ನ್ಯಾಯಸ್ಥಾಪಕರು 10:7 KANIRV Bible Verse Picture Image

Inspirational bible verses with beautiful images and backgrounds. Download ನ್ಯಾಯಸ್ಥಾಪಕರು 10:7 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ನ್ಯಾಯಸ್ಥಾಪಕರು 10:7 KANIRV - ಆದುದರಿಂದ ಆತನು - Bible Verse Picture

ನ್ಯಾಯಸ್ಥಾಪಕರು 10:7 KANIRV

ಆದುದರಿಂದ ಆತನು ಇಸ್ರಾಯೇಲರ ಮೇಲೆ ಕೋಪಗೊಂಡು ಅವರನ್ನು ಫಿಲಿಷ್ಟಿಯರ ಮತ್ತು ಅಮ್ಮೋನಿಯರ ಕೈಗೆ ಒಪ್ಪಿಸಿಬಿಟ್ಟನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ನ್ಯಾಯಸ್ಥಾಪಕರು 10:7 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ನ್ಯಾಯಸ್ಥಾಪಕರು 10:7 KANIRV - ಆದುದರಿಂದ ಆತನು - Bible Verse Picture
View New Tab
Picture 03 - ನ್ಯಾಯಸ್ಥಾಪಕರು 10:7 KANIRV - ಆದುದರಿಂದ ಆತನು - Bible Verse Picture
View New Tab
Picture 04 - ನ್ಯಾಯಸ್ಥಾಪಕರು 10:7 KANIRV - ಆದುದರಿಂದ ಆತನು - Bible Verse Picture
View New Tab
Picture 05 - ನ್ಯಾಯಸ್ಥಾಪಕರು 10:7 KANIRV - ಆದುದರಿಂದ ಆತನು - Bible Verse Picture
View New Tab
Picture 06 - ನ್ಯಾಯಸ್ಥಾಪಕರು 10:7 KANIRV - ಆದುದರಿಂದ ಆತನು - Bible Verse Picture
View New Tab
Picture 07 - ನ್ಯಾಯಸ್ಥಾಪಕರು 10:7 KANIRV - ಆದುದರಿಂದ ಆತನು - Bible Verse Picture
View New Tab

ನ್ಯಾಯಸ್ಥಾಪಕರು 10:7 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ನ್ಯಾಯಸ್ಥಾಪಕರು 10:7 KANIRV. Please click on any image below to navigate to that specific Bible verse page.

ನ್ಯಾಯಸ್ಥಾಪಕರು 2:14 KANIRV Bible Verse Image
ನ್ಯಾಯಸ್ಥಾಪಕರು 2:14 (KANIRV) »
ಆಗ ಯೆಹೋವನ ಕೋಪವು ಅವರ ಮೇಲೆ ಹೆಚ್ಚಾಯಿತು. ಆತನು ಅವರನ್ನು ಸೂರೆಮಾಡುವವರ ಕೈಗೆ ಒಪ್ಪಿಸಲು ಅವರು ಅವರನ್ನು ಸೂರೆಮಾಡಿದರು. ಆತನು ಅವರನ್ನು ಸುತ್ತಣ ವೈರಿಗಳಿಗೆ ಮಾರಿಬಿಟ್ಟನು. ಅವರು ಆ ಶತ್ರುಗಳ ಮುಂದೆ ನಿಲ್ಲಲಾರದವರಾದರು.

ಧರ್ಮೋಪದೇಶಕಾಂಡ 29:20 KANIRV Bible Verse Image
ಧರ್ಮೋಪದೇಶಕಾಂಡ 29:20 (KANIRV) »
ಯೆಹೋವನು ಅಂಥವನನ್ನು ಎಂದಿಗೂ ಕ್ಷಮಿಸದೆ ಬಹಳ ಮಹಾಕೋಪದಿಂದ, ತನ್ನ ಗೌರವವನ್ನು ಕಾಪಾಡಿಕೊಳ್ಳುವವನಾಗಿ ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸಿ ಅವನ ಹೆಸರನ್ನು ಭೂಮಿಯ ಮೇಲೆ ಇಲ್ಲದಂತೆ ಮಾಡುವನು.

ನಹೂಮನು 1:2 KANIRV Bible Verse Image
ನಹೂಮನು 1:2 (KANIRV) »
ಯೆಹೋವನು ಸ್ವಗೌರವವನ್ನು ಕಾಪಾಡಿಕೊಳ್ಳುವ ದೇವರು. ಆತನು ಮುಯ್ಯಿತೀರಿಸುವವನು; ಹೌದು ಯೆಹೋವನು ಮುಯ್ಯಿತೀರಿಸುವವನು, ಕೋಪಭರಿತನು; ಯೆಹೋವನು ತನ್ನ ವಿರೋಧಿಗಳಿಗೆ ಮುಯ್ಯಿತೀರಿಸುತ್ತಾನೆ. ತನ್ನ ಶತ್ರುಗಳ ಮೇಲೆ ದೀರ್ಘರೋಷವಿಡುತ್ತಾನೆ.

ಯೆಶಾಯನು 50:1 KANIRV Bible Verse Image
ಯೆಶಾಯನು 50:1 (KANIRV) »
ಯೆಹೋವನು ಹೀಗೆನ್ನುತ್ತಾನೆ, “ನಾನು ನಿಮ್ಮ ತಾಯಿಯನ್ನು ತ್ಯಜಿಸಿದ ತ್ಯಾಗಪತ್ರವು ಎಲ್ಲಿ? ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟಿದ್ದೇನೆ? ನೋಡಿರಿ, ನಿಮ್ಮ ದೋಷಗಳ ನಿಮಿತ್ತ ನಿಮ್ಮನ್ನು ಮಾರಿದೆನು, ನಿಮ್ಮ ದ್ರೋಹಗಳಿಗಾಗಿ ನಿಮ್ಮ ತಾಯಿಯನ್ನು ಬಿಟ್ಟೆನು.

ಕೀರ್ತನೆಗಳು 44:12 KANIRV Bible Verse Image
ಕೀರ್ತನೆಗಳು 44:12 (KANIRV) »
ನೀನು ಯಾವ ಲಾಭವನ್ನೂ ಹೊಂದದೆ ನಿಷ್ಪ್ರಯೋಜನವಾಗಿ, ನಿನ್ನ ಪ್ರಜೆಯನ್ನು ಮಾರಿಬಿಟ್ಟಿದ್ದೀ.

ಕೀರ್ತನೆಗಳು 74:1 KANIRV Bible Verse Image
ಕೀರ್ತನೆಗಳು 74:1 (KANIRV) »
ಆಸಾಫನ ಪದ್ಯ. ದೇವರೇ, ನೀನು ನಮ್ಮನ್ನು ಸಂಪೂರ್ಣವಾಗಿ ತಳ್ಳಿಬಿಟ್ಟಿದ್ದೇಕೆ? ನೀನು ಪಾಲಿಸುವ ಹಿಂಡಿನ ಮೇಲೆ ನಿನ್ನ ಕೋಪಾಗ್ನಿಯ ಹೊಗೆ ಏರುವುದೇಕೆ?

1 ಸಮುವೇಲನು 12:9 KANIRV Bible Verse Image
1 ಸಮುವೇಲನು 12:9 (KANIRV) »
ಅವರು ತಮ್ಮ ದೇವರಾದ ಯೆಹೋವನನ್ನು ಮರೆತುಬಿಡಲು ಆತನು ಅವರನ್ನು ಹಾಚೋರಿನ ಸೇನಾಧಿಪತಿಯಾದ ಸೀಸೆರನಿಗೂ, ಫಿಲಿಷ್ಟಿಯರಿಗೂ, ಮೋವಾಬ್‌ ರಾಜನಿಗೂ ಮಾರಿಬಿಟ್ಟನು. ಇವರು ಬಂದು ಅವರೊಡನೆ ಯುದ್ಧಮಾಡಿದರು.

ನ್ಯಾಯಸ್ಥಾಪಕರು 4:2 KANIRV Bible Verse Image
ನ್ಯಾಯಸ್ಥಾಪಕರು 4:2 (KANIRV) »
ಯೆಹೋವನು ಅವರನ್ನು ಹಾಚೋರಿನಲ್ಲಿ ಆಳುತ್ತಿದ್ದ ಕಾನಾನ್ಯ ರಾಜನಾದ ಯಾಬೀನನಿಗೆ ಒಪ್ಪಿಸಿಕೊಟ್ಟನು. ಹರೋಷೆತ್ ಹಗೊಯಿಮ್ ಎಂಬ ಪಟ್ಟಣದಲ್ಲಿ ವಾಸವಾಗಿದ್ದ ಸೀಸೆರನು ಅವನ ಸೇನಾಧಿಪತಿಯಾಗಿದ್ದನು.

ಧರ್ಮೋಪದೇಶಕಾಂಡ 32:16 KANIRV Bible Verse Image
ಧರ್ಮೋಪದೇಶಕಾಂಡ 32:16 (KANIRV) »
ಅವರು ಅನ್ಯದೇವರುಗಳನ್ನು ಪೂಜಿಸಿ ಆತನನ್ನು ರೇಗಿಸಿದರು; ನಿಷಿದ್ಧಾಚಾರಗಳನ್ನು ನಡಿಸಿ ಆತನಿಗೆ ಸಿಟ್ಟೇರಿಸಿದರು.

ಧರ್ಮೋಪದೇಶಕಾಂಡ 31:16 KANIRV Bible Verse Image
ಧರ್ಮೋಪದೇಶಕಾಂಡ 31:16 (KANIRV) »
ಯೆಹೋವನು ಮೋಶೆಗೆ, “ನೀನು ಪೂರ್ವಿಕರಲ್ಲಿ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ ದೇವದ್ರೋಹಿಗಳಾಗಿ ತಾವು ಹೋಗುವ ದೇಶದಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.

ನಹೂಮನು 1:6 KANIRV Bible Verse Image
ನಹೂಮನು 1:6 (KANIRV) »
ಆತನ ಸಿಟ್ಟಿಗೆ ಯಾರು ಎದುರು ನಿಲ್ಲಲು ಸಾಧ್ಯ? ಆತನ ರೋಷಾಗ್ನಿಯ ಎದುರು ಯಾರು ನಿಂತಾರು? ಆತನ ರೌದ್ರವು ಜ್ವಾಲಾಪ್ರವಾಹದಂತೆ ಹರಿಯುತ್ತದೆ. ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.

ಯೆಹೋಶುವನು 23:15 KANIRV Bible Verse Image
ಯೆಹೋಶುವನು 23:15 (KANIRV) »
ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನಕ್ಕನುಸಾರವಾಗಿ ಈಗ ನಿಮಗೆ ಎಲ್ಲಾ ತರದ ಮೇಲನ್ನು ಅನುಗ್ರಹಿಸಿದಂತೆಯೇ ನಿಮ್ಮ ಮೇಲೆ ಸಕಲ ವಿಧವಾದ ಕೇಡುಗಳನ್ನು ಬರಮಾಡಿ, ತಾನು ಕೊಟ್ಟಿರುವ ಈ ಉತ್ತಮ ದೇಶದಿಂದ ನಿಮ್ಮನ್ನು ತೆಗೆದು ನಾಶಮಾಡಿಬಿಡುವನು.

Available Bible Translations

American Standard Version
Judges 10:7 (ASV) »
King James Version
Judges 10:7 (KJV) »
GOD’S WORD® (GW)
Judges 10:7 (GW) »
World English Bible
Judges 10:7 (WEB) »
Louis Segond 1910
Juges 10:7 (LSG) »
इंडियन रिवाइज्ड वर्जन - हिंदी
न्यायियों 10:7 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਕਜ਼ਾૃ 10:7 (PANIRV) »
ভারতীয় সংশোধিত সংস্করণ - বাংলা
বিচাৰকর্তাবিলাক 10:7 (BENIRV) »
இந்தியன் ரீவைஸ்டு வேர்ஷன் - தமிழ்
நியாயாதிபதிகள் 10:7 (TAMIRV) »
इंडियन रिवाइज्ड वर्जन - मराठी
शास्ते 10:7 (MARIRV) »
ఇండియన్ రేవిజ్డ్ వెర్షన్ - తెలుగు
న్యాయాధిపతులు 10:7 (TELIRV) »
ઇન્ડિયન રિવાયઝ્ડ વર્ઝન - ગુજરાતી
ન્યાયાધીશો 10:7 (GUJIRV) »
الكتاب المقدس باللغة العربية، فان دايك
اَلْقُضَاة 10:7 (AVD) »
תנ ך עברי מודרני
שפטים 10:7 (HEB) »
Bíblia Sagrada Português
Juízes 10:7 (BSL) »
Kinh Thánh: Tiếng Việt
Các Thủ Lãnh 10:7 (VIE) »
Reina Valera Antigua
Jueces 10:7 (RVA) »
La Sacra Bibbia
Giudici 10:7 (RIV) »
圣 经 简体中文和合本
士 师 记 10:7 (CUVS) »
聖 經 繁體中文和合本
士 師 記 10:7 (CUVT) »
Svenska Bibeln 1917
Domarboken 10:7 (SV1917) »
Библия на русском
Книга Судей 10:7 (RUSV) »
Українська Біблія
Книга Суддів 10:7 (UKR) »
Szent Biblia - Magyar
Bírák 10:7 (KAR) »
Българска Библия
Съдии 10:7 (BULG) »
聖書 日本語
士師記 10:7 (JPN) »
Kitaabka Quduuska Ah
Xaakinnada 10:7 (SOM) »
De Heilige Schrift
Richtere 10:7 (NLD) »
Dansk Bibel 1871
Dommer 10:7 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »