ಯೆಹೋಶುವನು 7:12 KANIRV Bible Verse Picture Image

Inspirational bible verses with beautiful images and backgrounds. Download ಯೆಹೋಶುವನು 7:12 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಹೋಶುವನು 7:12 KANIRV - ಆದುದರಿಂದ - Bible Verse Picture

ಯೆಹೋಶುವನು 7:12 KANIRV

ಆದುದರಿಂದ ಇಸ್ರಾಯೇಲ್ಯರು ಶತ್ರುಗಳ ಮುಂದೆ ನಿಲ್ಲಲಾರದೆ ಅವರಿಗೆ ಬೆನ್ನು ತೋರಿಸಿದ್ದಾರೆ. ಅವರು ಶಾಪಗ್ರಸ್ತರೇ ಸರಿ. ಶಾಪಕ್ಕೆ ಕಾರಣವಾದವರನ್ನು ನಿಮ್ಮ ಮಧ್ಯದಿಂದ ತೆಗೆದುಹಾಕುವ ತನಕ ನಾನು ನಿಮ್ಮ ಸಂಗಡ ಬರುವುದಿಲ್ಲ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಹೋಶುವನು 7:12 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯೆಹೋಶುವನು 7:12 KANIRV - ಆದುದರಿಂದ - Bible Verse Picture
View New Tab
Picture 03 - ಯೆಹೋಶುವನು 7:12 KANIRV - ಆದುದರಿಂದ - Bible Verse Picture
View New Tab
Picture 04 - ಯೆಹೋಶುವನು 7:12 KANIRV - ಆದುದರಿಂದ - Bible Verse Picture
View New Tab
Picture 05 - ಯೆಹೋಶುವನು 7:12 KANIRV - ಆದುದರಿಂದ - Bible Verse Picture
View New Tab
Picture 06 - ಯೆಹೋಶುವನು 7:12 KANIRV - ಆದುದರಿಂದ - Bible Verse Picture
View New Tab
Picture 07 - ಯೆಹೋಶುವನು 7:12 KANIRV - ಆದುದರಿಂದ - Bible Verse Picture
View New Tab

ಯೆಹೋಶುವನು 7:12 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಹೋಶುವನು 7:12 KANIRV. Please click on any image below to navigate to that specific Bible verse page.

ಕೀರ್ತನೆಗಳು 5:4 KANIRV Bible Verse Image
ಕೀರ್ತನೆಗಳು 5:4 (KANIRV) »
ನೀನು ದುಷ್ಟತ್ವದಲ್ಲಿ ಸಂತೋಷಿಸುವ ದೇವರಲ್ಲ; ಕೆಟ್ಟದ್ದು ನಿನ್ನ ಬಳಿಯಲ್ಲಿ ತಂಗಲಾರದು.

ಅರಣ್ಯಕಾಂಡ 14:45 KANIRV Bible Verse Image
ಅರಣ್ಯಕಾಂಡ 14:45 (KANIRV) »
ಆಗ ಆ ಬೆಟ್ಟದ ಸೀಮೆಯಲ್ಲಿ ವಾಸವಾಗಿದ್ದ ಅಮಾಲೇಕ್ಯರೂ ಮತ್ತು ಕಾನಾನ್ಯರೂ ಇಳಿದು ಬಂದು ಇಸ್ರಾಯೇಲರನ್ನು ಹೊಡೆದು ಹೊರ್ಮಾ ಪಟ್ಟಣದವರೆಗೂ ಬೆನ್ನಟ್ಟಿ ಸಂಹರಿಸಿದರು.

ಯೆಶಾಯನು 59:2 KANIRV Bible Verse Image
ಯೆಶಾಯನು 59:2 (KANIRV) »
ಆದರೆ ನಿಮ್ಮ ಅಪರಾಧಗಳೇ ನಿಮ್ಮ ದೇವರಿಂದ ನಿಮ್ಮನ್ನು ಅಗಲಿಸುತ್ತಾ ಬಂದಿವೆ; ನಿಮ್ಮ ಪಾಪಗಳೇ ಆತನು ಕೇಳಲಾರದಂತೆ ಆತನ ಮುಖಕ್ಕೆ ಅಡ್ಡವಾಗಿವೆ.

ಧರ್ಮೋಪದೇಶಕಾಂಡ 7:26 KANIRV Bible Verse Image
ಧರ್ಮೋಪದೇಶಕಾಂಡ 7:26 (KANIRV) »
ಅದು ಕೇವಲ ಯೆಹೋವನಿಂದ ನಾಶವಾಗತಕ್ಕದ್ದು. ಆದುದರಿಂದ ನೀವು ಅಂತಹ ವಸ್ತುವನ್ನು ಮನೆಯೊಳಕ್ಕೆ ತಂದು ಅದರಂತೆಯೇ ನಾಶಕ್ಕೆ ಗುರಿಯಾಗಬಾರದು. ನೀವು ಅದನ್ನು ಅಸಹ್ಯಪಟ್ಟು ಮುಟ್ಟಲೂ ಬಾರದು.

ಯೆಹೋಶುವನು 6:18 KANIRV Bible Verse Image
ಯೆಹೋಶುವನು 6:18 (KANIRV) »
ನೀವಾದರೋ ಯೆಹೋವನಿಗೆ ಅರ್ಪಿಸುವ ವಸ್ತುಗಳ ವಿಷಯದಲ್ಲಿ ಜಾಗರೂಕತೆಯಿಂದಿರಬೇಕು. ನೀವು ಅವುಗಳಲ್ಲಿ ಯಾವುದನ್ನಾದರೂ ತೆಗೆದುಕೊಂಡರೆ, ಇಸ್ರಾಯೇಲ್ಯರ ಪಾಳೆಯವು ಶಾಪಕ್ಕೆ ಗುರಿಯಾಗಿ ನಾಶವಾದೀತು.

ನ್ಯಾಯಸ್ಥಾಪಕರು 2:14 KANIRV Bible Verse Image
ನ್ಯಾಯಸ್ಥಾಪಕರು 2:14 (KANIRV) »
ಆಗ ಯೆಹೋವನ ಕೋಪವು ಅವರ ಮೇಲೆ ಹೆಚ್ಚಾಯಿತು. ಆತನು ಅವರನ್ನು ಸೂರೆಮಾಡುವವರ ಕೈಗೆ ಒಪ್ಪಿಸಲು ಅವರು ಅವರನ್ನು ಸೂರೆಮಾಡಿದರು. ಆತನು ಅವರನ್ನು ಸುತ್ತಣ ವೈರಿಗಳಿಗೆ ಮಾರಿಬಿಟ್ಟನು. ಅವರು ಆ ಶತ್ರುಗಳ ಮುಂದೆ ನಿಲ್ಲಲಾರದವರಾದರು.

ಹಗ್ಗಾಯನು 2:13 KANIRV Bible Verse Image
ಹಗ್ಗಾಯನು 2:13 (KANIRV) »
ಆ ಮೇಲೆ ಹಗ್ಗಾಯನು, “ಹೆಣವನ್ನು ಮುಟ್ಟಿ ಅಶುದ್ಧನಾದವನು ಇವುಗಳಲ್ಲಿ ಯಾವುದನ್ನಾದರು ಸೋಕಿದರೆ ಅದು ಅಶುದ್ಧವಾಗುವುದೋ?” ಎಂದು ಕೇಳಿದ್ದಕ್ಕೆ ಯಾಜಕರು, “ಅಶುದ್ಧವೇ ಆಗುವುದು” ಎಂದು ಉತ್ತರಕೊಟ್ಟರು.

ನ್ಯಾಯಸ್ಥಾಪಕರು 2:4 KANIRV Bible Verse Image
ನ್ಯಾಯಸ್ಥಾಪಕರು 2:4 (KANIRV) »
ಯೆಹೋವನ ದೂತನು ಈ ಮಾತುಗಳನ್ನು ಹೇಳಿದಾಗ ಇಸ್ರಾಯೇಲರೆಲ್ಲರೂ ಬಹಳವಾಗಿ ದುಃಖಿಸಿ ಗಟ್ಟಿಯಾಗಿ ಅತ್ತರು.

ಯೆಹೋಶುವನು 22:18 KANIRV Bible Verse Image
ಯೆಹೋಶುವನು 22:18 (KANIRV) »
ಈಗ ನೀವು ಪುನಃ ಯೆಹೋವನನ್ನು ತಳ್ಳಿ ಬಿಡುತ್ತಿದ್ದೀರೋ? ನೀವು ಈ ಹೊತ್ತು ಯೆಹೋವನಿಗೆ ವಿರೋಧವಾಗಿ ತಿರುಗಿ ಬಿದ್ದರೆ, ನಾಳೆಯೇ ಯೆಹೋವನ ಕೋಪಾಗ್ನಿಯು ಇಸ್ರಾಯೇಲ್ ಸರ್ವಸಭೆಯ ಮೇಲೆ ಉರಿಯ ತೊಡಗುವುದು.

ಯೆರೆಮೀಯನು 23:33 KANIRV Bible Verse Image
ಯೆರೆಮೀಯನು 23:33 (KANIRV) »
ಪ್ರವಾದಿಯಾಗಲಿ ಅಥವಾ ಯಾಜಕನಾಗಲಿ ಈ ಜನರಲ್ಲಿ ಯಾರೇ ಆಗಲಿ “ಯೆಹೋವನು ದಯಪಾಲಿಸಿರುವ ವಾಕ್ಯದ ಆಧಾರವೇನು?” ಎಂದು ನಿನ್ನನ್ನು ಕೇಳಿದರೆ ನೀನು ಅವರಿಗೆ ಹೀಗೆ ಹೇಳು, “ಯೆಹೋವನು ಇಂತೆನ್ನುತ್ತಾನೆ, ನೀವೇ ನನ್ನ ಹೊರೆ, ನಾನು ನಿಮ್ಮನ್ನು ಎಸೆದುಬಿಡುವೆನು.

ಯೆರೆಮೀಯನು 6:8 KANIRV Bible Verse Image
ಯೆರೆಮೀಯನು 6:8 (KANIRV) »
ಯೆರೂಸಲೇಮೇ, ನಾನು ನಿನ್ನನ್ನು ಅಗಲಿ ನಾಶಪಡಿಸಿ ನಿರ್ಜನ ದೇಶವನ್ನಾಗಿ ಮಾಡದಂತೆ ರಕ್ಷಿಸಿಕೊಳ್ಳಲು ಶಿಕ್ಷಣವನ್ನು ಹೊಂದು ಎಂದು ಹೇಳಿದ್ದಾನೆ.

ಹೋಶೇಯನು 9:12 KANIRV Bible Verse Image
ಹೋಶೇಯನು 9:12 (KANIRV) »
ಒಂದು ವೇಳೆ ಮಕ್ಕಳನ್ನು ಹೆತ್ತು ಸಾಕಿದರೂ, ಯಾರೂ ಉಳಿಯದಂತೆ ಮಾಡಿ ಅವರಿಗೆ ಪುತ್ರ ಶೋಕವನ್ನು ಉಂಟುಮಾಡುತ್ತಲೇ ಬರುವೆನು; ಹೌದು, ನಾನು ಅವರಿಗೆ ವಿಮುಖನಾಗಲು ಅವರ ಗತಿಯನ್ನು ಏನೆಂದು ಹೇಳಲಿ!

Available Bible Translations

American Standard Version
Joshua 7:12 (ASV) »
King James Version
Joshua 7:12 (KJV) »
GOD’S WORD® (GW)
Joshua 7:12 (GW) »
World English Bible
Joshua 7:12 (WEB) »
Louis Segond 1910
Josué 7:12 (LSG) »
Luther Bibel 1912
Josua 7:12 (LUTH1912) »
इंडियन रिवाइज्ड वर्जन - हिंदी
यहोशू 7:12 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਸ਼ਵਾ 7:12 (PANIRV) »
ভারতীয় সংশোধিত সংস্করণ - বাংলা
যিহোচূৱা 7:12 (BENIRV) »
இந்தியன் ரீவைஸ்டு வேர்ஷன் - தமிழ்
யோசுவா 7:12 (TAMIRV) »
इंडियन रिवाइज्ड वर्जन - मराठी
यहोशवा 7:12 (MARIRV) »
ఇండియన్ రేవిజ్డ్ వెర్షన్ - తెలుగు
యెహోషువ 7:12 (TELIRV) »
ઇન્ડિયન રિવાયઝ્ડ વર્ઝન - ગુજરાતી
યહોશુઆ 7:12 (GUJIRV) »
الكتاب المقدس باللغة العربية، فان دايك
يَشُوع 7:12 (AVD) »
תנ ך עברי מודרני
יהושע 7:12 (HEB) »
Bíblia Sagrada Português
Joshua 7:12 (BSL) »
Kinh Thánh: Tiếng Việt
Giô-sua 7:12 (VIE) »
Reina Valera Antigua
Josué 7:12 (RVA) »
La Sacra Bibbia
Giosué 7:12 (RIV) »
圣 经 简体中文和合本
约 书 亚 记 7:12 (CUVS) »
聖 經 繁體中文和合本
約 書 亞 記 7:12 (CUVT) »
Bibla e Shenjtë
Jozueu 7:12 (ALB) »
Svenska Bibeln 1917
Josua 7:12 (SV1917) »
Библия на русском
Иисус Навин 7:12 (RUSV) »
Українська Біблія
Ісус Навин 7:12 (UKR) »
Szent Biblia - Magyar
Józsué 7:12 (KAR) »
Българска Библия
Исус Навиев 7:12 (BULG) »
Kitaabka Quduuska Ah
Yashuuca 7:12 (SOM) »
De Heilige Schrift
Jozua 7:12 (NLD) »
Dansk Bibel 1871
Josua 7:12 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »