ಯೆಹೋಶುವನು 9:9 KANIRV Bible Verse Picture Image

Inspirational bible verses with beautiful images and backgrounds. Download ಯೆಹೋಶುವನು 9:9 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಹೋಶುವನು 9:9 KANIRV - ಅವರು “ನಿನ್ನ - Bible Verse Picture

ಯೆಹೋಶುವನು 9:9 KANIRV

ಅವರು “ನಿನ್ನ ಸೇವಕರಾದ ನಾವು ನಿಮ್ಮ ದೇವರಾದ ಯೆಹೋವನ ನಾಮ ಮಹತ್ತನ್ನು ಕೇಳಿ ಬಹುದೂರ ದೇಶದಿಂದ ಬಂದಿದ್ದೇವೆ. ನಮ್ಮ ಹಿರಿಯರೂ ದೇಶನಿವಾಸಿಗಳೂ ಯೆಹೋವನು ಐಗುಪ್ತದಲ್ಲಿ ನಡಿಸಿದ ಮಹತ್ಕಾರ್ಯಗಳ ಸುದ್ದಿಯನ್ನು ಕೇಳಿದ್ದಾರೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಹೋಶುವನು 9:9 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯೆಹೋಶುವನು 9:9 KANIRV - ಅವರು “ನಿನ್ನ - Bible Verse Picture
View New Tab
Picture 03 - ಯೆಹೋಶುವನು 9:9 KANIRV - ಅವರು “ನಿನ್ನ - Bible Verse Picture
View New Tab
Picture 04 - ಯೆಹೋಶುವನು 9:9 KANIRV - ಅವರು “ನಿನ್ನ - Bible Verse Picture
View New Tab
Picture 05 - ಯೆಹೋಶುವನು 9:9 KANIRV - ಅವರು “ನಿನ್ನ - Bible Verse Picture
View New Tab
Picture 06 - ಯೆಹೋಶುವನು 9:9 KANIRV - ಅವರು “ನಿನ್ನ - Bible Verse Picture
View New Tab
Picture 07 - ಯೆಹೋಶುವನು 9:9 KANIRV - ಅವರು “ನಿನ್ನ - Bible Verse Picture
View New Tab

ಯೆಹೋಶುವನು 9:9 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಹೋಶುವನು 9:9 KANIRV. Please click on any image below to navigate to that specific Bible verse page.

ಧರ್ಮೋಪದೇಶಕಾಂಡ 20:15 KANIRV Bible Verse Image
ಧರ್ಮೋಪದೇಶಕಾಂಡ 20:15 (KANIRV) »
ಈ ದೇಶದ ಜನಾಂಗಗಳಿಗೆ ಸೇರದೆ ದೂರವಾಗಿರುವ ಜನಾಂಗಗಳ ಪಟ್ಟಣಗಳ ವಿಷಯದಲ್ಲಿ ನೀವು ಹಾಗೆಯೇ ನಡೆದುಕೊಳ್ಳಬೇಕು.

ಯೆಹೋಶುವನು 9:24 KANIRV Bible Verse Image
ಯೆಹೋಶುವನು 9:24 (KANIRV) »
ಅವರು ಯೆಹೋಶುವನಿಗೆ “ನಿನ್ನ ದೇವರಾದ ಯೆಹೋವನು ತನ್ನ ಸೇವಕನಾದ ಮೋಶೆಗೆ ‘ನಾನು ನಿಮಗೆ ಈ ದೇಶವನ್ನೆಲ್ಲಾ ಕೊಡುವಾಗ ನೀವು ಇದರ ಎಲ್ಲಾ ನಿವಾಸಿಗಳನ್ನು ಸಂಹರಿಸಿ ಬಿಡಬೇಕೆಂದು’ ಆಜ್ಞಾಪಿಸಿದ್ದನ್ನು ಕೇಳಿ ನಮ್ಮ ಪ್ರಾಣ ತೆಗೆಯುವಿರೆಂದು ಹೆದರಿ ಹೀಗೆ ಮಾಡಿದೆವು.

ಯೆಹೋಶುವನು 2:9 KANIRV Bible Verse Image
ಯೆಹೋಶುವನು 2:9 (KANIRV) »
“ಯೆಹೋವನು ಈ ದೇಶವನ್ನು ನಿಮಗೆ ಕೊಟ್ಟಿದ್ದಾನೆಂದು ನಾನು ಬಲ್ಲೆನು. ನಿಮ್ಮ ವಿಷಯದಲ್ಲಿ ನಮಗೆ ಮಹಾಭಯವುಂಟಾಗಿದೆ; ದೇಶದ ನಿವಾಸಿಗಳೆಲ್ಲರೂ ಕಂಗೆಟ್ಟುಹೋಗಿದ್ದಾರೆ.

ವಿಮೋಚನಕಾಂಡ 9:16 KANIRV Bible Verse Image
ವಿಮೋಚನಕಾಂಡ 9:16 (KANIRV) »
ಆದರೆ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ, ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಸಿದ್ಧಿಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಸಾಯಿಸದೇ ಉಳಿಸಿರುವೆನು.

ಯೆಶಾಯನು 55:5 KANIRV Bible Verse Image
ಯೆಶಾಯನು 55:5 (KANIRV) »
ಎಲೈ, ಇಸ್ರಾಯೇಲೇ, ಅವನಂತೆ ನೀನೂ ನಿನಗೆ ಗೊತ್ತಿಲ್ಲದ ಜನಾಂಗವನ್ನು ನಿನ್ನ ಅಧೀನಕ್ಕೆ ಕರೆಯುವಿ, ಇಸ್ರಾಯೇಲಿನ ಸದಮಲಸ್ವಾಮಿ ಎನಿಸಿಕೊಳ್ಳುವ ನಿನ್ನ ದೇವರಾದ ಯೆಹೋವನು ನಿನಗೆ ವೈಭವ ಕೊಟ್ಟಿರುವುದನ್ನು ನೋಡಿ ನಿನ್ನನ್ನು ತಿಳಿಯದ ಜನಾಂಗವು ನಿನ್ನ ಆಶ್ರಯಕ್ಕೆ ಓಡಿಬರುವುದು.

ಯೆಶಾಯನು 66:19 KANIRV Bible Verse Image
ಯೆಶಾಯನು 66:19 (KANIRV) »
ಅವರ ಮಧ್ಯದಲ್ಲಿ ಒಂದು ಸೂಚಕಕಾರ್ಯವನ್ನು ಮಾಡುವೆನು; ನನ್ನ ಸುದ್ದಿಯನ್ನು ಕೇಳದೆಯೂ, ನನ್ನ ಮಹಿಮೆಯನ್ನು ನೋಡದೆಯೂ ಇರುವ ತಾರ್ಷೀಷ್, ಪೂಲ್, ಬಿಲ್ಲುಗಾರರಿಗೆ ಪ್ರಸಿದ್ಧಸ್ಥಳವಾದ ಲೂದ್, ತೂಬಲ್, ಯಾವಾನ್ ಎಂಬ ಜನಾಂಗಗಳು ಮತ್ತು ದೂರವಾದ ದ್ವೀಪನಿವಾಸಿಗಳು ಇವರೆಲ್ಲರ ಬಳಿಗೆ ಹತಶೇಷರನ್ನು ಕಳುಹಿಸುವೆನು; ಇವರು ಜನಾಂಗಗಳಲ್ಲಿ ನನ್ನ ಮಹಿಮೆಯನ್ನು ಪ್ರಕಟಿಸುವರು.”

ಕೀರ್ತನೆಗಳು 148:13 KANIRV Bible Verse Image
ಕೀರ್ತನೆಗಳು 148:13 (KANIRV) »
ಯೆಹೋವನನ್ನು ಕೊಂಡಾಡಲಿ. ಆತನ ನಾಮವೊಂದೇ ಮಹತ್ವವುಳ್ಳದ್ದು, ಆತನ ಪ್ರಭಾವವು ಭೂಮ್ಯಾಕಾಶಗಳಲ್ಲಿ ಪ್ರಸರಿಸಿದೆ.

ಕೀರ್ತನೆಗಳು 72:19 KANIRV Bible Verse Image
ಕೀರ್ತನೆಗಳು 72:19 (KANIRV) »
ಆತನ ಪ್ರಭಾವವುಳ್ಳ ನಾಮಕ್ಕೆ ಸದಾಕಾಲಕ್ಕೂ ಸ್ತುತಿ ಇರಲಿ; ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿರಲಿ. ಆಮೆನ್. ಆಮೆನ್.

ಕೀರ್ತನೆಗಳು 83:18 KANIRV Bible Verse Image
ಕೀರ್ತನೆಗಳು 83:18 (KANIRV) »
ಆಗ ಯೆಹೋವನ ನಾಮದಿಂದ ಪ್ರಸಿದ್ಧನಾದ ನೀನೊಬ್ಬನೇ ಭೂಲೋಕದಲ್ಲೆಲ್ಲಾ ಸರ್ವೋನ್ನತನೆಂದು ಗ್ರಹಿಸುವರು.

ನೆಹೆಮೀಯನು 9:5 KANIRV Bible Verse Image
ನೆಹೆಮೀಯನು 9:5 (KANIRV) »
ಆನಂತರ ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ, ಪೆತಹ್ಯ ಎಂಬುವವರು, “ಏಳಿರಿ, ನಮ್ಮ ದೇವರಾದ ಯೆಹೋವನಿಗೆ ಯುಗಯುಗಕ್ಕೂ ಸ್ತೋತ್ರವನ್ನು ಸಲ್ಲಿಸಿರಿ. ಯೆಹೋವನೇ, ಸರ್ವಸ್ತುತಿ ಕೀರ್ತನೆಗಳಿಗೂ ಮೀಗಿಲಾಗಿರುವ ನಿನ್ನ ಮಹಾನಾಮಕ್ಕೆ ಮಹಿಮೆಯುಂಟಾಗಲಿ.

2 ಪೂರ್ವಕಾಲವೃತ್ತಾಂತ 6:32 KANIRV Bible Verse Image
2 ಪೂರ್ವಕಾಲವೃತ್ತಾಂತ 6:32 (KANIRV) »
“ನಿನ್ನ ಪ್ರಜೆಗಳಾದ ಇಸ್ರಾಯೇಲನಲ್ಲದೆ ಸೇರದಂಥ ಒಬ್ಬ ಅನ್ಯನೂ, ಪರದೇಶಿಯು ನಿನ್ನ ಮಹತ್ತಾದ ನಾಮ, ಭುಜಬಲ, ಶಿಕ್ಷಾಹಸ್ತ ಇವುಗಳ ವರ್ತಮಾನವನ್ನು ಕೇಳಿ ದೂರದೇಶದಿಂದ ಬಂದು, ಈ ಆಲಯದ ಮುಂದೆ ನಿಂತು, ನಿನ್ನನ್ನು ಪ್ರಾರ್ಥಿಸಿದರೆ ನಿನ್ನ ನಿವಾಸವಾಗಿರುವ,

1 ಅರಸುಗಳು 8:41 KANIRV Bible Verse Image
1 ಅರಸುಗಳು 8:41 (KANIRV) »
“ನಿನ್ನ ಪ್ರಜೆಗಳಾದ ಇಸ್ರಾಯೇಲನಲ್ಲದ ಒಬ್ಬ ಪರದೇಶದವನು ನಿನ್ನ ನಾಮಸ್ತುತಿಗೋಸ್ಕರ ದೂರದೇಶದಿಂದ ಬರುವಾಗ

Available Bible Translations

American Standard Version
Joshua 9:9 (ASV) »
King James Version
Joshua 9:9 (KJV) »
GOD’S WORD® (GW)
Joshua 9:9 (GW) »
World English Bible
Joshua 9:9 (WEB) »
Louis Segond 1910
Josué 9:9 (LSG) »
Luther Bibel 1912
Josua 9:9 (LUTH1912) »
इंडियन रिवाइज्ड वर्जन - हिंदी
यहोशू 9:9 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਸ਼ਵਾ 9:9 (PANIRV) »
ভারতীয় সংশোধিত সংস্করণ - বাংলা
যিহোচূৱা 9:9 (BENIRV) »
இந்தியன் ரீவைஸ்டு வேர்ஷன் - தமிழ்
யோசுவா 9:9 (TAMIRV) »
इंडियन रिवाइज्ड वर्जन - मराठी
यहोशवा 9:9 (MARIRV) »
ఇండియన్ రేవిజ్డ్ వెర్షన్ - తెలుగు
యెహోషువ 9:9 (TELIRV) »
ઇન્ડિયન રિવાયઝ્ડ વર્ઝન - ગુજરાતી
યહોશુઆ 9:9 (GUJIRV) »
الكتاب المقدس باللغة العربية، فان دايك
يَشُوع 9:9 (AVD) »
תנ ך עברי מודרני
יהושע 9:9 (HEB) »
Bíblia Sagrada Português
Joshua 9:9 (BSL) »
Kinh Thánh: Tiếng Việt
Giô-sua 9:9 (VIE) »
Reina Valera Antigua
Josué 9:9 (RVA) »
La Sacra Bibbia
Giosué 9:9 (RIV) »
圣 经 简体中文和合本
约 书 亚 记 9:9 (CUVS) »
聖 經 繁體中文和合本
約 書 亞 記 9:9 (CUVT) »
Bibla e Shenjtë
Jozueu 9:9 (ALB) »
Svenska Bibeln 1917
Josua 9:9 (SV1917) »
Библия на русском
Иисус Навин 9:9 (RUSV) »
Українська Біблія
Ісус Навин 9:9 (UKR) »
Szent Biblia - Magyar
Józsué 9:9 (KAR) »
Българска Библия
Исус Навиев 9:9 (BULG) »
Det Norsk Bibel
Josvas 9:9 (NORSK) »
Kitaabka Quduuska Ah
Yashuuca 9:9 (SOM) »
De Heilige Schrift
Jozua 9:9 (NLD) »
Dansk Bibel 1871
Josua 9:9 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »