ಪ್ರಲಾಪಗಳು 1:16 KANIRV Bible Verse Picture Image

Inspirational bible verses with beautiful images and backgrounds. Download ಪ್ರಲಾಪಗಳು 1:16 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಪ್ರಲಾಪಗಳು 1:16 KANIRV - ಈ ವಿಪತ್ತುಗಳಿಂದ - Bible Verse Picture

ಪ್ರಲಾಪಗಳು 1:16 KANIRV

ಈ ವಿಪತ್ತುಗಳಿಂದ ಗೋಳಾಡುತ್ತಿರುವೆನು, ನನ್ನನ್ನು ಸಂತೈಸಿ ದಣಿವಾರಿಸತಕ್ಕವನು ದೂರವಾಗಿರುವುದರಿಂದ ನನ್ನ ಕಣ್ಣೀರು ಧಾರೆಧಾರೆಯಾಗಿ ಸುರಿಯುವುದು. ಶತ್ರುವು ಗೆದ್ದು ನನ್ನ ಮಕ್ಕಳು ಹಾಳಾದರು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಪ್ರಲಾಪಗಳು 1:16 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಪ್ರಲಾಪಗಳು 1:16 KANIRV - ಈ ವಿಪತ್ತುಗಳಿಂದ - Bible Verse Picture
View New Tab
Picture 03 - ಪ್ರಲಾಪಗಳು 1:16 KANIRV - ಈ ವಿಪತ್ತುಗಳಿಂದ - Bible Verse Picture
View New Tab
Picture 04 - ಪ್ರಲಾಪಗಳು 1:16 KANIRV - ಈ ವಿಪತ್ತುಗಳಿಂದ - Bible Verse Picture
View New Tab
Picture 05 - ಪ್ರಲಾಪಗಳು 1:16 KANIRV - ಈ ವಿಪತ್ತುಗಳಿಂದ - Bible Verse Picture
View New Tab
Picture 06 - ಪ್ರಲಾಪಗಳು 1:16 KANIRV - ಈ ವಿಪತ್ತುಗಳಿಂದ - Bible Verse Picture
View New Tab
Picture 07 - ಪ್ರಲಾಪಗಳು 1:16 KANIRV - ಈ ವಿಪತ್ತುಗಳಿಂದ - Bible Verse Picture
View New Tab

ಪ್ರಲಾಪಗಳು 1:16 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಪ್ರಲಾಪಗಳು 1:16 KANIRV. Please click on any image below to navigate to that specific Bible verse page.

ಪ್ರಲಾಪಗಳು 1:2 KANIRV Bible Verse Image
ಪ್ರಲಾಪಗಳು 1:2 (KANIRV) »
ರಾತ್ರಿಯಲ್ಲಿ ಬಿಕ್ಕಿ ಬಿಕ್ಕಿ ಅಳುತ್ತಾ ಗೋಳಾಡುವುದರಿಂದ ಕಣ್ಣೀರು ಕೆನ್ನೆಗಳ ಮೇಲೆ ನಿಂತೇ ಇದೆ; ಆಕೆಯ ಬಹುಮಂದಿ ಪ್ರಿಯರಲ್ಲಿ ಯಾರೂ ಸಂತೈಸರು; ಆಕೆಯ ಮಿತ್ರರೆಲ್ಲಾ ದ್ರೋಹಮಾಡಿ ಶತ್ರುಗಳಾಗಿದ್ದಾರೆ.

ಪ್ರಲಾಪಗಳು 3:48 KANIRV Bible Verse Image
ಪ್ರಲಾಪಗಳು 3:48 (KANIRV) »
ಸ್ವಜನರು ನಾಶವಾದ ಕಾರಣ ನನ್ನ ಕಣ್ಣೀರು ಹೊಳೆಹೊಳೆಯಾಗಿ ಹರಿಯುವುದು.

ಪ್ರಲಾಪಗಳು 2:18 KANIRV Bible Verse Image
ಪ್ರಲಾಪಗಳು 2:18 (KANIRV) »
ನಿನ್ನ ಜನರು ಕರ್ತನಿಗೆ ಮನಃಪೂರ್ವಕವಾಗಿ ಮೊರೆಯಿಟ್ಟಿದ್ದಾರೆ; “ಚೀಯೋನ್ ನಗರಿಯ ಕೋಟೆಯವರೇ, ನಿಮ್ಮ ಕಣ್ಣೀರು ಹಗಲಿರುಳೂ ತೊರೆಯಂತೆ ಹರಿಯಲಿ, ನಿಮಗೆ ವಿರಾಮವೇ ಬೇಡ, ಅದು ನಿಮ್ಮ ನೇತ್ರದಿಂದ ನಿಲ್ಲದೆ ಸುರಿಯಲಿ;

ಯೆರೆಮೀಯನು 13:17 KANIRV Bible Verse Image
ಯೆರೆಮೀಯನು 13:17 (KANIRV) »
ನೀವು ಕೇಳದಿದ್ದರೆ ನನ್ನ ಆತ್ಮವು ಗುಟ್ಟಾದ ಸ್ಥಳದಲ್ಲಿ ನಿಮ್ಮ ಗರ್ವದ ನಿಮಿತ್ತ ಗೋಳಾಡುವುದು. ಯೆಹೋವನ ಮಂದೆಯು ಸೆರೆಯಾಗಿ ಹೋದುದರಿಂದ ಬಹಳವಾಗಿ ಅಳುವೆನು, ನನ್ನ ನೇತ್ರವು ಅಶ್ರುಧಾರೆಯನ್ನು ಸುರಿಸುವುದು.

ಯೆರೆಮೀಯನು 14:17 KANIRV Bible Verse Image
ಯೆರೆಮೀಯನು 14:17 (KANIRV) »
ನೀನು ಅವರಿಗೆ, “ನನ್ನ ಕಣ್ಣೀರು ರಾತ್ರಿ ಹಗಲು ನಿರಂತರ ಸುರಿಯಲಿ; ಏಕೆಂದರೆ ನನ್ನ ಜನವೆಂಬ ಯುವತಿಗೆ ದೊಡ್ಡ ಗಾಯವಾಯಿತು, ಹೌದು ಗಡುಸಾದ ಪೆಟ್ಟು ಬಿತ್ತು.

ಪ್ರಲಾಪಗಳು 2:11 KANIRV Bible Verse Image
ಪ್ರಲಾಪಗಳು 2:11 (KANIRV) »
ಕಣ್ಣೀರು ಸುರಿಸಿ ಸುರಿಸಿ ನನ್ನ ಕಣ್ಣು ಇಂಗಿ ಹೋಗಿದೆ, ನನ್ನ ಕರುಳು ಕುದಿಯುತ್ತದೆ, ನನ್ನ ಜನವೆಂಬ ಕನ್ಯೆಯು ಹಾಳಾಗಿ ಮಕ್ಕಳುಮರಿಗಳು ಪಟ್ಟಣದ ಚೌಕಗಳಲ್ಲಿ ಮೂರ್ಛೆ ಹೋದುದರಿಂದ ನನ್ನ ಕರುಳು ಕರಗಿದೆ.

ಕೀರ್ತನೆಗಳು 119:136 KANIRV Bible Verse Image
ಕೀರ್ತನೆಗಳು 119:136 (KANIRV) »
ನಿನ್ನ ಧರ್ಮಶಾಸ್ತ್ರವನ್ನು ಅನುಸರಿಸದವರ ನಿಮಿತ್ತ, ನನ್ನ ಕಣ್ಣೀರು ಪ್ರವಾಹವಾಗಿ ಹರಿಯುತ್ತದೆ.

ಪ್ರಲಾಪಗಳು 2:20 KANIRV Bible Verse Image
ಪ್ರಲಾಪಗಳು 2:20 (KANIRV) »
ಯೆಹೋವನೇ, ಕಟಾಕ್ಷಿಸು; ನೀನು ಇಷ್ಟೆಲ್ಲಾ ಮಾಡಿದ್ದು ಯಾರಿಗೆಂಬುವುದನ್ನು ನೋಡು, ಹೆಂಗಸರು ತಮ್ಮ ಗರ್ಭಫಲವನ್ನು, ತಾವು ನಲಿದಾಡಿಸಿದ ಮಕ್ಕಳನ್ನು ತಾವೇ ಕೊಂದು ತಿನ್ನುವುದು ಘೋರವಾದ ಪಾಪವಲ್ಲವೇ! ಯಾಜಕರೂ ಮತ್ತು ಪ್ರವಾದಿಗಳೂ ಕರ್ತನ ಪವಿತ್ರಾಲಯದಲ್ಲಿ ಹತರಾಗಬೇಕೋ?

ಹೋಶೇಯನು 9:12 KANIRV Bible Verse Image
ಹೋಶೇಯನು 9:12 (KANIRV) »
ಒಂದು ವೇಳೆ ಮಕ್ಕಳನ್ನು ಹೆತ್ತು ಸಾಕಿದರೂ, ಯಾರೂ ಉಳಿಯದಂತೆ ಮಾಡಿ ಅವರಿಗೆ ಪುತ್ರ ಶೋಕವನ್ನು ಉಂಟುಮಾಡುತ್ತಲೇ ಬರುವೆನು; ಹೌದು, ನಾನು ಅವರಿಗೆ ವಿಮುಖನಾಗಲು ಅವರ ಗತಿಯನ್ನು ಏನೆಂದು ಹೇಳಲಿ!

ಲೂಕನು 19:41 KANIRV Bible Verse Image
ಲೂಕನು 19:41 (KANIRV) »
ತರುವಾಯ ಆತನು ಯೆರೂಸಲೇಮ್ ಪಟ್ಟಣದ ಸಮೀಪಕ್ಕೆ ಬಂದಾಗ ಆ ಪಟ್ಟಣವನ್ನು ನೋಡಿ ಅದರ ವಿಷಯವಾಗಿ ಕಣ್ಣೀರಿಡುತ್ತಾ,

ಪ್ರಲಾಪಗಳು 4:2 KANIRV Bible Verse Image
ಪ್ರಲಾಪಗಳು 4:2 (KANIRV) »
ಅಯ್ಯೋ, ಅಪರಂಜಿಯಷ್ಟು ಅಮೂಲ್ಯರಾಗಿದ ಚೀಯೋನಿನ ಪ್ರಜೆಗಳು, ಆದರೆ ಈಗ ಅವರು ಕುಂಬಾರನ ಕೈಕೆಲಸದ ಮಣ್ಣಿನ ಮಡಿಕೆಗಳೋ ಎಂಬಂತೆ ತಿರಸ್ಕರಿಸಲ್ಪಟ್ಟಿದ್ದಾರೆ.

ಪ್ರಲಾಪಗಳು 1:9 KANIRV Bible Verse Image
ಪ್ರಲಾಪಗಳು 1:9 (KANIRV) »
ಆಕೆಯ ನೆರಿಗೆಯು ಹೊಲಸಾಗಿತ್ತು, ಮುಂದಿನ ಗತಿಯೇನೆಂದು ಮನಸ್ಸಿಗೆ ತರಲಿಲ್ಲ; ಆದಕಾರಣ ವಿಪರೀತ ಹೀನಸ್ಥಿತಿಯಲ್ಲಿ ಬಿದ್ದು ಬಿಟ್ಟಳು; ಸಂತೈಸುವವರೇ ಇಲ್ಲ. “ಯೆಹೋವನೇ, ನನ್ನ ಕಷ್ಟವನ್ನು ಲಕ್ಷಿಸು; ನನ್ನ ಶತ್ರು ಹೆಚ್ಚಳಪಡುತ್ತಾನಲ್ಲಾ” ಎಂದು ಮೊರೆಯಿಡುತ್ತಾಳೆ.

Available Bible Translations

American Standard Version
Lamentations 1:16 (ASV) »
King James Version
Lamentations 1:16 (KJV) »
GOD’S WORD® (GW)
Lamentations 1:16 (GW) »
World English Bible
Lamentations 1:16 (WEB) »
इंडियन रिवाइज्ड वर्जन - हिंदी
विलापगीत 1:16 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਵਿਰਲਾਪ 1:16 (PANIRV) »
ভারতীয় সংশোধিত সংস্করণ - বাংলা
বিলাপ 1:16 (BENIRV) »
இந்தியன் ரீவைஸ்டு வேர்ஷன் - தமிழ்
புலம்பல் 1:16 (TAMIRV) »
इंडियन रिवाइज्ड वर्जन - मराठी
विलापगीत 1:16 (MARIRV) »
ఇండియన్ రేవిజ్డ్ వెర్షన్ - తెలుగు
విలాపవాక్యాలు 1:16 (TELIRV) »
ઇન્ડિયન રિવાયઝ્ડ વર્ઝન - ગુજરાતી
યર્મિયાનો વિલાપ 1:16 (GUJIRV) »
الكتاب المقدس باللغة العربية، فان دايك
مَرَاثِي إِرْمِيَا 1:16 (AVD) »
תנ ך עברי מודרני
איכה 1:16 (HEB) »
Bíblia Sagrada Português
Lamentações 1:16 (BSL) »
Kinh Thánh: Tiếng Việt
Ai Ca 1:16 (VIE) »
Reina Valera Antigua
Lamentaciones 1:16 (RVA) »
圣 经 简体中文和合本
耶 利 米 哀 歌 1:16 (CUVS) »
聖 經 繁體中文和合本
耶 利 米 哀 歌 1:16 (CUVT) »
Bibla e Shenjtë
Vajtimet 1:16 (ALB) »
Библия на русском
Плач Иеремии 1:16 (RUSV) »
Українська Біблія
Плач Єремії 1:16 (UKR) »
Българска Библия
Плач Еремиев 1:16 (BULG) »
聖書 日本語
哀歌 1:16 (JPN) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »