ಯೋಹಾನನು 3:2 KANIRV Bible Verse Picture Image

Inspirational bible verses with beautiful images and backgrounds. Download ಯೋಹಾನನು 3:2 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೋಹಾನನು 3:2 KANIRV - ಅವನು ರಾತ್ರಿಯಲ್ಲಿ - Bible Verse Picture

ಯೋಹಾನನು 3:2 KANIRV

ಅವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ, “ಗುರುವೇ, ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು. ನೀನು ಮಾಡುವಂಥ ಈ ಸೂಚಕ ಕಾರ್ಯಗಳನ್ನು ದೇವರ ಸಹಾಯವಿಲ್ಲದೆ ಮಾಡುವುದು ಯಾರಿಂದಲೂ ಆಗದು” ಎಂದು ಹೇಳಿದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೋಹಾನನು 3:2 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯೋಹಾನನು 3:2 KANIRV - ಅವನು ರಾತ್ರಿಯಲ್ಲಿ - Bible Verse Picture
View New Tab
Picture 03 - ಯೋಹಾನನು 3:2 KANIRV - ಅವನು ರಾತ್ರಿಯಲ್ಲಿ - Bible Verse Picture
View New Tab
Picture 04 - ಯೋಹಾನನು 3:2 KANIRV - ಅವನು ರಾತ್ರಿಯಲ್ಲಿ - Bible Verse Picture
View New Tab
Picture 05 - ಯೋಹಾನನು 3:2 KANIRV - ಅವನು ರಾತ್ರಿಯಲ್ಲಿ - Bible Verse Picture
View New Tab
Picture 06 - ಯೋಹಾನನು 3:2 KANIRV - ಅವನು ರಾತ್ರಿಯಲ್ಲಿ - Bible Verse Picture
View New Tab
Picture 07 - ಯೋಹಾನನು 3:2 KANIRV - ಅವನು ರಾತ್ರಿಯಲ್ಲಿ - Bible Verse Picture
View New Tab

ಯೋಹಾನನು 3:2 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೋಹಾನನು 3:2 KANIRV. Please click on any image below to navigate to that specific Bible verse page.

ಅಪೊಸ್ತಲರ ಕೃತ್ಯಗಳು 2:22 KANIRV Bible Verse Image
ಅಪೊಸ್ತಲರ ಕೃತ್ಯಗಳು 2:22 (KANIRV) »
“ಇಸ್ರಾಯೇಲ್ ಜನರೇ, ನನ್ನ ಮಾತುಗಳನ್ನು ಕೇಳಿರಿ;, ನಜರೇತಿನ ಯೇಸು ಇದ್ದನಲ್ಲಾ, ನಿಮಗೂ ತಿಳಿದಿರುವಂತೆ ದೇವರು ಆತನ ಕೈಯಿಂದ ಮಹತ್ತುಗಳನ್ನೂ ಅದ್ಭುತಗಳನ್ನೂ ಸೂಚಕಕಾರ್ಯಗಳನ್ನೂ ನಿಮ್ಮಲ್ಲಿ ನಡಿಸಿ ಆತನನ್ನು ತನಗೆ ಮೆಚ್ಚಿಕೆಯಾದವನೆಂದು ನಿಮಗೆ ತೋರಿಸಿಕೊಟ್ಟನು.

ಯೋಹಾನನು 5:36 KANIRV Bible Verse Image
ಯೋಹಾನನು 5:36 (KANIRV) »
ನನಗಂತೂ ಯೋಹಾನನ ಸಾಕ್ಷಿಗಿಂತ ದೊಡ್ಡದಾದಸಾಕ್ಷಿ ಉಂಟು. ಹೇಗೆಂದರೆ, ಪೂರೈಸುವುದಕ್ಕೆ ತಂದೆಯು ನನಗೆ ಕೊಟ್ಟಿರುವ ಕೆಲಸಗಳೇ, ಅಂದರೆ ನಾನು ಮಾಡುವ ಈ ಕೆಲಸಗಳೇ ತಂದೆಯು ನನ್ನನ್ನು ಕಳುಹಿಸಿದ್ದಾನೆಂದು ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ.

ಅಪೊಸ್ತಲರ ಕೃತ್ಯಗಳು 10:38 KANIRV Bible Verse Image
ಅಪೊಸ್ತಲರ ಕೃತ್ಯಗಳು 10:38 (KANIRV) »
ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ, ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದುದರಿಂದ ಆತನು ಎಲ್ಲರಿಗೂ ಒಳ್ಳೆಯದನ್ನು ಮಾಡುತ್ತಾ; ಸೈತಾನನಿಂದ ಬಾಧಿಸಲ್ಪಟ್ಟವರನ್ನು ಗುಣಪಡಿಸುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವ ಸಂಗತಿಯೇ.

ಯೋಹಾನನು 11:47 KANIRV Bible Verse Image
ಯೋಹಾನನು 11:47 (KANIRV) »
ಆಗ ಮುಖ್ಯಯಾಜಕರೂ ಫರಿಸಾಯರೂ ಹಿರೀಸಭೆಯನ್ನು ಕೂಡಿಸಿ, “ನಾವು ಈಗ ಏನುಮಾಡಬೇಕು? ಈ ಮನುಷ್ಯನು ಬಹು ಸೂಚಕಕಾರ್ಯಗಳನ್ನು ಮಾಡುತ್ತಾನಲ್ಲಾ.

ಯೋಹಾನನು 9:30 KANIRV Bible Verse Image
ಯೋಹಾನನು 9:30 (KANIRV) »
ಅದಕ್ಕೆ ಆ ಮನುಷ್ಯನು, “ಆತನು ನನ್ನ ಕಣ್ಣುಗಳನ್ನು ತೆರೆದರೂ ಆತನು ಎಲ್ಲಿಯವನೆಂದು ನಿಮಗೆ ತಿಳಿಯದೆ ಇರುವುದು ಆಶ್ಚರ್ಯವಲ್ಲವೇ!

ಯೋಹಾನನು 9:16 KANIRV Bible Verse Image
ಯೋಹಾನನು 9:16 (KANIRV) »
ಫರಿಸಾಯರಲ್ಲಿ ಕೆಲವರು, “ಈ ಮನುಷ್ಯನು ದೇವರಿಂದ ಬಂದವನಲ್ಲ, ಏಕೆಂದರೆ ಆತನು ಸಬ್ಬತ್ ದಿನವನ್ನು ಆಚರಿಸುವುದಿಲ್ಲ” ಎಂದರು. ಇನ್ನು ಕೆಲವರು, “ಇಂಥಾ ಮಹತ್ಕಾರ್ಯಗಳನ್ನು ಮಾಡುವುದು ಪಾಪಿಯಾದ ಮನುಷ್ಯನಿಂದ ಹೇಗಾದೀತು?” ಎಂದರು. ಹೀಗೆ ಅವರಲ್ಲಿ ಭೇದವುಂಟಾಯಿತು.

ಅಪೊಸ್ತಲರ ಕೃತ್ಯಗಳು 4:16 KANIRV Bible Verse Image
ಅಪೊಸ್ತಲರ ಕೃತ್ಯಗಳು 4:16 (KANIRV) »
“ಇವರನ್ನು ನಾವೇನು ಮಾಡೋಣ? ಬಹು ಅಪರೂಪವಾದ ಒಂದು ಸೂಚಕಕಾರ್ಯವು ಇವರ ಮೂಲಕವಾಗಿ ನಡೆಯಿತೆಂಬುದು ಯೆರೂಸಲೇಮಿನ ಜನರೆಲ್ಲರಿಗೂ ಗೊತ್ತಾಗಿದೆ, ಅದನ್ನು ಅಲ್ಲಗಳೆಯುವಂತಿಲ್ಲ.

ಮತ್ತಾಯನು 22:16 KANIRV Bible Verse Image
ಮತ್ತಾಯನು 22:16 (KANIRV) »
ಆತನ ಬಳಿಗೆ ತಮ್ಮ ಶಿಷ್ಯರನ್ನು ಹೆರೋದ್ಯರ ಜೊತೆಮಾಡಿ ಕಳುಹಿಸಿದರು. ಇವರು ಯೇಸುವಿಗೆ, “ಗುರುವೇ, ನೀನು ಸತ್ಯವಂತನು, ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನು, ಯಾರಿಗೂ ಹೆದರದವನು; ನೀನು ಜನರ ದಾಕ್ಷಿಣ್ಯಕ್ಕೆ ತಕ್ಕಂತೆ ಮಾತನಾಡುವವನಲ್ಲ ಎಂದು ಬಲ್ಲೆವು.

ಯೋಹಾನನು 12:37 KANIRV Bible Verse Image
ಯೋಹಾನನು 12:37 (KANIRV) »
ಯೇಸು ಅನೇಕ ಸೂಚಕಕಾರ್ಯಗಳನ್ನು ಅವರ ಎದುರಿನಲ್ಲಿ ಮಾಡಿದರೂ ಅವರು ಆತನನ್ನು ನಂಬಲಿಲ್ಲ.

ಯೋಹಾನನು 7:31 KANIRV Bible Verse Image
ಯೋಹಾನನು 7:31 (KANIRV) »
ಜನರಲ್ಲಿ ಅನೇಕರು ಆತನನ್ನು ನಂಬಿ, “ಕ್ರಿಸ್ತನು ಬಂದಾಗ ಈತನು ಮಾಡಿದ್ದಕ್ಕಿಂತ ಹೆಚ್ಚು ಸೂಚಕ ಕಾರ್ಯಗಳನ್ನು ಮಾಡುವನೇನೋ?” ಎಂದು ಹೇಳಿದರು.

ಯೋಹಾನನು 1:38 KANIRV Bible Verse Image
ಯೋಹಾನನು 1:38 (KANIRV) »
ಯೇಸು ಹಿಂತಿರುಗಿ ತನ್ನನ್ನು ಹಿಂಬಾಲಿಸುತ್ತಿದ್ದ ಅವರನ್ನು ನೋಡಿ, “ನಿಮಗೆ ಏನು ಬೇಕು?” ಎಂದು ಕೇಳಲು ಅವರು, “ರಬ್ಬಿಯೇ, (ಅಂದರೆ ಗುರುವೇ) ನೀನು ವಾಸಿಸುವುದು ಎಲ್ಲಿ?” ಎಂದು ಕೇಳಿದರು.

ಯೋಹಾನನು 12:42 KANIRV Bible Verse Image
ಯೋಹಾನನು 12:42 (KANIRV) »
ಆದರೂ ಹಿರೀಸಭೆಯವರಲ್ಲಿಯೂ ಸಹ ಅನೇಕರು ಆತನನ್ನು ನಂಬಿದರು, ಆದರೆ ತಮಗೆ ಸಭೆಯಿಂದ ಬಹಿಷ್ಕಾರವಾದೀತೆಂದು, ಫರಿಸಾಯರ ನಿಮಿತ್ತ ಅವರು ಬಹಿರಂಗವಾಗಿ ಅದನ್ನು ಜನರ ಮುಂದೆ ಅರಿಕೆಮಾಡಿಕೊಳ್ಳಲಿಲ್ಲ.

Available Bible Translations

American Standard Version
John 3:2 (ASV) »
King James Version
John 3:2 (KJV) »
GOD’S WORD® (GW)
John 3:2 (GW) »
Berean Bible
John 3:2 (BSB) »
World English Bible
John 3:2 (WEB) »
Louis Segond 1910
Jean 3:2 (LSG) »
इंडियन रिवाइज्ड वर्जन - हिंदी
यूहन्ना 3:2 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯੂਹੰਨਾ 3:2 (PANIRV) »
ভারতীয় সংশোধিত সংস্করণ - বাংলা
যোহন 3:2 (BENIRV) »
இந்தியன் ரீவைஸ்டு வேர்ஷன் - தமிழ்
யோவான் 3:2 (TAMIRV) »
इंडियन रिवाइज्ड वर्जन - मराठी
योहान 3:2 (MARIRV) »
ఇండియన్ రేవిజ్డ్ వెర్షన్ - తెలుగు
యోహాను 3:2 (TELIRV) »
ઇન્ડિયન રિવાયઝ્ડ વર્ઝન - ગુજરાતી
યોહાન 3:2 (GUJIRV) »
الكتاب المقدس باللغة العربية، فان دايك
يوحنَّا 3:2 (AVD) »
Bíblia Sagrada Português
João 3:2 (BSL) »
Kinh Thánh: Tiếng Việt
Giăng 3:2 (VIE) »
Reina Valera Antigua
Juan 3:2 (RVA) »
La Sacra Bibbia
Giovanni 3:2 (RIV) »
圣 经 简体中文和合本
约 翰 福 音 3:2 (CUVS) »
聖 經 繁體中文和合本
約 翰 福 音 3:2 (CUVT) »
Bibla e Shenjtë
Gjoni 3:2 (ALB) »
Svenska Bibeln 1917
Johannes 3:2 (SV1917) »
Библия на русском
Иоанна 3:2 (RUSV) »
Українська Біблія
Івана 3:2 (UKR) »
Szent Biblia - Magyar
János 3:2 (KAR) »
Българска Библия
Йоан 3:2 (BULG) »
Kitaabka Quduuska Ah
Yooxanaa 3:2 (SOM) »
De Heilige Schrift
Johannes 3:2 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »