ಯಾಜಕಕಾಂಡ 16:4 KANIRV Bible Verse Picture Image

Inspirational bible verses with beautiful images and backgrounds. Download ಯಾಜಕಕಾಂಡ 16:4 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯಾಜಕಕಾಂಡ 16:4 KANIRV - ಅವನು ಪರಿಶುದ್ಧವಾದ - Bible Verse Picture

ಯಾಜಕಕಾಂಡ 16:4 KANIRV

ಅವನು ಪರಿಶುದ್ಧವಾದ ನಾರಿನ ನಿಲುವಂಗಿಯನ್ನು ತೊಟ್ಟುಕೊಂಡು, ನಾರಿನ ಒಳಉಡುಪನ್ನು ಹಾಕಿಕೊಂಡು, ನಾರಿನ ನಡುಕಟ್ಟನ್ನು ಕಟ್ಟಿಕೊಂಡು ಮತ್ತು ತಲೆಗೆ ನಾರಿನ ಪೇಟವನ್ನು ಸುತ್ತಿಕೊಳ್ಳಬೇಕು. ಅವು ದೀಕ್ಷಾವಸ್ತ್ರಗಳಾದುದರಿಂದ ಅವನು ಅವುಗಳನ್ನು ಧರಿಸಿಕೊಳ್ಳುವುದಕ್ಕೆ ಮುಂಚೆ ಸ್ನಾನಮಾಡಬೇಕು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯಾಜಕಕಾಂಡ 16:4 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯಾಜಕಕಾಂಡ 16:4 KANIRV - ಅವನು ಪರಿಶುದ್ಧವಾದ - Bible Verse Picture
View New Tab
Picture 03 - ಯಾಜಕಕಾಂಡ 16:4 KANIRV - ಅವನು ಪರಿಶುದ್ಧವಾದ - Bible Verse Picture
View New Tab
Picture 04 - ಯಾಜಕಕಾಂಡ 16:4 KANIRV - ಅವನು ಪರಿಶುದ್ಧವಾದ - Bible Verse Picture
View New Tab
Picture 05 - ಯಾಜಕಕಾಂಡ 16:4 KANIRV - ಅವನು ಪರಿಶುದ್ಧವಾದ - Bible Verse Picture
View New Tab
Picture 06 - ಯಾಜಕಕಾಂಡ 16:4 KANIRV - ಅವನು ಪರಿಶುದ್ಧವಾದ - Bible Verse Picture
View New Tab
Picture 07 - ಯಾಜಕಕಾಂಡ 16:4 KANIRV - ಅವನು ಪರಿಶುದ್ಧವಾದ - Bible Verse Picture
View New Tab

ಯಾಜಕಕಾಂಡ 16:4 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯಾಜಕಕಾಂಡ 16:4 KANIRV. Please click on any image below to navigate to that specific Bible verse page.

ವಿಮೋಚನಕಾಂಡ 28:39 KANIRV Bible Verse Image
ವಿಮೋಚನಕಾಂಡ 28:39 (KANIRV) »
ಆರೋನನು ಧರಿಸಬೇಕಾದ ಒಳ ಅಂಗಿಯನ್ನು ಹತ್ತಿಯ ನೂಲಿನಿಂದ ಕಸೂತಿ ಹಾಕಿಸಿ ನೇಯಿಸಬೇಕು. ಅವನ ಮುಂಡಾಸವನ್ನು ಹತ್ತಿಯ ನೂಲಿನಿಂದ ಮಾಡಿಸಬೇಕು. ಅವನ ನಡುಕಟ್ಟನ್ನು ಕಸೂತಿ ಕೆಲಸದಿಂದ ಮಾಡಿಸಬೇಕು.

ಯೆಹೆಜ್ಕೇಲನು 44:17 KANIRV Bible Verse Image
ಯೆಹೆಜ್ಕೇಲನು 44:17 (KANIRV) »
“ಅವರು ಒಳಗಿನ ಅಂಗಳದ ಬಾಗಿಲುಗಳನ್ನು ಪ್ರವೇಶಿಸುವಾಗ, ನಾರುಬಟ್ಟೆಗಳನ್ನು ಧರಿಸಿರಬೇಕು; ಒಳಗಿನ ಅಂಗಳದ ಬಾಗಿಲುಗಳಲ್ಲಿಯೂ, ದೇವಸ್ಥಾನದಲ್ಲಿಯೂ ಸೇವೆಮಾಡುತ್ತಿರುವಾಗ ಯಾವ ಉಣ್ಣೆಯ ಉಡುಪೂ ಅವರ ಮೇಲೆ ಇರಬಾರದು.

ವಿಮೋಚನಕಾಂಡ 30:20 KANIRV Bible Verse Image
ವಿಮೋಚನಕಾಂಡ 30:20 (KANIRV) »
ಅವರು ದೇವದರ್ಶನದ ಗುಡಾರದೊಳಗೆ ಹೋಗುವಾಗ ಹಾಗೂ ದೇವರ ಸೇವೆಯನ್ನು ಮಾಡುವವರಾಗಿ ಯೆಹೋವನಿಗೆ ಹೋಮವನ್ನು ಸಮರ್ಪಿಸುವುದಕ್ಕಾಗಿ ಯಜ್ಞವೇದಿಯ ಬಳಿಗೆ ಬರುವಾಗ ಜೀವದಿಂದಿರಲು ಕೈಕಾಲುಗಳನ್ನು ತೊಳೆದುಕೊಂಡು ಬರಬೇಕು.

ಯಾಜಕಕಾಂಡ 8:6 KANIRV Bible Verse Image
ಯಾಜಕಕಾಂಡ 8:6 (KANIRV) »
ಆಗ ಮೋಶೆ ಆರೋನನನ್ನು ಮತ್ತು ಅವನ ಮಕ್ಕಳನ್ನು ಹತ್ತಿರಕ್ಕೆ ಬರಮಾಡಿಕೊಂಡು ಸ್ನಾನಮಾಡಿಸಿದನು.

ಇಬ್ರಿಯರಿಗೆ 7:26 KANIRV Bible Verse Image
ಇಬ್ರಿಯರಿಗೆ 7:26 (KANIRV) »
ಇಂಥವನೇ ನಮಗೆ ಬೇಕಾಗಿರುವ ಮಹಾಯಾಜಕನು, ಈತನು ಪರಿಶುದ್ಧನೂ, ನಿರ್ದೋಷಿಯೂ, ನಿಷ್ಕಳಂಕನೂ, ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನು, ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು.

ವಿಮೋಚನಕಾಂಡ 39:27 KANIRV Bible Verse Image
ವಿಮೋಚನಕಾಂಡ 39:27 (KANIRV) »
ಅವರು ಆರೋನನಿಗೂ ಅವನ ಮಕ್ಕಳಿಗೂ ನಯವಾದ ನಾರಿನಿಂದ ನೇಕಾರರ ಕೆಲಸದ ರೀತಿಯಲ್ಲಿ ಮೇಲಂಗಿಗಳನ್ನೂ,

ಯಾಜಕಕಾಂಡ 6:10 KANIRV Bible Verse Image
ಯಾಜಕಕಾಂಡ 6:10 (KANIRV) »
ಯಾಜಕನು ನಾರಿನ ನಿಲುವಂಗಿಯನ್ನು ಧರಿಸಿಕೊಂಡು, ಮಾನರಕ್ಷಕವಾದ ನಾರಿನ ಒಳಉಡುಪನ್ನು ಹಾಕಿಕೊಂಡು, ಯಜ್ಞವೇದಿಯ ಮೇಲಣ ಸರ್ವಾಂಗಹೋಮದ್ರವ್ಯದ ಬೂದಿಯನ್ನು ಎತ್ತಿ ಯಜ್ಞವೇದಿಯ ಬಳಿಯಲ್ಲಿ ಇಡಬೇಕು.

ಇಬ್ರಿಯರಿಗೆ 10:22 KANIRV Bible Verse Image
ಇಬ್ರಿಯರಿಗೆ 10:22 (KANIRV) »
ಆದಕಾರಣ ಕೆಟ್ಟ ಮನಸ್ಸಾಕ್ಷಿಯನ್ನು ಪ್ರೋಕ್ಷಿಸಿ ಶುದ್ಧೀಕರಿಸಿಕೊಂಡು, ತಿಳಿನೀರಿನಿಂದ ತೊಳೆದ ದೇಹದಿಂದಲೂ, ಯಥಾರ್ಥಹೃದಯದಿಂದಲೂ, ನಂಬಿಕೆಯ ಪೂರ್ಣನಿಶ್ಚಯದಿಂದಲೂ ದೇವರ ಸಮೀಪಕ್ಕೆ ಬರೋಣ.

ಇಬ್ರಿಯರಿಗೆ 2:14 KANIRV Bible Verse Image
ಇಬ್ರಿಯರಿಗೆ 2:14 (KANIRV) »
ಇದಲ್ಲದೆ ಮಕ್ಕಳು ರಕ್ತ ಮಾಂಸಧಾರಿಗಳು ಆಗಿರುವುದರಿಂದ ಯೇಸು ಸಹ ಅವರಂತೆಯೇ ಆದನು. ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶಮಾಡುವುದಕ್ಕೂ,

ಫಿಲಿಪ್ಪಿಯವರಿಗೆ 2:7 KANIRV Bible Verse Image
ಫಿಲಿಪ್ಪಿಯವರಿಗೆ 2:7 (KANIRV) »
ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡು ಮನುಷ್ಯರಿಗೆ ಸಮನಾದನು. ಮನುಷ್ಯನಾಕಾರದಲ್ಲಿ ಕಾಣಿಸಿಕೊಂಡನು.

ಲೂಕನು 1:35 KANIRV Bible Verse Image
ಲೂಕನು 1:35 (KANIRV) »
ಅದಕ್ಕೆ ದೂತನು, “ಪವಿತ್ರಾತ್ಮನು ನಿನ್ನ ಮೇಲೆ ಬರುವನು; ಪರಾತ್ಪರನಾದ ದೇವರ ಶಕ್ತಿಯು ನಿನ್ನನ್ನು ಅವರಿಸುವುದು; ಆದುದರಿಂದ ನಿನಗೆ ಹುಟ್ಟುವ ಆ ಪವಿತ್ರ ಶಿಶು ದೇವರ ಮಗನೆನಿಸಿಕೊಳ್ಳುವನು.

ಯೆಶಾಯನು 53:2 KANIRV Bible Verse Image
ಯೆಶಾಯನು 53:2 (KANIRV) »
ಒಣನೆಲದೊಳಗೆ ಬೇರಿನಿಂದ ಹೊರಡುವ ಸಸಿಯಂತೆಯೂ, ಬುಡದಿಂದ ಒಡೆಯುವ ಚಿಗುರಿನ ಹಾಗೂ ಅವನು ಯೆಹೋವನ ದೃಷ್ಟಿಯಲ್ಲಿ ಬೆಳೆದನು. ಅವನಲ್ಲಿ ಯಾವ ಅಂದಚಂದಗಳೂ ಇರಲಿಲ್ಲ; ನಾವು ಅವನನ್ನು ನೋಡಿದಾಗ ನೋಡತಕ್ಕ ಯಾವ ಲಕ್ಷಣವೂ ಕಾಣಲಿಲ್ಲ.

Available Bible Translations

American Standard Version
Leviticus 16:4 (ASV) »
King James Version
Leviticus 16:4 (KJV) »
GOD’S WORD® (GW)
Leviticus 16:4 (GW) »
World English Bible
Leviticus 16:4 (WEB) »
Louis Segond 1910
Lévitique 16:4 (LSG) »
इंडियन रिवाइज्ड वर्जन - हिंदी
लैव्यव्यवस्था 16:4 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਅਹਬਾਰ 16:4 (PANIRV) »
ভারতীয় সংশোধিত সংস্করণ - বাংলা
লেবীয়া 16:4 (BENIRV) »
இந்தியன் ரீவைஸ்டு வேர்ஷன் - தமிழ்
லேவியராகமம் 16:4 (TAMIRV) »
इंडियन रिवाइज्ड वर्जन - मराठी
लेवीय 16:4 (MARIRV) »
ఇండియన్ రేవిజ్డ్ వెర్షన్ - తెలుగు
లేవీకాండం 16:4 (TELIRV) »
ઇન્ડિયન રિવાયઝ્ડ વર્ઝન - ગુજરાતી
લેવીય 16:4 (GUJIRV) »
الكتاب المقدس باللغة العربية، فان دايك
اَللَّاوِيِّينَ 16:4 (AVD) »
תנ ך עברי מודרני
ויקרא 16:4 (HEB) »
Bíblia Sagrada Português
Levítico 16:4 (BSL) »
Kinh Thánh: Tiếng Việt
Lê-vi 16:4 (VIE) »
Reina Valera Antigua
Levítico 16:4 (RVA) »
圣 经 简体中文和合本
利 未 记 16:4 (CUVS) »
聖 經 繁體中文和合本
利 未 記 16:4 (CUVT) »
Bibla e Shenjtë
Levitiku 16:4 (ALB) »
Svenska Bibeln 1917
3 Mosebok 16:4 (SV1917) »
Библия на русском
Левит 16:4 (RUSV) »
Українська Біблія
Левит 16:4 (UKR) »
Szent Biblia - Magyar
3 Mózes 16:4 (KAR) »
Българска Библия
Левит 16:4 (BULG) »
聖書 日本語
レビ記 16:4 (JPN) »
Kitaabka Quduuska Ah
Laawiyiintii 16:4 (SOM) »
De Heilige Schrift
Leviticus 16:4 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »