ಯೋಹಾನನು 14:6 KANIRV Bible Verse Picture Image

Inspirational bible verses with beautiful images and backgrounds. Download ಯೋಹಾನನು 14:6 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೋಹಾನನು 14:6 KANIRV - ಯೇಸು ಅವನಿಗೆ, “ನಾನೇ - Bible Verse Picture

ಯೋಹಾನನು 14:6 KANIRV

ಯೇಸು ಅವನಿಗೆ, “ನಾನೇ ಮಾರ್ಗವೂ, ಸತ್ಯವೂ ಮತ್ತುಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೋಹಾನನು 14:6 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯೋಹಾನನು 14:6 KANIRV - ಯೇಸು ಅವನಿಗೆ, “ನಾನೇ - Bible Verse Picture
View New Tab
Picture 03 - ಯೋಹಾನನು 14:6 KANIRV - ಯೇಸು ಅವನಿಗೆ, “ನಾನೇ - Bible Verse Picture
View New Tab
Picture 04 - ಯೋಹಾನನು 14:6 KANIRV - ಯೇಸು ಅವನಿಗೆ, “ನಾನೇ - Bible Verse Picture
View New Tab
Picture 05 - ಯೋಹಾನನು 14:6 KANIRV - ಯೇಸು ಅವನಿಗೆ, “ನಾನೇ - Bible Verse Picture
View New Tab
Picture 06 - ಯೋಹಾನನು 14:6 KANIRV - ಯೇಸು ಅವನಿಗೆ, “ನಾನೇ - Bible Verse Picture
View New Tab
Picture 07 - ಯೋಹಾನನು 14:6 KANIRV - ಯೇಸು ಅವನಿಗೆ, “ನಾನೇ - Bible Verse Picture
View New Tab

ಯೋಹಾನನು 14:6 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೋಹಾನನು 14:6 KANIRV. Please click on any image below to navigate to that specific Bible verse page.

ಅಪೊಸ್ತಲರ ಕೃತ್ಯಗಳು 4:12 KANIRV Bible Verse Image
ಅಪೊಸ್ತಲರ ಕೃತ್ಯಗಳು 4:12 (KANIRV) »
ಬರಬೇಕಾದ ರಕ್ಷಣೆಯು ಇನ್ನಾರಲ್ಲಿಯೂ ಸಿಗುವುದಿಲ್ಲ; ಆ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರಿಗೆ ಕೊಟ್ಟಿರುವ ಮತ್ತ್ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವುದಿಲ್ಲ” ಎಂದು ಹೇಳಿದನು.

ಯೋಹಾನನು 10:9 KANIRV Bible Verse Image
ಯೋಹಾನನು 10:9 (KANIRV) »
ನಾನೇ ಆ ಬಾಗಿಲು. ನನ್ನ ಮುಖಾಂತರವಾಗಿ ಯಾವನಾದರೂ ಒಳಗೆ ಪ್ರವೇಶಿಸಿದರೆ ಅವನು ಸುರಕ್ಷಿತನಾಗಿದ್ದು ಒಳಗೆ ಹೋಗುವನು, ಹೊರಗೆ ಬರುವನು ಮತ್ತು ಮೇವನ್ನು ಕಂಡುಕೊಳ್ಳುವನು.

ಎಫೆಸದವರಿಗೆ 2:18 KANIRV Bible Verse Image
ಎಫೆಸದವರಿಗೆ 2:18 (KANIRV) »
ಇದರಿಂದ ಆತನ ಮೂಲಕ ಉಭಯತ್ರರು ಒಂದೇ ಆತ್ಮನಲ್ಲಿ ತಂದೆಯ ಬಳಿಗೆ ಪ್ರವೇಶಿಸಲು ಮಾರ್ಗವಾಯಿತು.

ಯೋಹಾನನು 11:25 KANIRV Bible Verse Image
ಯೋಹಾನನು 11:25 (KANIRV) »
ಯೇಸು ಆಕೆಗೆ, “ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ. ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು,

ಯೋಹಾನನು 1:4 KANIRV Bible Verse Image
ಯೋಹಾನನು 1:4 (KANIRV) »
ಆತನಲ್ಲಿ ಜೀವವಿತ್ತು. ಆ ಜೀವವು ಮನುಷ್ಯರಿಗೆ ಬೆಳಕಾಗಿತ್ತು.

1 ಯೋಹಾನನು 5:20 KANIRV Bible Verse Image
1 ಯೋಹಾನನು 5:20 (KANIRV) »
ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ.

ಯೋಹಾನನು 1:14 KANIRV Bible Verse Image
ಯೋಹಾನನು 1:14 (KANIRV) »
ಆ ವಾಕ್ಯವೆಂಬುವವನು ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು.

1 ಯೋಹಾನನು 5:11 KANIRV Bible Verse Image
1 ಯೋಹಾನನು 5:11 (KANIRV) »
ಆ ಸಾಕ್ಷಿ ಯಾವುದೆಂದರೆ, ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದ್ದಾನೆ. ಆ ಜೀವವು ಆತನ ಮಗನಲ್ಲಿದೆ ಎಂಬುದೇ.

ಯೆಶಾಯನು 35:8 KANIRV Bible Verse Image
ಯೆಶಾಯನು 35:8 (KANIRV) »
ಅಲ್ಲಿ ರಾಜಮಾರ್ಗವಿರುವುದು. ಅದು ಪರಿಶುದ್ಧ ಮಾರ್ಗ ಎನಿಸಿಕೊಳ್ಳುವುದು. ಯಾವ ಅಶುದ್ಧನೂ ಅದರ ಮೇಲೆ ಹಾದುಹೋಗನು. ಆದರೆ ಅದು ದೇವಜನರಿಗಾಗಿಯೇ ಇರುವುದು. ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.

ಯೋಹಾನನು 1:17 KANIRV Bible Verse Image
ಯೋಹಾನನು 1:17 (KANIRV) »
ಧರ್ಮಶಾಸ್ತ್ರವು ಮೋಶೆಯ ಮುಖಾಂತರ ಕೊಡಲ್ಪಟ್ಟಿತು. ಆದರೆ ಕೃಪೆಯೂ, ಸತ್ಯವೂ ಯೇಸು ಕ್ರಿಸ್ತನ ಮುಖಾಂತರ ಬಂದವು.

ಇಬ್ರಿಯರಿಗೆ 7:25 KANIRV Bible Verse Image
ಇಬ್ರಿಯರಿಗೆ 7:25 (KANIRV) »
ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತನಾಗಿದ್ದಾನೆ. ಯಾಕೆಂದರೆ ಅವರಿಗೋಸ್ಕರ ವಿಜ್ಞಾಪನೆ ಮಾಡುವುದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ.

1 ಪೇತ್ರನು 3:18 KANIRV Bible Verse Image
1 ಪೇತ್ರನು 3:18 (KANIRV) »
ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು.

Available Bible Translations

American Standard Version
John 14:6 (ASV) »
King James Version
John 14:6 (KJV) »
GOD’S WORD® (GW)
John 14:6 (GW) »
World English Bible
John 14:6 (WEB) »
Louis Segond 1910
Jean 14:6 (LSG) »
इंडियन रिवाइज्ड वर्जन - हिंदी
यूहन्ना 14:6 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯੂਹੰਨਾ 14:6 (PANIRV) »
ভারতীয় সংশোধিত সংস্করণ - বাংলা
যোহন 14:6 (BENIRV) »
இந்தியன் ரீவைஸ்டு வேர்ஷன் - தமிழ்
யோவான் 14:6 (TAMIRV) »
इंडियन रिवाइज्ड वर्जन - मराठी
योहान 14:6 (MARIRV) »
ఇండియన్ రేవిజ్డ్ వెర్షన్ - తెలుగు
యోహాను 14:6 (TELIRV) »
ઇન્ડિયન રિવાયઝ્ડ વર્ઝન - ગુજરાતી
યોહાન 14:6 (GUJIRV) »
الكتاب المقدس باللغة العربية، فان دايك
يوحنَّا 14:6 (AVD) »
Bíblia Sagrada Português
João 14:6 (BSL) »
Kinh Thánh: Tiếng Việt
Giăng 14:6 (VIE) »
Reina Valera Antigua
Juan 14:6 (RVA) »
圣 经 简体中文和合本
约 翰 福 音 14:6 (CUVS) »
聖 經 繁體中文和合本
約 翰 福 音 14:6 (CUVT) »
Bibla e Shenjtë
Gjoni 14:6 (ALB) »
Svenska Bibeln 1917
Johannes 14:6 (SV1917) »
Библия на русском
Иоанна 14:6 (RUSV) »
Українська Біблія
Івана 14:6 (UKR) »
Szent Biblia - Magyar
János 14:6 (KAR) »
Българска Библия
Йоан 14:6 (BULG) »
Kitaabka Quduuska Ah
Yooxanaa 14:6 (SOM) »
De Heilige Schrift
Johannes 14:6 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »