ಯೆಹೋಶುವನು 3:8 KANIRV Bible Verse Picture Image

Inspirational bible verses with beautiful images and backgrounds. Download ಯೆಹೋಶುವನು 3:8 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಹೋಶುವನು 3:8 KANIRV - ಒಡಂಬಡಿಕೆಯ - Bible Verse Picture

ಯೆಹೋಶುವನು 3:8 KANIRV

ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನ್ ನದಿಯ ಅಂಚಿಗೆ ಬಂದ ಕೂಡಲೆ ಅಲ್ಲೇ ನಿಲ್ಲಬೇಕೆಂದು ಆಜ್ಞಾಪಿಸು” ಎಂದು ಹೇಳಿದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಹೋಶುವನು 3:8 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯೆಹೋಶುವನು 3:8 KANIRV - ಒಡಂಬಡಿಕೆಯ - Bible Verse Picture
View New Tab
Picture 03 - ಯೆಹೋಶುವನು 3:8 KANIRV - ಒಡಂಬಡಿಕೆಯ - Bible Verse Picture
View New Tab
Picture 04 - ಯೆಹೋಶುವನು 3:8 KANIRV - ಒಡಂಬಡಿಕೆಯ - Bible Verse Picture
View New Tab
Picture 05 - ಯೆಹೋಶುವನು 3:8 KANIRV - ಒಡಂಬಡಿಕೆಯ - Bible Verse Picture
View New Tab
Picture 06 - ಯೆಹೋಶುವನು 3:8 KANIRV - ಒಡಂಬಡಿಕೆಯ - Bible Verse Picture
View New Tab
Picture 07 - ಯೆಹೋಶುವನು 3:8 KANIRV - ಒಡಂಬಡಿಕೆಯ - Bible Verse Picture
View New Tab

ಯೆಹೋಶುವನು 3:8 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಹೋಶುವನು 3:8 KANIRV. Please click on any image below to navigate to that specific Bible verse page.

ಯೆಹೋಶುವನು 3:3 KANIRV Bible Verse Image
ಯೆಹೋಶುವನು 3:3 (KANIRV) »
“ಯಾಜಕರಾದ ಲೇವಿಯರು ನಿಮ್ಮ ದೇವರಾದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊತ್ತಿರುವುದನ್ನು ಕಂಡ ಕೂಡಲೆ ನೀವು ನಿಮ್ಮ ಸ್ಥಳಗಳನ್ನು ಬಿಟ್ಟು ಅದನ್ನು ಹಿಂಬಾಲಿಸಿರಿ.

ಯೆಹೋಶುವನು 3:17 KANIRV Bible Verse Image
ಯೆಹೋಶುವನು 3:17 (KANIRV) »
ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿನ ಮಧ್ಯದಲ್ಲಿ ಒಣನೆಲದ ಮೇಲೆ ನಿಂತಿದ್ದರು. ಅಷ್ಟರಲ್ಲಿ ಇಸ್ರಾಯೇಲ್ಯರೆಲ್ಲರೂ ಒಣನೆಲದ ಮೇಲೆ ನಡೆದು ಹೋದರು. ಈ ಪ್ರಕಾರ ಜನರೆಲ್ಲರೂ ಯೊರ್ದನಿನ ಆಚೆಗೆ ತಲುಪಿದರು.

ವಿಮೋಚನಕಾಂಡ 14:13 KANIRV Bible Verse Image
ವಿಮೋಚನಕಾಂಡ 14:13 (KANIRV) »
ಆದರೆ ಮೋಶೆ ಆ ಜನರಿಗೆ, “ನೀವು ಅಂಜಬೇಡಿರಿ. ಸುಮ್ಮನೆ ನಿಂತುಕೊಂಡಿದ್ದು ಯೆಹೋವನು ಈ ಹೊತ್ತು ನಿಮ್ಮನ್ನು ರಕ್ಷಿಸುವ ರೀತಿಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದಿಗೂ ನೋಡುವುದಿಲ್ಲ.

ನೆಹೆಮೀಯನು 12:24 KANIRV Bible Verse Image
ನೆಹೆಮೀಯನು 12:24 (KANIRV) »
ಈ ಲೇವಿಯರ ಗೋತ್ರಪ್ರಧಾನರಲ್ಲಿ ಯೇಷೂವನ ಮಗನೂ ಯೋಚಾದಾಕನ ಮೊಮ್ಮಗನೂ ಅದ ಯೋಯಾಕೀಮ್, ದೇಶಾಧಿಪತಿಯಾದ ನೆಹೆಮೀಯ, ಯಾಜಕನೂ ಧರ್ಮೋಪದೇಶಕನಾದ ಎಜ್ರ ಇವರ ಕಾಲದಲ್ಲಿದ್ದವರು:

ನೆಹೆಮೀಯನು 13:28 KANIRV Bible Verse Image
ನೆಹೆಮೀಯನು 13:28 (KANIRV) »
ಮಹಾಯಾಜಕನಾದ ಎಲ್ಯಾಷೀಬನ ಮಗನಾದ ಯೋಯಾದನ ಮಕ್ಕಳಲ್ಲೊಬ್ಬನು ಹೊರೋನ್ಯನಾದ ಸನ್ಬಲ್ಲಟನಿಗೆ ಅಳಿಯನಾಗಿದ್ದರಿಂದ ಅವನನ್ನು ನನ್ನ ಸನ್ನಿಧಿಯಿಂದ ಓಡಿಸಿಬಿಟ್ಟೆನು.

ನೆಹೆಮೀಯನು 13:22 KANIRV Bible Verse Image
ನೆಹೆಮೀಯನು 13:22 (KANIRV) »
ಆ ಮೇಲೆ ನಾನು ಲೇವಿಯರಿಗೆ, “ಸಬ್ಬತ್ ದಿನವನ್ನು ಪರಿಶುದ್ಧ ದಿನವೆಂದು ಆಚರಿಸುವ ಹಾಗೆ ನೀವು ನಿಮ್ಮನ್ನು ಶುದ್ಧಪಡಿಸಿಕೊಂಡು ಬಂದು ಬಾಗಿಲುಗಳನ್ನು ಕಾಯಬೇಕು” ಎಂದು ಆಜ್ಞಾಪಿಸಿದೆನು. ನನ್ನ ದೇವರೇ, ಇದನ್ನೂ ನನ್ನ ಹಿತಕ್ಕಾಗಿ ನೆನಪುಮಾಡಿಕೊಂಡು, ನಿನ್ನ ಮಹಾಕೃಪೆಗೆ ಅನುಸಾರವಾಗಿ ನನ್ನನ್ನು ಕನಿಕರಿಸು.

2 ಪೂರ್ವಕಾಲವೃತ್ತಾಂತ 35:2 KANIRV Bible Verse Image
2 ಪೂರ್ವಕಾಲವೃತ್ತಾಂತ 35:2 (KANIRV) »
ಯೋಷೀಯನು ಯಾಜಕರನ್ನು ಅವರವರ ಕೆಲಸಕ್ಕೆ ನೇಮಿಸಿ, ಯೆಹೋವನ ಆಲಯದ ಸೇವೆಗಾಗಿ ಅವರನ್ನು ಪ್ರೋತ್ಸಾಹಿಸಿದನು.

2 ಪೂರ್ವಕಾಲವೃತ್ತಾಂತ 29:30 KANIRV Bible Verse Image
2 ಪೂರ್ವಕಾಲವೃತ್ತಾಂತ 29:30 (KANIRV) »
ಅರಸನಾದ ಹಿಜ್ಕೀಯನೂ, ಪ್ರಭುಗಳೂ ದಾವೀದನ ಮತ್ತು ದರ್ಶಿಯಾದ ಆಸಾಫನ ಕೀರ್ತನೆಗಳಿಂದ ಯೆಹೋವನನ್ನು ಸ್ತುತಿಸಬೇಕೆಂದು ಲೇವಿಯರಿಗೆ ಆಜ್ಞಾಪಿಸಲು, ಅವರು ಉತ್ಸಾಹದಿಂದ ಸ್ತುತಿಸುತ್ತಾ ತಲೆಬಾಗಿ ನಮಸ್ಕರಿಸಿದರು.

2 ಪೂರ್ವಕಾಲವೃತ್ತಾಂತ 17:8 KANIRV Bible Verse Image
2 ಪೂರ್ವಕಾಲವೃತ್ತಾಂತ 17:8 (KANIRV) »
ಇವರ ಜೊತೆಯಲ್ಲಿ ಶೆಮಾಯ, ನೆತನ್ಯ, ಜೆಬದ್ಯ, ಅಸಾಹೇಲ್, ಶೆಮೀರಾಮೋತ್, ಯೆಹೋನಾತಾನ್, ಅದೋನೀಯ, ಟೋಬೀಯ, ಟೋಬದೋನೀಯ ಎಂಬ ಲೇವಿಯರು ಇದ್ದರು. ಎಲೀಷಾಮಾ, ಯೆಹೋರಾಮ್,

2 ಪೂರ್ವಕಾಲವೃತ್ತಾಂತ 29:4 KANIRV Bible Verse Image
2 ಪೂರ್ವಕಾಲವೃತ್ತಾಂತ 29:4 (KANIRV) »
ಆಮೇಲೆ ಯಾಜಕರನ್ನೂ ಮತ್ತು ಲೇವಿಯರನ್ನೂ ದೇವಾಲಯದ ಮೂಡಣದಿಕ್ಕಿನ ಬಯಲಿನಲ್ಲಿ ಸೇರಿಸಿ

2 ಪೂರ್ವಕಾಲವೃತ್ತಾಂತ 30:12 KANIRV Bible Verse Image
2 ಪೂರ್ವಕಾಲವೃತ್ತಾಂತ 30:12 (KANIRV) »
ಯೆಹೂದ್ಯರಾದರೋ ದೇವರ ಕೃಪಾಹಸ್ತದಿಂದ ಪ್ರೇರಣೆಹೊಂದಿ ಏಕ ಮನಸ್ಸುಳ್ಳವರಾಗಿ, ಯೆಹೋವನ ವಾಕ್ಯಕ್ಕೆ ಅನುಸಾರವಾಗಿ ಅರಸನಿಂದಲೂ, ಪದಾಧಿಕಾರಿಗಳಿಂದಲೂ ಹೊರಟ ಆಜ್ಞೆಯನ್ನು ಕೈಕೊಂಡರು.

2 ಪೂರ್ವಕಾಲವೃತ್ತಾಂತ 31:9 KANIRV Bible Verse Image
2 ಪೂರ್ವಕಾಲವೃತ್ತಾಂತ 31:9 (KANIRV) »
ಹಿಜ್ಕೀಯನೂ ಯಾಜಕರ ಮತ್ತು ಲೇವಿಯರ ಹತ್ತಿರ ಆ ರಾಶಿಗಳ ವಿಷಯದಲ್ಲಿ ವಿಚಾರಿಸಿದಾಗ,

Available Bible Translations

American Standard Version
Joshua 3:8 (ASV) »
King James Version
Joshua 3:8 (KJV) »
GOD’S WORD® (GW)
Joshua 3:8 (GW) »
World English Bible
Joshua 3:8 (WEB) »
Louis Segond 1910
Josué 3:8 (LSG) »
Luther Bibel 1912
Josua 3:8 (LUTH1912) »
इंडियन रिवाइज्ड वर्जन - हिंदी
यहोशू 3:8 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਸ਼ਵਾ 3:8 (PANIRV) »
ভারতীয় সংশোধিত সংস্করণ - বাংলা
যিহোচূৱা 3:8 (BENIRV) »
இந்தியன் ரீவைஸ்டு வேர்ஷன் - தமிழ்
யோசுவா 3:8 (TAMIRV) »
इंडियन रिवाइज्ड वर्जन - मराठी
यहोशवा 3:8 (MARIRV) »
ఇండియన్ రేవిజ్డ్ వెర్షన్ - తెలుగు
యెహోషువ 3:8 (TELIRV) »
ઇન્ડિયન રિવાયઝ્ડ વર્ઝન - ગુજરાતી
યહોશુઆ 3:8 (GUJIRV) »
الكتاب المقدس باللغة العربية، فان دايك
يَشُوع 3:8 (AVD) »
תנ ך עברי מודרני
יהושע 3:8 (HEB) »
Bíblia Sagrada Português
Joshua 3:8 (BSL) »
Kinh Thánh: Tiếng Việt
Giô-sua 3:8 (VIE) »
Reina Valera Antigua
Josué 3:8 (RVA) »
La Sacra Bibbia
Giosué 3:8 (RIV) »
圣 经 简体中文和合本
约 书 亚 记 3:8 (CUVS) »
聖 經 繁體中文和合本
約 書 亞 記 3:8 (CUVT) »
Bibla e Shenjtë
Jozueu 3:8 (ALB) »
Svenska Bibeln 1917
Josua 3:8 (SV1917) »
Библия на русском
Иисус Навин 3:8 (RUSV) »
Українська Біблія
Ісус Навин 3:8 (UKR) »
Szent Biblia - Magyar
Józsué 3:8 (KAR) »
Българска Библия
Исус Навиев 3:8 (BULG) »
Det Norsk Bibel
Josvas 3:8 (NORSK) »
Kitaabka Quduuska Ah
Yashuuca 3:8 (SOM) »
De Heilige Schrift
Jozua 3:8 (NLD) »
Dansk Bibel 1871
Josua 3:8 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »