ಪ್ರಲಾಪಗಳು 1:14 KANIRV Bible Verse Picture Image

Inspirational bible verses with beautiful images and backgrounds. Download ಪ್ರಲಾಪಗಳು 1:14 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಪ್ರಲಾಪಗಳು 1:14 KANIRV - ಆತನ ಕೈ, ನನ್ನ - Bible Verse Picture

ಪ್ರಲಾಪಗಳು 1:14 KANIRV

ಆತನ ಕೈ, ನನ್ನ ದ್ರೋಹಗಳನ್ನು ನನ್ನ ಮೇಲೆ ನೊಗವು ಇರುವಂತೆ ನನ್ನನ್ನು ಬಿಗಿದಿದೆ. ಆ ದ್ರೋಹಗಳು ಹುರಿಗೊಂಡು ನನ್ನ ಕುತ್ತಿಗೆಯನ್ನು ಸುತ್ತಿಕೊಂಡಿವೆ; ನನ್ನ ಬಲವನ್ನು ಕುಂದಿಸಿದ್ದಾನೆ; ನಾನು ಎದುರಿಸಲಾರದವರ ಕೈಗೆ ಕರ್ತನು ನನ್ನನ್ನು ಸಿಕ್ಕಿಸಿದ್ದಾನೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಪ್ರಲಾಪಗಳು 1:14 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಪ್ರಲಾಪಗಳು 1:14 KANIRV - ಆತನ ಕೈ, ನನ್ನ - Bible Verse Picture
View New Tab
Picture 03 - ಪ್ರಲಾಪಗಳು 1:14 KANIRV - ಆತನ ಕೈ, ನನ್ನ - Bible Verse Picture
View New Tab
Picture 04 - ಪ್ರಲಾಪಗಳು 1:14 KANIRV - ಆತನ ಕೈ, ನನ್ನ - Bible Verse Picture
View New Tab
Picture 05 - ಪ್ರಲಾಪಗಳು 1:14 KANIRV - ಆತನ ಕೈ, ನನ್ನ - Bible Verse Picture
View New Tab
Picture 06 - ಪ್ರಲಾಪಗಳು 1:14 KANIRV - ಆತನ ಕೈ, ನನ್ನ - Bible Verse Picture
View New Tab
Picture 07 - ಪ್ರಲಾಪಗಳು 1:14 KANIRV - ಆತನ ಕೈ, ನನ್ನ - Bible Verse Picture
View New Tab

ಪ್ರಲಾಪಗಳು 1:14 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಪ್ರಲಾಪಗಳು 1:14 KANIRV. Please click on any image below to navigate to that specific Bible verse page.

ಧರ್ಮೋಪದೇಶಕಾಂಡ 28:48 KANIRV Bible Verse Image
ಧರ್ಮೋಪದೇಶಕಾಂಡ 28:48 (KANIRV) »
ಯೆಹೋವನು ನಿಮ್ಮ ಮೇಲೆ ಶತ್ರುಗಳನ್ನು ಬರಮಾಡುವನು; ಆಗ ನೀವು ಹಸಿವೆ, ಬಾಯಾರಿಕೆಗಳುಳ್ಳವರಾಗಿ, ಬಟ್ಟೆಯೂ ಮತ್ತು ಏನೂ ಇಲ್ಲದವರಾಗಿ ಆ ಶತ್ರುಗಳಿಗೇ ಸೇವಕರಾಗಬೇಕಾಗುವುದು. ಯೆಹೋವನು ಕಬ್ಬಿಣದ ನೊಗವನ್ನು ಹೇರಿಸಿ ನಿಮ್ಮನ್ನು ನಾಶಮಾಡುವನು.

ಯೆಶಾಯನು 47:6 KANIRV Bible Verse Image
ಯೆಶಾಯನು 47:6 (KANIRV) »
ನಾನು ನನ್ನ ಜನರ ಮೇಲೆ ರೋಷಗೊಂಡು, ನನ್ನ ಸ್ವತ್ತನ್ನು ಹೊಲೆಗೆಡಿಸಿದೆನು. ಅವರನ್ನು ನಿನ್ನ ಕೈವಶ ಮಾಡಳು, ನೀನು ಅವರನ್ನು ಕರುಣಿಸದೆ ಬಹುಭಾರವಾದ ನೊಗವನ್ನು ಹೊರಿಸಿದಿ.

ಜ್ಞಾನೋಕ್ತಿಗಳು 5:22 KANIRV Bible Verse Image
ಜ್ಞಾನೋಕ್ತಿಗಳು 5:22 (KANIRV) »
ದುಷ್ಟನ ದುಷ್ಕೃತ್ಯಗಳೇ ಅವನನ್ನು ಆಕ್ರಮಿಸುವವು, ಅವನ ಪಾಪಪಾಶಗಳೇ ಅವನನ್ನು ಬಂಧಿಸುವವು.

ಯೆಹೆಜ್ಕೇಲನು 25:4 KANIRV Bible Verse Image
ಯೆಹೆಜ್ಕೇಲನು 25:4 (KANIRV) »
ಆದುದರಿಂದ ಇಗೋ, ನಾನು ನಿನ್ನನ್ನು ಮೂಡಣದವರಿಗೆ ಬಾಧ್ಯವಾಗಿ ವಶಪಡಿಸುವೆನು; ಅವರು ನಿನ್ನಲ್ಲಿ ತಮ್ಮ ಗುಡಾರಗಳನ್ನು ಹಾಕಿ ಪಾಳೆಯಮಾಡಿಕೊಳ್ಳುವರು; ನಿನ್ನ ಹಣ್ಣನ್ನು ತಿಂದು, ನಿನ್ನ ಹಾಲನ್ನು ಕುಡಿದುಬಿಡುವರು.

ಯೆರೆಮೀಯನು 28:14 KANIRV Bible Verse Image
ಯೆರೆಮೀಯನು 28:14 (KANIRV) »
ಕಬ್ಬಿಣದ ನೊಗಗಳನ್ನು ಮಾಡು, ಏಕೆಂದರೆ ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಈ ಎಲ್ಲಾ ಜನಾಂಗಗಳು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನು ಸೇವಿಸಲೆಂದು ನಾನು ಅವುಗಳ ಹೆಗಲಿಗೆ ಕಬ್ಬಿಣದ ನೊಗವನ್ನು ಹೇರಿದ್ದೇನೆ, ಅವು ಅವನನ್ನು ಪೂಜಿಸುವವು; ಇದಲ್ಲದೆ ಭೂಜಂತುಗಳನ್ನೂ ಅವನಿಗೆ ಕೊಟ್ಟಿದ್ದೇನೆ’ ಎಂದು ಹೇಳು” ಎಂಬುದೇ.

ಯೆಹೆಜ್ಕೇಲನು 25:7 KANIRV Bible Verse Image
ಯೆಹೆಜ್ಕೇಲನು 25:7 (KANIRV) »
ಆದುದರಿಂದ ಇಗೋ, ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನನ್ನು ಸುಲಿಗೆಗಾಗಿ ಮ್ಲೇಚ್ಛರಿಗೆ ವಶಪಡಿಸಿ, ಜನಾಂಗಗಳೊಳಗಿಂದ ಕಿತ್ತುಬಿಟ್ಟು, ದೇಶಗಳೊಳಗಿಂದ ನಿನ್ನ ಹೆಸರನ್ನು ಅಳಿಸಿ, ನಿನ್ನನ್ನು ಹಾಳುಮಾಡುವೆನು; ಆಗ ನಾನೇ ಯೆಹೋವನು ಎಂದು ನಿನಗೆ ಗೊತ್ತಾಗುವುದು.”

ಯೆಹೆಜ್ಕೇಲನು 21:31 KANIRV Bible Verse Image
ಯೆಹೆಜ್ಕೇಲನು 21:31 (KANIRV) »
ನಿನ್ನ ಮೇಲೆ ನನ್ನ ಕೋಪವನ್ನು ಸುರಿಸಿ, ರೋಷಾಗ್ನಿಯನ್ನು ಊದಿ, ನಿನ್ನನ್ನು ಮೃಗಪ್ರಾಯರೂ, ಹಾಳುಮಾಡುವುದರಲ್ಲಿ ಗಟ್ಟಿಗರೂ ಆದವರ ಕೈಗೆ ಸಿಕ್ಕಿಸುವೆನು.

ಯೆಹೆಜ್ಕೇಲನು 23:28 KANIRV Bible Verse Image
ಯೆಹೆಜ್ಕೇಲನು 23:28 (KANIRV) »
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನೀನು ಯಾರನ್ನು ಹಗೆಮಾಡುತ್ತೀಯೋ, ನಿನ್ನ ಆಶೆಯು ಯಾರಿಂದ ಹಿಂದಿರುಗಿತೋ ಅವರ ಕೈಗೆ ನಿನ್ನನ್ನು ನಾನು ಒಪ್ಪಿಸಲು,

ಯೆಹೆಜ್ಕೇಲನು 11:9 KANIRV Bible Verse Image
ಯೆಹೆಜ್ಕೇಲನು 11:9 (KANIRV) »
“ನಾನು ಪಟ್ಟಣದೊಳಗಿಂದ ನಿಮ್ಮನ್ನು ಕಿತ್ತು ಅನ್ಯರ ಕೈಗೆ ಕೊಟ್ಟು ದಂಡಿಸುವೆನು.

ಯೆರೆಮೀಯನು 34:20 KANIRV Bible Verse Image
ಯೆರೆಮೀಯನು 34:20 (KANIRV) »
ಕರುವಿನ ಹೋಳುಗಳ ನಡುವೆ ಹಾದುಹೋದ ದೇಶದ ಸಕಲ ಜನರು, ಇವರೆಲ್ಲರನ್ನೂ ಇವರ ಪ್ರಾಣವನ್ನು ಹುಡುಕುವ ಶತ್ರುಗಳ ಕೈಗೆ ಕೊಡುವೆನು; ಇವರ ಹೆಣಗಳು ಆಕಾಶ ಪಕ್ಷಿಗಳಿಗೂ, ಭೂಜಂತುಗಳಿಗೂ ಆಹಾರವಾಗುವವು.

ಯೆರೆಮೀಯನು 27:12 KANIRV Bible Verse Image
ಯೆರೆಮೀಯನು 27:12 (KANIRV) »
ಇದಲ್ಲದೆ ನಾನು ಆ ಎಲ್ಲಾ ಮಾತುಗಳನ್ನು ಅನುಸರಿಸಿ ಯೆಹೂದದ ಅರಸನಾದ ಚಿದ್ಕೀಯನಿಗೂ ಹೀಗೆ ನುಡಿದೆನು, “ಬಾಬೆಲಿನ ಅರಸನ ನೊಗಕ್ಕೆ ಹೆಗಲುಕೊಟ್ಟು ಅವನಿಗೂ ಅವನ ಜನರಿಗೂ ಅಡಿಯಾಳಾಗಿರಿ, ಆಗ ಬದುಕುವಿರಿ.

ಯೆರೆಮೀಯನು 27:8 KANIRV Bible Verse Image
ಯೆರೆಮೀಯನು 27:8 (KANIRV) »
ಯಾವ ಜನಾಂಗ, ಯಾವ ರಾಜ್ಯ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಅಡಿಯಾಳಾಗಲಿಕ್ಕೂ, ಬಾಬೆಲಿನ ಅರಸನ ನೊಗಕ್ಕೆ ಹೆಗಲು ಕೊಡಲಿಕ್ಕೂ ಒಪ್ಪದೆ ಇರುವನೋ ಆ ಜನಾಂಗವನ್ನು ನಾನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ದಂಡಿಸುತ್ತಾ ಬಂದು, ಕಡೆಯಲ್ಲಿ ಅವನ ಕೈಯಿಂದಲೇ ನಿರ್ಮೂಲ ಮಾಡಿಸುವೆನು’ ಇದು ಯೆಹೋವನ ನುಡಿ.

Available Bible Translations

American Standard Version
Lamentations 1:14 (ASV) »
King James Version
Lamentations 1:14 (KJV) »
GOD’S WORD® (GW)
Lamentations 1:14 (GW) »
World English Bible
Lamentations 1:14 (WEB) »
इंडियन रिवाइज्ड वर्जन - हिंदी
विलापगीत 1:14 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਵਿਰਲਾਪ 1:14 (PANIRV) »
ভারতীয় সংশোধিত সংস্করণ - বাংলা
বিলাপ 1:14 (BENIRV) »
இந்தியன் ரீவைஸ்டு வேர்ஷன் - தமிழ்
புலம்பல் 1:14 (TAMIRV) »
इंडियन रिवाइज्ड वर्जन - मराठी
विलापगीत 1:14 (MARIRV) »
ఇండియన్ రేవిజ్డ్ వెర్షన్ - తెలుగు
విలాపవాక్యాలు 1:14 (TELIRV) »
ઇન્ડિયન રિવાયઝ્ડ વર્ઝન - ગુજરાતી
યર્મિયાનો વિલાપ 1:14 (GUJIRV) »
الكتاب المقدس باللغة العربية، فان دايك
مَرَاثِي إِرْمِيَا 1:14 (AVD) »
תנ ך עברי מודרני
איכה 1:14 (HEB) »
Bíblia Sagrada Português
Lamentações 1:14 (BSL) »
Kinh Thánh: Tiếng Việt
Ai Ca 1:14 (VIE) »
Reina Valera Antigua
Lamentaciones 1:14 (RVA) »
圣 经 简体中文和合本
耶 利 米 哀 歌 1:14 (CUVS) »
聖 經 繁體中文和合本
耶 利 米 哀 歌 1:14 (CUVT) »
Bibla e Shenjtë
Vajtimet 1:14 (ALB) »
Библия на русском
Плач Иеремии 1:14 (RUSV) »
Українська Біблія
Плач Єремії 1:14 (UKR) »
Българска Библия
Плач Еремиев 1:14 (BULG) »
聖書 日本語
哀歌 1:14 (JPN) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »