ಯೆಹೋಶುವನು 10:4 KANIRV Bible Verse Picture Image

Inspirational bible verses with beautiful images and backgrounds. Download ಯೆಹೋಶುವನು 10:4 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಹೋಶುವನು 10:4 KANIRV - “ನೀವು ಬಂದು ನನಗೆ - Bible Verse Picture

ಯೆಹೋಶುವನು 10:4 KANIRV

“ನೀವು ಬಂದು ನನಗೆ ಸಹಾಯಮಾಡಿರಿ, ನಾವು ಯೆಹೋಶುವನ ಸಂಗಡಲೂ ಇಸ್ರಾಯೇಲ್ಯರ ಸಂಗಡಲೂ ಒಡಂಬಡಿಕೆ ಮಾಡಿಕೊಂಡಿರುವ ಗಿಬ್ಯೋನ್ಯರನ್ನು ಸೋಲಿಸೋಣ” ಎಂದು ಹೇಳಿ ಕಳುಹಿಸಿದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಹೋಶುವನು 10:4 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯೆಹೋಶುವನು 10:4 KANIRV - “ನೀವು ಬಂದು ನನಗೆ - Bible Verse Picture
View New Tab
Picture 03 - ಯೆಹೋಶುವನು 10:4 KANIRV - “ನೀವು ಬಂದು ನನಗೆ - Bible Verse Picture
View New Tab
Picture 04 - ಯೆಹೋಶುವನು 10:4 KANIRV - “ನೀವು ಬಂದು ನನಗೆ - Bible Verse Picture
View New Tab
Picture 05 - ಯೆಹೋಶುವನು 10:4 KANIRV - “ನೀವು ಬಂದು ನನಗೆ - Bible Verse Picture
View New Tab
Picture 06 - ಯೆಹೋಶುವನು 10:4 KANIRV - “ನೀವು ಬಂದು ನನಗೆ - Bible Verse Picture
View New Tab
Picture 07 - ಯೆಹೋಶುವನು 10:4 KANIRV - “ನೀವು ಬಂದು ನನಗೆ - Bible Verse Picture
View New Tab

ಯೆಹೋಶುವನು 10:4 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಹೋಶುವನು 10:4 KANIRV. Please click on any image below to navigate to that specific Bible verse page.

ಯೆಹೋಶುವನು 9:15 KANIRV Bible Verse Image
ಯೆಹೋಶುವನು 9:15 (KANIRV) »
ಯೆಹೋಶುವನು ಅವರೊಡನೆ “ನಿಮ್ಮ ಜೀವವನ್ನು ಕಾಪಾಡುತ್ತೇವೆ” ಎಂದು ಶಾಂತಿ ಸಂಧಾನ ಮಾಡಿಕೊಂಡನು. ಸಭೆಯ ನಾಯಕರೂ ಹಾಗೆಯೇ ಪ್ರಮಾಣ ಮಾಡಿದರು. ಜನರ ಪ್ರಧಾನರೂ ಪ್ರಮಾಣಮಾಡಿದರು.

ಯೆಹೋಶುವನು 10:1 KANIRV Bible Verse Image
ಯೆಹೋಶುವನು 10:1 (KANIRV) »
ಯೆಹೋಶುವನು ಆಯಿ ನಗರವನ್ನು, ಅದರ ಅರಸನನ್ನು ಹಿಡಿದು ಯೆರಿಕೋವನ್ನೂ ಅದರ ಅರಸನನ್ನೂ ಹೇಗೆ ಸಂಹರಿಸಿದನೆಂದು ಯೆರೂಸಲೇಮಿನ ಅರಸ ಅದೋನೀಚೆದೆಕನು ತಿಳಿದುಕೊಂಡನು.

ಪ್ರಕಟಣೆ 20:8 KANIRV Bible Verse Image
ಪ್ರಕಟಣೆ 20:8 (KANIRV) »
ಅವನು ಹೊರಗೆ ಬಂದು ಭೂಮಿಯ ನಾಲ್ಕು ದಿಕ್ಕುಗಳಲ್ಲಿರುವ ದೇಶಗಳನ್ನು ಮೋಸಗೊಳಿಸಿ, ಗೋಗ್ ಮತ್ತು ಮಾಗೋಗ್ ಎಂಬ ಜನಾಂಗಗಳನ್ನು ಮರುಳುಗೊಳಿಸಿ ಯುದ್ಧಕ್ಕೆ ಸೇರಿಸುವನು. ಅವರ ಸಂಖ್ಯೆಯು ಸಮುದ್ರದ ಮರಳಿನಷ್ಟಿರುವುದು.

1 ಪೇತ್ರನು 4:4 KANIRV Bible Verse Image
1 ಪೇತ್ರನು 4:4 (KANIRV) »
ಅವರು ಮಾಡುವ ಅಪರಿಮಿತವಾದ ಪಟಿಂಗತನದಲ್ಲಿ ನೀವು ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯಪಟ್ಟು ನಿಮ್ಮನ್ನು ದೂಷಿಸುತ್ತಾರೆ.

ಯಾಕೋಬನು 4:4 KANIRV Bible Verse Image
ಯಾಕೋಬನು 4:4 (KANIRV) »
ವ್ಯಭಿಚಾರಿಗಳೇ, ಇಹಲೋಕದ ಗೆಳೆತನವು ದೇವರಿಗೆ ಹಗೆತನವೆಂದು ನಿಮಗೆ ತಿಳಿಯದೋ? ಆದ್ದರಿಂದ ಲೋಕಕ್ಕೆ ಸ್ನೇಹಿತನಾಗಿರಬೇಕೆಂದಿರುವವನು ತನ್ನನ್ನು ದೇವರಿಗೆ ವಿರೋಧಿಯನ್ನಾಗಿ ಮಾಡಿಕೊಳ್ಳುತ್ತಾನೆ.

2 ತಿಮೊಥೆಯನಿಗೆ 3:12 KANIRV Bible Verse Image
2 ತಿಮೊಥೆಯನಿಗೆ 3:12 (KANIRV) »
ಕ್ರಿಸ್ತ ಯೇಸುವಿನಲ್ಲಿ ಸದ್ಭಕ್ತರಾಗಿ ಜೀವಿಸುವುದಕ್ಕೆ ಮನಸ್ಸು ಮಾಡುವವರೆಲ್ಲರೂ ಹಿಂಸೆಗೊಳಗಾಗುವರು.

ಅಪೊಸ್ತಲರ ಕೃತ್ಯಗಳು 9:23 KANIRV Bible Verse Image
ಅಪೊಸ್ತಲರ ಕೃತ್ಯಗಳು 9:23 (KANIRV) »
ಅನೇಕ ದಿನಗಳು ಕಳೆದ ಮೇಲೆ, ಯೆಹೂದ್ಯರು ಅವನನ್ನು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.

ಅಪೊಸ್ತಲರ ಕೃತ್ಯಗಳು 21:28 KANIRV Bible Verse Image
ಅಪೊಸ್ತಲರ ಕೃತ್ಯಗಳು 21:28 (KANIRV) »
“ಇಸ್ರಾಯೇಲ್‍ ಜನರೇ, ನಮಗೆ ಸಹಾಯಮಾಡಿರಿ, ನಮ್ಮ ಜನರಿಗೂ, ಧರ್ಮಶಾಸ್ತ್ರಕ್ಕೂ, ಈ ಆಲಯಕ್ಕೂ ವಿರುದ್ಧವಾಗಿ ಎಲ್ಲೆಲ್ಲಿಯೂ, ಎಲ್ಲರಿಗೂ ಬೋಧನೆ ಹೇಳುವ ಆ ಮನುಷ್ಯನು ಇವನೇ. ಇದಲ್ಲದೆ ಇವನು ಗ್ರೀಕರನ್ನು ದೇವಾಲಯದೊಳಗೆ ಕರೆದುಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆಮಾಡಿದ್ದಾನೆ” ಎಂದು ಕೂಗಿದರು.

ಯೋಹಾನನು 16:2 KANIRV Bible Verse Image
ಯೋಹಾನನು 16:2 (KANIRV) »
ಅವರು ನಿಮ್ಮನ್ನು ಸಭಾಮಂದಿರದಿಂದ ಹೊರಗೆ ಹಾಕುವರು; ಅದಲ್ಲದೆ ನಿಮ್ಮನ್ನು ಕೊಲ್ಲುವವನು ತಾನು ದೇವರಿಗೆ ಬಲಿಕೊಟ್ಟೆನೆಂದು ಭಾವಿಸುವ ಕಾಲವು ಬರಲಿದೆ.

ಯೋಹಾನನು 15:19 KANIRV Bible Verse Image
ಯೋಹಾನನು 15:19 (KANIRV) »
ನೀವುಲೋಕದವರಾಗಿದ್ದರೆ ಲೋಕವು ನಿಮ್ಮನ್ನು ತನ್ನವರೆಂದು ಪ್ರೀತಿಸುತ್ತಿತ್ತು. ನೀವಾದರೋ ಲೋಕದ ಕಡೆಯವರಲ್ಲ, ನಾನು ನಿಮ್ಮನ್ನು ಆರಿಸಿಕೊಂಡಿದ್ದರಿಂದಲೇ ಲೋಕವು ನಿಮ್ಮನ್ನು ದ್ವೇಷ ಮಾಡುತ್ತದೆ.

ಮತ್ತಾಯನು 16:24 KANIRV Bible Verse Image
ಮತ್ತಾಯನು 16:24 (KANIRV) »
ಅನಂತರ ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನೆಂದರೆ “ಯಾವನಾದರೂ ನನ್ನನ್ನು ಹಿಂಬಾಲಿಸುವುದಕ್ಕೆ ಬಯಸಿದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.

ಯೆಶಾಯನು 8:9 KANIRV Bible Verse Image
ಯೆಶಾಯನು 8:9 (KANIRV) »
ಜನಾಂಗಗಳೇ, ನೀವು ಒಟ್ಟಾಗಿ ಸೇರಿಕೊಳ್ಳಿರಿ, ಇಲ್ಲದಿದ್ದರೆ ನೀವು ಒಡೆದು ತುಂಡಾಗುವಿರಿ; ದೂರದೇಶಿಯರೇ, ಕಿವಿಗೊಡಿರಿ; ನಡುಕಟ್ಟಿರಿ, ಭಂಗಪಡುವಿರಿ; ಹೌದು ನಡುಕಟ್ಟಿರಿ, ಭಂಗಪಡುವಿರಿ.

Available Bible Translations

American Standard Version
Joshua 10:4 (ASV) »
King James Version
Joshua 10:4 (KJV) »
GOD’S WORD® (GW)
Joshua 10:4 (GW) »
World English Bible
Joshua 10:4 (WEB) »
Louis Segond 1910
Josué 10:4 (LSG) »
Luther Bibel 1912
Josua 10:4 (LUTH1912) »
इंडियन रिवाइज्ड वर्जन - हिंदी
यहोशू 10:4 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਸ਼ਵਾ 10:4 (PANIRV) »
ভারতীয় সংশোধিত সংস্করণ - বাংলা
যিহোচূৱা 10:4 (BENIRV) »
இந்தியன் ரீவைஸ்டு வேர்ஷன் - தமிழ்
யோசுவா 10:4 (TAMIRV) »
इंडियन रिवाइज्ड वर्जन - मराठी
यहोशवा 10:4 (MARIRV) »
ఇండియన్ రేవిజ్డ్ వెర్షన్ - తెలుగు
యెహోషువ 10:4 (TELIRV) »
ઇન્ડિયન રિવાયઝ્ડ વર્ઝન - ગુજરાતી
યહોશુઆ 10:4 (GUJIRV) »
الكتاب المقدس باللغة العربية، فان دايك
يَشُوع 10:4 (AVD) »
תנ ך עברי מודרני
יהושע 10:4 (HEB) »
Bíblia Sagrada Português
Joshua 10:4 (BSL) »
Kinh Thánh: Tiếng Việt
Giô-sua 10:4 (VIE) »
Reina Valera Antigua
Josué 10:4 (RVA) »
La Sacra Bibbia
Giosué 10:4 (RIV) »
圣 经 简体中文和合本
约 书 亚 记 10:4 (CUVS) »
聖 經 繁體中文和合本
約 書 亞 記 10:4 (CUVT) »
Bibla e Shenjtë
Jozueu 10:4 (ALB) »
Svenska Bibeln 1917
Josua 10:4 (SV1917) »
Библия на русском
Иисус Навин 10:4 (RUSV) »
Українська Біблія
Ісус Навин 10:4 (UKR) »
Szent Biblia - Magyar
Józsué 10:4 (KAR) »
Българска Библия
Исус Навиев 10:4 (BULG) »
Kitaabka Quduuska Ah
Yashuuca 10:4 (SOM) »
De Heilige Schrift
Jozua 10:4 (NLD) »
Dansk Bibel 1871
Josua 10:4 (DA1871) »

ಯೆಹೋಶುವನು 10 (KANIRV) Verse Selection

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »