ಯೋಹಾನನು 12:20 KANIRV Bible Verse Picture Image

Inspirational bible verses with beautiful images and backgrounds. Download ಯೋಹಾನನು 12:20 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೋಹಾನನು 12:20 KANIRV - ಇದಲ್ಲದೆ ಆರಾಧನೆ - Bible Verse Picture

ಯೋಹಾನನು 12:20 KANIRV

ಇದಲ್ಲದೆ ಆರಾಧನೆ ಮಾಡಬೇಕೆಂದು ಹಬ್ಬಕ್ಕೆ ಬಂದವರಲ್ಲಿ ಕೆಲವು ಮಂದಿ ಗ್ರೀಕರಿದ್ದರು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೋಹಾನನು 12:20 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯೋಹಾನನು 12:20 KANIRV - ಇದಲ್ಲದೆ ಆರಾಧನೆ - Bible Verse Picture
View New Tab
Picture 03 - ಯೋಹಾನನು 12:20 KANIRV - ಇದಲ್ಲದೆ ಆರಾಧನೆ - Bible Verse Picture
View New Tab
Picture 04 - ಯೋಹಾನನು 12:20 KANIRV - ಇದಲ್ಲದೆ ಆರಾಧನೆ - Bible Verse Picture
View New Tab
Picture 05 - ಯೋಹಾನನು 12:20 KANIRV - ಇದಲ್ಲದೆ ಆರಾಧನೆ - Bible Verse Picture
View New Tab
Picture 06 - ಯೋಹಾನನು 12:20 KANIRV - ಇದಲ್ಲದೆ ಆರಾಧನೆ - Bible Verse Picture
View New Tab
Picture 07 - ಯೋಹಾನನು 12:20 KANIRV - ಇದಲ್ಲದೆ ಆರಾಧನೆ - Bible Verse Picture
View New Tab

ಯೋಹಾನನು 12:20 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೋಹಾನನು 12:20 KANIRV. Please click on any image below to navigate to that specific Bible verse page.

ಯೋಹಾನನು 7:35 KANIRV Bible Verse Image
ಯೋಹಾನನು 7:35 (KANIRV) »
ಅದಕ್ಕೆ ಯೆಹೂದ್ಯರು “ಇವನು ನಮಗೆ ಸಿಕ್ಕದ ಹಾಗೆ ಎಲ್ಲಿ ಹೋಗಬೇಕೆಂದಿದ್ದಾನೆ? ಗ್ರೀಕರ ನಡುವೆ ಚದುರಿಕೊಂಡಿರುವ ನಮ್ಮವರ ಬಳಿಗೆ ಹೋಗಿ ಆ ಗ್ರೀಕರಿಗೆ ಬೋಧನೆ ಮಾಡಬೇಕೆಂದಿರುವನೋ?

ಅಪೊಸ್ತಲರ ಕೃತ್ಯಗಳು 17:4 KANIRV Bible Verse Image
ಅಪೊಸ್ತಲರ ಕೃತ್ಯಗಳು 17:4 (KANIRV) »
ಅವರಲ್ಲಿ ಕೆಲವರೂ ದೈವಭಕ್ತರಾದ ಗ್ರೀಕರ ದೊಡ್ಡ ಗುಂಪು ಮತ್ತು ಪ್ರಮುಖ ಸ್ತ್ರೀಯರಲ್ಲಿ ಅನೇಕರೂ ಒಡಂಬಟ್ಟು ಪೌಲ ಮತ್ತು ಸೀಲರನ್ನು ಸೇರಿಕೊಂಡರು.

1 ಅರಸುಗಳು 8:41 KANIRV Bible Verse Image
1 ಅರಸುಗಳು 8:41 (KANIRV) »
“ನಿನ್ನ ಪ್ರಜೆಗಳಾದ ಇಸ್ರಾಯೇಲನಲ್ಲದ ಒಬ್ಬ ಪರದೇಶದವನು ನಿನ್ನ ನಾಮಸ್ತುತಿಗೋಸ್ಕರ ದೂರದೇಶದಿಂದ ಬರುವಾಗ

ಯೆಶಾಯನು 11:10 KANIRV Bible Verse Image
ಯೆಶಾಯನು 11:10 (KANIRV) »
ಆ ದಿನದಲ್ಲಿ ಜನಾಂಗಗಳು ತಮಗೆ ಧ್ವಜಪ್ರಾಯನಾಗಿ ನಿಂತಿರುವ ಇಷಯನ ಅಂಕುರದವನನ್ನು ಆಶ್ರಯಿಸುವರು; ಅವನ ವಿಶ್ರಾಂತಿಯ ಸ್ಥಳವು ವೈಭವವುಳ್ಳದ್ದಾಗಿರುವುದು.

ಮಾರ್ಕನು 7:26 KANIRV Bible Verse Image
ಮಾರ್ಕನು 7:26 (KANIRV) »
ಆ ಹೆಂಗಸು ಸುರೋಪೊಯಿನಿಕ್ಯದಲ್ಲಿ ಹುಟ್ಟಿದ ಗ್ರೀಕಳಾಗಿದ್ದಳು. ಆಕೆಯು ತನ್ನ ಮಗಳಿಗೆ ಹಿಡಿದಿದ್ದ ದೆವ್ವವನ್ನು ಬಿಡಿಸಬೇಕೆಂದು ಆತನನ್ನು ಬೇಡಿಕೊಂಡಾಗ,

ಅಪೊಸ್ತಲರ ಕೃತ್ಯಗಳು 8:27 KANIRV Bible Verse Image
ಅಪೊಸ್ತಲರ ಕೃತ್ಯಗಳು 8:27 (KANIRV) »
ಅವನು ಎದ್ದು ಹೊರಟು ಹೋಗುತ್ತಿರುವಾಗ ಇಥಿಯೋಪ್ಯ ದೇಶದ ಒಬ್ಬ ಮನುಷ್ಯನನ್ನು ಕಂಡನು. ಅವನು ಕಂಚುಕಿಯೂ ಇಥಿಯೋಪ್ಯದವರ ರಾಣಿಯಾಗಿದ್ದ ಕಂದಾಕೆಯ ಕೈಕೆಳಗೆ ದೊಡ್ಡ ಅಧಿಕಾರಿಯೂ ಹಾಗೂ ಆಕೆಯ ಎಲ್ಲಾ ಖಜಾನೆಯ ಮೇಲ್ವಿಚಾರಕನೂ ಆಗಿದ್ದನು.

ಗಲಾತ್ಯದವರಿಗೆ 2:3 KANIRV Bible Verse Image
ಗಲಾತ್ಯದವರಿಗೆ 2:3 (KANIRV) »
ನನ್ನ ಜೊತೆಯಲ್ಲಿದ್ದ ತೀತನು ಗ್ರೀಕನಾಗಿದ್ದರೂ ಅವನಿಗೆ ಸುನ್ನತಿಯಾಗಬೇಕೆಂದು ಯಾರೂ ಒತ್ತಾಯಮಾಡಲಿಲ್ಲ.

ಅಪೊಸ್ತಲರ ಕೃತ್ಯಗಳು 20:21 KANIRV Bible Verse Image
ಅಪೊಸ್ತಲರ ಕೃತ್ಯಗಳು 20:21 (KANIRV) »
ಯೆಹೂದ್ಯರಿಗೂ, ಗ್ರೀಕರಿಗೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ನಮ್ಮ ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡಬೇಕೆಂತಲೂ ದೃಢವಾಗಿ ಬೋಧಿಸುವವನಾಗಿದ್ದೆನು, ಇದೆಲ್ಲಾ ನಿಮಗೇ ತಿಳಿದಿದೆ.

ಅಪೊಸ್ತಲರ ಕೃತ್ಯಗಳು 21:28 KANIRV Bible Verse Image
ಅಪೊಸ್ತಲರ ಕೃತ್ಯಗಳು 21:28 (KANIRV) »
“ಇಸ್ರಾಯೇಲ್‍ ಜನರೇ, ನಮಗೆ ಸಹಾಯಮಾಡಿರಿ, ನಮ್ಮ ಜನರಿಗೂ, ಧರ್ಮಶಾಸ್ತ್ರಕ್ಕೂ, ಈ ಆಲಯಕ್ಕೂ ವಿರುದ್ಧವಾಗಿ ಎಲ್ಲೆಲ್ಲಿಯೂ, ಎಲ್ಲರಿಗೂ ಬೋಧನೆ ಹೇಳುವ ಆ ಮನುಷ್ಯನು ಇವನೇ. ಇದಲ್ಲದೆ ಇವನು ಗ್ರೀಕರನ್ನು ದೇವಾಲಯದೊಳಗೆ ಕರೆದುಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆಮಾಡಿದ್ದಾನೆ” ಎಂದು ಕೂಗಿದರು.

ಅಪೊಸ್ತಲರ ಕೃತ್ಯಗಳು 16:1 KANIRV Bible Verse Image
ಅಪೊಸ್ತಲರ ಕೃತ್ಯಗಳು 16:1 (KANIRV) »
ಅನಂತರ ಅವನು ದೆರ್ಬೆಗೂ, ಲುಸ್ತ್ರಕ್ಕೂ ಬಂದನು. ಲುಸ್ತ್ರದಲ್ಲಿ ತಿಮೊಥೆಯನೆಂಬ ಒಬ್ಬ ಶಿಷ್ಯನಿದ್ದನು. ಅವನು ಕ್ರಿಸ್ತನನ್ನು ನಂಬಿದ್ದ ಒಬ್ಬ ಯೆಹೂದ್ಯ ಸ್ತ್ರೀಯ ಮಗನು. ಅವನ ತಂದೆ ಗ್ರೀಕನು.

ಅಪೊಸ್ತಲರ ಕೃತ್ಯಗಳು 14:1 KANIRV Bible Verse Image
ಅಪೊಸ್ತಲರ ಕೃತ್ಯಗಳು 14:1 (KANIRV) »
ಇಕೋನ್ಯದಲ್ಲಿ ಪೌಲ ಮತ್ತು ಬಾರ್ನಬರು ಅದೇ ಪ್ರಕಾರವಾಗಿ ಯೆಹೂದ್ಯರ ಸಭಾಮಂದಿರದೊಳಗೆ ಹೋಗಿ ಪ್ರೇರಣಾತ್ಮಕವಾದ ಬೋಧನೆ ನೀಡಿ ಮಾತನಾಡಿದ್ದರಿಂದ ಯೆಹೂದ್ಯರಲ್ಲಿಯೂ, ಗ್ರೀಕರಲ್ಲಿಯೂ ಬಹುಮಂದಿ ಕರ್ತನಾದ ಯೇಸುಕ್ರಿಸ್ತನನ್ನು ನಂಬುವವರಾದರು.

ಯೆಶಾಯನು 60:2 KANIRV Bible Verse Image
ಯೆಶಾಯನು 60:2 (KANIRV) »
ಇಗೋ, ಕತ್ತಲು ಭೂಮಿಯನ್ನು ಆವರಿಸಿದೆ, ಕಾರ್ಗತ್ತಲು ಜನಾಂಗಗಳನ್ನು ಮುಚ್ಚಿದೆ; ನಿನ್ನ ಮೇಲಾದರೋ ಯೆಹೋವನು ಉದಯಿಸುವನು, ಆತನ ತೇಜಸ್ಸು ನಿನ್ನಲ್ಲಿ ಕಾಣಿಸುವುದು.

Available Bible Translations

American Standard Version
John 12:20 (ASV) »
King James Version
John 12:20 (KJV) »
GOD’S WORD® (GW)
John 12:20 (GW) »
World English Bible
John 12:20 (WEB) »
Louis Segond 1910
Jean 12:20 (LSG) »
इंडियन रिवाइज्ड वर्जन - हिंदी
यूहन्ना 12:20 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯੂਹੰਨਾ 12:20 (PANIRV) »
ভারতীয় সংশোধিত সংস্করণ - বাংলা
যোহন 12:20 (BENIRV) »
இந்தியன் ரீவைஸ்டு வேர்ஷன் - தமிழ்
யோவான் 12:20 (TAMIRV) »
इंडियन रिवाइज्ड वर्जन - मराठी
योहान 12:20 (MARIRV) »
ఇండియన్ రేవిజ్డ్ వెర్షన్ - తెలుగు
యోహాను 12:20 (TELIRV) »
ઇન્ડિયન રિવાયઝ્ડ વર્ઝન - ગુજરાતી
યોહાન 12:20 (GUJIRV) »
الكتاب المقدس باللغة العربية، فان دايك
يوحنَّا 12:20 (AVD) »
Bíblia Sagrada Português
João 12:20 (BSL) »
Kinh Thánh: Tiếng Việt
Giăng 12:20 (VIE) »
Reina Valera Antigua
Juan 12:20 (RVA) »
圣 经 简体中文和合本
约 翰 福 音 12:20 (CUVS) »
聖 經 繁體中文和合本
約 翰 福 音 12:20 (CUVT) »
Bibla e Shenjtë
Gjoni 12:20 (ALB) »
Svenska Bibeln 1917
Johannes 12:20 (SV1917) »
Библия на русском
Иоанна 12:20 (RUSV) »
Українська Біблія
Івана 12:20 (UKR) »
Szent Biblia - Magyar
János 12:20 (KAR) »
Българска Библия
Йоан 12:20 (BULG) »
Kitaabka Quduuska Ah
Yooxanaa 12:20 (SOM) »
De Heilige Schrift
Johannes 12:20 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »