ಯೆಹೋಶುವನು 12:8 KANIRV Bible Verse Picture Image

Inspirational bible verses with beautiful images and backgrounds. Download ಯೆಹೋಶುವನು 12:8 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಹೋಶುವನು 12:8 KANIRV - ಇಳುಕಲ್ಲಿನ - Bible Verse Picture

ಯೆಹೋಶುವನು 12:8 KANIRV

ಇಳುಕಲ್ಲಿನ ಪ್ರದೇಶಗಳು, ಕಣಿವೆ ಪ್ರದೇಶಗಳು, ಬೆಟ್ಟಗಳ ಬುಡದಲ್ಲಿರುವ ಸೀಮೆಗಳು, ಅರಣ್ಯದ ದಕ್ಷಿಣ ಪ್ರಾಂತ್ಯ ಇವುಗಳನ್ನು ಆಳುತ್ತಿದ್ದ ಹಿತ್ತಿಯ, ಅಮೋರಿಯ, ಕಾನಾನ, ಪೆರಿಜ್ಜೀಯ, ಹಿವ್ವಿಯ, ಯೆಬೂಸಿಯ ಅರಸರನ್ನೂ ಸೋಲಿಸಿ, ಅವರ ದೇಶಗಳನ್ನು ಇಸ್ರಾಯೇಲರ ಕುಲದವರಿಗೆ ಶಾಶ್ವತ ಆಸ್ತಿಯಾಗಿ ಕೊಟ್ಟನು. ಆ ಅರಸರ ಪಟ್ಟಿಯು ಹೇಗೆಂದರೆ,

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಹೋಶುವನು 12:8 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯೆಹೋಶುವನು 12:8 KANIRV - ಇಳುಕಲ್ಲಿನ - Bible Verse Picture
View New Tab
Picture 03 - ಯೆಹೋಶುವನು 12:8 KANIRV - ಇಳುಕಲ್ಲಿನ - Bible Verse Picture
View New Tab
Picture 04 - ಯೆಹೋಶುವನು 12:8 KANIRV - ಇಳುಕಲ್ಲಿನ - Bible Verse Picture
View New Tab
Picture 05 - ಯೆಹೋಶುವನು 12:8 KANIRV - ಇಳುಕಲ್ಲಿನ - Bible Verse Picture
View New Tab
Picture 06 - ಯೆಹೋಶುವನು 12:8 KANIRV - ಇಳುಕಲ್ಲಿನ - Bible Verse Picture
View New Tab
Picture 07 - ಯೆಹೋಶುವನು 12:8 KANIRV - ಇಳುಕಲ್ಲಿನ - Bible Verse Picture
View New Tab

ಯೆಹೋಶುವನು 12:8 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಹೋಶುವನು 12:8 KANIRV. Please click on any image below to navigate to that specific Bible verse page.

ಯೆಹೋಶುವನು 11:16 KANIRV Bible Verse Image
ಯೆಹೋಶುವನು 11:16 (KANIRV) »
ಈ ಪ್ರಕಾರ ಬೆಟ್ಟದ ಮೇಲಿನ ಪ್ರದೇಶ, ದಕ್ಷಿಣ ಪ್ರಾಂತ್ಯ ಗೋಷೆನ್ ಸೀಮೆ, ಇಳಿಜಾರಿನ ಪ್ರದೇಶ, ತಗ್ಗಾದ ಪ್ರದೇಶ, ಇಸ್ರಾಯೇಲ್ ಸೀಮೆಯ ಪರ್ವತ ಪ್ರಾಂತ್ಯ, ಅದಕ್ಕೆ ಸೇರಿದ ಇಳಿಜಾರಿನ ಪ್ರದೇಶ ಇವುಗಳೆಲ್ಲವೂ ಯೆಹೋಶುವನಿಗೆ ಸ್ವಾಧೀನವಾದವು.

ಯೆಹೋಶುವನು 9:1 KANIRV Bible Verse Image
ಯೆಹೋಶುವನು 9:1 (KANIRV) »
ಯೊರ್ದನ್ ನದಿಯ ಆಚೆಗಿರುವ ಬೆಟ್ಟದ ಮೇಲಿನ ಪ್ರದೇಶ, ಕಣಿವೆ ಪ್ರದೇಶ, ಲೆಬನೋನಿನ ಎದುರಿಗಿರುವ ಮಹಾಸಾಗರದ ತೀರಪ್ರದೇಶ ಇವುಗಳಲ್ಲಿ ವಾಸವಾಗಿದ್ದ ಅಮೋರಿಯ, ಹಿತ್ತಿಯ, ಕಾನಾನ್, ಪೆರಿಜ್ಜೀಯ, ಹಿವ್ವಿಯ, ಯೆಬೂಸಿಯ ರಾಜರು ನಡೆದ ಸಂಗತಿಯನ್ನು ಕೇಳಿದರು ಹಾಗೂ

ಯೆಹೋಶುವನು 10:40 KANIRV Bible Verse Image
ಯೆಹೋಶುವನು 10:40 (KANIRV) »
ಹೀಗೆ ಯೆಹೋಶುವನು ಬೆಟ್ಟದ ಮೇಲಣ ಪ್ರದೇಶ, ದಕ್ಷಿಣಪ್ರಾಂತ್ಯ, ಇಳುಕಲ್ಲಿನ ಪ್ರದೇಶ, ಬೆಟ್ಟಗಳ ತಗ್ಗು ಪ್ರದೇಶ ಇವುಗಳನ್ನು ಸ್ವಾಧೀನಪಡಿಸಿಕೊಂಡು ಇವುಗಳ ರಾಜಪ್ರಜೆಗಳನ್ನು ಸಂಹರಿಸಿಬಿಟ್ಟನು. ಒಬ್ಬನನ್ನೂ ಉಳಿಸಲಿಲ್ಲ. ಇಸ್ರಾಯೇಲ್‍ ದೇವರಾದ ಯೆಹೋವನ ಆಜ್ಞೆಯಂತೆ ಜೀವವಿರುವುದೆಲ್ಲವನ್ನು ಸಂಹರಿಸಿದನು.

ಆದಿಕಾಂಡ 15:18 KANIRV Bible Verse Image
ಆದಿಕಾಂಡ 15:18 (KANIRV) »
ಆ ದಿನದಲ್ಲಿ ಯೆಹೋವನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಐಗುಪ್ತ ದೇಶದ ನದಿಯಿಂದ ಯೂಫ್ರೆಟಿಸ್ ಮಹಾ ನದಿಯವರೆಗೂ ಇರುವ ಈ ದೇಶವನ್ನೆಲ್ಲಾ ನಿನ್ನ ಸಂತತಿಯವರಿಗೆ ಕೊಟ್ಟಿದ್ದೇನೆ.

ವಿಮೋಚನಕಾಂಡ 3:8 KANIRV Bible Verse Image
ವಿಮೋಚನಕಾಂಡ 3:8 (KANIRV) »
ಆದಕಾರಣ ಅವರನ್ನು ಐಗುಪ್ತ್ಯರ ಕೈಯೊಳಗಿಂದ ಬಿಡಿಸುವುದಕ್ಕೂ ಆ ದೇಶದಿಂದ ಅವರನ್ನು ಹಾಲೂ ಮತ್ತು ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ.

ವಿಮೋಚನಕಾಂಡ 23:23 KANIRV Bible Verse Image
ವಿಮೋಚನಕಾಂಡ 23:23 (KANIRV) »
ನನ್ನ ದೂತನು ನಿಮ್ಮ ಮುಂದಾಗಿ ಹೊರಟು ಅಮೋರಿಯರು, ಹಿತ್ತಿಯರು, ಪೆರಿಜೀಯರು, ಕಾನಾನ್ಯರು, ಹಿವ್ವಿಯರು, ಯೆಬೂಸಿಯರೂ ಇರುವ ದೇಶಕ್ಕೆ ನಿಮ್ಮನ್ನು ಸೇರಿಸುವನು. ಅವರನ್ನಾದರೋ ನಾನು ನಿರ್ಮೂಲಮಾಡುವೆನು.

ಧರ್ಮೋಪದೇಶಕಾಂಡ 7:1 KANIRV Bible Verse Image
ಧರ್ಮೋಪದೇಶಕಾಂಡ 7:1 (KANIRV) »
ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸೇರಿಸಿ ಅಧಿಕ ಸಂಖ್ಯೆಯಲ್ಲಿಯೂ ಮತ್ತು ಅಧಿಕ ಬಲದಲ್ಲಿಯೂ ನಿಮಗೆ ಮೀರುವ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ಎಂಬ ಏಳು ಜನಾಂಗಗಳನ್ನು ನಿಮ್ಮ ಮುಂದೆಯೇ ಹೊರಡಿಸುವನು.

ಧರ್ಮೋಪದೇಶಕಾಂಡ 9:1 KANIRV Bible Verse Image
ಧರ್ಮೋಪದೇಶಕಾಂಡ 9:1 (KANIRV) »
ಇಸ್ರಾಯೇಲರೇ ಕೇಳಿರಿ, ನಿಮಗಿಂತ ಮಹಾ ಬಲಿಷ್ಠ ಜನಾಂಗಗಳನ್ನೂ ಮತ್ತು ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ ಸ್ವಾಧೀನ ಮಾಡಿಕೊಳ್ಳುವುದಕ್ಕೆ ನೀವು ಈ ಯೊರ್ದನ್ ನದಿಯನ್ನು ಇಂದು ದಾಟಲಿದ್ದೀರಿ.

ವಿಮೋಚನಕಾಂಡ 23:28 KANIRV Bible Verse Image
ವಿಮೋಚನಕಾಂಡ 23:28 (KANIRV) »
ಅದಲ್ಲದೆ ಕಡಜದ ಹುಳಗಳನ್ನು ನಿಮಗೆ ಮುಂಚಿತವಾಗಿ ಕಳುಹಿಸಿ ಹಿವ್ವಿಯರು, ಕಾನಾನ್ಯರು, ಹಿತ್ತಿಯರು ನಿಮ್ಮ ಮುಂದೆ ನಿಲ್ಲದಂತೆ ಅವು ಅವರನ್ನು ಓಡಿಸಿಬಿಡುವಂತೆ ಮಾಡುವೆನು.

Available Bible Translations

American Standard Version
Joshua 12:8 (ASV) »
King James Version
Joshua 12:8 (KJV) »
GOD’S WORD® (GW)
Joshua 12:8 (GW) »
World English Bible
Joshua 12:8 (WEB) »
Louis Segond 1910
Josué 12:8 (LSG) »
Luther Bibel 1912
Josua 12:8 (LUTH1912) »
इंडियन रिवाइज्ड वर्जन - हिंदी
यहोशू 12:8 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਸ਼ਵਾ 12:8 (PANIRV) »
ভারতীয় সংশোধিত সংস্করণ - বাংলা
যিহোচূৱা 12:8 (BENIRV) »
இந்தியன் ரீவைஸ்டு வேர்ஷன் - தமிழ்
யோசுவா 12:8 (TAMIRV) »
इंडियन रिवाइज्ड वर्जन - मराठी
यहोशवा 12:8 (MARIRV) »
ఇండియన్ రేవిజ్డ్ వెర్షన్ - తెలుగు
యెహోషువ 12:8 (TELIRV) »
ઇન્ડિયન રિવાયઝ્ડ વર્ઝન - ગુજરાતી
યહોશુઆ 12:8 (GUJIRV) »
الكتاب المقدس باللغة العربية، فان دايك
يَشُوع 12:8 (AVD) »
תנ ך עברי מודרני
יהושע 12:8 (HEB) »
Bíblia Sagrada Português
Joshua 12:8 (BSL) »
Kinh Thánh: Tiếng Việt
Giô-sua 12:8 (VIE) »
Reina Valera Antigua
Josué 12:8 (RVA) »
La Sacra Bibbia
Giosué 12:8 (RIV) »
圣 经 简体中文和合本
约 书 亚 记 12:8 (CUVS) »
聖 經 繁體中文和合本
約 書 亞 記 12:8 (CUVT) »
Bibla e Shenjtë
Jozueu 12:8 (ALB) »
Svenska Bibeln 1917
Josua 12:8 (SV1917) »
Библия на русском
Иисус Навин 12:8 (RUSV) »
Українська Біблія
Ісус Навин 12:8 (UKR) »
Szent Biblia - Magyar
Józsué 12:8 (KAR) »
Българска Библия
Исус Навиев 12:8 (BULG) »
Kitaabka Quduuska Ah
Yashuuca 12:8 (SOM) »
De Heilige Schrift
Jozua 12:8 (NLD) »
Dansk Bibel 1871
Josua 12:8 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »