ಯೋಹಾನನು 19:19 KANIRV Bible Verse Picture Image

Inspirational bible verses with beautiful images and backgrounds. Download ಯೋಹಾನನು 19:19 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೋಹಾನನು 19:19 KANIRV - ಇದಲ್ಲದೆ ಪಿಲಾತನು - Bible Verse Picture

ಯೋಹಾನನು 19:19 KANIRV

ಇದಲ್ಲದೆ ಪಿಲಾತನು “ನಜರೇತಿನ ಯೇಸು, ಯೆಹೂದ್ಯರ ಅರಸನು” ಎಂದು ಒಂದು ಫಲಕವನ್ನು ಬರೆದು ಅದನ್ನು ಆತನ ಶಿಲುಬೆಯ ಮೇಲಿಡಿಸಿದ್ದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೋಹಾನನು 19:19 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯೋಹಾನನು 19:19 KANIRV - ಇದಲ್ಲದೆ ಪಿಲಾತನು - Bible Verse Picture
View New Tab
Picture 03 - ಯೋಹಾನನು 19:19 KANIRV - ಇದಲ್ಲದೆ ಪಿಲಾತನು - Bible Verse Picture
View New Tab
Picture 04 - ಯೋಹಾನನು 19:19 KANIRV - ಇದಲ್ಲದೆ ಪಿಲಾತನು - Bible Verse Picture
View New Tab
Picture 05 - ಯೋಹಾನನು 19:19 KANIRV - ಇದಲ್ಲದೆ ಪಿಲಾತನು - Bible Verse Picture
View New Tab
Picture 06 - ಯೋಹಾನನು 19:19 KANIRV - ಇದಲ್ಲದೆ ಪಿಲಾತನು - Bible Verse Picture
View New Tab
Picture 07 - ಯೋಹಾನನು 19:19 KANIRV - ಇದಲ್ಲದೆ ಪಿಲಾತನು - Bible Verse Picture
View New Tab

ಯೋಹಾನನು 19:19 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೋಹಾನನು 19:19 KANIRV. Please click on any image below to navigate to that specific Bible verse page.

ಮತ್ತಾಯನು 27:37 KANIRV Bible Verse Image
ಮತ್ತಾಯನು 27:37 (KANIRV) »
ಇದಲ್ಲದೆ ಆತನ ಮೇಲೆ ಹೊರಿಸಿದ ಅಪರಾಧವನ್ನು ಬರೆದು ಆತನ ತಲೆಯ ಮೇಲ್ಗಡೆ ಹಚ್ಚಿದರು; ಅದೇನೆಂದರೆ, “ಈತನು ಯೇಸು, ಯೆಹೂದ್ಯರ ಅರಸನು” ಎಂಬುದೇ.

ಮಾರ್ಕನು 15:26 KANIRV Bible Verse Image
ಮಾರ್ಕನು 15:26 (KANIRV) »
“ಈತನು ಯೆಹೂದ್ಯರ ಅರಸನು” ಎಂದು ಆತನ ಮೇಲೆ ಹೊರಿಸಿದ್ದ ದೋಷಾರೋಪಣೆಯನ್ನು, ಶಿಲುಬೆಯ ಮೇಲೆ ಬರೆಯಲಾಗಿತ್ತು.

ಲೂಕನು 23:38 KANIRV Bible Verse Image
ಲೂಕನು 23:38 (KANIRV) »
ಇದಲ್ಲದೆ ಆತನ ಶಿಲುಬೆಯ ಮೇಲೆ “ಇವನು ಯೆಹೂದ್ಯರ ಅರಸನು” ಎಂಬುದಾಗಿ ಲಿಖಿತವಾದ ಸೂಚನೆಯನ್ನು ಹಾಕಲಾಗಿತ್ತು.

ಯೋಹಾನನು 19:14 KANIRV Bible Verse Image
ಯೋಹಾನನು 19:14 (KANIRV) »
ಅದು ಪಸ್ಕ ಹಬ್ಬಕ್ಕೆ ಸಿದ್ಧಮಾಡುವ ದಿನದಲ್ಲಿ ಹೆಚ್ಚು ಕಡಿಮೆ ಬೆಳಿಗ್ಗೆ ಆರು ಘಂಟೆಯಾಗಿತ್ತು. ಅವನು ಯೆಹೂದ್ಯರಿಗೆ, “ಇಗೋ, ನಿಮ್ಮ ಅರಸನು” ಎಂದು ಹೇಳಿದನು.

ಅಪೊಸ್ತಲರ ಕೃತ್ಯಗಳು 3:6 KANIRV Bible Verse Image
ಅಪೊಸ್ತಲರ ಕೃತ್ಯಗಳು 3:6 (KANIRV) »
ಆಗ ಪೇತ್ರನು “ಬೆಳ್ಳಿ ಬಂಗಾರವಂತೂ ನನ್ನಲ್ಲಿಲ್ಲ, ನನ್ನಲ್ಲಿರುವುದನ್ನು ನಿನಗೆ ಕೊಡುತ್ತೇನೆ; ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲಿ ಎದ್ದು ನಡೆ” ಎಂದು ಹೇಳಿ,

ಯೋಹಾನನು 19:21 KANIRV Bible Verse Image
ಯೋಹಾನನು 19:21 (KANIRV) »
ಹೀಗಿರಲಾಗಿ ಯೆಹೂದ್ಯರ ಮುಖ್ಯಯಾಜಕರು ಪಿಲಾತನಿಗೆ, “‘ಯೆಹೂದ್ಯರ ಅರಸನು’ ಎಂದು ಬರೆಯಬೇಡ, ‘ನಾನು ಯೆಹೂದ್ಯರ ಅರಸನೆಂದು ಹೇಳಿದ್ದಾನೆ’ ಎಂಬುದಾಗಿ ಬರೆಯಬೇಕು” ಎಂದು ಹೇಳಿದರು.

ಯೋಹಾನನು 1:49 KANIRV Bible Verse Image
ಯೋಹಾನನು 1:49 (KANIRV) »
ಅದಕ್ಕೆ ನತಾನಯೇಲನು, “ಗುರುವೇ, ನೀನು ದೇವಕುಮಾರನು! ನೀನೇ ಇಸ್ರಾಯೇಲಿನ ಅರಸನು” ಎಂದನು.

ಯೋಹಾನನು 19:12 KANIRV Bible Verse Image
ಯೋಹಾನನು 19:12 (KANIRV) »
ಈ ಮಾತಿನಿಂದ ಪಿಲಾತನು ಆತನನ್ನು ಬಿಡಿಸಲು ಪ್ರಯತ್ನಿಸಿದನು, ಆದರೆ ಯೆಹೂದ್ಯರು, “ನೀನು ಈ ಮನುಷ್ಯನನ್ನು ಬಿಡಿಸಿದರೆ, ನೀನು ಕೈಸರನಿಗೆ ಮಿತ್ರನಲ್ಲ, ತನ್ನನ್ನು ತಾನೇ ಅರಸನಾಗಿ ಮಾಡಿಕೊಳ್ಳುವವನು, ಕೈಸರನಿಗೆ ವಿರೋಧಿ” ಎಂದು ಕೂಗಿ ಹೇಳಿದರು.

ಯೋಹಾನನು 18:33 KANIRV Bible Verse Image
ಯೋಹಾನನು 18:33 (KANIRV) »
ಆಗ ಪಿಲಾತನು ಪುನಃ ಅರಮನೆಯೊಳಗೆ ಹೋಗಿ ಯೇಸುವನ್ನು ಕರೆದು ಆತನಿಗೆ, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು.

ಯೋಹಾನನು 19:3 KANIRV Bible Verse Image
ಯೋಹಾನನು 19:3 (KANIRV) »
ಆತನ ಬಳಿಗೆ ಬಂದು “ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ” ಎಂದು ಹೇಳಿ ತಮ್ಮ ಕೈಗಳಿಂದ ಆತನ ಕೆನ್ನೆಗೆ ಹೊಡೆದರು.

ಯೋಹಾನನು 1:45 KANIRV Bible Verse Image
ಯೋಹಾನನು 1:45 (KANIRV) »
ಫಿಲಿಪ್ಪನು ನತಾನಯೇಲನನ್ನು ಕಂಡು ಅವನಿಗೆ “ಮೋಶೆಯು ಧರ್ಮಶಾಸ್ತ್ರದಲ್ಲಿ ಯಾರ ವಿಷಯವಾಗಿ ಬರೆದನೋ ಮತ್ತು ಪ್ರವಾದಿಗಳು ಯಾರ ವಿಚಾರವಾಗಿ ಬರೆದರೋ ಆತನು ನಮಗೆ ಸಿಕ್ಕಿದನು, ಆತನು ಯಾರೆಂದರೆ ಯೋಸೇಫನ ಮಗನಾದ ನಜರೇತಿನ ಯೇಸುವೇ” ಎಂದು ಹೇಳಿದನು.

ಅಪೊಸ್ತಲರ ಕೃತ್ಯಗಳು 26:9 KANIRV Bible Verse Image
ಅಪೊಸ್ತಲರ ಕೃತ್ಯಗಳು 26:9 (KANIRV) »
ಒಂದು ಕಾಲದಲ್ಲಿ ನಜರೇತಿನ ಯೇಸುವಿನ ಹೆಸರಿಗೆ ವಿರುದ್ಧವಾಗಿ ಅನೇಕ ಕಾರ್ಯಗಳನ್ನು ನಡೆಸಬೇಕೆಂದು ನಾನೂ ಯೋಚಿಸಿಕೊಂಡಿದ್ದೆನು.

Available Bible Translations

American Standard Version
John 19:19 (ASV) »
King James Version
John 19:19 (KJV) »
GOD’S WORD® (GW)
John 19:19 (GW) »
World English Bible
John 19:19 (WEB) »
Louis Segond 1910
Jean 19:19 (LSG) »
इंडियन रिवाइज्ड वर्जन - हिंदी
यूहन्ना 19:19 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯੂਹੰਨਾ 19:19 (PANIRV) »
ভারতীয় সংশোধিত সংস্করণ - বাংলা
যোহন 19:19 (BENIRV) »
இந்தியன் ரீவைஸ்டு வேர்ஷன் - தமிழ்
யோவான் 19:19 (TAMIRV) »
इंडियन रिवाइज्ड वर्जन - मराठी
योहान 19:19 (MARIRV) »
ఇండియన్ రేవిజ్డ్ వెర్షన్ - తెలుగు
యోహాను 19:19 (TELIRV) »
ઇન્ડિયન રિવાયઝ્ડ વર્ઝન - ગુજરાતી
યોહાન 19:19 (GUJIRV) »
الكتاب المقدس باللغة العربية، فان دايك
يوحنَّا 19:19 (AVD) »
Bíblia Sagrada Português
João 19:19 (BSL) »
Kinh Thánh: Tiếng Việt
Giăng 19:19 (VIE) »
Reina Valera Antigua
Juan 19:19 (RVA) »
圣 经 简体中文和合本
约 翰 福 音 19:19 (CUVS) »
聖 經 繁體中文和合本
約 翰 福 音 19:19 (CUVT) »
Bibla e Shenjtë
Gjoni 19:19 (ALB) »
Svenska Bibeln 1917
Johannes 19:19 (SV1917) »
Библия на русском
Иоанна 19:19 (RUSV) »
Українська Біблія
Івана 19:19 (UKR) »
Szent Biblia - Magyar
János 19:19 (KAR) »
Българска Библия
Йоан 19:19 (BULG) »
Kitaabka Quduuska Ah
Yooxanaa 19:19 (SOM) »
De Heilige Schrift
Johannes 19:19 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »