ಯೆರೆಮೀಯನು 8:10 KANIRV Bible Verse Picture Image

Inspirational bible verses with beautiful images and backgrounds. Download ಯೆರೆಮೀಯನು 8:10 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆರೆಮೀಯನು 8:10 KANIRV - ಅವರ ಜ್ಞಾನವು - Bible Verse Picture

ಯೆರೆಮೀಯನು 8:10 KANIRV

ಅವರ ಜ್ಞಾನವು ಎಷ್ಟರದು? ಆದುದರಿಂದ ನಾನು ಇವರ ಹೆಂಡತಿಯರನ್ನು ಅನ್ಯರಿಗೂ ಮತ್ತು ಇವರ ಹೊಲಗದ್ದೆಗಳನ್ನು ಆಕ್ರಮಿಸುವವರಿಗೂ ಕೊಟ್ಟುಬಿಡುವೆನು. ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಬಾಚಿಕೊಳ್ಳುತ್ತಲೇ ಇದ್ದಾರೆ. ಪ್ರವಾದಿಗಳಿಂದ ಯಾಜಕರವರೆಗೆ ಸಕಲರೂ ಮೋಸಮಾಡುತ್ತಾರೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆರೆಮೀಯನು 8:10 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯೆರೆಮೀಯನು 8:10 KANIRV - ಅವರ ಜ್ಞಾನವು - Bible Verse Picture
View New Tab
Picture 03 - ಯೆರೆಮೀಯನು 8:10 KANIRV - ಅವರ ಜ್ಞಾನವು - Bible Verse Picture
View New Tab
Picture 04 - ಯೆರೆಮೀಯನು 8:10 KANIRV - ಅವರ ಜ್ಞಾನವು - Bible Verse Picture
View New Tab
Picture 05 - ಯೆರೆಮೀಯನು 8:10 KANIRV - ಅವರ ಜ್ಞಾನವು - Bible Verse Picture
View New Tab
Picture 06 - ಯೆರೆಮೀಯನು 8:10 KANIRV - ಅವರ ಜ್ಞಾನವು - Bible Verse Picture
View New Tab
Picture 07 - ಯೆರೆಮೀಯನು 8:10 KANIRV - ಅವರ ಜ್ಞಾನವು - Bible Verse Picture
View New Tab

ಯೆರೆಮೀಯನು 8:10 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆರೆಮೀಯನು 8:10 KANIRV. Please click on any image below to navigate to that specific Bible verse page.

ಯೆರೆಮೀಯನು 6:12 KANIRV Bible Verse Image
ಯೆರೆಮೀಯನು 6:12 (KANIRV) »
ಅವರ ಹೆಂಡತಿ, ಮನೆ, ಹೊಲ ಮತ್ತು ಗದ್ದೆ ಇವೆಲ್ಲವುಗಳು ಅನ್ಯರ ಪಾಲಾಗುವವು. ದೇಶದ ನಿವಾಸಿಗಳ ಮೇಲೆ ಕೈಮಾಡುವೆನಷ್ಟೆ ಎಂದು ಯೆಹೋವನು ಹೇಳಿದ್ದಾನೆ.

ಯೆಹೆಜ್ಕೇಲನು 33:31 KANIRV Bible Verse Image
ಯೆಹೆಜ್ಕೇಲನು 33:31 (KANIRV) »
ಶ್ರದ್ಧೆ ಇರುವ ನನ್ನ ಭಕ್ತರಂತೆ ಅವರು ನಿನ್ನ ಬಳಿಗೆ ಬಂದು, ನಿನ್ನ ಮುಂದೆ ಕುಳಿತುಕೊಂಡು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ; ಬಾಯಿಂದ ಬಹುಪ್ರೀತಿಯನ್ನು ತೋರಿಸುತ್ತಾರೆ. ಅವರ ಮನಸ್ಸೋ ತಾವು ದೋಚಿಕೊಂಡದರ ಮೇಲೆ ಇರುತ್ತದೆ.

ತೀತನಿಗೆ 1:11 KANIRV Bible Verse Image
ತೀತನಿಗೆ 1:11 (KANIRV) »
ಅವರು ಅತಿಲಾಭವನ್ನು ಪಡೆದುಕೊಳ್ಳುವುದಕ್ಕಾಗಿ ಮಾಡಬಾರದ ಉಪದೇಶವನ್ನು ಮಾಡಿ ಕುಟುಂಬ ಕುಟುಂಬಗಳನ್ನೇ ಹಾಳುಮಾಡುತ್ತಾರಾದ್ದರಿಂದ ಅವರ ಬಾಯಿ ಮುಚ್ಚಿಸಬೇಕಾಗಿದೆ.

ಚೆಫನ್ಯನು 1:13 KANIRV Bible Verse Image
ಚೆಫನ್ಯನು 1:13 (KANIRV) »
ಅವರ ಆಸ್ತಿಯು ಸೂರೆಯಾಗುವುದು, ಅವರ ಮನೆಗಳು ಹಾಳಾಗುವವು; ಅವರು ಮನೆಗಳನ್ನು ಕಟ್ಟಿಕೊಂಡರೂ ಅವುಗಳಲ್ಲಿ ವಾಸಿಸರು, ದ್ರಾಕ್ಷಾತೋಟಗಳನ್ನು ಮಾಡಿಕೊಂಡರೂ ಅವುಗಳ ದ್ರಾಕ್ಷಾರಸವನ್ನು ಕುಡಿಯರು.

ಆಮೋಸನು 5:11 KANIRV Bible Verse Image
ಆಮೋಸನು 5:11 (KANIRV) »
ನೀವು ಬಡವರನ್ನು ತುಳಿದು, ಅವರಿಂದ ಗೋದಿಯನ್ನು ಬಿಟ್ಟಿ ತೆಗೆದುಕೊಂಡ ಕಾರಣ ಕೆತ್ತಿದ ಕಲ್ಲಿನಿಂದ ನೀವು ಕಟ್ಟಿಕೊಂಡ ಮನೆಗಳಲ್ಲಿ, ವಾಸಿಸದೆ ಇರುವಿರಿ. ಒಳ್ಳೆಯ ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು, ಅದರ ದ್ರಾಕ್ಷಾರಸವನ್ನು ಕುಡಿಯುವಿರಿ.

ಯೆಹೆಜ್ಕೇಲನು 22:27 KANIRV Bible Verse Image
ಯೆಹೆಜ್ಕೇಲನು 22:27 (KANIRV) »
ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ, ನರಪ್ರಾಣಿಗಳನ್ನು ನುಂಗುವವರಾಗಿ ಬೇಟೆಯನ್ನು ಸೀಳುವ ತೋಳಗಳಂತಿದ್ದಾರೆ.

ಧರ್ಮೋಪದೇಶಕಾಂಡ 28:30 KANIRV Bible Verse Image
ಧರ್ಮೋಪದೇಶಕಾಂಡ 28:30 (KANIRV) »
ನೀವು ಮದುವೆಮಾಡಿಕೊಂಡ ಸ್ತ್ರೀಯನ್ನು ಮತ್ತೊಬ್ಬನು ಮಾನಭಂಗಪಡಿಸುವನು; ನೀವು ಕಟ್ಟಿಕೊಂಡ ಮನೆಯಲ್ಲಿ ಮತ್ತೊಬ್ಬನು ವಾಸಮಾಡುವನು; ನೀವು ಮಾಡಿಕೊಂಡ ದ್ರಾಕ್ಷಿತೋಟದ ಬೆಳೆಯು ನಿಮಗೆ ದೊರೆಯುವುದಿಲ್ಲ.

ಯೆಶಾಯನು 28:7 KANIRV Bible Verse Image
ಯೆಶಾಯನು 28:7 (KANIRV) »
ಈ ನನ್ನ ಜನರು ಸಹ ದ್ರಾಕ್ಷಾರಸದಿಂದ ಓಲಾಡುತ್ತಾರೆ, ಮದ್ಯದಿಂದ ತೂಗಾಡುತ್ತಾರೆ; ಯಾಜಕ ಪ್ರವಾದಿಗಳೂ ಮದ್ಯದಿಂದ ಓಲಾಡುತ್ತಾರೆ, ದ್ರಾಕ್ಷಾರಸವೇ ಅವರನ್ನು ನುಂಗಿಬಿಟ್ಟಿದೆ, ಮದ್ಯದಿಂದ ತೂಗಾಡುತ್ತಾರೆ.

ಯೆರೆಮೀಯನು 23:11 KANIRV Bible Verse Image
ಯೆರೆಮೀಯನು 23:11 (KANIRV) »
ಪ್ರವಾದಿಗಳು ಭ್ರಷ್ಟರು, ಯಾಜಕರೂ ಭ್ರಷ್ಟರು. ಹೌದು ನನ್ನ ಆಲಯದಲ್ಲಿಯೇ ಅವರ ಕೆಟ್ಟತನವನ್ನು ಕಂಡಿದ್ದೇನೆ ಎಂದು ಯೆಹೋವನು ಅನ್ನುತ್ತಾನೆ.

ಯೆಶಾಯನು 56:10 KANIRV Bible Verse Image
ಯೆಶಾಯನು 56:10 (KANIRV) »
ಇವರ ಕಾವಲುಗಾರರು ಕುರುಡರು, ಇವರಲ್ಲಿ ಯಾರಿಗೂ ತಿಳಿವಳಿಕೆಯಿಲ್ಲ; ಇವರೆಲ್ಲರೂ ಬೊಗಳಲಾರದ ಮೂಕ ನಾಯಿಗಳು, ನಿದ್ರೆಯನ್ನಾಶಿಸಿ ಮಲಗಿಕೊಂಡು ಕನವರಿಸುವ ನಾಯಿಗಳು.

ಯೆರೆಮೀಯನು 5:31 KANIRV Bible Verse Image
ಯೆರೆಮೀಯನು 5:31 (KANIRV) »
ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ. ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?

ತೀತನಿಗೆ 1:7 KANIRV Bible Verse Image
ತೀತನಿಗೆ 1:7 (KANIRV) »
ಏಕೆಂದರೆ, ಸಭಾಧ್ಯಕ್ಷನು ದೇವರ ಮೇಲ್ವಿಚಾರಕನಾಗಿರುವುದರಿಂದ ದೋಷರಹಿತನಾಗಿರಬೇಕು; ಅವನು ಸ್ವೇಚ್ಛೆಯಾಗಿ ನಡೆಯುವವನೂ, ಮುಂಗೋಪಿಯೂ, ಕುಡುಕನೂ, ಜಗಳಗಂಟನೂ, ಅತಿಲಾಭವನ್ನು ಅಪೇಕ್ಷಿಸುವವನೂ ಆಗಿರದೆ,

Available Bible Translations

American Standard Version
Jeremiah 8:10 (ASV) »
King James Version
Jeremiah 8:10 (KJV) »
GOD’S WORD® (GW)
Jeremiah 8:10 (GW) »
World English Bible
Jeremiah 8:10 (WEB) »
Louis Segond 1910
Jérémie 8:10 (LSG) »
इंडियन रिवाइज्ड वर्जन - हिंदी
यिर्मयाह 8:10 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਿਰਮਿਯਾਹ 8:10 (PANIRV) »
ভারতীয় সংশোধিত সংস্করণ - বাংলা
যিৰিমিয়া 8:10 (BENIRV) »
இந்தியன் ரீவைஸ்டு வேர்ஷன் - தமிழ்
எரேமியா 8:10 (TAMIRV) »
इंडियन रिवाइज्ड वर्जन - मराठी
यिर्मया 8:10 (MARIRV) »
ఇండియన్ రేవిజ్డ్ వెర్షన్ - తెలుగు
యిర్మీయా 8:10 (TELIRV) »
ઇન્ડિયન રિવાયઝ્ડ વર્ઝન - ગુજરાતી
યર્મિયા 8:10 (GUJIRV) »
الكتاب المقدس باللغة العربية، فان دايك
إِرْمِيَا 8:10 (AVD) »
תנ ך עברי מודרני
ירמיה 8:10 (HEB) »
Bíblia Sagrada Português
Jeremias 8:10 (BSL) »
Kinh Thánh: Tiếng Việt
Giê-rê-mi-a 8:10 (VIE) »
Reina Valera Antigua
Jeremías 8:10 (RVA) »
La Sacra Bibbia
Geremia 8:10 (RIV) »
圣 经 简体中文和合本
耶 利 米 书 8:10 (CUVS) »
聖 經 繁體中文和合本
耶 利 米 書 8:10 (CUVT) »
Bibla e Shenjtë
Jeremia 8:10 (ALB) »
Svenska Bibeln 1917
Jeremia 8:10 (SV1917) »
Библия на русском
Иеремия 8:10 (RUSV) »
Українська Біблія
Єремія 8:10 (UKR) »
Szent Biblia - Magyar
Jeremiás 8:10 (KAR) »
Българска Библия
Еремия 8:10 (BULG) »
Kitaabka Quduuska Ah
Yeremyaah 8:10 (SOM) »
De Heilige Schrift
Jeremia 8:10 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »