ಯೆಹೋಶುವನು 3:3 KANIRV Bible Verse Picture Image

Inspirational bible verses with beautiful images and backgrounds. Download ಯೆಹೋಶುವನು 3:3 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಹೋಶುವನು 3:3 KANIRV - “ಯಾಜಕರಾದ ಲೇವಿಯರು - Bible Verse Picture

ಯೆಹೋಶುವನು 3:3 KANIRV

“ಯಾಜಕರಾದ ಲೇವಿಯರು ನಿಮ್ಮ ದೇವರಾದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊತ್ತಿರುವುದನ್ನು ಕಂಡ ಕೂಡಲೆ ನೀವು ನಿಮ್ಮ ಸ್ಥಳಗಳನ್ನು ಬಿಟ್ಟು ಅದನ್ನು ಹಿಂಬಾಲಿಸಿರಿ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಹೋಶುವನು 3:3 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯೆಹೋಶುವನು 3:3 KANIRV - “ಯಾಜಕರಾದ ಲೇವಿಯರು - Bible Verse Picture
View New Tab
Picture 03 - ಯೆಹೋಶುವನು 3:3 KANIRV - “ಯಾಜಕರಾದ ಲೇವಿಯರು - Bible Verse Picture
View New Tab
Picture 04 - ಯೆಹೋಶುವನು 3:3 KANIRV - “ಯಾಜಕರಾದ ಲೇವಿಯರು - Bible Verse Picture
View New Tab
Picture 05 - ಯೆಹೋಶುವನು 3:3 KANIRV - “ಯಾಜಕರಾದ ಲೇವಿಯರು - Bible Verse Picture
View New Tab
Picture 06 - ಯೆಹೋಶುವನು 3:3 KANIRV - “ಯಾಜಕರಾದ ಲೇವಿಯರು - Bible Verse Picture
View New Tab
Picture 07 - ಯೆಹೋಶುವನು 3:3 KANIRV - “ಯಾಜಕರಾದ ಲೇವಿಯರು - Bible Verse Picture
View New Tab

ಯೆಹೋಶುವನು 3:3 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಹೋಶುವನು 3:3 KANIRV. Please click on any image below to navigate to that specific Bible verse page.

ಧರ್ಮೋಪದೇಶಕಾಂಡ 31:9 KANIRV Bible Verse Image
ಧರ್ಮೋಪದೇಶಕಾಂಡ 31:9 (KANIRV) »
ಮೋಶೆ ಈ ಧರ್ಮಶಾಸ್ತ್ರವನ್ನು ಬರೆದು ಯೆಹೋವನ ಆಜ್ಞಾಶಾಸನಗಳ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮತ್ತು ಇಸ್ರಾಯೇಲರ ಹಿರಿಯರ ವಶಕ್ಕೆ ಕೊಟ್ಟನು.

ವಿಮೋಚನಕಾಂಡ 13:21 KANIRV Bible Verse Image
ವಿಮೋಚನಕಾಂಡ 13:21 (KANIRV) »
ಯೆಹೋವನು ಹಗಲು ಹೊತ್ತಿನಲ್ಲಿ ದಾರಿತೋರಿಸುವುದಕ್ಕೆ ಮೇಘಸ್ತಂಭದಲ್ಲಿಯೂ, ರಾತ್ರಿವೇಳೆಯಲ್ಲಿ ಬೆಳಕುಕೊಡುವುದಕ್ಕೆ ಅಗ್ನಿಸ್ತಂಭದಲ್ಲಿಯೂ ಇದ್ದು ಅವನ್ನು ನಡೆಸುತಿದ್ದನು. ಈ ರೀತಿಯಲ್ಲಿ ಅವರು ಹಗಲಿರುಳು ಪ್ರಯಾಣಮಾಡಿದರು.

ಯೆಹೋಶುವನು 3:8 KANIRV Bible Verse Image
ಯೆಹೋಶುವನು 3:8 (KANIRV) »
ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನ್ ನದಿಯ ಅಂಚಿಗೆ ಬಂದ ಕೂಡಲೆ ಅಲ್ಲೇ ನಿಲ್ಲಬೇಕೆಂದು ಆಜ್ಞಾಪಿಸು” ಎಂದು ಹೇಳಿದನು.

ಧರ್ಮೋಪದೇಶಕಾಂಡ 31:25 KANIRV Bible Verse Image
ಧರ್ಮೋಪದೇಶಕಾಂಡ 31:25 (KANIRV) »
ಯೆಹೋವನ ಆಜ್ಞಾಶಾಸನಗಳ ಮಂಜೂಷವನ್ನು ಹೊರುವ ಲೇವಿಯರಿಗೆ,

ಅರಣ್ಯಕಾಂಡ 10:33 KANIRV Bible Verse Image
ಅರಣ್ಯಕಾಂಡ 10:33 (KANIRV) »
ಅವರು ಯೆಹೋವನ ಬೆಟ್ಟವನ್ನು ಬಿಟ್ಟು ಮೂರು ದಿನದ ಪ್ರಯಾಣದಷ್ಟು ದೂರ ಹೋದರು. ಇಳಿದುಕೊಳ್ಳಲು ಸೂಕ್ತವಾದ ಸ್ಥಳವನ್ನು ನೋಡುವುದಕ್ಕಾಗಿ ಯೆಹೋವನ ಒಡಂಬಡಿಕೆಯ ಮಂಜೂಷವು ಆ ಮೂರು ದಿನಗಳು ಅವರ ಮುಂದಾಗಿ ಹೋಗುತ್ತಿತ್ತು.

ಮತ್ತಾಯನು 8:19 KANIRV Bible Verse Image
ಮತ್ತಾಯನು 8:19 (KANIRV) »
ಆಗ ಒಬ್ಬ ಶಾಸ್ತ್ರಿಯು ಹತ್ತಿರಕ್ಕೆ ಬಂದು ಆತನಿಗೆ, “ಗುರುವೇ, ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿಸುತ್ತೇನೆ” ಎಂದು ಹೇಳಲು,

ಮತ್ತಾಯನು 16:24 KANIRV Bible Verse Image
ಮತ್ತಾಯನು 16:24 (KANIRV) »
ಅನಂತರ ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನೆಂದರೆ “ಯಾವನಾದರೂ ನನ್ನನ್ನು ಹಿಂಬಾಲಿಸುವುದಕ್ಕೆ ಬಯಸಿದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.

1 ಪೂರ್ವಕಾಲವೃತ್ತಾಂತ 15:11 KANIRV Bible Verse Image
1 ಪೂರ್ವಕಾಲವೃತ್ತಾಂತ 15:11 (KANIRV) »
ಆ ಮೇಲೆ ದಾವೀದನು ಚಾದೋಕ್, ಎಬ್ಯಾತಾರ್ ಎಂಬ ಯಾಜಕರನ್ನೂ, ಊರೀಯೇಲ್, ಅಸಾಯ, ಯೋವೇಲ್, ಶೆಮಾಯ, ಎಲೀಯೇಲ್ ಮತ್ತು ಅಮ್ಮೀನಾದಾಬ್ ಎಂಬ ಲೇವಿಯರನ್ನು ಕರೆದು ಅವರಿಗೆ, “ಲೇವಿಯರಲ್ಲಿ ಗೋತ್ರಪ್ರಧಾನರಾದ ನೀವು,

2 ಸಮುವೇಲನು 6:13 KANIRV Bible Verse Image
2 ಸಮುವೇಲನು 6:13 (KANIRV) »
ಯೆಹೋವನ ಮಂಜೂಷವನ್ನು ಹೊತ್ತವರು ಆರು ಹೆಜ್ಜೆ ನಡೆದ ನಂತರ, ದಾವೀದನು ಒಂದು ಎತ್ತನ್ನೂ ಕೊಬ್ಬಿದ ಕರುವನ್ನೂ ಯಜ್ಞಮಾಡಿದನು.

2 ಸಮುವೇಲನು 6:3 KANIRV Bible Verse Image
2 ಸಮುವೇಲನು 6:3 (KANIRV) »
ಅವರು ದೇವರ ಮಂಜೂಷವನ್ನು ಗುಡ್ಡದ ಮೇಲಿರುವ ಅಬೀನಾದಾಬನ ಮನೆಯಿಂದ ಹೊರಗೆ ತಂದು, ಅದನ್ನು ಒಂದು ಹೊಸ ಬಂಡಿಯ ಮೇಲೆ ಏರಿಸಿದರು. ಅಬೀನಾದಾಬನ ಮಕ್ಕಳಾದ ಉಜ್ಜನೂ ಮತ್ತು ಅಹಿಯೋವನೂ ಬಂಡಿಯನ್ನು ಮಾರ್ಗ ತೋರಿಸುತ್ತಾ ಮುನ್ನಡೆಸಿದರು.

ಯೆಹೋಶುವನು 4:10 KANIRV Bible Verse Image
ಯೆಹೋಶುವನು 4:10 (KANIRV) »
ಮೋಶೆಯು ಆಜ್ಞಾಪಿಸಿದಂತೆ ಯೆಹೋಶುವನು ಜನರಿಗೆ ತಿಳಿಸಿದ ಯೆಹೋವನ ಅಪ್ಪಣೆಗಳನ್ನೆಲ್ಲಾ ಅವರು ನೆರವೇರಿಸುವ ತನಕ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿನ ಮಧ್ಯದಲ್ಲೇ ನಿಂತರು.

ಅರಣ್ಯಕಾಂಡ 4:15 KANIRV Bible Verse Image
ಅರಣ್ಯಕಾಂಡ 4:15 (KANIRV) »
ದಂಡು ಹೊರಡುವಾಗ ಆರೋನನೂ ಮತ್ತು ಅವನ ಮಕ್ಕಳೂ ದೇವಸ್ಥಾನದ ಎಲ್ಲಾ ಸಾಮಾನುಗಳನ್ನು ಮುಚ್ಚಿ ಸಿದ್ಧಮಾಡಿದ ನಂತರ ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಬರಬೇಕು. ಇವರು ದೇವಸ್ಥಾನದ ಸಾಮಾನುಗಳನ್ನು ಮುಟ್ಟಬಾರದು, ಮುಟ್ಟಿದರೆ ಸತ್ತು ಹೋಗುವರು. ದೇವದರ್ಶನದ ಗುಡಾರದ ಸಾಮಾನುಗಳಲ್ಲಿ ಕೆಹಾತ್ಯರು ಹೊರಬೇಕಾದವುಗಳು ಇವೇ.

Available Bible Translations

American Standard Version
Joshua 3:3 (ASV) »
King James Version
Joshua 3:3 (KJV) »
GOD’S WORD® (GW)
Joshua 3:3 (GW) »
World English Bible
Joshua 3:3 (WEB) »
Louis Segond 1910
Josué 3:3 (LSG) »
Luther Bibel 1912
Josua 3:3 (LUTH1912) »
इंडियन रिवाइज्ड वर्जन - हिंदी
यहोशू 3:3 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਸ਼ਵਾ 3:3 (PANIRV) »
ভারতীয় সংশোধিত সংস্করণ - বাংলা
যিহোচূৱা 3:3 (BENIRV) »
இந்தியன் ரீவைஸ்டு வேர்ஷன் - தமிழ்
யோசுவா 3:3 (TAMIRV) »
इंडियन रिवाइज्ड वर्जन - मराठी
यहोशवा 3:3 (MARIRV) »
ఇండియన్ రేవిజ్డ్ వెర్షన్ - తెలుగు
యెహోషువ 3:3 (TELIRV) »
ઇન્ડિયન રિવાયઝ્ડ વર્ઝન - ગુજરાતી
યહોશુઆ 3:3 (GUJIRV) »
الكتاب المقدس باللغة العربية، فان دايك
يَشُوع 3:3 (AVD) »
תנ ך עברי מודרני
יהושע 3:3 (HEB) »
Bíblia Sagrada Português
Joshua 3:3 (BSL) »
Kinh Thánh: Tiếng Việt
Giô-sua 3:3 (VIE) »
Reina Valera Antigua
Josué 3:3 (RVA) »
La Sacra Bibbia
Giosué 3:3 (RIV) »
圣 经 简体中文和合本
约 书 亚 记 3:3 (CUVS) »
聖 經 繁體中文和合本
約 書 亞 記 3:3 (CUVT) »
Bibla e Shenjtë
Jozueu 3:3 (ALB) »
Svenska Bibeln 1917
Josua 3:3 (SV1917) »
Библия на русском
Иисус Навин 3:3 (RUSV) »
Українська Біблія
Ісус Навин 3:3 (UKR) »
Szent Biblia - Magyar
Józsué 3:3 (KAR) »
Българска Библия
Исус Навиев 3:3 (BULG) »
Det Norsk Bibel
Josvas 3:3 (NORSK) »
Kitaabka Quduuska Ah
Yashuuca 3:3 (SOM) »
De Heilige Schrift
Jozua 3:3 (NLD) »
Dansk Bibel 1871
Josua 3:3 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »