ನ್ಯಾಯಸ್ಥಾಪಕರು 10:6 KANIRV Bible Verse Picture Image

Inspirational bible verses with beautiful images and backgrounds. Download ನ್ಯಾಯಸ್ಥಾಪಕರು 10:6 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ನ್ಯಾಯಸ್ಥಾಪಕರು 10:6 KANIRV - ಇಸ್ರಾಯೇಲರು ಪುನಃ - Bible Verse Picture

ನ್ಯಾಯಸ್ಥಾಪಕರು 10:6 KANIRV

ಇಸ್ರಾಯೇಲರು ಪುನಃ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು. ಅವರು ಆತನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನೂ, ಅರಾಮ್ಯರು, ಚೀದೋನ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಇವರ ದೇವತೆಗಳನ್ನೂ ಪೂಜಿಸತೊಡಗಿದರು. ಯೆಹೋವನನ್ನು ಮರೆತು ಆತನನ್ನು ಆರಾಧಿಸುವುದನ್ನು ಬಿಟ್ಟೇಬಿಟ್ಟರು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ನ್ಯಾಯಸ್ಥಾಪಕರು 10:6 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ನ್ಯಾಯಸ್ಥಾಪಕರು 10:6 KANIRV - ಇಸ್ರಾಯೇಲರು ಪುನಃ - Bible Verse Picture
View New Tab
Picture 03 - ನ್ಯಾಯಸ್ಥಾಪಕರು 10:6 KANIRV - ಇಸ್ರಾಯೇಲರು ಪುನಃ - Bible Verse Picture
View New Tab
Picture 04 - ನ್ಯಾಯಸ್ಥಾಪಕರು 10:6 KANIRV - ಇಸ್ರಾಯೇಲರು ಪುನಃ - Bible Verse Picture
View New Tab
Picture 05 - ನ್ಯಾಯಸ್ಥಾಪಕರು 10:6 KANIRV - ಇಸ್ರಾಯೇಲರು ಪುನಃ - Bible Verse Picture
View New Tab
Picture 06 - ನ್ಯಾಯಸ್ಥಾಪಕರು 10:6 KANIRV - ಇಸ್ರಾಯೇಲರು ಪುನಃ - Bible Verse Picture
View New Tab
Picture 07 - ನ್ಯಾಯಸ್ಥಾಪಕರು 10:6 KANIRV - ಇಸ್ರಾಯೇಲರು ಪುನಃ - Bible Verse Picture
View New Tab

ನ್ಯಾಯಸ್ಥಾಪಕರು 10:6 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ನ್ಯಾಯಸ್ಥಾಪಕರು 10:6 KANIRV. Please click on any image below to navigate to that specific Bible verse page.

1 ಅರಸುಗಳು 11:7 KANIRV Bible Verse Image
1 ಅರಸುಗಳು 11:7 (KANIRV) »
ಅವನು ಯೆರೂಸಲೇಮಿನ ಮೂಡಲಲ್ಲಿರುವ ಗುಡ್ಡದಲ್ಲಿ ಮೋವಾಬ್ಯರ ಕೆಮೋಷ್ ಎಂಬ ಅಸಹ್ಯ ವಿಗ್ರಹಕ್ಕೂ ಮತ್ತು ಅಮ್ಮೋನಿಯರ ಮೋಲೆಕ್ ಎಂಬ ಅಸಹ್ಯ ವಿಗ್ರಹಕ್ಕೂ ಪೂಜಾಸ್ಥಳಗಳನ್ನು ಕಟ್ಟಿಸಿದನು.

1 ಅರಸುಗಳು 11:5 KANIRV Bible Verse Image
1 ಅರಸುಗಳು 11:5 (KANIRV) »
ಅವನು ಚೀದೋನ್ಯರ ಅಷ್ಟೋರೆತ್ ದೇವತೆಯನ್ನೂ, ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹವನ್ನು ಆರಾಧಿಸತೊಡಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.

1 ಅರಸುಗಳು 11:33 KANIRV Bible Verse Image
1 ಅರಸುಗಳು 11:33 (KANIRV) »
ಇದಲ್ಲದೆ ಆತನು ನಿನಗೆ, “ಸೊಲೊಮೋನನೂ ಅವರ ಮನೆಯವರೂ ನನ್ನನ್ನು ಬಿಟ್ಟು ಚೀದೋನ್ಯರ ದೇವತೆಯಾದ ಅಷ್ಟೋರೆತ್, ಮೋವಾಬ್ಯರ ದೇವತೆಯಾದ ‘ಕೆಮೋಷ್’ ಮತ್ತು ಅಮ್ಮೋನಿಯರ ‘ಮಿಲ್ಕೋಮ್’ ಇವುಗಳನ್ನು ಆರಾಧಿಸಿದ್ದೂ ಮತ್ತು ಅವರ ತಂದೆಯಾದ ದಾವೀದನು ನನ್ನ ನೇಮವಿಧಿಗಳನ್ನು ಕೈಕೊಂಡು ನನ್ನನ್ನು ಮೆಚ್ಚಿಸಿ ನಡೆದಂತೆ ಅವರು ನಡೆಯದೆ ಹೋದದ್ದೇ ಇದಕ್ಕೆ ಕಾರಣ.

2 ಅರಸುಗಳು 23:13 KANIRV Bible Verse Image
2 ಅರಸುಗಳು 23:13 (KANIRV) »
ಇಸ್ರಾಯೇಲರ ಅರಸನಾದ ಸೊಲೊಮೋನನು ಚೀದೋನ್ಯರ ಅಷ್ಟೋರೆತ್ ದೇವತೆ, ಮೋವಾಬ್ಯರ ಕೆಮೋಷ್, ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹಗಳಿಗಾಗಿ ಯೆರೂಸಲೇಮಿನ ಎದುರಿನಲ್ಲಿಯೂ, ವಿಘ್ನಪರ್ವತದ ದಕ್ಷಿಣದಿಕ್ಕಿನಲ್ಲಿಯೂ ಸ್ಥಾಪಿಸಿದ್ದ ಪೂಜಾಸ್ಥಳಗಳನ್ನು ಅರಸನು ಹೊಲೆ ಮಾಡಿದನು.

2 ಪೂರ್ವಕಾಲವೃತ್ತಾಂತ 28:23 KANIRV Bible Verse Image
2 ಪೂರ್ವಕಾಲವೃತ್ತಾಂತ 28:23 (KANIRV) »
ಹೇಗೆಂದರೆ “ಅರಾಮ್ ರಾಜರ ದೇವತೆಗಳು ಅವರಿಗೆ ಜಯವನ್ನು ಅನುಗ್ರಹಿಸುವೆ ಎಂದು ತಿಳಿದು; ನಾನೂ ಅವುಗಳಿಗೆ ಯಜ್ಞಸಮರ್ಪಿಸುವೆನು, ಆಗ ನನಗೂ ಜಯವಾಗುವುದು” ಎಂದುಕೊಂಡು ಅವನು ತನ್ನ ಅಪಜಯಕ್ಕೆ ಕಾರಣವಾಗಿದ್ದ ದಮಸ್ಕದ ದೇವತೆಗಳಿಗೆ ಯಜ್ಞಸಮರ್ಪಿಸಿದನು. ಆದರೆ ಆ ದೇವತೆಗಳ ದೆಸೆಯಿಂದ ಅವನಿಗೂ ಮತ್ತು ಎಲ್ಲಾ ಇಸ್ರಾಯೇಲರಿಗೂ ಕೇಡು ಉಂಟಾಯಿತು.

ಕೀರ್ತನೆಗಳು 106:36 KANIRV Bible Verse Image
ಕೀರ್ತನೆಗಳು 106:36 (KANIRV) »
ಅವರ ವಿಗ್ರಹಗಳನ್ನು ಸೇವಿಸಿದರು; ಅವು ಅವರಿಗೆ ಉರುಲಿನಂತಾದವು.

2 ಅರಸುಗಳು 17:29 KANIRV Bible Verse Image
2 ಅರಸುಗಳು 17:29 (KANIRV) »
ಆದರೂ ಆ ಜನಾಂಗಗಳವರು ತಮ್ಮ ದೇವತೆಯ ವಿಗ್ರಹಗಳನ್ನು ಮಾಡಿಕೊಂಡು ತಾವು ವಾಸಿಸುವ ಊರುಗಳಲ್ಲಿ ಸಮಾರ್ಯದವರು ಏರ್ಪಡಿಸಿದ್ದ ಪೂಜಾಸ್ಥಳಗಳಲ್ಲಿ ಅವುಗಳನ್ನಿಟ್ಟು ಪ್ರತಿಷ್ಠಿಸಿ ಪೂಜಿಸುತ್ತಿದ್ದರು.

2 ಅರಸುಗಳು 17:16 KANIRV Bible Verse Image
2 ಅರಸುಗಳು 17:16 (KANIRV) »
ತಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ಮೀರಿ ಎರಡು ಎರಕದ ಬಸವನಮೂರ್ತಿಗಳು, ಅಶೇರ ವಿಗ್ರಹಸ್ತಂಭ ಇವುಗಳನ್ನು ಮಾಡಿಕೊಂಡರು. ಆಕಾಶಸೈನ್ಯ, ಬಾಳ್ ದೇವತೆ ಇವುಗಳನ್ನು ಪೂಜಿಸಿದರು.

1 ಅರಸುಗಳು 16:31 KANIRV Bible Verse Image
1 ಅರಸುಗಳು 16:31 (KANIRV) »
ಅವನು ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗದಲ್ಲಿ ನಡೆಯುವುದು ಅಲ್ಪ ಪಾಪವೆಂದು ತಿಳಿದವನೋ ಎಂಬಂತೆ ಚೀದೋನ್ಯರ ಅರಸನಾದ ಎತ್ಬಾಳನ ಮಗಳು ಈಜೆಬೆಲ್ ಎಂಬಾಕೆಯನ್ನು ಮದುವೆಮಾಡಿಕೊಂಡು ಬಾಳ್ ದೇವರನ್ನು ಪೂಜಿಸತೊಡಗಿದನು.

ಯೆರೆಮೀಯನು 2:13 KANIRV Bible Verse Image
ಯೆರೆಮೀಯನು 2:13 (KANIRV) »
“ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ; ಅವರು ಜೀವಜಲದ ಬುಗ್ಗೆಯಾದ ನನ್ನನ್ನು ಬಿಟ್ಟುಬಿಟ್ಟು ತಮಗೋಸ್ಕರ ತೊಟ್ಟಿಗಳನ್ನು ತೋಡಿಕೊಂಡಿದ್ದಾರೆ. ಅವರು ಬಿರುಕು ಬಿಟ್ಟ, ನೀರು ನಿಲ್ಲದ ತೊಟ್ಟಿಗಳನ್ನು ಕೊರೆದುಕೊಂಡಿದ್ದಾರೆ.

2 ಅರಸುಗಳು 1:2 KANIRV Bible Verse Image
2 ಅರಸುಗಳು 1:2 (KANIRV) »
ಅಹಜ್ಯನು ಸಮಾರ್ಯದಲ್ಲಿ ತನ್ನ ಮೇಲುಪ್ಪರಿಗೆಯ ಕಿಟಿಕಿಯಿಂದ ಬಿದ್ದು ಅಸ್ವಸ್ಥನಾದಾಗ ತನ್ನ ಸೇವಕರನ್ನು ಕರೆದು ಅವರಿಗೆ, “ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನ ಸನ್ನಿಧಿಗೆ ಹೋಗಿ ನಾನು ಈ ಅಸ್ವಸ್ಥತೆಯಿಂದ ವಾಸಿಯಾಗುವೆನೋ ಇಲ್ಲವೋ ಎಂಬುದನ್ನು ವಿಚಾರಿಸಿರಿ” ಎಂದು ಹೇಳಿಕಳುಹಿಸಿದನು.

ಧರ್ಮೋಪದೇಶಕಾಂಡ 32:15 KANIRV Bible Verse Image
ಧರ್ಮೋಪದೇಶಕಾಂಡ 32:15 (KANIRV) »
ಆದರೆ ಯೆಶುರೂನು ಚೆನ್ನಾಗಿ ತಿಂದು, ಕೊಬ್ಬಿ, ತನ್ನನ್ನು ಸೃಷ್ಟಿಸಿದ ದೇವರನ್ನು ಬಿಟ್ಟು ತನ್ನ ಆಶ್ರಯದುರ್ಗವನ್ನು ತಿರಸ್ಕರಿಸಿದನು.

Available Bible Translations

American Standard Version
Judges 10:6 (ASV) »
King James Version
Judges 10:6 (KJV) »
GOD’S WORD® (GW)
Judges 10:6 (GW) »
World English Bible
Judges 10:6 (WEB) »
Louis Segond 1910
Juges 10:6 (LSG) »
इंडियन रिवाइज्ड वर्जन - हिंदी
न्यायियों 10:6 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਕਜ਼ਾૃ 10:6 (PANIRV) »
ভারতীয় সংশোধিত সংস্করণ - বাংলা
বিচাৰকর্তাবিলাক 10:6 (BENIRV) »
இந்தியன் ரீவைஸ்டு வேர்ஷன் - தமிழ்
நியாயாதிபதிகள் 10:6 (TAMIRV) »
इंडियन रिवाइज्ड वर्जन - मराठी
शास्ते 10:6 (MARIRV) »
ఇండియన్ రేవిజ్డ్ వెర్షన్ - తెలుగు
న్యాయాధిపతులు 10:6 (TELIRV) »
ઇન્ડિયન રિવાયઝ્ડ વર્ઝન - ગુજરાતી
ન્યાયાધીશો 10:6 (GUJIRV) »
الكتاب المقدس باللغة العربية، فان دايك
اَلْقُضَاة 10:6 (AVD) »
תנ ך עברי מודרני
שפטים 10:6 (HEB) »
Bíblia Sagrada Português
Juízes 10:6 (BSL) »
Kinh Thánh: Tiếng Việt
Các Thủ Lãnh 10:6 (VIE) »
Reina Valera Antigua
Jueces 10:6 (RVA) »
La Sacra Bibbia
Giudici 10:6 (RIV) »
圣 经 简体中文和合本
士 师 记 10:6 (CUVS) »
聖 經 繁體中文和合本
士 師 記 10:6 (CUVT) »
Svenska Bibeln 1917
Domarboken 10:6 (SV1917) »
Библия на русском
Книга Судей 10:6 (RUSV) »
Українська Біблія
Книга Суддів 10:6 (UKR) »
Szent Biblia - Magyar
Bírák 10:6 (KAR) »
Българска Библия
Съдии 10:6 (BULG) »
聖書 日本語
士師記 10:6 (JPN) »
Kitaabka Quduuska Ah
Xaakinnada 10:6 (SOM) »
De Heilige Schrift
Richtere 10:6 (NLD) »
Dansk Bibel 1871
Dommer 10:6 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »