ಯೋಹಾನನು 3:12 KANIRV Bible Verse Picture Image

Inspirational bible verses with beautiful images and backgrounds. Download ಯೋಹಾನನು 3:12 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೋಹಾನನು 3:12 KANIRV - ನಾನು ಭೂಲೋಕದ - Bible Verse Picture

ಯೋಹಾನನು 3:12 KANIRV

ನಾನು ಭೂಲೋಕದ ಕಾರ್ಯಗಳನ್ನು ಕುರಿತು ನಿಮಗೆ ಹೇಳಿದರೆ ನೀವು ನಂಬುವುದಿಲ್ಲ, ಪರಲೋಕದ ಕಾರ್ಯಗಳನ್ನು ಕುರಿತು ನಿಮಗೆ ಹೇಳಿದರೆ ಹೇಗೆ ನಂಬುವಿರಿ?

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೋಹಾನನು 3:12 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯೋಹಾನನು 3:12 KANIRV - ನಾನು ಭೂಲೋಕದ - Bible Verse Picture
View New Tab
Picture 03 - ಯೋಹಾನನು 3:12 KANIRV - ನಾನು ಭೂಲೋಕದ - Bible Verse Picture
View New Tab
Picture 04 - ಯೋಹಾನನು 3:12 KANIRV - ನಾನು ಭೂಲೋಕದ - Bible Verse Picture
View New Tab
Picture 05 - ಯೋಹಾನನು 3:12 KANIRV - ನಾನು ಭೂಲೋಕದ - Bible Verse Picture
View New Tab
Picture 06 - ಯೋಹಾನನು 3:12 KANIRV - ನಾನು ಭೂಲೋಕದ - Bible Verse Picture
View New Tab
Picture 07 - ಯೋಹಾನನು 3:12 KANIRV - ನಾನು ಭೂಲೋಕದ - Bible Verse Picture
View New Tab

ಯೋಹಾನನು 3:12 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೋಹಾನನು 3:12 KANIRV. Please click on any image below to navigate to that specific Bible verse page.

1 ಕೊರಿಂಥದವರಿಗೆ 3:1 KANIRV Bible Verse Image
1 ಕೊರಿಂಥದವರಿಗೆ 3:1 (KANIRV) »
ಆದರೆ ಸಹೋದರರೇ ನಾನಂತೂ ಆತ್ಮೀಕರೊಂದಿಗೆ ಮಾತನಾಡುವಂತೆ ನಿಮ್ಮ ಸಂಗಡ ಮಾತನಾಡದೆ ಪ್ರಾಪಂಚಿಕರೂ ಕ್ರಿಸ್ತನ ವಿಷಯದಲ್ಲಿ ಎಳೆಗೂಸುಗಳೂ ಆಗಿರುವವರ ಹಾಗೆ ನಿಮ್ಮ ಸಂಗಡ ಮಾತನಾಡಬೇಕಾಯಿತು.

ಇಬ್ರಿಯರಿಗೆ 5:11 KANIRV Bible Verse Image
ಇಬ್ರಿಯರಿಗೆ 5:11 (KANIRV) »
ಈ ವಿಷಯದಲ್ಲಿ ನಾವು ಹೇಳಬೇಕಾದದ್ದು ಎಷ್ಟೋ ಇದೆ. ಆದರೆ ನಿಮ್ಮ ಕಿವಿಗಳು ಮಂದವಾಗಿರುವುದರಿಂದ ಅದನ್ನು ವಿವರಿಸುವುದು ಕಷ್ಟವಾಗಿದೆ.

1 ಕೊರಿಂಥದವರಿಗೆ 2:7 KANIRV Bible Verse Image
1 ಕೊರಿಂಥದವರಿಗೆ 2:7 (KANIRV) »
ಇದುವರೆಗೆ ಗುಪ್ತವಾಗಿದ್ದ ಸತ್ಯಾರ್ಥವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ. ಅದು ಯಾವುದೆಂದರೆ ದೇವರು ನಮ್ಮ ಮಹಿಮೆಗಾಗಿ ಲೋಕೋತ್ಪತ್ತಿಗಿಂತ ಮೊದಲೇ ನೇಮಿಸಿ ಮರೆಮಾಡಿದ್ದ ದೇವರ ಜ್ಞಾನದ ಮರ್ಮವೇ ಆಗಿದೆ.

ಯೋಹಾನನು 3:8 KANIRV Bible Verse Image
ಯೋಹಾನನು 3:8 (KANIRV) »
ಗಾಳಿಯು ಇಷ್ಟ ಬಂದ ಕಡೆ ಬೀಸುತ್ತದೆ. ನೀನು ಅದರ ಶಬ್ದವನ್ನು ಕೇಳುತ್ತೀ, ಆದರೆ ಅದು ಎಲ್ಲಿಂದ ಬರುತ್ತದೋ ಎಲ್ಲಿಗೆ ಹೋಗುತ್ತದೋ ನಿನಗೆ ತಿಳಿಯದು. ಆತ್ಮನಿಂದ ಹುಟ್ಟಿದವರೆಲ್ಲರೂ ಅದರಂತೆಯೇ” ಎಂದನು.

ಯೋಹಾನನು 1:1 KANIRV Bible Verse Image
ಯೋಹಾನನು 1:1 (KANIRV) »
ಆದಿಯಲ್ಲಿ ವಾಕ್ಯವಿತ್ತು; ಆ ವಾಕ್ಯವು ದೇವರೊಂದಿಗಿತ್ತು; ಆ ವಾಕ್ಯವು ದೇವರಾಗಿತ್ತು.

ಯೋಹಾನನು 3:13 KANIRV Bible Verse Image
ಯೋಹಾನನು 3:13 (KANIRV) »
ಪರಲೋಕದಿಂದ ಇಳಿದು ಬಂದವನೇ, ಅಂದರೆ,ಮನುಷ್ಯಕುಮಾರನೇ ಹೊರತು ಮತ್ತಾರು ಪರಲೋಕಕ್ಕೆ ಏರಿ ಹೋದವರಿಲ್ಲ.

ಯೋಹಾನನು 3:31 KANIRV Bible Verse Image
ಯೋಹಾನನು 3:31 (KANIRV) »
ಮೇಲಿನಿಂದ ಬರುವವನು ಎಲ್ಲರಿಗಿಂತಲೂ ಮೇಲಾದವನು, ಭೂಲೋಕದಿಂದ ಹುಟ್ಟಿದವನು ಭೂಲೋಕದವನಾಗಿದ್ದು ಭೂಲೋಕಕ್ಕೆ ಸಂಬಂಧಿಸಿದ ಮಾತುಗಳನ್ನು ಆಡುತ್ತಾನೆ. ಪರಲೋಕದಿಂದ ಬರುವವನು ಎಲ್ಲವುಗಳಿಗಿಂತಲೂ ಮೇಲಾದವನು.

ಯೋಹಾನನು 3:5 KANIRV Bible Verse Image
ಯೋಹಾನನು 3:5 (KANIRV) »
ಅದಕ್ಕೆ ಯೇಸು “ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಮತ್ತು ಆತ್ಮನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದಲ್ಲಿ ಪ್ರವೇಶಿಸಲಾರನು.

1 ಪೇತ್ರನು 2:1 KANIRV Bible Verse Image
1 ಪೇತ್ರನು 2:1 (KANIRV) »
ಆದಕಾರಣ ಎಲ್ಲಾ ಕೆಟ್ಟತನವನ್ನೂ, ಎಲ್ಲಾ ವಂಚನೆಯನ್ನೂ, ಕಪಟವನ್ನೂ, ಹೊಟ್ಟೆಕಿಚ್ಚನ್ನೂ, ಎಲ್ಲಾ ತರದ ದೂಷಣೆಯನ್ನು ವಿಸರ್ಜಿಸಿರಿ.

1 ತಿಮೊಥೆಯನಿಗೆ 3:16 KANIRV Bible Verse Image
1 ತಿಮೊಥೆಯನಿಗೆ 3:16 (KANIRV) »
ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.

ಯೋಹಾನನು 3:3 KANIRV Bible Verse Image
ಯೋಹಾನನು 3:3 (KANIRV) »
ಯೇಸು ಅವನಿಗೆ, “ನಾನು ನಿಜನಿಜವಾಗಿ ಹೇಳುತ್ತೇನೆ, ಒಬ್ಬನುಹೊಸದಾಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು,” ಎಂದು ಉತ್ತರ ಕೊಟ್ಟನು.

1 ಯೋಹಾನನು 4:10 KANIRV Bible Verse Image
1 ಯೋಹಾನನು 4:10 (KANIRV) »
ನಾವು ದೇವರನ್ನು ಪ್ರೀತಿಸಿಲ್ಲ, ಆದರೂ ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತ ಬಲಿಯಾಗಿ ತನ್ನ ಮಗನನ್ನು ಕಳುಹಿಸಿಕೊಟ್ಟಿದ್ದರಲ್ಲಿಯೇ ಆತನ ನಿಜವಾದ ಪ್ರೀತಿಯು ತೋರಿಬರುತ್ತದೆ.

Available Bible Translations

American Standard Version
John 3:12 (ASV) »
King James Version
John 3:12 (KJV) »
GOD’S WORD® (GW)
John 3:12 (GW) »
World English Bible
John 3:12 (WEB) »
Louis Segond 1910
Jean 3:12 (LSG) »
इंडियन रिवाइज्ड वर्जन - हिंदी
यूहन्ना 3:12 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯੂਹੰਨਾ 3:12 (PANIRV) »
ভারতীয় সংশোধিত সংস্করণ - বাংলা
যোহন 3:12 (BENIRV) »
இந்தியன் ரீவைஸ்டு வேர்ஷன் - தமிழ்
யோவான் 3:12 (TAMIRV) »
इंडियन रिवाइज्ड वर्जन - मराठी
योहान 3:12 (MARIRV) »
ఇండియన్ రేవిజ్డ్ వెర్షన్ - తెలుగు
యోహాను 3:12 (TELIRV) »
ઇન્ડિયન રિવાયઝ્ડ વર્ઝન - ગુજરાતી
યોહાન 3:12 (GUJIRV) »
الكتاب المقدس باللغة العربية، فان دايك
يوحنَّا 3:12 (AVD) »
Bíblia Sagrada Português
João 3:12 (BSL) »
Kinh Thánh: Tiếng Việt
Giăng 3:12 (VIE) »
Reina Valera Antigua
Juan 3:12 (RVA) »
圣 经 简体中文和合本
约 翰 福 音 3:12 (CUVS) »
聖 經 繁體中文和合本
約 翰 福 音 3:12 (CUVT) »
Bibla e Shenjtë
Gjoni 3:12 (ALB) »
Svenska Bibeln 1917
Johannes 3:12 (SV1917) »
Библия на русском
Иоанна 3:12 (RUSV) »
Українська Біблія
Івана 3:12 (UKR) »
Szent Biblia - Magyar
János 3:12 (KAR) »
Българска Библия
Йоан 3:12 (BULG) »
Kitaabka Quduuska Ah
Yooxanaa 3:12 (SOM) »
De Heilige Schrift
Johannes 3:12 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »