিত সংস্করণ - বাংলা
যিৰিমিয়া 33:17 (BENIRV) »
இந்தியன் ரீவைஸ்டு வேர்ஷன் - தமிழ்
எரேமியா 33:17 (TAMIRV) »
इंडियन रिवाइज्ड वर्जन - मराठी
यिर्मया 33:17 (MARIRV) »
ఇండియన్ రేవిజ్డ్ వెర్షన్ - తెలుగు
యిర్మీయా 33:17 (TELIRV) »
ઇન્ડિયન રિવાયઝ્ડ વર્ઝન - ગુજરાતી
યર્મિયા 33:17 (GUJIRV) »
الكتاب المقدس باللغة العربية، فان دايك
إِرْمِيَا 33:17 (AVD) »
תנ ך עברי מודרני
ירמיה 33:17 (HEB) »
Bíblia Sagrada Português
Jeremias 33:17 (BSL) »
Kinh Thánh: Tiếng Việt
Giê-rê-mi-a 33:17 (VIE) »
Reina Valera Antigua
Jeremías 33:17 (RVA) »
圣 经 简体中文和合本
耶 利 米 书 33:17 (CUVS) »
聖 經 繁體中文和合本
耶 利 米 書 33:17 (CUVT) »
Bibla e Shenjtë
Jeremia 33:17 (ALB) »
Svenska Bibeln 1917
Jeremia 33:17 (SV1917) »
Библия на русском
Иеремия 33:17 (RUSV) »
Українська Біблія
Єремія 33:17 (UKR) »
Szent Biblia - Magyar
Jeremiás 33:17 (KAR) »
Българска Библия
Еремия 33:17 (BULG) »
Kitaabka Quduuska Ah
Yeremyaah 33:17 (SOM) »
De Heilige Schrift
Jeremia 33:17 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »