ಯೆರೆಮೀಯನು 7:26 KANIRV Bible Verse Picture Image

Inspirational bible verses with beautiful images and backgrounds. Download ಯೆರೆಮೀಯನು 7:26 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆರೆಮೀಯನು 7:26 KANIRV - ನಿಮ್ಮವರಾದರೋ ನನ್ನ - Bible Verse Picture

ಯೆರೆಮೀಯನು 7:26 KANIRV

ನಿಮ್ಮವರಾದರೋ ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲಿಲ್ಲ, ನನ್ನ ಆಜ್ಞೆಗೆ ಮಣಿಯಲಿಲ್ಲ; ತಮ್ಮ ಪೂರ್ವಿಕರಿಗಿಂತಲೂ ಕೆಟ್ಟವರಾಗಿ ನಡೆದರು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆರೆಮೀಯನು 7:26 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯೆರೆಮೀಯನು 7:26 KANIRV - ನಿಮ್ಮವರಾದರೋ ನನ್ನ - Bible Verse Picture
View New Tab
Picture 03 - ಯೆರೆಮೀಯನು 7:26 KANIRV - ನಿಮ್ಮವರಾದರೋ ನನ್ನ - Bible Verse Picture
View New Tab
Picture 04 - ಯೆರೆಮೀಯನು 7:26 KANIRV - ನಿಮ್ಮವರಾದರೋ ನನ್ನ - Bible Verse Picture
View New Tab
Picture 05 - ಯೆರೆಮೀಯನು 7:26 KANIRV - ನಿಮ್ಮವರಾದರೋ ನನ್ನ - Bible Verse Picture
View New Tab
Picture 06 - ಯೆರೆಮೀಯನು 7:26 KANIRV - ನಿಮ್ಮವರಾದರೋ ನನ್ನ - Bible Verse Picture
View New Tab
Picture 07 - ಯೆರೆಮೀಯನು 7:26 KANIRV - ನಿಮ್ಮವರಾದರೋ ನನ್ನ - Bible Verse Picture
View New Tab

ಯೆರೆಮೀಯನು 7:26 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆರೆಮೀಯನು 7:26 KANIRV. Please click on any image below to navigate to that specific Bible verse page.

ಯೆರೆಮೀಯನು 16:12 KANIRV Bible Verse Image
ಯೆರೆಮೀಯನು 16:12 (KANIRV) »
ಇಗೋ, ನೀವೆಲ್ಲರೂ ನಿಮ್ಮ ದುಷ್ಟಹೃದಯದ ಹಟದಂತೆ ನಡೆಯುತ್ತಾ ನನ್ನನ್ನು ಕೇಳದೆ ನಿಮ್ಮ ಪೂರ್ವಿಕರಿಗಿಂತ ಹೆಚ್ಚು ಕೇಡನ್ನು ಮಾಡಿದ್ದರಿಂದಲೂ,

2 ಪೂರ್ವಕಾಲವೃತ್ತಾಂತ 30:8 KANIRV Bible Verse Image
2 ಪೂರ್ವಕಾಲವೃತ್ತಾಂತ 30:8 (KANIRV) »
ಈಗ ನೀವು ನಿಮ್ಮ ಪೂರ್ವಿಕರಂತೆ ರಾಜಾಜ್ಞೆಗೆ ಮಣಿಯದವರಾಗಿರಬೇಡಿರಿ, ಯೆಹೋವನಿಗೆ ಅಧೀನರಾಗಿರಿ. ನಿಮ್ಮ ದೇವರಾದ ಯೆಹೋವನು ಸದಾಕಾಲಕ್ಕೂ ಪ್ರತಿಷ್ಠಿಸಿಕೊಂಡಿರುವ ಪವಿತ್ರಾಲಯಕ್ಕೆ ಬಂದು ಆತನನ್ನು ಆರಾಧಿಸಿರಿ. ಆಗ ನಿಮ್ಮ ಮೇಲಿರುವ ಆತನ ಉಗ್ರಕೋಪವು ತೊಲಗಿಹೋಗುವುದು.

ಯೆರೆಮೀಯನು 17:23 KANIRV Bible Verse Image
ಯೆರೆಮೀಯನು 17:23 (KANIRV) »
ಅವರಾದರೋ ಕಿವಿಗೊಟ್ಟು ಕೇಳಲಿಲ್ಲ, ಕೇಳಲಿಕ್ಕಾಗಲಿ ಉಪದೇಶ ಹೊಂದಲಿಕ್ಕಾಗಲಿ ಒಪ್ಪಲಿಲ್ಲ.

ಯೆರೆಮೀಯನು 7:24 KANIRV Bible Verse Image
ಯೆರೆಮೀಯನು 7:24 (KANIRV) »
ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಸ್ವಂತ ಆಲೋಚನೆಗಳನ್ನು ಅನುಸರಿಸಿ ತಮ್ಮ ದುಷ್ಟಹೃದಯದ ಹಟದಂತೆ ನಡೆದು ಹಿಂದಿರುಗಿಯೇ ಹೋದರು, ಮುಂದುವರಿಯಲಿಲ್ಲ.

ಮತ್ತಾಯನು 23:32 KANIRV Bible Verse Image
ಮತ್ತಾಯನು 23:32 (KANIRV) »
ಒಳ್ಳೆಯದು, ನೀವು ನಿಮ್ಮ ಹಿರಿಯರ ಪಾಪದ ಅಳತೆಯನ್ನು ಪೂರ್ತಿಮಾಡುತ್ತೀರಿ.

ಯೆರೆಮೀಯನು 19:15 KANIRV Bible Verse Image
ಯೆರೆಮೀಯನು 19:15 (KANIRV) »
“ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ಈ ಪಟ್ಟಣದವರೂ ಮತ್ತು ಇದರ ಸುತ್ತಣ ಎಲ್ಲಾ ಊರುಗಳವರೂ ನನ್ನ ಮಾತುಗಳನ್ನೂ ಕೇಳದೆ, ತಮ್ಮ ಮನಸ್ಸನ್ನು ಕಠಿಣಮಾಡಿಕೊಂಡ ಕಾರಣ, ನಾನು ಈ ಪಟ್ಟಣಕ್ಕೆ ಕೊಟ್ಟ ಶಾಪದ ಕೇಡನ್ನೆಲ್ಲಾ ಇವರಿಗೆ ಬರಮಾಡುವೆನು” ಎಂದು ಸಮಸ್ತ ಜನರಿಗೆ ಸಾರಿದನು.

ಮತ್ತಾಯನು 21:38 KANIRV Bible Verse Image
ಮತ್ತಾಯನು 21:38 (KANIRV) »
ಆದರೆ ಆ ತೋಟಗಾರರು ಅವನ ಮಗನನ್ನು ಕಂಡು, ‘ಇವನೇ ಉತ್ತರಾಧಿಕಾರಿ, ಬನ್ನಿ ಇವನನ್ನು ಕೊಂದು ಹಾಕೋಣ, ಇವನ ಸ್ವತ್ತನ್ನು ನಾವೇ ತೆಗೆದುಕೊಳ್ಳೋಣ’ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡು

ದಾನಿಯೇಲನು 9:6 KANIRV Bible Verse Image
ದಾನಿಯೇಲನು 9:6 (KANIRV) »
ನಮ್ಮ ಅರಸರು, ಪ್ರಧಾನರು, ಹಿರಿಯರು, ಸಾಮಾನ್ಯ ಜನರು, ಇವರಿಗೆಲ್ಲ ನಿನ್ನ ಹೆಸರಿನ ನಿಮಿತ್ತ ನುಡಿದ ನಿನ್ನ ಸೇವಕರಾದ ಪ್ರವಾದಿಗಳ ಕಡೆಗೆ ಕಿವಿಗೊಡಲೇ ಇಲ್ಲ.

ಅಪೊಸ್ತಲರ ಕೃತ್ಯಗಳು 7:51 KANIRV Bible Verse Image
ಅಪೊಸ್ತಲರ ಕೃತ್ಯಗಳು 7:51 (KANIRV) »
“ಹಠಮಾರಿಗಳೇ, ಮನಶುದ್ಧಿಯೂ, ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪೂರ್ವಿಕರು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನಿಗೆ ಎದುರಾಗಿ ನಡೆಯುವವರಾಗಿದ್ದೀರಿ.

ಯೆರೆಮೀಯನು 34:14 KANIRV Bible Verse Image
ಯೆರೆಮೀಯನು 34:14 (KANIRV) »
‘ನಿಮ್ಮಲ್ಲಿ ಪ್ರತಿಯೊಬ್ಬನು ನಿಮಗೆ ಆರು ವರ್ಷಗಳ ಕಾಲ ದಾಸನಾಗಿದ್ದು ನಿಮಗೆ ಸೇವೆ ಮಾಡಿದ ಇಬ್ರಿಯನಾದ ಪ್ರತಿಯೊಬ್ಬ ಸಹೋದರನನ್ನು ಏಳನೆಯ ವರ್ಷದಲ್ಲಿ ಸ್ವತಂತ್ರನನ್ನಾಗಿ ಬಿಟ್ಟುಬಿಡಬೇಕು’ ಎಂದು ವಿಧಿಸಿ, ಅವರೊಂದಿಗೆ ಒಡಂಬಡಿಕೆ ಮಾಡಿಕೊಂಡೆನಷ್ಟೆ. ಆದರೆ ನಿಮ್ಮ ಪೂರ್ವಿಕರು ನನ್ನ ಮಾತಿಗೆ ಕಿವಿಗೊಡಲಿಲ್ಲ, ಕೇಳಲಿಲ್ಲ.

ಯೆರೆಮೀಯನು 25:3 KANIRV Bible Verse Image
ಯೆರೆಮೀಯನು 25:3 (KANIRV) »
ಆತನು, “ಆಮೋನನ ಮಗನೂ ಯೆಹೂದದ ಅರಸನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಿಂದ ಈ ದಿನದವರೆಗೆ, ಇಪ್ಪತ್ತಮೂರು ವರ್ಷಗಳಿಂದಲೂ ಯೆಹೋವನು ತನ್ನ ವಾಕ್ಯವನ್ನು ನನಗೆ ದಯಪಾಲಿಸಿದ್ದಾನೆ; ಅದನ್ನು ನಿಮಗೆ ಪ್ರಕಟಿಸುತ್ತಲೇ ಬಂದಿದ್ದೇನೆ; ಆದರೆ ನೀವು ಅದಕ್ಕೆ ಕಿವಿಗೊಡಲಿಲ್ಲ.

ಯೆರೆಮೀಯನು 25:7 KANIRV Bible Verse Image
ಯೆರೆಮೀಯನು 25:7 (KANIRV) »
ಆದರೆ ನೀವು ನನ್ನ ಕಡೆಗೆ ಕಿವಿಗೊಡದೆ, ನಿಮ್ಮ ಕೈಕೆಲಸದ ಬೊಂಬೆಗಳಿಂದ ನನ್ನನ್ನು ಕೆಣಕಿ ನಿಮಗೆ ನೀವೇ ಕೇಡನ್ನು ತಂದುಕೊಂಡಿದ್ದೀರಿ” ಎಂದು ಹೇಳಿದನು.

Available Bible Translations

American Standard Version
Jeremiah 7:26 (ASV) »
King James Version
Jeremiah 7:26 (KJV) »
GOD’S WORD® (GW)
Jeremiah 7:26 (GW) »
World English Bible
Jeremiah 7:26 (WEB) »
Louis Segond 1910
Jérémie 7:26 (LSG) »
इंडियन रिवाइज्ड वर्जन - हिंदी
यिर्मयाह 7:26 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਿਰਮਿਯਾਹ 7:26 (PANIRV) »
ভারতীয় সংশোধিত সংস্করণ - বাংলা
যিৰিমিয়া 7:26 (BENIRV) »
இந்தியன் ரீவைஸ்டு வேர்ஷன் - தமிழ்
எரேமியா 7:26 (TAMIRV) »
इंडियन रिवाइज्ड वर्जन - मराठी
यिर्मया 7:26 (MARIRV) »
ఇండియన్ రేవిజ్డ్ వెర్షన్ - తెలుగు
యిర్మీయా 7:26 (TELIRV) »
ઇન્ડિયન રિવાયઝ્ડ વર્ઝન - ગુજરાતી
યર્મિયા 7:26 (GUJIRV) »
الكتاب المقدس باللغة العربية، فان دايك
إِرْمِيَا 7:26 (AVD) »
תנ ך עברי מודרני
ירמיה 7:26 (HEB) »
Bíblia Sagrada Português
Jeremias 7:26 (BSL) »
Kinh Thánh: Tiếng Việt
Giê-rê-mi-a 7:26 (VIE) »
Reina Valera Antigua
Jeremías 7:26 (RVA) »
La Sacra Bibbia
Geremia 7:26 (RIV) »
圣 经 简体中文和合本
耶 利 米 书 7:26 (CUVS) »
聖 經 繁體中文和合本
耶 利 米 書 7:26 (CUVT) »
Bibla e Shenjtë
Jeremia 7:26 (ALB) »
Svenska Bibeln 1917
Jeremia 7:26 (SV1917) »
Библия на русском
Иеремия 7:26 (RUSV) »
Українська Біблія
Єремія 7:26 (UKR) »
Szent Biblia - Magyar
Jeremiás 7:26 (KAR) »
Българска Библия
Еремия 7:26 (BULG) »
Kitaabka Quduuska Ah
Yeremyaah 7:26 (SOM) »
De Heilige Schrift
Jeremia 7:26 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »