ಯೆಹೋಶುವನು 11:15 KANIRV Bible Verse Picture Image

Inspirational bible verses with beautiful images and backgrounds. Download ಯೆಹೋಶುವನು 11:15 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಹೋಶುವನು 11:15 KANIRV - ಯೆಹೋವನ ಸೇವಕನಾದ - Bible Verse Picture

ಯೆಹೋಶುವನು 11:15 KANIRV

ಯೆಹೋವನ ಸೇವಕನಾದ ಮೋಶೆಯು ದೇವರು ತನಗೆ ಹೇಳಿದ್ದನ್ನೆಲ್ಲಾ ಯೆಹೋಶುವನಿಗೆ ಹೇಳಿದ್ದನು. ಯೆಹೋಶುವನು ಅದರಂತೆಯೇ ಮಾಡಿದನು, ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಮೀರಲಿಲ್ಲ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಹೋಶುವನು 11:15 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯೆಹೋಶುವನು 11:15 KANIRV - ಯೆಹೋವನ ಸೇವಕನಾದ - Bible Verse Picture
View New Tab
Picture 03 - ಯೆಹೋಶುವನು 11:15 KANIRV - ಯೆಹೋವನ ಸೇವಕನಾದ - Bible Verse Picture
View New Tab
Picture 04 - ಯೆಹೋಶುವನು 11:15 KANIRV - ಯೆಹೋವನ ಸೇವಕನಾದ - Bible Verse Picture
View New Tab
Picture 05 - ಯೆಹೋಶುವನು 11:15 KANIRV - ಯೆಹೋವನ ಸೇವಕನಾದ - Bible Verse Picture
View New Tab
Picture 06 - ಯೆಹೋಶುವನು 11:15 KANIRV - ಯೆಹೋವನ ಸೇವಕನಾದ - Bible Verse Picture
View New Tab
Picture 07 - ಯೆಹೋಶುವನು 11:15 KANIRV - ಯೆಹೋವನ ಸೇವಕನಾದ - Bible Verse Picture
View New Tab

ಯೆಹೋಶುವನು 11:15 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಹೋಶುವನು 11:15 KANIRV. Please click on any image below to navigate to that specific Bible verse page.

ಯೆಹೋಶುವನು 1:7 KANIRV Bible Verse Image
ಯೆಹೋಶುವನು 1:7 (KANIRV) »
ನನ್ನ ಸೇವಕನಾದ ಮೋಶೆಯು ನಿನಗೆ ಬೋಧಿಸಿ ಆಜ್ಞಾಪಿಸಿದ ಧರ್ಮೋಪದೇಶವನ್ನೆಲ್ಲಾ ಕೈಕೊಂಡು ನಡೆಯುವುದರಲ್ಲಿ ಸ್ಥಿರಚಿತ್ತನಾಗಿರು, ಪೂರ್ಣಧೈರ್ಯದಿಂದಿರು. ಅದನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಬೇಡ, ಆಗ ನೀನು ಸಫಲನಾಗುವಿ.

ಅಪೊಸ್ತಲರ ಕೃತ್ಯಗಳು 20:20 KANIRV Bible Verse Image
ಅಪೊಸ್ತಲರ ಕೃತ್ಯಗಳು 20:20 (KANIRV) »
ನಾನು ನಿಮಗೆ ಹಿತಕರವಾದದ್ದೆಲ್ಲವನ್ನು ಹೇಳುವುದಕ್ಕೂ, ಸಭೆಯಲ್ಲಿಯೂ, ಮನೆಮನೆಯಲ್ಲಿಯೂ, ಉಪದೇಶಿಸುವದಕ್ಕೂ ಹಿಂತೆಗೆಯದೆ

ವಿಮೋಚನಕಾಂಡ 34:11 KANIRV Bible Verse Image
ವಿಮೋಚನಕಾಂಡ 34:11 (KANIRV) »
ನಾನು ಈ ದಿನ ನಿಮಗೆ ಆಜ್ಞಾಪಿಸುವುದನ್ನು ನೀವು ಅನುಸರಿಸಿ ನಡೆಯಬೇಕು. ಇಗೋ, ನಾನು ಅಮೋರಿಯರನ್ನು, ಕಾನಾನ್ಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು ಹಾಗು ಯೆಬೂಸಿಯರನ್ನು ನಿಮ್ಮ ಎದುರಿನಿಂದ ಹೊರಡಿಸಿಬಿಡುವೆನು.

ಧರ್ಮೋಪದೇಶಕಾಂಡ 7:2 KANIRV Bible Verse Image
ಧರ್ಮೋಪದೇಶಕಾಂಡ 7:2 (KANIRV) »
ಯೆಹೋವನು ಅವರನ್ನು ನಿಮಗೆ ಒಪ್ಪಿಸಲು ನೀವು ಅವರನ್ನು ಸಂಪೂರ್ಣವಾಗಿ ಸಂಹರಿಸಬೇಕು. ಅವರ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು ಹಾಗು ಅವರಿಗೆ ಕನಿಕರ ತೋರಬಾರದು.

2 ಪೂರ್ವಕಾಲವೃತ್ತಾಂತ 30:12 KANIRV Bible Verse Image
2 ಪೂರ್ವಕಾಲವೃತ್ತಾಂತ 30:12 (KANIRV) »
ಯೆಹೂದ್ಯರಾದರೋ ದೇವರ ಕೃಪಾಹಸ್ತದಿಂದ ಪ್ರೇರಣೆಹೊಂದಿ ಏಕ ಮನಸ್ಸುಳ್ಳವರಾಗಿ, ಯೆಹೋವನ ವಾಕ್ಯಕ್ಕೆ ಅನುಸಾರವಾಗಿ ಅರಸನಿಂದಲೂ, ಪದಾಧಿಕಾರಿಗಳಿಂದಲೂ ಹೊರಟ ಆಜ್ಞೆಯನ್ನು ಕೈಕೊಂಡರು.

ಅಪೊಸ್ತಲರ ಕೃತ್ಯಗಳು 20:27 KANIRV Bible Verse Image
ಅಪೊಸ್ತಲರ ಕೃತ್ಯಗಳು 20:27 (KANIRV) »
ಏಕೆಂದರೆ ಒಂದನ್ನೂ ಮರೆಮಾಡದೆ ದೇವರ ಸಂಕಲ್ಪವನ್ನೆಲ್ಲಾ ನಿಮಗೆ ತಿಳಿಸಿದ್ದೇನೆ.

ಧರ್ಮೋಪದೇಶಕಾಂಡ 12:32 KANIRV Bible Verse Image
ಧರ್ಮೋಪದೇಶಕಾಂಡ 12:32 (KANIRV) »
ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ನೀವು ಅನುಸರಿಸಲೇಬೇಕು; ಅದಕ್ಕೆ ಏನೂ ಸೇರಿಸಬಾರದು; ಅದರಿಂದ ಏನೂ ತೆಗೆದುಬಿಡಬಾರದು.

ಧರ್ಮೋಪದೇಶಕಾಂಡ 4:5 KANIRV Bible Verse Image
ಧರ್ಮೋಪದೇಶಕಾಂಡ 4:5 (KANIRV) »
ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನನ್ನ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದಂತೆಯೇ ನಿಮಗೆ ಬೋಧಿಸಿದ್ದೇನೆ.

ಧರ್ಮೋಪದೇಶಕಾಂಡ 31:7 KANIRV Bible Verse Image
ಧರ್ಮೋಪದೇಶಕಾಂಡ 31:7 (KANIRV) »
ಆಗ ಮೋಶೆ ಯೆಹೋಶುವನನ್ನು ಕರೆದು ಇಸ್ರಾಯೇಲರ ಮುಂದೆ ಅವನಿಗೆ, “ಯೆಹೋವನು ಇವರ ಪೂರ್ವಿಕರಿಗೆ ಪ್ರಮಾಣಮಾಡಿಕೊಟ್ಟ ದೇಶಕ್ಕೆ ನೀನೇ ಇವರೊಡನೆ ಹೋಗಿ ಅದನ್ನು ಅವರಿಗೆ ಸ್ವಾಧೀನಪಡಿಸಬೇಕು. ಆದುದರಿಂದ ಶೂರನಾಗಿ ಧೈರ್ಯದಿಂದಿರು;

ಧರ್ಮೋಪದೇಶಕಾಂಡ 4:2 KANIRV Bible Verse Image
ಧರ್ಮೋಪದೇಶಕಾಂಡ 4:2 (KANIRV) »
ನಿಮ್ಮ ದೇವರಾದ ಯೆಹೋವನು ಕೊಟ್ಟ ಆಜ್ಞೆಗಳನ್ನೇ ನಾನು ನಿಮಗೆ ತಿಳಿಸುತ್ತಾ ಇದ್ದೇನೆ. ಈ ಮಾತುಗಳನ್ನು ನೀವು ಕೈಕೊಳ್ಳಬೇಕೇ ಹೊರತು ಅವುಗಳಿಗೆ ಯಾವುದನ್ನೂ ಕೂಡಿಸಬಾರದು, ಅವುಗಳಿಂದ ಯಾವುದನ್ನೂ ತೆಗೆಯಬಾರದು.

1 ಸಮುವೇಲನು 15:1 KANIRV Bible Verse Image
1 ಸಮುವೇಲನು 15:1 (KANIRV) »
ಸಮುವೇಲನು ಸೌಲನಿಗೆ, “ಯೆಹೋವನು ನಿನ್ನನ್ನು ತನ್ನ ಪ್ರಜೆಗಳಾದ ಇಸ್ರಾಯೇಲರ ಮೇಲೆ ಅರಸನನ್ನಾಗಿ ಅಭಿಷೇಕಿಸುವುದಕ್ಕೋಸ್ಕರ ನನ್ನನ್ನೇ ಕಳುಹಿಸಿದನಲ್ಲಾ; ಆತನು ಈಗ ಹೇಳುವುದನ್ನು ಕೇಳು.

1 ಸಮುವೇಲನು 15:8 KANIRV Bible Verse Image
1 ಸಮುವೇಲನು 15:8 (KANIRV) »
ಅವರ ಅರಸನಾದ ಅಗಾಗನನ್ನು ಜೀವಂತವಾಗಿ ಹಿಡಿದು, ಎಲ್ಲಾ ಜನರನ್ನು ಕತ್ತಿಯಿಂದ ಸಂಹರಿಸಿದನು.

Available Bible Translations

American Standard Version
Joshua 11:15 (ASV) »
King James Version
Joshua 11:15 (KJV) »
GOD’S WORD® (GW)
Joshua 11:15 (GW) »
World English Bible
Joshua 11:15 (WEB) »
Louis Segond 1910
Josué 11:15 (LSG) »
इंडियन रिवाइज्ड वर्जन - हिंदी
यहोशू 11:15 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਸ਼ਵਾ 11:15 (PANIRV) »
ভারতীয় সংশোধিত সংস্করণ - বাংলা
যিহোচূৱা 11:15 (BENIRV) »
இந்தியன் ரீவைஸ்டு வேர்ஷன் - தமிழ்
யோசுவா 11:15 (TAMIRV) »
इंडियन रिवाइज्ड वर्जन - मराठी
यहोशवा 11:15 (MARIRV) »
ఇండియన్ రేవిజ్డ్ వెర్షన్ - తెలుగు
యెహోషువ 11:15 (TELIRV) »
ઇન્ડિયન રિવાયઝ્ડ વર્ઝન - ગુજરાતી
યહોશુઆ 11:15 (GUJIRV) »
الكتاب المقدس باللغة العربية، فان دايك
يَشُوع 11:15 (AVD) »
תנ ך עברי מודרני
יהושע 11:15 (HEB) »
Bíblia Sagrada Português
Joshua 11:15 (BSL) »
Kinh Thánh: Tiếng Việt
Giô-sua 11:15 (VIE) »
Reina Valera Antigua
Josué 11:15 (RVA) »
圣 经 简体中文和合本
约 书 亚 记 11:15 (CUVS) »
聖 經 繁體中文和合本
約 書 亞 記 11:15 (CUVT) »
Bibla e Shenjtë
Jozueu 11:15 (ALB) »
Svenska Bibeln 1917
Josua 11:15 (SV1917) »
Библия на русском
Иисус Навин 11:15 (RUSV) »
Українська Біблія
Ісус Навин 11:15 (UKR) »
Szent Biblia - Magyar
Józsué 11:15 (KAR) »
Българска Библия
Исус Навиев 11:15 (BULG) »
Kitaabka Quduuska Ah
Yashuuca 11:15 (SOM) »
De Heilige Schrift
Jozua 11:15 (NLD) »
Dansk Bibel 1871
Josua 11:15 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »