ಯೋವೇಲನು 2:23 KANIRV Bible Verse Picture Image

Inspirational bible verses with beautiful images and backgrounds. Download ಯೋವೇಲನು 2:23 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೋವೇಲನು 2:23 KANIRV - ಚೀಯೋನಿನ ಜನರೇ - Bible Verse Picture

ಯೋವೇಲನು 2:23 KANIRV

ಚೀಯೋನಿನ ಜನರೇ ಹರ್ಷಿಸಿರಿ, ನಿಮ್ಮ ದೇವರಾದ ಯೆಹೋವನಲ್ಲಿ ಉಲ್ಲಾಸಿಸಿರಿ. ಆತನು ತನ್ನ ನೀತಿಯಿಂದ ಮುಂಗಾರು ಮಳೆಯನ್ನು ನಿಮಗೆ ಕೊಡುವನು. ಮುಂಗಾರು, ಹಿಂಗಾರು ಮಳೆಗಳನ್ನು ಮೊದಲಿನಂತೆ ನಿಮಗಾಗಿ ಸುರಿಸುವನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೋವೇಲನು 2:23 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯೋವೇಲನು 2:23 KANIRV - ಚೀಯೋನಿನ ಜನರೇ - Bible Verse Picture
View New Tab
Picture 03 - ಯೋವೇಲನು 2:23 KANIRV - ಚೀಯೋನಿನ ಜನರೇ - Bible Verse Picture
View New Tab
Picture 04 - ಯೋವೇಲನು 2:23 KANIRV - ಚೀಯೋನಿನ ಜನರೇ - Bible Verse Picture
View New Tab
Picture 05 - ಯೋವೇಲನು 2:23 KANIRV - ಚೀಯೋನಿನ ಜನರೇ - Bible Verse Picture
View New Tab
Picture 06 - ಯೋವೇಲನು 2:23 KANIRV - ಚೀಯೋನಿನ ಜನರೇ - Bible Verse Picture
View New Tab
Picture 07 - ಯೋವೇಲನು 2:23 KANIRV - ಚೀಯೋನಿನ ಜನರೇ - Bible Verse Picture
View New Tab

ಯೋವೇಲನು 2:23 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೋವೇಲನು 2:23 KANIRV. Please click on any image below to navigate to that specific Bible verse page.

ಯಾಕೋಬನು 5:7 KANIRV Bible Verse Image
ಯಾಕೋಬನು 5:7 (KANIRV) »
ಸಹೋದರರೇ, ಕರ್ತನು ಬರುವ ತನಕ ತಾಳ್ಮೆಯಿಂದಿರಿ. ವ್ಯವಸಾಯಮಾಡುವವರನ್ನು ನೋಡಿರಿ, ಅವನು ಭೂಮಿಯ ಬೆಲೆಬಾಳುವ ಫಲಕ್ಕಾಗಿ ಕಾದಿದ್ದು ಮುಂಗಾರು, ಹಿಂಗಾರು ಮಳೆಗಳು ಬರುವ ತನಕ ತಾಳ್ಮೆಯಿಂದಿರುವನು.

ಯಾಜಕಕಾಂಡ 26:4 KANIRV Bible Verse Image
ಯಾಜಕಕಾಂಡ 26:4 (KANIRV) »
ನಾನು ಮುಂಗಾರು ಮತ್ತು ಹಿಂಗಾರು ಮಳೆಗಳನ್ನು ಆಯಾ ಕಾಲದಲ್ಲಿಯೇ ಬರಮಾಡುವೆನು; ನಿಮ್ಮ ಹೊಲಗಳು ಒಳ್ಳೆಯ ಬೆಳೆಯನ್ನು ಕೊಡುವವು ಹಾಗು ತೋಟದ ಮರಗಳು ಹೇರಳವಾದ ಫಲಕೊಡುವವು.

ಫಿಲಿಪ್ಪಿಯವರಿಗೆ 4:4 KANIRV Bible Verse Image
ಫಿಲಿಪ್ಪಿಯವರಿಗೆ 4:4 (KANIRV) »
ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ, ಸಂತೋಷಪಡಿರಿ ಎಂದು ಪುನಃ ಹೇಳುತ್ತೇನೆ.

ಹೋಶೇಯನು 6:3 KANIRV Bible Verse Image
ಹೋಶೇಯನು 6:3 (KANIRV) »
ಯೆಹೋವನನ್ನು ತಿಳಿದುಕೊಳ್ಳೋಣ, ನಿರಂತರವಾಗಿ ಹುಡುಕಿ ತಿಳಿದುಕೊಳ್ಳೋಣ, ಆತನ ಆಗಮನವು ಉದಯದಂತೆ ನಿಶ್ಚಯ; ಆತನು ಮುಂಗಾರಿನಂತೆಯೂ, ಭೂಮಿಯನ್ನು ತಂಪುಮಾಡುವ ಹಿಂಗಾರಿನಂತೆಯೂ ನಮಗೆ ಸಿಕ್ಕುವನು” ಅಂದುಕೊಂಡು ನನ್ನನ್ನು ಮೊರೆಹೋಗುವರು.

ಯೆಶಾಯನು 12:2 KANIRV Bible Verse Image
ಯೆಶಾಯನು 12:2 (KANIRV) »
ಇಗೋ, ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸವಿಡುವೆನು; ಯೆಹೋವನೇ ನನ್ನ ಬಲವೂ, ಕೀರ್ತನೆಯೂ ಆತನೇ, ನನಗೆ ರಕ್ಷಣೆಯೂ ಆಗಿದ್ದಾನೆ.”

ಧರ್ಮೋಪದೇಶಕಾಂಡ 11:14 KANIRV Bible Verse Image
ಧರ್ಮೋಪದೇಶಕಾಂಡ 11:14 (KANIRV) »
ನಿಮಗೆ ಗೋದಿ, ದ್ರಾಕ್ಷಿ, ಎಣ್ಣೇಕಾಯಿ ಇವುಗಳ ಬೆಳೆ ಚೆನ್ನಾಗಿ ಉಂಟಾಗುವಂತೆ ಆತನು ನಿಮ್ಮ ಭೂಮಿಗೆ ಬೇಕಾದ ಮುಂಗಾರು ಮತ್ತು ಹಿಂಗಾರು ಮಳೆಯನ್ನು ಸರಿಯಾಗಿ ಕೊಡುವನು.

ಯೆಶಾಯನು 41:16 KANIRV Bible Verse Image
ಯೆಶಾಯನು 41:16 (KANIRV) »
ನೀನು ತೂರಲು ಅವುಗಳನ್ನು ಗಾಳಿಯು ಬಡಿದುಕೊಂಡು ಹೋಗುವುದು, ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವುದು. ನೀನಂತೂ ಯೆಹೋವನಲ್ಲಿ ಆನಂದಿಸುವಿ, ಇಸ್ರಾಯೇಲಿನ ಸದಮಲಸ್ವಾಮಿಯಲ್ಲಿ ಹೆಚ್ಚಳಪಡುವಿ.

ಕೀರ್ತನೆಗಳು 149:2 KANIRV Bible Verse Image
ಕೀರ್ತನೆಗಳು 149:2 (KANIRV) »
ಇಸ್ರಾಯೇಲರು ತಮ್ಮ ಸೃಷ್ಟಿಕರ್ತನಲ್ಲಿ ಹೆಮ್ಮೆಪಡಲಿ; ಚೀಯೋನಿನವರು ತಮ್ಮ ರಾಜನಲ್ಲಿ ಹರ್ಷಿಸಲಿ.

ಹಬಕ್ಕೂಕನು 3:17 KANIRV Bible Verse Image
ಹಬಕ್ಕೂಕನು 3:17 (KANIRV) »
ಆಹಾ, ಅಂಜೂರವು ಚಿಗುರದಿದ್ದರೂ, ದ್ರಾಕ್ಷಾಲತೆಗಳಲ್ಲಿ ಹಣ್ಣು ಸಿಕ್ಕದಿದ್ದರೂ, ಎಣ್ಣೆ ಮರಗಳ ಉತ್ಪತ್ತಿಯು ಶೂನ್ಯವಾದರೂ, ಹೊಲಗದ್ದೆಗಳು ಆಹಾರ ಧಾನ್ಯಗಳನ್ನು ಉತ್ಪತ್ತಿಮಾಡದಿದ್ದರೂ, ಕುರಿಹಟ್ಟಿಗಳು ಬರಿದಾಗಿ ಹೋದರೂ, ಕೊಟ್ಟಿಗೆಗಳಲ್ಲಿ ದನಕರುಗಳು ಇಲ್ಲವಾದರೂ,

ಧರ್ಮೋಪದೇಶಕಾಂಡ 28:12 KANIRV Bible Verse Image
ಧರ್ಮೋಪದೇಶಕಾಂಡ 28:12 (KANIRV) »
ಯೆಹೋವನು ಆಕಾಶದಲ್ಲಿರುವ ತನ್ನ ಜಲನಿಧಿಯನ್ನು ತೆರೆದು ನಿಮ್ಮ ದೇಶದ ಮೇಲೆ ಬೆಳೆಗೆ ಬೇಕಾದ ಹಾಗೆ ಮಳೆಯನ್ನು ಸುರಿಸಿ, ನಿಮ್ಮ ಎಲ್ಲಾ ವ್ಯವಸಾಯವು ಫಲಭರಿತವಾಗುವಂತೆ ಸಾಫಲ್ಯತೆ ಉಂಟುಮಾಡುವನು. ನೀವು ಅನೇಕ ಜನಗಳಿಗೆ ಸಾಲಕೊಡುವಿರೇ ಹೊರತು ಸಾಲತೆಗೆದುಕೊಳ್ಳುವುದಿಲ್ಲ.

ಜೆಕರ್ಯನು 10:1 KANIRV Bible Verse Image
ಜೆಕರ್ಯನು 10:1 (KANIRV) »
ಮಳೆಯಾಗುವಂತೆ ಹಿಂಗಾರಿನಲ್ಲಿ ಯೆಹೋವನನ್ನು ಬೇಡಿಕೊಳ್ಳಿರಿ; ಯೆಹೋವನೇ ಮಿಂಚುಗಳನ್ನು ಉಂಟುಮಾಡುತ್ತಾನೆ, ಮನುಷ್ಯರಿಗೆ ಸಮೃದ್ಧಿಯಾದ ಮಳೆಯನ್ನು ದಯಪಾಲಿಸುತ್ತಾನೆ, ಎಲ್ಲರಿಗೂ ಹೊಲದ ಪೈರನ್ನು ಅನುಗ್ರಹಿಸುತ್ತಾನೆ.

ಫಿಲಿಪ್ಪಿಯವರಿಗೆ 3:1 KANIRV Bible Verse Image
ಫಿಲಿಪ್ಪಿಯವರಿಗೆ 3:1 (KANIRV) »
ಕಡೆಯದಾಗಿ ನನ್ನ ಸಹೋದರರೇ, ಕರ್ತನಲ್ಲಿ ಸಂತೋಷಪಡಿರಿ. ಮೊದಲು ತಿಳಿಸಿದ ಅದೇ ಮಾತುಗಳನ್ನು ಪುನಃ ನಿಮಗೆ ಬರೆಯುವುದಕ್ಕೆ ನನಗೇನೂ ಬೇಸರವಿಲ್ಲ, ಅವುಗಳು ನಿಮ್ಮನ್ನು ಭದ್ರಪಡಿಸುವವು.

Available Bible Translations

American Standard Version
Joel 2:23 (ASV) »
King James Version
Joel 2:23 (KJV) »
GOD’S WORD® (GW)
Joel 2:23 (GW) »
World English Bible
Joel 2:23 (WEB) »
Louis Segond 1910
Joël 2:23 (LSG) »
Luther Bibel 1912
Joel 2:23 (LUTH1912) »
इंडियन रिवाइज्ड वर्जन - हिंदी
योएल 2:23 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯੋਏਲ 2:23 (PANIRV) »
ভারতীয় সংশোধিত সংস্করণ - বাংলা
যোৱেল 2:23 (BENIRV) »
இந்தியன் ரீவைஸ்டு வேர்ஷன் - தமிழ்
யோவேல் 2:23 (TAMIRV) »
इंडियन रिवाइज्ड वर्जन - मराठी
योएल 2:23 (MARIRV) »
ఇండియన్ రేవిజ్డ్ వెర్షన్ - తెలుగు
యోవేలు 2:23 (TELIRV) »
ઇન્ડિયન રિવાયઝ્ડ વર્ઝન - ગુજરાતી
યોએલ 2:23 (GUJIRV) »
الكتاب المقدس باللغة العربية، فان دايك
يُوئِيل 2:23 (AVD) »
תנ ך עברי מודרני
יואל 2:23 (HEB) »
Bíblia Sagrada Português
Joel 2:23 (BSL) »
Kinh Thánh: Tiếng Việt
Giô-ên 2:23 (VIE) »
Reina Valera Antigua
Joel 2:23 (RVA) »
La Sacra Bibbia
Gioele 2:23 (RIV) »
圣 经 简体中文和合本
约 珥 书 2:23 (CUVS) »
聖 經 繁體中文和合本
約 珥 書 2:23 (CUVT) »
Bibla e Shenjtë
Joeli 2:23 (ALB) »
Svenska Bibeln 1917
Joel 2:23 (SV1917) »
Библия на русском
Иоиль 2:23 (RUSV) »
Українська Біблія
Йоїл 2:23 (UKR) »
Szent Biblia - Magyar
Jóel 2:23 (KAR) »
Българска Библия
Йоил 2:23 (BULG) »
Det Norsk Bibel
Joel 2:23 (NORSK) »
Kitaabka Quduuska Ah
Yoo'eel 2:23 (SOM) »
De Heilige Schrift
Joël 2:23 (NLD) »
Dansk Bibel 1871
Joel 2:23 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »