ಯೋಹಾನನು 20:21 KANIRV Bible Verse Picture Image

Inspirational bible verses with beautiful images and backgrounds. Download ಯೋಹಾನನು 20:21 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೋಹಾನನು 20:21 KANIRV - ಯೇಸು ಅವರಿಗೆ, - Bible Verse Picture

ಯೋಹಾನನು 20:21 KANIRV

ಯೇಸು ಅವರಿಗೆ, “ನಿಮಗೆ ಸಮಾಧಾನವಾಗಲಿ” ಎಂದು ಪುನಃ ಹೇಳಿ, “ತಂದೆಯು ನನ್ನನ್ನು ಕಳುಹಿಸಿಕೊಟ್ಟ ಹಾಗೆಯೇ ನಾನೂ ನಿಮ್ಮನ್ನು ಕಳುಹಿಸಿಕೊಡುತ್ತೇನೆ” ಎಂದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೋಹಾನನು 20:21 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯೋಹಾನನು 20:21 KANIRV - ಯೇಸು ಅವರಿಗೆ, - Bible Verse Picture
View New Tab
Picture 03 - ಯೋಹಾನನು 20:21 KANIRV - ಯೇಸು ಅವರಿಗೆ, - Bible Verse Picture
View New Tab
Picture 04 - ಯೋಹಾನನು 20:21 KANIRV - ಯೇಸು ಅವರಿಗೆ, - Bible Verse Picture
View New Tab
Picture 05 - ಯೋಹಾನನು 20:21 KANIRV - ಯೇಸು ಅವರಿಗೆ, - Bible Verse Picture
View New Tab
Picture 06 - ಯೋಹಾನನು 20:21 KANIRV - ಯೇಸು ಅವರಿಗೆ, - Bible Verse Picture
View New Tab
Picture 07 - ಯೋಹಾನನು 20:21 KANIRV - ಯೇಸು ಅವರಿಗೆ, - Bible Verse Picture
View New Tab

ಯೋಹಾನನು 20:21 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೋಹಾನನು 20:21 KANIRV. Please click on any image below to navigate to that specific Bible verse page.

ಯೋಹಾನನು 17:18 KANIRV Bible Verse Image
ಯೋಹಾನನು 17:18 (KANIRV) »
ನೀನು ನನ್ನನ್ನು ಲೋಕಕ್ಕೆ ಕಳುಹಿಸಿದಂತೆಯೇ, ನಾನು ಸಹ ಇವರನ್ನು ಲೋಕಕ್ಕೆ ಕಳುಹಿಸಿದ್ದೇನೆ.

ಯೋಹಾನನು 3:17 KANIRV Bible Verse Image
ಯೋಹಾನನು 3:17 (KANIRV) »
ದೇವರು ತನ್ನ ಮಗನ ಮುಖಾಂತರ ಲೋಕಕ್ಕೆ ರಕ್ಷಣೆಯಾಗಬೇಕೆಂದು ಆತನನ್ನು ಕಳುಹಿಸಿಕೊಟ್ಟನೇ ಹೊರತು ಅಪರಾಧಿಯೆಂದು ಖಂಡಿಸಲಿಕ್ಕೆ ಕಳುಹಿಸಲಿಲ್ಲ.

ಯೋಹಾನನು 13:20 KANIRV Bible Verse Image
ಯೋಹಾನನು 13:20 (KANIRV) »
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ; ನಾನು ಕಳುಹಿಸಿದಾತನನ್ನು ಸ್ವೀಕರಿಸುವವನು ನನ್ನನ್ನು ಸ್ವೀಕರಿಸುತ್ತಾನೆ; ನನ್ನನ್ನು ಸ್ವೀಕರಿಸುವವನು ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸುತ್ತಾನೆ.”

ಮಾರ್ಕನು 16:15 KANIRV Bible Verse Image
ಮಾರ್ಕನು 16:15 (KANIRV) »
ಆ ಮೇಲೆ ಅವರಿಗೆ, “ನೀವು ಲೋಕದ ಎಲ್ಲಾ ಕಡೆಗಳಿಗೂ ಹೋಗಿ ಸೃಷ್ಟಿಗಳಿಗೆಲ್ಲಾ ಸುವಾರ್ತೆಯನ್ನು ಸಾರಿರಿ.

ಮತ್ತಾಯನು 28:18 KANIRV Bible Verse Image
ಮತ್ತಾಯನು 28:18 (KANIRV) »
ಯೇಸು ಅವರ ಹತ್ತಿರಕ್ಕೆ ಬಂದು, “ಪರಲೋಕದಲ್ಲಿಯೂ, ಭೂಲೋಕದಲ್ಲಿಯೂ ಇರುವ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.

ಅಪೊಸ್ತಲರ ಕೃತ್ಯಗಳು 1:8 KANIRV Bible Verse Image
ಅಪೊಸ್ತಲರ ಕೃತ್ಯಗಳು 1:8 (KANIRV) »
ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬರಲು ನೀವು ಶಕ್ತಿಯನ್ನು ಹೊಂದಿದವರಾಗಿ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸ್ಥಳದಲ್ಲಿಯು, ಸಮಾರ್ಯ ಸೀಮೆಗಳಲ್ಲಿಯೂ, ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ” ಅಂದನು.

ಲೂಕನು 24:47 KANIRV Bible Verse Image
ಲೂಕನು 24:47 (KANIRV) »
ಅದಲ್ಲದೆ ಜನರು ಪಾಪಕ್ಷಮಾಪಣೆಗೋಸ್ಕರ ಪಶ್ಚಾತ್ತಾಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಈ ಸುವಾರ್ತೆಯು ಯೆರೂಸಲೇಮ್ ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡಬೇಕು’ ಎಂದು ಬರೆದದೆ.

ಮತ್ತಾಯನು 10:40 KANIRV Bible Verse Image
ಮತ್ತಾಯನು 10:40 (KANIRV) »
“ನಿಮ್ಮನ್ನು ಸ್ವೀಕರಿಸುವವನು ನನ್ನನ್ನು ಸ್ವೀಕರಿಸುವವನಾಗಿದ್ದಾನೆ;ನನ್ನನ್ನು ಸ್ವೀಕರಿಸುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸ್ವೀಕರಿಸುವವನಾಗಿದ್ದಾನೆ.

ಯೋಹಾನನು 14:27 KANIRV Bible Verse Image
ಯೋಹಾನನು 14:27 (KANIRV) »
“ನಾನು ನನ್ನಸಮಾಧಾನವನ್ನು ನಿಮಗೆ ಕೊಟ್ಟು ಹೋಗುತ್ತಿದ್ದೇನೆ. ನನ್ನಲ್ಲಿರುವಂಥ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.

2 ತಿಮೊಥೆಯನಿಗೆ 2:2 KANIRV Bible Verse Image
2 ತಿಮೊಥೆಯನಿಗೆ 2:2 (KANIRV) »
ನೀನು ಅನೇಕ ಸಾಕ್ಷಿಗಳ ಮುಂದೆ ನನ್ನಿಂದ ಕೇಳಿದ ಉಪದೇಶವನ್ನು ಇತರರಿಗೆ ಬೋಧಿಸಲು ಶಕ್ತರಾದ, ನಂಬಿಗಸ್ತರಾದ ಜನರಿಗೆ ಅದನ್ನು ಒಪ್ಪಿಸಿಕೊಡು.

ಮತ್ತಾಯನು 10:16 KANIRV Bible Verse Image
ಮತ್ತಾಯನು 10:16 (KANIRV) »
“ನೋಡಿರಿ, ತೋಳಗಳ ನಡುವೆ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ.

ಯೋಹಾನನು 20:19 KANIRV Bible Verse Image
ಯೋಹಾನನು 20:19 (KANIRV) »
ಅದೇ ದಿನ ಎಂದರೆ ವಾರದ ಮೊದಲನೆಯ ದಿನದ ಸಂಜೆಯಲ್ಲಿ ಶಿಷ್ಯರು ಯೆಹೂದ್ಯರ ಭಯದಿಂದ ತಾವು ಇದ್ದ ಮನೆಯ ಬಾಗಿಲುಗಳನ್ನು ಮುಚ್ಚಿಕೊಂಡಿರಲು, ಆಗ ಯೇಸು ಬಂದು ಅವರ ನಡುವೆ ನಿಂತು, “ನಿಮಗೆಸಮಾಧಾನವಾಗಲಿ” ಎಂದನು.

Available Bible Translations

American Standard Version
John 20:21 (ASV) »
King James Version
John 20:21 (KJV) »
GOD’S WORD® (GW)
John 20:21 (GW) »
World English Bible
John 20:21 (WEB) »
Louis Segond 1910
Jean 20:21 (LSG) »
इंडियन रिवाइज्ड वर्जन - हिंदी
यूहन्ना 20:21 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯੂਹੰਨਾ 20:21 (PANIRV) »
ভারতীয় সংশোধিত সংস্করণ - বাংলা
যোহন 20:21 (BENIRV) »
இந்தியன் ரீவைஸ்டு வேர்ஷன் - தமிழ்
யோவான் 20:21 (TAMIRV) »
इंडियन रिवाइज्ड वर्जन - मराठी
योहान 20:21 (MARIRV) »
ఇండియన్ రేవిజ్డ్ వెర్షన్ - తెలుగు
యోహాను 20:21 (TELIRV) »
ઇન્ડિયન રિવાયઝ્ડ વર્ઝન - ગુજરાતી
યોહાન 20:21 (GUJIRV) »
الكتاب المقدس باللغة العربية، فان دايك
يوحنَّا 20:21 (AVD) »
Bíblia Sagrada Português
João 20:21 (BSL) »
Kinh Thánh: Tiếng Việt
Giăng 20:21 (VIE) »
Reina Valera Antigua
Juan 20:21 (RVA) »
圣 经 简体中文和合本
约 翰 福 音 20:21 (CUVS) »
聖 經 繁體中文和合本
約 翰 福 音 20:21 (CUVT) »
Bibla e Shenjtë
Gjoni 20:21 (ALB) »
Svenska Bibeln 1917
Johannes 20:21 (SV1917) »
Библия на русском
Иоанна 20:21 (RUSV) »
Українська Біблія
Івана 20:21 (UKR) »
Szent Biblia - Magyar
János 20:21 (KAR) »
Българска Библия
Йоан 20:21 (BULG) »
Kitaabka Quduuska Ah
Yooxanaa 20:21 (SOM) »
De Heilige Schrift
Johannes 20:21 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »