ಯೆರೆಮೀಯನು 45:5 KANIRV Bible Verse Picture Image

Inspirational bible verses with beautiful images and backgrounds. Download ಯೆರೆಮೀಯನು 45:5 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆರೆಮೀಯನು 45:5 KANIRV - ಮಹಾಪದವಿಯನ್ನು - Bible Verse Picture

ಯೆರೆಮೀಯನು 45:5 KANIRV

ಮಹಾಪದವಿಯನ್ನು ನಿರೀಕ್ಷಿಸಿಕೊಳ್ಳುತ್ತೀಯೋ? ನಿರೀಕ್ಷಿಸ ಬೇಡ; ಆಹಾ, ನಾನು ನರಜನ್ಮದವರೆಲ್ಲರಿಗೂ ಕೇಡನ್ನು ಉಂಟುಮಾಡುವೆನು; ಆದರೆ ನೀನು ಎಲ್ಲಿಗೆ ಹೋದರೂ ಪ್ರಾಣವೊಂದನ್ನೇ ಉಳಿಸಿಕೊಳ್ಳುವುದಕ್ಕೆ ನಿನಗೆ ಅವಕಾಶ ಕೊಡುವೆನು. ಇದು ಯೆಹೋವನಾದ ನನ್ನ ನುಡಿ.”

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆರೆಮೀಯನು 45:5 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯೆರೆಮೀಯನು 45:5 KANIRV - ಮಹಾಪದವಿಯನ್ನು - Bible Verse Picture
View New Tab
Picture 03 - ಯೆರೆಮೀಯನು 45:5 KANIRV - ಮಹಾಪದವಿಯನ್ನು - Bible Verse Picture
View New Tab
Picture 04 - ಯೆರೆಮೀಯನು 45:5 KANIRV - ಮಹಾಪದವಿಯನ್ನು - Bible Verse Picture
View New Tab
Picture 05 - ಯೆರೆಮೀಯನು 45:5 KANIRV - ಮಹಾಪದವಿಯನ್ನು - Bible Verse Picture
View New Tab
Picture 06 - ಯೆರೆಮೀಯನು 45:5 KANIRV - ಮಹಾಪದವಿಯನ್ನು - Bible Verse Picture
View New Tab
Picture 07 - ಯೆರೆಮೀಯನು 45:5 KANIRV - ಮಹಾಪದವಿಯನ್ನು - Bible Verse Picture
View New Tab

ಯೆರೆಮೀಯನು 45:5 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆರೆಮೀಯನು 45:5 KANIRV. Please click on any image below to navigate to that specific Bible verse page.

ಯೆರೆಮೀಯನು 39:18 KANIRV Bible Verse Image
ಯೆರೆಮೀಯನು 39:18 (KANIRV) »
ನೀನು ನನ್ನಲ್ಲಿ ಭರವಸವಿಟ್ಟ ಕಾರಣ ನಿನ್ನನ್ನು ರಕ್ಷಿಸೇ ರಕ್ಷಿಸುವೆನು; ನೀನು ಖಡ್ಗಕ್ಕೆ ತುತ್ತಾಗದೆ ಅದರ ಬಾಯೊಳಗಿಂದ ನಿನ್ನ ಪ್ರಾಣವನ್ನು ಸೆಳೆದುಕೊಂಡು ಹೋಗುವಿ; ಇದು ಯೆಹೋವನ ನುಡಿ’” ಎಂಬುದೇ.

ಯೆರೆಮೀಯನು 21:9 KANIRV Bible Verse Image
ಯೆರೆಮೀಯನು 21:9 (KANIRV) »
ಪಟ್ಟಣದಲ್ಲಿ ನಿಲ್ಲುವವನು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಸಾಯುವನು. ನಿಮ್ಮನ್ನು ಮುತ್ತುವ ಕಸ್ದೀಯರನ್ನು ಮೊರೆಹೋಗಲು ಪಟ್ಟಣವನ್ನು ಬಿಡುವವನು ಬದುಕುವನು, ತನ್ನ ಪ್ರಾಣವೊಂದನ್ನೇ ಬಾಚಿಕೊಂಡು ಹೋಗುವನು.

ಇಬ್ರಿಯರಿಗೆ 13:5 KANIRV Bible Verse Image
ಇಬ್ರಿಯರಿಗೆ 13:5 (KANIRV) »
ಹಣದಾಸೆಯಿಂದ ದೂರವಿರಿ. ನಿಮಗಿರುವವುಗಳಲ್ಲಿ ತೃಪ್ತರಾಗಿರಿ. “ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ” ಎಂದು ದೇವರು ತಾನೇ ಹೇಳಿದ್ದಾನೆ.

ಯೆರೆಮೀಯನು 38:2 KANIRV Bible Verse Image
ಯೆರೆಮೀಯನು 38:2 (KANIRV) »
ಯೆರೆಮೀಯನು ಸಮಸ್ತ ಜನರಿಗೆ, “ಯೆಹೋವನು ಇಂತೆನ್ನುತ್ತಾನೆ, ಪಟ್ಟಣದಲ್ಲಿ ನಿಲ್ಲುವವನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಸಾಯುವನು; ಪಟ್ಟಣವನ್ನು ಬಿಟ್ಟುಹೋಗಿ ಕಸ್ದೀಯರನ್ನು ಮೊರೆಹೋಗುವವನು ಬದುಕುವನು, ತನ್ನ ಪ್ರಾಣವೊಂದನ್ನೇ ಉಳಿಸಿಕೊಂಡು ಹೋಗಿ ಬದುಕುವನು.

ಯೆರೆಮೀಯನು 25:26 KANIRV Bible Verse Image
ಯೆರೆಮೀಯನು 25:26 (KANIRV) »
ದೂರ ಮತ್ತು ಸಮೀಪವಿರುವ ಉತ್ತರದೇಶದ ಎಲ್ಲಾ ಅರಸರು, ಭೂಲೋಕದಲ್ಲಿರುವ ಸಕಲರಾಜ್ಯಗಳವರು ಇವರೆಲ್ಲರಿಗೂ ಕುಡಿಸು; ಇವರು ಕುಡಿದ ಮೇಲೆ ಶೇಷಕಿನ ಅರಸನೂ ಕುಡಿಯಲಿ ಎಂಬುದೇ ನನಗಾದ ಅಪ್ಪಣೆ.

ಮತ್ತಾಯನು 6:25 KANIRV Bible Verse Image
ಮತ್ತಾಯನು 6:25 (KANIRV) »
“ಈ ಕಾರಣದಿಂದ, ನಮ್ಮ ಜೀವನಕ್ಕೆ ಏನು ಊಟಮಾಡಬೇಕು, ಏನು ಕುಡಿಯಬೇಕು, ನಮ್ಮ ದೇಹರಕ್ಷಣೆಗಾಗಿ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂದು ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವು ಉಡುಪಿಗಿಂತ ದೇಹವು ಮೇಲಾದುದಲ್ಲವೇ.

ರೋಮಾಪುರದವರಿಗೆ 12:16 KANIRV Bible Verse Image
ರೋಮಾಪುರದವರಿಗೆ 12:16 (KANIRV) »
ನಿಮ್ಮ ನಿಮ್ಮೊಳಗೆ ಏಕಮನಸ್ಸುಳ್ಳವರಾಗಿರಿ ದೊಡ್ಡಸ್ತಿಕೆಯ ಮೇಲೆ ಮನಸ್ಸಿಡದೆ ದೀನರನ್ನು ಸ್ವೀಕರಿಸಿರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಎಣಿಸಿಕೊಳ್ಳಬೇಡಿರಿ.

1 ತಿಮೊಥೆಯನಿಗೆ 6:6 KANIRV Bible Verse Image
1 ತಿಮೊಥೆಯನಿಗೆ 6:6 (KANIRV) »
ಸಂತುಷ್ಟಿಸಹಿತವಾದ ಭಕ್ತಿಯು ದೊಡ್ಡ ಲಾಭವೇ ಸರಿ.

2 ಅರಸುಗಳು 5:26 KANIRV Bible Verse Image
2 ಅರಸುಗಳು 5:26 (KANIRV) »
ಆಗ ಎಲೀಷನು ಗೇಹಜಿಗೆ, “ಒಬ್ಬನು ರಥದಿಂದ ಇಳಿದು ಬಂದು, ನಿನ್ನನ್ನು ಎದುರುಗೊಂಡದ್ದು ನನ್ನ ಜ್ಞಾನದೃಷ್ಟಿಗೆ ಕಾಣಲಿಲ್ಲವೆಂದು ತಿಳಿದಿರುವೆಯಾ? ದ್ರವ್ಯ, ಬಟ್ಟೆಗಳು, ಎಣ್ಣೇ ಮರದ ತೋಪುಗಳು, ದ್ರಾಕ್ಷಿತೋಟಗಳು, ಕುರಿದನಗಳು, ದಾಸದಾಸಿಯರು, ಜನರೂ ಇವುಗಳನ್ನು ಸಂಪಾದಿಸುವುದಕ್ಕೆ ಇದು ಸಮಯವೋ?

ಯೆಶಾಯನು 66:16 KANIRV Bible Verse Image
ಯೆಶಾಯನು 66:16 (KANIRV) »
ಯೆಹೋವನು ಅಗ್ನಿಯಿಂದಲೂ ಮತ್ತು ತನ್ನ ಖಡ್ಗದಿಂದಲೂ ಎಲ್ಲಾ ನರಜನ್ಮದವರಿಗೂ ನ್ಯಾಯತೀರಿಸುವನು; ಆಗ ಆತನಿಂದ ಹತರಾಗುವವರು ಬಹು ಜನರು.

ಚೆಫನ್ಯನು 3:8 KANIRV Bible Verse Image
ಚೆಫನ್ಯನು 3:8 (KANIRV) »
ಯೆಹೋವನು ಇಂತೆನ್ನುತ್ತಾನೆ, “ಹೀಗಿರಲು ನನಗಾಗಿ ಕಾದುಕೊಂಡಿರಿ, ನಾನು ಬೇಟೆಹಿಡಿಯಲಿಕ್ಕೆ ಏಳುವ ದಿನವನ್ನು ಎದುರುನೋಡಿರಿ; ಜನಾಂಗರಾಜ್ಯಗಳ ಮೇಲೆ ನನ್ನ ರೌದ್ರವನ್ನು, ಹೌದು, ನನ್ನ ಉಗ್ರಕೋಪವನ್ನೆಲ್ಲಾ ಹೊಯ್ದು ಬಿಡುವುದಕ್ಕಾಗಿ ಆ ಜನಾಂಗಗಳನ್ನು ಸೇರಿಸಿ ಆ ರಾಜ್ಯಗಳನ್ನು ಕೂಡಿಸಬೇಕೆಂದು ತೀರ್ಮಾನಿಸಿಕೊಂಡಿದ್ದೇನೆ, ಲೋಕವೆಲ್ಲಾ ನನ್ನ ರೋಷಾಗ್ನಿಗೆ ತುತ್ತಾಗುವುದಷ್ಟೇ.

1 ಕೊರಿಂಥದವರಿಗೆ 7:26 KANIRV Bible Verse Image
1 ಕೊರಿಂಥದವರಿಗೆ 7:26 (KANIRV) »
ಈಗಿನ ಕಷ್ಟ ಕಾಲದ ನಿಮಿತ್ತ ಇದ್ದ ಹಾಗೆಯೇ ಇರುವುದು ಒಳ್ಳೆಯದೆಂದು ನಾನು ಭಾವಿಸುತ್ತೇನೆ.

Available Bible Translations

American Standard Version
Jeremiah 45:5 (ASV) »
King James Version
Jeremiah 45:5 (KJV) »
GOD’S WORD® (GW)
Jeremiah 45:5 (GW) »
World English Bible
Jeremiah 45:5 (WEB) »
Louis Segond 1910
Jérémie 45:5 (LSG) »
इंडियन रिवाइज्ड वर्जन - हिंदी
यिर्मयाह 45:5 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਿਰਮਿਯਾਹ 45:5 (PANIRV) »
ভারতীয় সংশোধিত সংস্করণ - বাংলা
যিৰিমিয়া 45:5 (BENIRV) »
இந்தியன் ரீவைஸ்டு வேர்ஷன் - தமிழ்
எரேமியா 45:5 (TAMIRV) »
इंडियन रिवाइज्ड वर्जन - मराठी
यिर्मया 45:5 (MARIRV) »
ఇండియన్ రేవిజ్డ్ వెర్షన్ - తెలుగు
యిర్మీయా 45:5 (TELIRV) »
ઇન્ડિયન રિવાયઝ્ડ વર્ઝન - ગુજરાતી
યર્મિયા 45:5 (GUJIRV) »
الكتاب المقدس باللغة العربية، فان دايك
إِرْمِيَا 45:5 (AVD) »
תנ ך עברי מודרני
ירמיה 45:5 (HEB) »
Bíblia Sagrada Português
Jeremias 45:5 (BSL) »
Kinh Thánh: Tiếng Việt
Giê-rê-mi-a 45:5 (VIE) »
Reina Valera Antigua
Jeremías 45:5 (RVA) »
La Sacra Bibbia
Geremia 45:5 (RIV) »
圣 经 简体中文和合本
耶 利 米 书 45:5 (CUVS) »
聖 經 繁體中文和合本
耶 利 米 書 45:5 (CUVT) »
Bibla e Shenjtë
Jeremia 45:5 (ALB) »
Svenska Bibeln 1917
Jeremia 45:5 (SV1917) »
Библия на русском
Иеремия 45:5 (RUSV) »
Українська Біблія
Єремія 45:5 (UKR) »
Szent Biblia - Magyar
Jeremiás 45:5 (KAR) »
Българска Библия
Еремия 45:5 (BULG) »
Kitaabka Quduuska Ah
Yeremyaah 45:5 (SOM) »
De Heilige Schrift
Jeremia 45:5 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »