ಪ್ರಲಾಪಗಳು 4:22 KANIRV Bible Verse Picture Image

Inspirational bible verses with beautiful images and backgrounds. Download ಪ್ರಲಾಪಗಳು 4:22 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಪ್ರಲಾಪಗಳು 4:22 KANIRV - ಚೀಯೋನೆಂಬ ಕನ್ಯೆಯೇ, - Bible Verse Picture

ಪ್ರಲಾಪಗಳು 4:22 KANIRV

ಚೀಯೋನೆಂಬ ಕನ್ಯೆಯೇ, ನಿನ್ನ ದೋಷಫಲವೆಲ್ಲಾ ತೀರಿತು, ಯೆಹೋವನು ನಿನ್ನನ್ನು ಇನ್ನು ಸೆರೆಗೆ ಒಯ್ಯನು. ಎದೋಮೆಂಬ ಕನ್ಯೆಯೇ, ನಿನ್ನ ದೋಷದ ನಿಮಿತ್ತ ಯೆಹೋವನು ನಿನ್ನನ್ನು ದಂಡಿಸಿ ನಿನ್ನ ಪಾಪಗಳನ್ನು ಬೈಲಿಗೆ ತರುವನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಪ್ರಲಾಪಗಳು 4:22 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಪ್ರಲಾಪಗಳು 4:22 KANIRV - ಚೀಯೋನೆಂಬ ಕನ್ಯೆಯೇ, - Bible Verse Picture
View New Tab
Picture 03 - ಪ್ರಲಾಪಗಳು 4:22 KANIRV - ಚೀಯೋನೆಂಬ ಕನ್ಯೆಯೇ, - Bible Verse Picture
View New Tab
Picture 04 - ಪ್ರಲಾಪಗಳು 4:22 KANIRV - ಚೀಯೋನೆಂಬ ಕನ್ಯೆಯೇ, - Bible Verse Picture
View New Tab
Picture 05 - ಪ್ರಲಾಪಗಳು 4:22 KANIRV - ಚೀಯೋನೆಂಬ ಕನ್ಯೆಯೇ, - Bible Verse Picture
View New Tab
Picture 06 - ಪ್ರಲಾಪಗಳು 4:22 KANIRV - ಚೀಯೋನೆಂಬ ಕನ್ಯೆಯೇ, - Bible Verse Picture
View New Tab
Picture 07 - ಪ್ರಲಾಪಗಳು 4:22 KANIRV - ಚೀಯೋನೆಂಬ ಕನ್ಯೆಯೇ, - Bible Verse Picture
View New Tab

ಪ್ರಲಾಪಗಳು 4:22 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಪ್ರಲಾಪಗಳು 4:22 KANIRV. Please click on any image below to navigate to that specific Bible verse page.

ಯೆಶಾಯನು 40:2 KANIRV Bible Verse Image
ಯೆಶಾಯನು 40:2 (KANIRV) »
ಯೆರೂಸಲೇಮಿನ ಸಂಗಡ ಹೃದಯಂಗಮವಾಗಿ ಮಾತನಾಡಿರಿ; ಅದರ ಗಡು ತೀರಿತು, ವಿಧಿಸಿದ ದೋಷಫಲವೆಲ್ಲಾ ನೆರವೇರಿತು, ಅದರ ಎಲ್ಲಾ ಪಾಪಗಳಿಗೂ ಯೆಹೋವನ ಕೈಯಿಂದ ಎರಡರಷ್ಟು ಶಿಕ್ಷೆಯಾಯಿತು ಎಂದು ಆ ನಗರಿಗೆ ಕೂಗಿ ಹೇಳಿರಿ; ಇದೇ ನಿಮ್ಮ ದೇವರ ಆಜ್ಞೆ.

ಕೀರ್ತನೆಗಳು 137:7 KANIRV Bible Verse Image
ಕೀರ್ತನೆಗಳು 137:7 (KANIRV) »
ಯೆಹೋವನೇ, ಎದೋಮ್ಯರ ಹಾನಿಗಾಗಿ, ಯೆರೂಸಲೇಮಿನ ನಾಶನದ ದಿನವನ್ನು ನೆನಪುಮಾಡಿಕೋ. ಅವರು, “ಅದನ್ನು ಹಾಳುಮಾಡಿರಿ, ಅಸ್ತಿವಾರ ಸಹಿತ ಹಾಳುಮಾಡಿರಿ” ಎಂದು ಹೇಳಿದರಲ್ಲಾ.

ಯೆಹೆಜ್ಕೇಲನು 37:28 KANIRV Bible Verse Image
ಯೆಹೆಜ್ಕೇಲನು 37:28 (KANIRV) »
ನನ್ನ ಪವಿತ್ರಾಲಯವು ಅವರ ಮಧ್ಯೆ ಶಾಶ್ವತವಾಗಿರುವಾಗ ಯೆಹೋವನಾದ ನಾನೇ ಇಸ್ರಾಯೇಲರನ್ನು ಪರಿಶುದ್ಧಗೊಳಿಸಿದೆನೆಂದು ಅನ್ಯಜನಾಂಗದವರು ತಿಳಿದುಕೊಳ್ಳುವರು.”

ಪ್ರಲಾಪಗಳು 4:21 KANIRV Bible Verse Image
ಪ್ರಲಾಪಗಳು 4:21 (KANIRV) »
ಊಚ್ ದೇಶದಲ್ಲಿ ವಾಸಿಸುವ ಎದೋಮೆಂಬ ಕನ್ಯೆಯೇ, ಹರ್ಷಿಸು, ಉಲ್ಲಾಸಗೊಳ್ಳು; ಆದರೆ ರೋಷಪಾನದ ಪಾತ್ರೆಯು ನಿನ್ನ ಪಾಲಿಗೂ ಬರುವುದು; ಅಮಲೇರಿದವಳಾಗಿ ನಿನ್ನನ್ನು ನೀನೇ ಬೆತ್ತಲೆಮಾಡಿಕೊಳ್ಳುವಿ.

ಪ್ರಲಾಪಗಳು 4:6 KANIRV Bible Verse Image
ಪ್ರಲಾಪಗಳು 4:6 (KANIRV) »
ಯಾರ ಕೈಯೂ ಸೋಕದೆ ಕ್ಷಣಮಾತ್ರದಲ್ಲಿ ಹಾಳಾದ ಸೊದೋಮಿನ ಪಾಪಕ್ಕಿಂತಲೂ, ನನ್ನ ಪ್ರಜೆಯ ಅಧರ್ಮವು ಹೆಚ್ಚಾಯಿತಲ್ಲಾ.

ಯೆರೆಮೀಯನು 32:40 KANIRV Bible Verse Image
ಯೆರೆಮೀಯನು 32:40 (KANIRV) »
ನಾನು ನಿಮಗೆ ಹಿತ ಮಾಡುವುದನ್ನು ಬಿಟ್ಟು ವಿಮುಖನಾಗೆನು’ ಎಂಬುವ ಶಾಶ್ವತವಾದ ಒಡಂಬಡಿಕೆಯನ್ನು ಅವರೊಂದಿಗೆ ಮಾಡಿಕೊಳ್ಳುವೆನು; ಅವರು ನನ್ನಿಂದಗಲದಂತೆ ಅವರ ಹೃದಯದೊಳಗೆ ನನ್ನ ಮೇಲಣ ಭಯಭಕ್ತಿಯನ್ನು ನೆಲೆಗೊಳಿಸುವೆನು.

ಯೆರೆಮೀಯನು 33:8 KANIRV Bible Verse Image
ಯೆರೆಮೀಯನು 33:8 (KANIRV) »
ಅವರು ನನ್ನ ವಿರುದ್ಧವಾಗಿ ಮಾಡಿರುವ ಅಧರ್ಮವನ್ನೆಲ್ಲಾ ತೊಲಗಿಸಿ ಅವರನ್ನು ಶುದ್ಧೀಕರಿಸುವೆನು; ಅವರು ನನಗೆ ಪಾಪದ್ರೋಹಗಳನ್ನು ಮಾಡಿ ನಡೆಸಿರುವ ಅಪರಾಧಗಳನ್ನೆಲ್ಲಾ ಕ್ಷಮಿಸುವೆನು.

ಯೆರೆಮೀಯನು 46:27 KANIRV Bible Verse Image
ಯೆರೆಮೀಯನು 46:27 (KANIRV) »
ನನ್ನ ಸೇವಕ ಯಾಕೋಬೇ, ಭಯಪಡಬೇಡ! ಇಸ್ರಾಯೇಲೇ, ಅಂಜಬೇಡ! ಇಗೋ, ನಾನು ನಿನ್ನನ್ನು ದೂರದೇಶದಿಂದ ಉದ್ಧರಿಸುವೆನು, ನಿನ್ನ ಸಂತಾನವನ್ನು ಸೆರೆಹೋದ ಸೀಮೆಯಿಂದ ರಕ್ಷಿಸುವೆನು; ಯಾಕೋಬು ಹಿಂದಿರುಗಿ ನೆಮ್ಮದಿಯಾಗಿಯೂ, ಹಾಯಾಗಿಯೂ ಇರುವುದು; ಯಾರೂ ಅದನ್ನು ಹೆದರಿಸರು.

ಯೆರೆಮೀಯನು 50:20 KANIRV Bible Verse Image
ಯೆರೆಮೀಯನು 50:20 (KANIRV) »
ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲಿನ ಅಧರ್ಮವನ್ನು ಎಲ್ಲಿ ಹುಡುಕಿದರೂ ಇರುವುದೇ ಇಲ್ಲ; ಯೆಹೂದದ ಪಾಪವನ್ನು ಎಲ್ಲಿ ಹುಡುಕಿದರೂ ಸಿಕ್ಕುವುದೇ ಇಲ್ಲ; ನಾನು ಉಳಿಸುವ ಜನಶೇಷವನ್ನು ಕ್ಷಮಿಸುವೆನಲ್ಲವೆ. ಇದು ಯೆಹೋವನ ನುಡಿ.”

ಯೆಶಾಯನು 60:18 KANIRV Bible Verse Image
ಯೆಶಾಯನು 60:18 (KANIRV) »
ನಿನ್ನ ದೇಶದಲ್ಲಿ ಬಲಾತ್ಕಾರದ ಸುದ್ದಿಯೇ ಕಿವಿಗೆ ಬೀಳದು, ನಿನ್ನ ಪ್ರಾಂತ್ಯಗಳೊಳಗೆ ಭಂಗನಾಶನಗಳ ವಾರ್ತೆಯೇ ಕೇಳಿಬರುವುದಿಲ್ಲ; ಆಗ ದೇವರಕ್ಷಣೆಯು ನನ್ನ ಪೌಳಿಗೋಡೆಗಳು, ದೇವಸ್ತೋತ್ರವು ನನ್ನ ಬಾಗಿಲುಗಳು ಎಂದು ಅಂದುಕೊಳ್ಳುವಿ.

ಯೆಶಾಯನು 52:1 KANIRV Bible Verse Image
ಯೆಶಾಯನು 52:1 (KANIRV) »
ಚೀಯೋನೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ನಿನ್ನ ಪ್ರತಾಪವನ್ನು ಧರಿಸಿಕೋ! ಯೆರೂಸಲೇಮೇ ಪರಿಶುದ್ಧ ಪಟ್ಟಣವೇ, ನಿನ್ನ ಸುಂದರವಾದ ಉಡುಪನ್ನು ಹಾಕಿಕೋ! ಇಂದಿನಿಂದ ಅಶುದ್ಧರೂ, ಸುನ್ನತಿಯಿಲ್ಲದವರೂ ನಿನ್ನೊಳಗೆ ಪ್ರವೇಶಮಾಡುವುದಿಲ್ಲ.

ಮಲಾಕಿಯನು 1:4 KANIRV Bible Verse Image
ಮಲಾಕಿಯನು 1:4 (KANIRV) »
ಹೀಗಿರಲು ಎದೋಮ್ಯರು, “ನಾವು ಹಾಳಾದೆವು, ಆದರೆ ಹಾಳುಪ್ರದೇಶಗಳನ್ನು ಮತ್ತೆ ಕಟ್ಟುವೆವು” ಅಂದುಕೊಂಡರೆ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಅವರು ಕಟ್ಟಿದರೂ ನಾನು ಕೆಡವಿಹಾಕುವೆನು; ಅವರು ದುಷ್ಟ ಕೇಡಿಗರು, ಯೆಹೋವನ ನಿತ್ಯ ಕೋಪಕ್ಕೆ ಗುರಿಯಾದ ಜನರೂ ಅನ್ನಿಸಿಕೊಳ್ಳುವರು.

Available Bible Translations

American Standard Version
Lamentations 4:22 (ASV) »
King James Version
Lamentations 4:22 (KJV) »
GOD’S WORD® (GW)
Lamentations 4:22 (GW) »
World English Bible
Lamentations 4:22 (WEB) »
इंडियन रिवाइज्ड वर्जन - हिंदी
विलापगीत 4:22 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਵਿਰਲਾਪ 4:22 (PANIRV) »
ভারতীয় সংশোধিত সংস্করণ - বাংলা
বিলাপ 4:22 (BENIRV) »
இந்தியன் ரீவைஸ்டு வேர்ஷன் - தமிழ்
புலம்பல் 4:22 (TAMIRV) »
इंडियन रिवाइज्ड वर्जन - मराठी
विलापगीत 4:22 (MARIRV) »
ఇండియన్ రేవిజ్డ్ వెర్షన్ - తెలుగు
విలాపవాక్యాలు 4:22 (TELIRV) »
ઇન્ડિયન રિવાયઝ્ડ વર્ઝન - ગુજરાતી
યર્મિયાનો વિલાપ 4:22 (GUJIRV) »
الكتاب المقدس باللغة العربية، فان دايك
مَرَاثِي إِرْمِيَا 4:22 (AVD) »
תנ ך עברי מודרני
איכה 4:22 (HEB) »
Bíblia Sagrada Português
Lamentações 4:22 (BSL) »
Kinh Thánh: Tiếng Việt
Ai Ca 4:22 (VIE) »
Reina Valera Antigua
Lamentaciones 4:22 (RVA) »
圣 经 简体中文和合本
耶 利 米 哀 歌 4:22 (CUVS) »
聖 經 繁體中文和合本
耶 利 米 哀 歌 4:22 (CUVT) »
Bibla e Shenjtë
Vajtimet 4:22 (ALB) »
Библия на русском
Плач Иеремии 4:22 (RUSV) »
Українська Біблія
Плач Єремії 4:22 (UKR) »
Българска Библия
Плач Еремиев 4:22 (BULG) »
聖書 日本語
哀歌 4:22 (JPN) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »