ಯಾಜಕಕಾಂಡ 17:16 KANIRV Bible Verse Picture Image

Inspirational bible verses with beautiful images and backgrounds. Download ಯಾಜಕಕಾಂಡ 17:16 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯಾಜಕಕಾಂಡ 17:16 KANIRV - ಅವನು ತನ್ನ - Bible Verse Picture

ಯಾಜಕಕಾಂಡ 17:16 KANIRV

ಅವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳದೆ ಅಥವಾ ಸ್ನಾನ ಮಾಡದೆ ಹೋದರೆ ತನ್ನ ಪಾಪದ ಫಲವನ್ನು ಅನುಭವಿಸಬೇಕು’” ಎಂದು ಹೇಳಿದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯಾಜಕಕಾಂಡ 17:16 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯಾಜಕಕಾಂಡ 17:16 KANIRV - ಅವನು ತನ್ನ - Bible Verse Picture
View New Tab
Picture 03 - ಯಾಜಕಕಾಂಡ 17:16 KANIRV - ಅವನು ತನ್ನ - Bible Verse Picture
View New Tab
Picture 04 - ಯಾಜಕಕಾಂಡ 17:16 KANIRV - ಅವನು ತನ್ನ - Bible Verse Picture
View New Tab
Picture 05 - ಯಾಜಕಕಾಂಡ 17:16 KANIRV - ಅವನು ತನ್ನ - Bible Verse Picture
View New Tab
Picture 06 - ಯಾಜಕಕಾಂಡ 17:16 KANIRV - ಅವನು ತನ್ನ - Bible Verse Picture
View New Tab
Picture 07 - ಯಾಜಕಕಾಂಡ 17:16 KANIRV - ಅವನು ತನ್ನ - Bible Verse Picture
View New Tab

ಯಾಜಕಕಾಂಡ 17:16 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯಾಜಕಕಾಂಡ 17:16 KANIRV. Please click on any image below to navigate to that specific Bible verse page.

ಯಾಜಕಕಾಂಡ 5:1 KANIRV Bible Verse Image
ಯಾಜಕಕಾಂಡ 5:1 (KANIRV) »
“‘ನ್ಯಾಯಾಧಿಕಾರಿಯು ತಿಳಿಸಬೇಕೆಂದು ಆಣೆ ಇಟ್ಟರೂ, ಯಾವನಾದರೂ ತಾನು ಕಂಡು ಕೇಳಿದ್ದನ್ನು ತಿಳಿಸದೆಹೋದರೆ ಅವನು ಪಾಪಕ್ಕೆ ಗುರಿಯಾಗುವನು.

ಯಾಜಕಕಾಂಡ 20:17 KANIRV Bible Verse Image
ಯಾಜಕಕಾಂಡ 20:17 (KANIRV) »
ಯಾವನಾದರೂ ತನ್ನ ಒಡಹುಟ್ಟಿದವಳನ್ನು ಅಂದರೆ ತಂದೆಯ ಮಗಳನ್ನಾಗಲಿ ಅಥವಾ ತಾಯಿಯ ಮಗಳನ್ನಾಗಲಿ ಕರೆದುಕೊಂಡು ಅವಳ ಮಾನವನ್ನು ಇವನೂ ಹಾಗು ಇವನ ಮಾನವನ್ನು ಅವಳೂ ನೋಡಿದರೆ ಅದು ನಾಚಿಕೆಗೇಡಾದ ಕೆಲಸವಾಗಿರುವುದರಿಂದ ಅವರ ಕುಲದವರ ಎದುರಾಗಿಯೇ ಅವರಿಗೆ ಮರಣಶಿಕ್ಷೆಯನ್ನು ಮಾಡಿಸಬೇಕು. ಆ ಮನುಷ್ಯನು ಒಡಹುಟ್ಟಿದವಳನ್ನು ಸಂಗಮಿಸಿದ್ದರಿಂದ ತನ್ನ ಪಾಪದ ಫಲವನ್ನು ಅನುಭವಿಸಬೇಕು.

ಇಬ್ರಿಯರಿಗೆ 9:28 KANIRV Bible Verse Image
ಇಬ್ರಿಯರಿಗೆ 9:28 (KANIRV) »
ಹಾಗೆಯೇ ಕ್ರಿಸ್ತನು ಸಹ ಬಹು ಜನರ ಪಾಪಗಳನ್ನು ಹೊತ್ತು ಕೊಳ್ಳುವುದಕ್ಕೊಸ್ಕರ ಒಂದೇ ಸಾರಿ ಸಮರ್ಪಿತನಾದನು. ಆತನು ಎರಡನೆಯ ಸಾರಿ ಪ್ರತ್ಯಕ್ಷನಾಗುವಂಥದ್ದು ಪಾಪವನ್ನು ಪರಿಹರಿಸುವುದಕ್ಕಾಗಿಯಲ್ಲ ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನು ಉಂಟುಮಾಡುವುದಕ್ಕಾಗಿಯೇ.

ಯೋಹಾನನು 13:8 KANIRV Bible Verse Image
ಯೋಹಾನನು 13:8 (KANIRV) »
ಪೇತ್ರನು ಆತನಿಗೆ, “ನೀನು ನನ್ನ ಪಾದಗಳನ್ನು ಎಂದಿಗೂ ತೊಳೆಯಬಾರದು” ಎಂದು ಹೇಳಿದ್ದಕ್ಕೆ, ಯೇಸು, “ನಾನು ನಿನ್ನನ್ನು ತೊಳೆಯದಿದ್ದರೆ ನನ್ನೊಂದಿಗೆ ನಿನಗೆ ಪಾಲು ಇರುವುದಿಲ್ಲ” ಎಂದನು.

ಯೆಶಾಯನು 53:11 KANIRV Bible Verse Image
ಯೆಶಾಯನು 53:11 (KANIRV) »
ತನ್ನ ಆತ್ಮವು ಅನುಭವಿಸಿದ ಶ್ರಮೆಯ ಫಲವನ್ನು ಕಂಡು ತೃಪ್ತನಾಗುವನು; ಧರ್ಮಾತ್ಮನಾದ ನನ್ನ ಸೇವಕನು ತನ್ನ ಜ್ಞಾನದ ಮೂಲಕ ಬಹು ಜನರನ್ನು ಧರ್ಮಮಾರ್ಗಕ್ಕೆ ತರುವನು; ಅವರ ಅಪರಾಧಗಳನ್ನು ಹೊತ್ತುಕೊಂಡು ಹೋಗುವನು.

ಅರಣ್ಯಕಾಂಡ 19:19 KANIRV Bible Verse Image
ಅರಣ್ಯಕಾಂಡ 19:19 (KANIRV) »
ಶುದ್ಧನಾದವನು ಮೂರನೆಯ ದಿನದಲ್ಲಿಯೂ, ಏಳನೆಯ ದಿನದಲ್ಲಿಯೂ ಅಶುದ್ಧನಾದವನ ಮೇಲೆ ಅದನ್ನು ಚಿಮಿಕಿಸಬೇಕು. ಅಶುದ್ಧನಾದವನು ಏಳನೆಯ ದಿನದಲ್ಲಿ ದೋಷಪರಿಹಾರ ಹೊಂದಿದವನಾಗಿ ತನ್ನ ಬಟ್ಟೆಗಳನ್ನು ಒಗೆದುಕೊಂಡು, ಸ್ನಾನಮಾಡಿ ಸಾಯಂಕಾಲದಲ್ಲಿ ಶುದ್ಧನಾಗುವನು.

ಯಾಜಕಕಾಂಡ 7:18 KANIRV Bible Verse Image
ಯಾಜಕಕಾಂಡ 7:18 (KANIRV) »
ಆ ಯಜ್ಞಪಶುವಿನ ಮಾಂಸದಲ್ಲಿ ಸ್ವಲ್ಪವನ್ನಾದರೂ ಮೂರನೆಯ ದಿನದಲ್ಲಿ ಊಟಮಾಡಿದರೆ ಆ ಯಜ್ಞವು ಸಮರ್ಪಕವಾದದ್ದಲ್ಲ; ಅರ್ಪಿಸಿದವನಿಗೆ ಅದರಿಂದ ಫಲವೇನೂ ದೊರೆಯುವುದಿಲ್ಲ. ಅದು ಅಸಹ್ಯವಾದುದರಿಂದ ಅದನ್ನು ತಿಂದವನು ಆ ಪಾಪದ ಫಲವನ್ನು ಅನುಭವಿಸಬೇಕು.

ಯಾಜಕಕಾಂಡ 19:8 KANIRV Bible Verse Image
ಯಾಜಕಕಾಂಡ 19:8 (KANIRV) »
ಅದರಲ್ಲಿ ಏನಾದರೂ ತಿಂದವನು ಯೆಹೋವನ ಪವಿತ್ರ ದ್ರವ್ಯವನ್ನು ಹೊಲೆಮಾಡಿದವನಾದುದರಿಂದ ತನ್ನ ಪಾಪದ ಫಲವನ್ನು ಅನುಭವಿಸಬೇಕು; ಅವನನ್ನು ಕುಲದಿಂದ ಹೊರಗೆ ಹಾಕಬೇಕು.

ಯಾಜಕಕಾಂಡ 20:19 KANIRV Bible Verse Image
ಯಾಜಕಕಾಂಡ 20:19 (KANIRV) »
ತಂದೆಯ ಅಥವಾ ತಾಯಿಯ ಒಡಹುಟ್ಟಿದವಳ ಸಂಗಮ ಮಾಡಬಾರದು; ಹಾಗೆ ಮಾಡಿದವನು ರಕ್ತಸಂಬಂಧಿಯನ್ನು ಸಂಗಮಿಸಿದವನಾದುದರಿಂದ ಅವರಿಬ್ಬರೂ ತಮ್ಮ ಪಾಪದ ಫಲವನ್ನು ಅನುಭವಿಸಬೇಕು.

1 ಪೇತ್ರನು 2:24 KANIRV Bible Verse Image
1 ಪೇತ್ರನು 2:24 (KANIRV) »
ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನು ಏರಿ ಮರಣ ಹೊಂದಿದನು. ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು.

Available Bible Translations

American Standard Version
Leviticus 17:16 (ASV) »
King James Version
Leviticus 17:16 (KJV) »
GOD’S WORD® (GW)
Leviticus 17:16 (GW) »
World English Bible
Leviticus 17:16 (WEB) »
इंडियन रिवाइज्ड वर्जन - हिंदी
लैव्यव्यवस्था 17:16 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਅਹਬਾਰ 17:16 (PANIRV) »
ভারতীয় সংশোধিত সংস্করণ - বাংলা
লেবীয়া 17:16 (BENIRV) »
இந்தியன் ரீவைஸ்டு வேர்ஷன் - தமிழ்
லேவியராகமம் 17:16 (TAMIRV) »
इंडियन रिवाइज्ड वर्जन - मराठी
लेवीय 17:16 (MARIRV) »
ఇండియన్ రేవిజ్డ్ వెర్షన్ - తెలుగు
లేవీకాండం 17:16 (TELIRV) »
ઇન્ડિયન રિવાયઝ્ડ વર્ઝન - ગુજરાતી
લેવીય 17:16 (GUJIRV) »
الكتاب المقدس باللغة العربية، فان دايك
اَللَّاوِيِّينَ 17:16 (AVD) »
תנ ך עברי מודרני
ויקרא 17:16 (HEB) »
Bíblia Sagrada Português
Levítico 17:16 (BSL) »
Kinh Thánh: Tiếng Việt
Lê-vi 17:16 (VIE) »
Reina Valera Antigua
Levítico 17:16 (RVA) »
圣 经 简体中文和合本
利 未 记 17:16 (CUVS) »
聖 經 繁體中文和合本
利 未 記 17:16 (CUVT) »
Bibla e Shenjtë
Levitiku 17:16 (ALB) »
Svenska Bibeln 1917
3 Mosebok 17:16 (SV1917) »
Библия на русском
Левит 17:16 (RUSV) »
Українська Біблія
Левит 17:16 (UKR) »
Szent Biblia - Magyar
3 Mózes 17:16 (KAR) »
Българска Библия
Левит 17:16 (BULG) »
Kitaabka Quduuska Ah
Laawiyiintii 17:16 (SOM) »
De Heilige Schrift
Leviticus 17:16 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »