ಯೆಹೋಶುವನು 1:1 KANIRV Bible Verse Picture Image

Inspirational bible verses with beautiful images and backgrounds. Download ಯೆಹೋಶುವನು 1:1 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಹೋಶುವನು 1:1 KANIRV - ಯೆಹೋವನ ಸೇವಕನಾದ - Bible Verse Picture

ಯೆಹೋಶುವನು 1:1 KANIRV

ಯೆಹೋವನ ಸೇವಕನಾದ ಮೋಶೆಯ ಮರಣದ ನಂತರ ಯೆಹೋವನು ಮೋಶೆಯ ಸೇವಕನಾದ ನೂನನ ಮಗನಾದ ಯೆಹೋಶುವನಿಗೆ

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಹೋಶುವನು 1:1 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯೆಹೋಶುವನು 1:1 KANIRV - ಯೆಹೋವನ ಸೇವಕನಾದ - Bible Verse Picture
View New Tab
Picture 03 - ಯೆಹೋಶುವನು 1:1 KANIRV - ಯೆಹೋವನ ಸೇವಕನಾದ - Bible Verse Picture
View New Tab
Picture 04 - ಯೆಹೋಶುವನು 1:1 KANIRV - ಯೆಹೋವನ ಸೇವಕನಾದ - Bible Verse Picture
View New Tab
Picture 05 - ಯೆಹೋಶುವನು 1:1 KANIRV - ಯೆಹೋವನ ಸೇವಕನಾದ - Bible Verse Picture
View New Tab
Picture 06 - ಯೆಹೋಶುವನು 1:1 KANIRV - ಯೆಹೋವನ ಸೇವಕನಾದ - Bible Verse Picture
View New Tab
Picture 07 - ಯೆಹೋಶುವನು 1:1 KANIRV - ಯೆಹೋವನ ಸೇವಕನಾದ - Bible Verse Picture
View New Tab

ಯೆಹೋಶುವನು 1:1 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಹೋಶುವನು 1:1 KANIRV. Please click on any image below to navigate to that specific Bible verse page.

ಧರ್ಮೋಪದೇಶಕಾಂಡ 34:9 KANIRV Bible Verse Image
ಧರ್ಮೋಪದೇಶಕಾಂಡ 34:9 (KANIRV) »
ಮೋಶೆಯು ನೂನನ ಮಗನಾದ ಯೆಹೋಶುವನ ಮೇಲೆ ಕೈಯಿಟ್ಟಿದ್ದರಿಂದ ಅವನು ಜ್ಞಾನವರಸಂಪನ್ನನಾದನು. ಯೆಹೋವನು ಮೋಶೆಗೆ ಕೊಟ್ಟ ಆಜ್ಞೆಗೆ ಅನುಸಾರವಾಗಿ ಇಸ್ರಾಯೇಲರು ಯೆಹೋಶುವನ ಮಾತಿನ ಪ್ರಕಾರ ನಡೆದರು.

ವಿಮೋಚನಕಾಂಡ 24:13 KANIRV Bible Verse Image
ವಿಮೋಚನಕಾಂಡ 24:13 (KANIRV) »
ಮೋಶೆಯು ತನ್ನ ಶಿಷ್ಯನಾದ ಯೆಹೋಶುವನೊಂದಿಗೆ ಎದ್ದು ದೇವರ ಬೆಟ್ಟದ ಮೇಲಕ್ಕೆ ಹೋದನು.

ಧರ್ಮೋಪದೇಶಕಾಂಡ 1:38 KANIRV Bible Verse Image
ಧರ್ಮೋಪದೇಶಕಾಂಡ 1:38 (KANIRV) »
ಆದರೆ ನಿನ್ನ ಮುಂದೆ ನಿಂತಿರುವ ನಿನ್ನ ಸೇವಕನು, ನೂನನ ಮಗನೂ ಆದ ಯೆಹೋಶುವನು ಅಲ್ಲಿಗೆ ಸೇರುವನು. ಅವನೇ ಇಸ್ರಾಯೇಲರಿಗೆ ಆ ದೇಶವನ್ನು ಸ್ವಾಧೀನಪಡಿಸುವನು. ಆದುದರಿಂದ ಅವನನ್ನು ಧೈರ್ಯಗೊಳಿಸು.

ಧರ್ಮೋಪದೇಶಕಾಂಡ 34:5 KANIRV Bible Verse Image
ಧರ್ಮೋಪದೇಶಕಾಂಡ 34:5 (KANIRV) »
ಯೆಹೋವನ ಮಾತಿನಂತೆ ಆತನ ಸೇವಕನಾದ ಮೋಶೆ ಅಲ್ಲೇ ಮೋವಾಬ್ಯರ ದೇಶದಲ್ಲಿ ಮರಣ ಹೊಂದಿದನು.

ಯೆಹೋಶುವನು 12:6 KANIRV Bible Verse Image
ಯೆಹೋಶುವನು 12:6 (KANIRV) »
ಯೆಹೋವನ ಸೇವಕನಾದ ಮೋಶೆಯೂ, ಇಸ್ರಾಯೇಲ್ಯರ ಸಹಿತವಾಗಿ ಆ ಇಬ್ಬರನ್ನು ಸೋಲಿಸಿ ಅವರ ರಾಜ್ಯಗಳನ್ನು ರೂಬೇನ್ಯರಿಗೂ, ಗಾದ್ಯರಿಗೂ, ಮನಸ್ಸೆಯ ಅರ್ಧ ಗೋತ್ರದವರಿಗೂ ಸ್ವತ್ತಾಗಿ ಕೊಟ್ಟನು.

ಅಪೊಸ್ತಲರ ಕೃತ್ಯಗಳು 7:45 KANIRV Bible Verse Image
ಅಪೊಸ್ತಲರ ಕೃತ್ಯಗಳು 7:45 (KANIRV) »
ನಮ್ಮ ಹಿರಿಯರು ಅದನ್ನು ತಮ್ಮ ಪೂರ್ವಿಕರಿಂದ ಹೊಂದಿದ್ದರು. ಅವರು ಯೆಹೋಶುವನನ್ನು ಅನುಸರಿಸಿ ಬಂದು ದೇವರು ತಳ್ಳಿಬಿಟ್ಟ ಅನ್ಯಜನಗಳ ದೇಶವನ್ನು ಸ್ವಾಧೀನಮಾಡಿಕೊಂಡಾಗ ಆ ಗುಡಾರವನ್ನು ಕೂಡ ತಂದರು. ಅದು ದಾವೀದನ ಕಾಲದವರೆಗೂ ಅಲ್ಲೇ ಇತ್ತು.

ಅರಣ್ಯಕಾಂಡ 13:16 KANIRV Bible Verse Image
ಅರಣ್ಯಕಾಂಡ 13:16 (KANIRV) »
ದೇಶವನ್ನು ಸಂಚರಿಸಿ ನೋಡುವುದಕ್ಕೆ ಮೋಶೆ ಕಳುಹಿಸಿದ ಮನುಷ್ಯರ ಹೆಸರುಗಳು ಇವೇ. ಮೋಶೆ ನೂನನ ಮಗನಾದ ಹೋಶೇಯನಿಗೆ ಯೆಹೋಶುವನೆಂದು ಹೆಸರಿಟ್ಟನು.

ಧರ್ಮೋಪದೇಶಕಾಂಡ 31:3 KANIRV Bible Verse Image
ಧರ್ಮೋಪದೇಶಕಾಂಡ 31:3 (KANIRV) »
ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಮುಂದೆ ಹೋಗುವನು; ಆತನು ಆ ಜನಾಂಗಗಳನ್ನು ನಿಮ್ಮ ಎದುರಿನಲ್ಲಿ ನಿಲ್ಲದಂತೆ ನಾಶಮಾಡುವುದರಿಂದ ನೀವು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ. ಯೆಹೋವನು ಆಜ್ಞಾಪಿಸಿದಂತೆ ಯೆಹೋಶುವನು ನಿಮ್ಮ ನಾಯಕನಾಗಿ ನದಿಯನ್ನು ದಾಟಿಹೋಗುವನು.

ಧರ್ಮೋಪದೇಶಕಾಂಡ 31:23 KANIRV Bible Verse Image
ಧರ್ಮೋಪದೇಶಕಾಂಡ 31:23 (KANIRV) »
ಆಗ ಯೆಹೋವನು ನೂನನ ಮಗನಾದ ಯೆಹೋಶುವನಿಗೆ, “ನಾನು ಇಸ್ರಾಯೇಲರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನೀನೇ ಅವರನ್ನು ಸೇರಿಸಬೇಕು; ಆದುದರಿಂದ ಶೂರನಾಗಿ ಧೈರ್ಯದಿಂದಿರು; ನಾನೇ ನಿನ್ನ ಸಂಗಡ ಇರುವೆನು” ಎಂದು ಆಜ್ಞಾಪಿಸಿದನು.

2 ಅರಸುಗಳು 5:25 KANIRV Bible Verse Image
2 ಅರಸುಗಳು 5:25 (KANIRV) »
ನಂತರ ಗೇಹಜಿಯು ತನ್ನ ಯಜಮಾನನ ಬಳಿಗೆ ಬಂದನು. ಎಲೀಷನು ಅವನನ್ನು, “ಗೇಹಜಿಯೇ, ಎಲ್ಲಿಗೆ ಹೋಗಿ ಬಂದಿರುವೆ?” ಎಂದು ಕೇಳಿದನು. ಅದಕ್ಕೆ ಅವನು, “ನಿನ್ನ ಸೇವಕನಾದ ನಾನು ಎಲ್ಲಿಯೂ ಹೋಗಲಿಲ್ಲ” ಎಂದು ಉತ್ತರಕೊಟ್ಟನು.

2 ಅರಸುಗಳು 3:11 KANIRV Bible Verse Image
2 ಅರಸುಗಳು 3:11 (KANIRV) »
ಆದರೆ ಯೆಹೋಷಾಫಾಟನು, “ಯೆಹೋವನ ಸನ್ನಿಧಿಯಲ್ಲಿ ನಮಗೋಸ್ಕರ ವಿಚಾರಿಸಬಲ್ಲವನಾದ ಒಬ್ಬ ಪ್ರವಾದಿಯು ಇಲ್ಲಿ ಇಲ್ಲವೇ?” ಎಂದು ಕೇಳಿದನು. ಆಗ ಇಸ್ರಾಯೇಲರ ಅರಸನ ಸೇವಕರಲ್ಲೊಬ್ಬನು ಅವನಿಗೆ, “ಶಾಫಾಟನ ಮಗನು, ಎಲೀಯನ ಕೈಗೆ ನೀರು ಕೊಡುತ್ತಿದ್ದವನೂ ಆದ ಎಲೀಷನೆಂಬ ಪ್ರವಾದಿಯು ಇಲ್ಲಿರುತ್ತಾನೆ” ಎಂದು ಉತ್ತರಕೊಟ್ಟನು.

2 ಅರಸುಗಳು 4:27 KANIRV Bible Verse Image
2 ಅರಸುಗಳು 4:27 (KANIRV) »
ಬೆಟ್ಟದ ಮೇಲಿದ್ದ ದೇವರ ಮನುಷ್ಯನ ಬಳಿಗೆ ಬಂದು, ಅವನ ಪಾದಗಳನ್ನು ಹಿಡಿದಳು. ಗೇಹಜಿಯು ಆಕೆಯನ್ನು ದೂರ ಮಾಡುವುದಕ್ಕಾಗಿ ಹತ್ತಿರ ಬರಲು, ದೇವರ ಮನುಷ್ಯನು ಅವನಿಗೆ, “ಬಿಡು, ಆಕೆಯ ಮನಸ್ಸಿನಲ್ಲಿ ಬಹು ದುಃಖವಿರುವ ಹಾಗೆ ತೋರುತ್ತದೆ. ಯೆಹೋವನು ಆಕೆಯ ದುಃಖವನ್ನು ನನಗೆ ಪ್ರಕಟಿಸದೆ, ಮರೆಮಾಡಿದ್ದಾನೆ” ಎಂದು ಹೇಳಿದನು.

Available Bible Translations

American Standard Version
Joshua 1:1 (ASV) »
King James Version
Joshua 1:1 (KJV) »
GOD’S WORD® (GW)
Joshua 1:1 (GW) »
World English Bible
Joshua 1:1 (WEB) »
Louis Segond 1910
Josué 1:1 (LSG) »
Luther Bibel 1912
Josua 1:1 (LUTH1912) »
इंडियन रिवाइज्ड वर्जन - हिंदी
यहोशू 1:1 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਸ਼ਵਾ 1:1 (PANIRV) »
ভারতীয় সংশোধিত সংস্করণ - বাংলা
যিহোচূৱা 1:1 (BENIRV) »
இந்தியன் ரீவைஸ்டு வேர்ஷன் - தமிழ்
யோசுவா 1:1 (TAMIRV) »
इंडियन रिवाइज्ड वर्जन - मराठी
यहोशवा 1:1 (MARIRV) »
ఇండియన్ రేవిజ్డ్ వెర్షన్ - తెలుగు
యెహోషువ 1:1 (TELIRV) »
ઇન્ડિયન રિવાયઝ્ડ વર્ઝન - ગુજરાતી
યહોશુઆ 1:1 (GUJIRV) »
الكتاب المقدس باللغة العربية، فان دايك
يَشُوع 1:1 (AVD) »
תנ ך עברי מודרני
יהושע 1:1 (HEB) »
Bíblia Sagrada Português
Joshua 1:1 (BSL) »
Kinh Thánh: Tiếng Việt
Giô-sua 1:1 (VIE) »
Reina Valera Antigua
Josué 1:1 (RVA) »
La Sacra Bibbia
Giosué 1:1 (RIV) »
圣 经 简体中文和合本
约 书 亚 记 1:1 (CUVS) »
聖 經 繁體中文和合本
約 書 亞 記 1:1 (CUVT) »
Bibla e Shenjtë
Jozueu 1:1 (ALB) »
Svenska Bibeln 1917
Josua 1:1 (SV1917) »
Библия на русском
Иисус Навин 1:1 (RUSV) »
Українська Біблія
Ісус Навин 1:1 (UKR) »
Szent Biblia - Magyar
Józsué 1:1 (KAR) »
Българска Библия
Исус Навиев 1:1 (BULG) »
Det Norsk Bibel
Josvas 1:1 (NORSK) »
Kitaabka Quduuska Ah
Yashuuca 1:1 (SOM) »
De Heilige Schrift
Jozua 1:1 (NLD) »
Dansk Bibel 1871
Josua 1:1 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »